ರೈತರ ಪಂಪ್ಸೆಟ್ಗಳಿಗೆ ಈ ಹಿಂದೆ ನಿರಂತರವಾಗಿ 12 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡುತ್ತಿದ್ದು, ಇದೀಗ ಕಳೆದ ಒಂದು ವಾರದಿಂದ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡದ ಪರಿಣಾಮ ಬೆಳೆಗಳು ಒಣಗುತ್ತಿವೆ. ಕೂಡಲೇ ನಿರತಂತರವಾಗಿ...
ಹಟ್ಟಿ ಚಿನ್ನದ ಗಣಿಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ವಿದ್ಯಾರ್ಹತೆಗೆ ತಕ್ಕಂತೆ ಗ್ರೇಡ್ ನೀಡಬೇಕು ಎಂದು ಸೆಂಟರ್ ಆಫ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಹಟ್ಟಿ ಚಿನ್ನದ ಗಣಿಯ ವ್ಯವಸ್ಥಾಪಕ ನಿರ್ದೇಶಕರ ಕಚೇರಿಗೆ...
ಮನರೇಗಾ ಯೋಜನೆಯಡಿ 200 ದಿನಗಳ ಕೆಲಸ ಮತ್ತು ₹600 ಕೂಲಿ ನಿಗದಿ ಮಾಡಬೇಕು. ಬಾಕಿ ಕೂಲಿ ಮೊತ್ತವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ಪ್ರಾಂತ್ಯ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ರಾಯಚೂರು...
ಕಳೆದ ಒಂದು ವಾರದಿಂದ ಗ್ರಾಮೀಣ ಪ್ರದೇಶದಲ್ಲಿ ಅನಿಯಮಿತ ಲೋಡ್ ಶೆಡ್ಡಿಂಗ್ ಜಾರಿಗೊಳಿಸಲಾಗುತ್ತಿದ್ದು, ಕೃಷಿ ಪಂಪಸೆಟ್ ಅವಲಂಬಿತ ಕೃಷಿಕರು ಸೇರಿದಂತೆ ವಿದ್ಯಾರ್ಥಿಗಳಿಗೂ ತೀವ್ರ ತೊಂದರೆಯಾಗುತ್ತಿದೆ. ಒಂದು ವಾರದಲ್ಲಿ ಯಾವುದೇ ಕ್ರಮ ಕೈಗೊಳ್ಳದೇ ಹೋದಲ್ಲಿ ರೈತರು,...
ಪೂನಾ ಒಪ್ಪಂದದಂತೆ ಪರಿಶಿಷ್ಟ ಜಾತಿ ಚುನಾಯಿತ ಜನಪ್ರತಿನಿಧಿಗಳು ಹಾಗೂ ಸರ್ಕಾರಿ ನೌಕರರು ಡಾ ಬಿ ಆರ್ ಅಂಬೇಡ್ಕರ್ ಆಶಯಕ್ಕೆ ವಿರುದ್ದವಾಗಿ ನಡೆದುಕೊಳ್ಳುತ್ತಿದ್ದಾರೆ. ಸ್ವತಃ ಸಮುದಾಯಕ್ಕೆ ಮಾಡುತ್ತಿರುವ ಅನ್ಯಾಯವನ್ನು ಸರಿಪಡಿಸಲು ಶೇ. 15ರಷ್ಟು ಹಣವನ್ನು...
ಔಷಧಿ ಮಾರಾಟ ಮತ್ತು ಪ್ರಚಾರ ನೌಕರರ ರಕ್ಷಣೆಗೆ ಕಾಯಿದೆ-1976 ಅಡಿಯಲ್ಲಿ ಮಾರಾಟ ಪ್ರಚಾರದ ಉದ್ಯೋಗಿಗಳಿಗೆ ಕಾನೂನುಬದ್ಧ ಕೆಲಸದ ನಿಯಮಗಳನ್ನು ರೂಪಿಸಬೇಕು ಎಂದು ಕರ್ನಾಟಕ ರಾಜ್ಯ ವೈದ್ಯಕೀಯ ಮತ್ತು ಔಷಧಿ ಮಾರಾಟ ಪ್ರಚಾರ ನೌಕರರ...
