ರಾಯಚೂರು

ರಾಯಚೂರು | ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಾಂಬ್ ಇದೆ ಸಂದೇಶ ;ಹೌಹಾರಿದ ಜನ

ರಾಯಚೂರಿನ ಹೊರವಲಯದ ಎಕ್ಲಾಸಪೂರು‌ ಬಡಾವಣೆಯಲ್ಲಿ ‌ನೂತನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಾಂಬ್ ಇದೆ ಎಂದು ಜಿಲ್ಲಾಧಿಕಾರಿ ಕಚೇರಿಗೆ ಇಮೇಲ್ ಬಂದಿದ್ದು ಸಿಬ್ಬಂದಿಗಳು ಹೌಹಾರಿ ಕಚೇರಿಯ ಹೊರಗೆ ಬಂದಿದ್ದಾರೆ. ಜಿಲ್ಲಾಧಿಕಾರಿ ಅವರಿಗೆ ಇಮೇಲ್ ಸಂದೇಶ ಬಂದಿದ್ದು...

ರಾಯಚೂರು | ಒಳಮೀಸಲಾತಿ ಜಾತಿಗಣತಿಗೆ ‘ಮಾದಿಗ’ವೆಂದು ಬರೆಸಬೇಕು: ಎಂಎಲ್‌ಸಿ ವಸಂತ್ ಕುಮಾರ್

ಒಳಮೀಸಲಾತಿ ಜಾರಿಗಾಗಿ ಸುದೀರ್ಘವಾಗಿ ನಡೆದ ಹೋರಾಟದ ಫಲವಾಗಿ ಕಾಂಗ್ರೆಸ್ ಸರ್ಕಾರ ಒಳಮೀಸಲಾತಿ ನೀಡಲು ಜಾತಿಗಣತಿ ಸಮೀಕ್ಷೆ ನಡೆಸಿದ್ದು, ಸಮಾಜದ ಎಲ್ಲ ಬಾಂಧವರು ಜಾತಿ ಕಾಲಂನಲ್ಲಿ ʼಮಾದಿಗʼ ಎಂದು ನೊಂದಾಯಿಸಬೇಕೆಂದು ವಿಧಾನ ಪರಿಷತ್ ಸದಸ್ಯ...

ರಾಯಚೂರು |ರೈಲ್ವೇ ಸ್ಟೇಷನ್ ಬಳಿ ಯುವಕನ ಕೊಲೆ

ನಿನ್ನೆ ರಾತ್ರಿ ಯುವಕನೋರ್ವನನ್ನು ಕೊಲೆ ಮಾಡಿರುವ ಘಟನೆ ನಗರದ ರೈಲ್ವೇ ಸ್ಟೇಷನ್ ಪೋಸ್ಟ್‌ ಆಫೀಸ್ ಹತ್ತಿರ ಘಟನೆ ನಡೆದಿದೆ. ವೀರೇಶ್ (35) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ನಗರದ ಇಂದಿರಾನಗರದ ನಿವಾಸಿ ಎನ್ನಲಾಗಿದೆ. ಘಟನೆಗೆ...

ರಾಯಚೂರು | ಒಳ ಮೀಸಲಾತಿ ಸಮೀಕ್ಷೆ: ತರಬೇತಿ ಕಾರ್ಯಗಾರಕ್ಕೆ ಚಾಲನೆ

ನ್ಯಾಯಮೂರ್ತಿಗಳಾದ ಹೆಚ್.ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಸಮೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮಾಸ್ಟರ್ ಟ್ರೆನರ್‌ಗಳಿಂದ ತಾಲೂಕಾ ಮಟ್ಟದ ಮಾಸ್ಟರ್ ಟ್ರೆನರ್‌ಗಳಿಗೆ ತರಬೇತಿ ಕಾರ್ಯಾಗಾರಕ್ಕೆ...

ರಾಯಚೂರು | ಪ್ರವಾಸಿಗರ ಮೇಲೆ ನಡೆದ ದಾಳಿ ಖಂಡಿಸಿ ಪ್ರತಿಭಟನೆ

ಜಮ್ಮು ಕಾಶ್ಮೀರದ ಪೆಹಲ್ಗಾಮನಲ್ಲಿ ನಡೆದ ಭಯೋತ್ಪಾದನೆ ದಾಳಿಯನ್ನು ಉಗ್ರವಾದ ಖಂಡಿಸಿ ಸಿಪಿಐ(ಎಂ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.ಪ್ರತಿಭಟನೆಯನ್ನು ಉದ್ಧೇಶಿಸಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ.ಜಿ. ವಿರೇಶ ಮಾತನಾಡಿ...

ರಾಯಚೂರು | ಜಾತಿಗಣತಿ ವಿರುದ್ಧ ವೀರಶೈವ, ಲಿಂಗಾಯತ ಸಮಾಜದಿಂದ ಬೃಹತ್‌ ರ್‍ಯಾಲಿ

ರಾಜ್ಯದಲ್ಲಿ ಅವೈಜ್ಞಾನಿಕ ಜಾತಿಗಣತಿ(caste census) ನಡೆಸಲಾಗಿದ್ದು, ಜನಸಂಖ್ಯೆ ಆಧಾರದ ಮೇಲೆ ವೀರಶೈವ, ಲಿಂಗಾಯತ ಸಮಾಜದ ಬಲವನ್ನು ಕುಗ್ಗಿಸಿ ಸಮಾಜ ಒಡೆಯುವ ಷಡ್ಯಂತ್ರ ರೂಪಿಸಲಾಗುತ್ತಿದೆ ಎಂದು ಆರೋಪಿಸಿ ವೀರಶೈವ ಹಾಗೂ ಲಿಂಗಾಯತ ಸಮಾಜದ ಮುಖಂಡರು...

