ರಾಯಚೂರು

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ ನೀತಿ ಹಾಗೂ ಜಾತಿವಾದ (ಮನುಸ್ಮೃತಿ)ದ ಆಧಾರದ ಮೇಲೆ ನಿಂತಿದೆ. ಹಿಟ್ಲರನ ಯಹೂದಿ ವಿರೋಧಿ ನೀತಿಯ ಮಾದರಿಯಲ್ಲೇ, ಆರ್‌ಎಸ್‌ಎಸ್‌ ಗೋಲ್ವಾಲ್ಕರ್ ಅವರ...

ರಾಯಚೂರು | ಅವ್ಯವಹಾರ ದೂರು ನೀಡಿದ್ದಕ್ಕೆ ಡಿಡಿಪಿಐ ಬೆದರಿಕೆ: ಚನ್ನಬಸವ ಅರೋಲಿ ಆರೋಪ

ಮಾನ್ವಿ ತಾಲೂಕಿನ ಅರೋಲಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ದೂರು ನೀಡಿದ್ದಕ್ಕೆ ಡಿಡಿಪಿಐ ಮಲ್ಲಿಕಾರ್ಜುನ ಅವರು ತಮ್ಮ ಮೇಲೆ ಬೆದರಿಕೆ ಹಾಕಿದ್ದಾರೆ ಎಂದು ದೂರುದಾರ...

ರಾಯಚೂರು | ಜೋಳದ ಬಾಕಿ ಹಣ ಪಾವತಿಗೆ ಆಗ್ರಹ: ಪೋತ್ನಾಳದಲ್ಲಿ ರೈತರ ರಸ್ತೆ ತಡೆ

ಖರೀದಿ ಕೇಂದ್ರಗಳ ಮೂಲಕ ಖರೀದಿಸಿರುವ ಜೋಳದ ಬಾಕಿ ಹಣವನ್ನು ಕೂಡಲೇ ಪಾವತಿಸುವಂತೆ ಆಗ್ರಹಿಸಿ ರೈತಪರ ಸಂಘಟನೆಗಳ ಒಕ್ಕೂಟ ಹಾಗೂ ಜೋಳ ಬೆಳೆಗಾರರ ಒಕ್ಕೂಟಗಳ ನೇತೃತ್ವದಲ್ಲಿ ರೈತರು ಮಂಗಳವಾರ ತಾಲ್ಲೂಕಿನ ಪೋತ್ನಾಳ ಗ್ರಾಮದಲ್ಲಿ ರಸ್ತೆ...

ರಾಯಚೂರು | ಅಂತರರಾಜ್ಯ ಕಳ್ಳನ ಬಂಧನ: ₹25.50 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ

ಸಿಂಧನೂರು ನಗರದ ಮನೆಗೆ ಬೀಗ ಹಾಕಿ ಹೊರಗೆ ಹೋಗಿದ್ದ ವೇಳೆ ಬೀಗ ಮುರಿದು ಚಿನ್ನ ಮತ್ತು ಬೆಳ್ಳಿ, ಆಭರಣ ಹಾಗೂ ನಗದು ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಧನೂರು ಗ್ರಾಮೀಣ ಠಾಣೆಯ ಪೊಲೀಸರು...

ರಾಯಚೂರು | ನೀರಿನ ಸಮಸ್ಯೆ ಪ್ರತಿಭಟನೆಯಲ್ಲಿ ಕಾಂಗ್ರೆಸ್–ಜೆಡಿಎಸ್ ಮುಖಂಡರ ಮಾತಿನ ಚಕಮಕಿ

ಸಿಂಧನೂರು ತಾಲ್ಲೂಕಿನ ಬೂದಿಹಾಳ ಕ್ಯಾಂಪಿನಲ್ಲಿ ಕೆಳಭಾಗದ ರೈತರಿಗೆ ನೀರಿನ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ನಡೆದ ರೈತರ ಪ್ರತಿಭಟನೆಯಲ್ಲಿ ರಾಜಕೀಯ ಭಾಷಣದ ವಿಚಾರವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು....

ರಾಯಚೂರು | ಸಮಯಕ್ಕೆ ಬಾರದ ಬಸ್‌; ಶಾಲಾ ವಿದ್ಯಾರ್ಥಿಗಳ ಪರದಾಟ

ಲಿಂಗಸುಗೂರು ತಾಲ್ಲೂಕು ಮುದಗಲ್ ಪಟ್ಟಣದಿಂದ ಅಂಕಲಿಮಠ - ಮೂದೇನೂರು ಗ್ರಾಮಕ್ಕೆ ತೆರಳುವ ಬಸ್ ಸರಿಯಾದ ಸಮಯಕ್ಕೆ ಬಾರದ ಹಿನ್ನಲೆಯಲ್ಲಿ ಶಾಲಾ ವಿದ್ಯಾರ್ಥಿಗಳು ಪ್ರತಿನಿತ್ಯ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಮುದಗಲ್ ಪಟ್ಟಣದಿಂದ ಮಧ್ಯಾಹ್ನ 3-30ಕ್ಕೆ ಬಿಡುವ...