ಪರಿಶಿಷ್ಟ ಜಾತಿಗಳಲ್ಲಿ ಶೋಷಿತ ಸಮಾಜವಾಗಿರುವ ಮಾದಿಗ ಸಮಾಜಕ್ಕೆ ಒಳ ಮೀಸಲಾತಿ ಜಾರಿಗೊಳಿಸಲು ಮುಂದಿನ ಅವಧಿವೇಶನದಲ್ಲಿ ನಿರ್ಣಯ ಕೈಗೊಳ್ಳಬೇಕು ಎಂದು ಚಿತ್ರದುರ್ಗ ಮಾದಿಗ ಗುರುಪೀಠದ ಷಡಕ್ಷರಿ ಮುನಿಸ್ವಾಮೀಜಿ ಒತ್ತಾಯಿಸಿದ್ದಾರೆ.
ರಾಯಚೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು....
ಸರ್ಕಾರಿ ದಾಖಲೆಗಳ ಪ್ರಕಾರ ರಾಯಚೂರು ನಗರದ ಮಾವಿನಕೆರೆಯ 7. 37 ಎಕರೆ ಒತ್ತುವರಿಯಾಗಿದೆ. 121 ಎಕರೆ ಭೂಮಿ ಲಭ್ಯವಿದ್ದ ಎರಡು ಸರ್ವೆಗಳಲ್ಲಿ ಒಂದು ಖಾಸಗಿ ಮತ್ತು ಇನ್ನೊಂದು ಇನಾಂ ಭೂಮಿಯಾಗಿದ್ದು, ಕೆರೆ ಅಭಿವೃದ್ಧಿಗೆ...
ಪಂಡಿತ್ ಸಿದ್ದರಾಮ ಜಂಬಲ ದಿನ್ನಿ ರಂಗಮಂದಿರದ ಆಧುನೀಕರಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಸಣ್ಣ-ಪುಟ್ಟ ಕೆಲಸಗಳನ್ನು ಬಾರಿ ಇದ್ದು, ಅವುಗಳನ್ನೂ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ...
ರಾಯಚೂರು ಜಿಲ್ಲೆಯ ಸರ್ಕಾರಿ ಶಾಲೆಗಳಿಗೆ ಖಾಯಂ ಶಿಕ್ಷಕರನ್ನು ನೇಮಿಸಬೇಕು. ಆ ಮೂಲಕ ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಬೇಕು ಎಂದು ಒತ್ತಾಯಿಸಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಎಸ್ಎಫ್ಐ ಮುಖಂಡರು ಹಕ್ಕೊತ್ತಾಯ...
ರಾಯಚೂರು ನಗರದ ತಹಶೀಲ್ದಾರ್ ಕಚೇರಿಯ ಅಧಿಕಾರಿಗಳು ನಕಲಿ ದಾಖಲೆ ಸೃಷ್ಠಿಸಿ ಭೂಮಿಯನ್ನು ಕಬಳಿಸಲು ಸಹಕಾರ ನೀಡಿದ ಆರೋಪ ಕೇಳಿಬಂದಿದೆ.
ರಾಯಚೂರು ತಾಲೂಕಿನ ಪೋತಗಲ್ ಗ್ರಾಮದ ಸರ್ವೆ ನಂ.172/3ರ 6ಎಕರೆ ಜಮೀನು ಗ್ರಾಮದ ಗೋವಿಂದಪ್ಪ ಎನ್ನುವವರ...
ರಾಯಚೂರು ಜಿಲ್ಲೆಯ 86 ಮಂದಿ ಸಫಾಯಿ ಕರ್ಮಚಾರಿ ಫಲಾನುಭವಿಗಳಿಗೆ ಎಂಎಸ್ಐಡಿ ಗುರುತಿನ ಚೀಟಿ ನೀಡಲಾಗಿದೆ. ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಸೂಚನೆ ನೀಡಿದರು.
ಮ್ಯಾನ್ಯುಯಲ್ ಸ್ಕ್ಯಾವೆಂಜರ್ಗಳ ನೇಮಕಾತಿ ನಿಷೇಧ...