ರಾಯಚೂರು | ಪರಿಶಿಷ್ಟ ಜಾತಿಗಳ ಸಮೀಕ್ಷೆ ; ಮಾದಿಗ ನಮೂದಿಸಲು ಮನವಿ

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ನೀಡಲು ರಚಿಸಲಾಗಿರುವ ನ್ಯಾಯಮೂರ್ತಿ ನಾಗಮೋಹನದಾಸ್ ನೇತೃತ್ವದ ಆಯೋಗ ಮೇ 5 ರಿಂದ ಜಾತಿಗಣತಿ ನಡೆಸಲಿದ್ದು ಮಾದಿಗ ಸಮೂದಾಯ ಜನರು ಬೇರೆ ಬೇರೆ ಉಪಜಾತಿಗಳನ್ನು ನಮೂದಿಸುವ ಬದಲು ಮಾದಿಗ...

ರಾಯಚೂರು | ನಿಧಿ ಆಸೆಗಾಗಿ ಪೂಜಾರಿಯಿಂದ ದೇವಸ್ಥಾನ ಕಟ್ಟೆ ಧ್ವಂಸ ; ಸ್ಥಳೀಯರ ಆರೋಪ

ನಿಧಿ ಆಸೆಗಾಗಿ ದೇವಸ್ಥಾನದ ಕಟ್ಟೆಯನ್ನು ಧ್ವಂಸಗೊಳಿಸಿದ ಘಟನೆ ರಾಯಚೂರು ನಗರದ ಕೋಟೆ ಆವರಣದಲ್ಲಿರುವ ಕೋದಂಡರಾಮ ದೇವಾಲಯದ ಬಳಿ ನಡೆದಿದೆ. ಶನಿವಾರ ತಡರಾತ್ರಿ ರಾಯಚೂರು ನಗರದ ಗಂಗಾನಿವಾಸ ಬಡಾವಣೆ ವ್ಯಾಪ್ತಿಯ ಬೆಟ್ಟದಗೇರಿಯ ಪುರಾತನ ಕೋದಂಡರಾಮ ದೇವಾಲಯದ...

ರಾಯಚೂರು | ಪೆಹಲ್ಗಾಮ ದಾಳಿ ಭದ್ರತಾ ವೈಫಲ್ಯವೇ ಕಾರಣ; ಕಾಂಗ್ರೆಸ್ ಪ್ರತಿಭಟನೆ

ಕಾಶ್ಮೀರದ ಪೆಹಲ್ಗಾಮ್ ಬಳಿ ನಡೆದ ಉಗ್ರರ ದಾಳಿಯಲ್ಲಿ ಪ್ರವಾಸಿಗರು ಸಾವನ್ನಪ್ಪಿದ್ದು ಇದಕ್ಕೆ ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯವೇ ಕಾರಣ ಎಂದು ಆರೊಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಉಗ್ರರು...

ರಾಯಚೂರು | ವಕೀಲ ಸದಾಶಿವ ರೆಡ್ಡಿ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

ಹಿರಿಯ ವಕೀಲರಾದ ಸದಾಶಿವ ರೆಡ್ಡಿಯವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳನ್ನು ಕಠಿಣ ಶಿಕ್ಷೆ ಕ್ರಮ ಜರುಗಿಸಬೇಕು ಎಂದು ರಾಯಚೂರು ನ್ಯಾಯವಾದಿಗಳ ಸಂಘದ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ...

ರಾಯಚೂರು | ಈಜಲು ಹೋಗಿ ಕೃಷಿ ಹೊಂಡದಲ್ಲಿ ಬಿದ್ದು ಯುವಕ ಸಾವು

ಕೃಷಿ ಹೊಂಡದಲ್ಲಿ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ರಾಯಚೂರು ತಾಲ್ಲೂಕಿನ ಕಸ್ಬೆ ಕ್ಯಾಂಪ್ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಸುರೇಶ್ ಶರಣಪ್ಪ (25) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.ರಾಯಚೂರು ತಾಲ್ಲೂಕು ನೆಲಹಾಳ ಗ್ರಾಮದ ನಿವಾಸಿ ಎನ್ನಲಾಗಿದೆ. ಈ...

ರಾಯಚೂರು | ಜಿಲ್ಲಾ ಕಾರಾಗೃಹದಲ್ಲಿ ಖೈದಿಗಳಿಗೆ ವಿಶ್ವ ಪುಸ್ತಕ ದಿನಾಚರಣೆ ಅಂಗವಾಗಿ”ಪ್ರಬಂಧ ಸ್ಪರ್ಧೆ

ಜಿಲ್ಲಾ ಕಾರಾಗೃಹದಲ್ಲಿರುವ ಬಂಧಿ ನಿವಾಸಿಗಳಿಗೆ ವಿಶೇಷ ಪ್ರಬಂಧ ಸ್ಪರ್ಧೆ ನಡೆಸಿ ವಿಶ್ವ ಪುಸ್ತಕ ದಿನಾಚರಣೆಯನ್ನು ಆಚರಿಸಲಾಯಿತು ಎಂದು ಕಾರಾಗೃಹದ ಅಧೀಕ್ಷಕಿ ಅನಿತಾ ಹಿರೇಮನಿ ತಿಳಿಸಿದರು.ಪುಸ್ತಕ ದಿನಾಚರಣೆ ಅಂಗವಾಗಿ ಜಿಲ್ಲಾ ಕಾರಾಗೃಹ ಹಾಗೂ ಸುಧಾರಣಾ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X