ರಾಯಚೂರು | ಜಿಲ್ಲೆಯಲ್ಲಿ 2,570 ಗಣೇಶ ಮೂರ್ತಿ ಪ್ರತಿಷ್ಠಾಪನೆ, 14 ಕಡೆ ನಿರ್ಬಂಧ: ಎಸ್ ಪಿ ಅರುಣಾಂಗ್ಷುಗಿರಿ

ಜಿಲ್ಲೆಯಲ್ಲಿ ಗಣೇಶ ಹಬ್ಬವನ್ನು ಶಾಂತಿ, ಸೌಹಾರ್ದತೆಯಿಂದ ಆಚರಿಸಲು ಅಗತ್ಯ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು 2,570 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿದ್ದು, 48 ಸ್ಥಳಗಳನ್ನು ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ...

ರಾಯಚೂರು | ಹೊಕ್ರಾಣಿ ಅಶ್ವಿನಿ ಛಲವಾದಿ ಅತ್ಯಾಚಾರ-ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಸಿರವಾರ ತಾಲ್ಲೂಕಿನ ಹೊಕ್ರಾಣಿ ಗ್ರಾಮದ ಅಶ್ವಿನಿ ಛಲವಾದಿ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಒಟ್ಟು ನಾಲ್ಕು ಆರೋಪಿಗಳನ್ನು ಬಂಧನ ಮಾಡಲಾಗಿದೆ. ಆಗಸ್ಟ್ 19 ರಂದು ಹೊಕ್ರಾಣಿ ಗ್ರಾಮದಲ್ಲಿ ಸಂಜೆ ವೇಳೆ ಬಹಿರ್ದೆಸೆಗೆ ಹೋದಾಗ...

ರಾಯಚೂರು | ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ ಖಂಡಿಸಿ ವಾಲ್ಮೀಕಿ ನಾಯಕ ಸಮಾಜ ಪ್ರತಿಭಟನೆ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಮೇಲೆ ಇಡಿ ದಾಳಿ ನಡೆಸಿರುವುದನ್ನು ಖಂಡಿಸಿ ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ ವತಿಯಿಂದ ನಗರದ ಮಹರ್ಷಿ ವಾಲ್ಮೀಕಿ ಪುತ್ಥಳಿ ಬಳಿ ಪ್ರತಿಭಟನೆ ನಡೆಸಲಾಯಿತು. ಸಚಿವ ಸತೀಶ್...

ರಾಯಚೂರು | ಗಣೇಶ ಮೂರ್ತಿಗೆ ವಿದ್ಯುತ್ ತಂತಿ ಸಿಲುಕಿ ಯುವಕ ಸಾವು

ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಲಾರಿಯಲ್ಲಿ ವಿಗ್ರಹವನ್ನು ಸಾಗಿಸುತ್ತಿದ್ದ ವೇಳೆ ವಿದ್ಯುತ್ ತಂತಿ ಸಿಲುಕಿ, ವಿದ್ಯುತ್ ಸ್ಪರ್ಶದಿಂದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಅತ್ತನೂರು ಗ್ರಾಮದಲ್ಲಿ ಬೆಳಗಿನ ಜಾವ ನಡೆದಿದೆ. ಮೃತಪಟ್ಟ ಯುವಕ ಪ್ರೇಮ್ ಕುಮಾರ್ ಎನ್ನಲಾಗಿದೆ....

ರಾಯಚೂರು | ಹೋಟೆಲ್‌ನಲ್ಲಿ ಅಸ್ಪೃಶ್ಯತೆ ಆಚರಣೆ ಆರೋಪ: ಮಾಲೀಕನ ವಿರುದ್ಧ ಪ್ರಕರಣ ದಾಖಲು

ಲಿಂಗಸೂಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಹೋಟೆಲ್‌ನಲ್ಲಿ ಅಸ್ಪೃಶ್ಯತೆ ಆಚರಿಸಲಾಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಹೋಟೆಲ್ ಮಾಲೀಕ ಶಿವಪ್ಪ ಶರಣಪ್ಪ ಹಡಪದ ಅವರ ವಿರುದ್ಧ ಲಿಂಗಸೂಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮದ ಅಮರಪ್ಪ...

ರಾಯಚೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕೆ.ಶಾಂತಪ್ಪ ನೇಮಕ

ರಾಯಚೂರು ಜಿಲ್ಲಾ ಕಾಂಗ್ರೆಸ್‌ ಘಟಕದ ನೂತನ ಅಧ್ಯಕ್ಷರಾಗಿ ಕೆ.ಶಾಂತಪ್ಪ ಅವರನ್ನು ಬುಧವಾರ ನೇಮಕ ಮಾಡಲಾಗಿದೆ. ಕಳೆದ ಬಾರಿ ಲಿಂಗಾಯತ ಸಮುದಾಯದ ಬಸವರಾಜ ಇಟಗಿ ಅವರು ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಈ ಬಾರಿ ಹಿಂದುಳಿದ ವರ್ಗದ ಕಬ್ಬಲಿಗ...

ಈ ಹೊತ್ತಿನ ಪ್ರಮುಖ ಸುದ್ದಿ