ರಾಯಚೂರು

ರಾಯಚೂರು | ಪ್ರವಾದಿ ಮಹಮ್ಮದ್ ಕುರಿತು ಅವಹೇಳನ; ಯತ್ನಾಳ್ ವಿರುದ್ಧ ಕಾನೂನು ಕ್ರಮಕ್ಕೆ SDPI ಆಗ್ರಹ

ಪ್ರವಾದಿ ಮಹಮ್ಮದ್ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷ(SDPI)ದಿಂದ ರಾಯಚೂರು ಜಿಲ್ಲಾ ಪೊಲೀಸ್...

ರಾಯಚೂರು | ಏ.13ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ರಾಯಚೂರು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಭಾರತೀಯ ವೈದ್ಯಕೀಯ ಸಂಘದ ನೇತೃತ್ವದೊಂದಿಗೆ ಏಪ್ರಿಲ್‌ 13ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ವೈದ್ಯಕೀಯ ಸಂಘದ ಕಾರ್ಯದರ್ಶಿ ಶುಶೂತ್ ನಿಲೋಫರ್ ಹೇಳಿದರು. ನಗರದಲ್ಲಿ ಮಾಧ್ಯಮಗೋಷ್ಟಿ...

ರಾಯಚೂರು | ಪ್ರವಾದಿ ಮಹಮ್ಮದ್‌ರಿಗೆ ಅವಹೇಳನ; ಶಾಸಕ ಯತ್ನಾಳ್‌ ಬಂಧನಕ್ಕೆ ಒತ್ತಾಯ

ಪ್ರವಾದಿ ಮಹಮ್ಮದ್‌ ಪೈಗಂಬರ್ ಅವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ...

ರಾಯಚೂರು | ನಾಗ ಮೋಹನ್‌ದಾಸ್ ಏಕ ಸದಸ್ಯ ವಿಚಾರಣಾ ಸಮಿತಿ ಸಂವಿಧಾನ ಬಾಹಿರ: ಮಹೇಂದ್ರ ಕುಮಾರ್

ಪರಿಶಿಷ್ಟ ಜಾತಿ ಸಮುದಾಯಕ್ಕಾಗಿ ಒಳ ಮೀಸಲಾತಿ ಜಾರಿ ಮಾಡಲು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗದ ಸಲಹೆ ಪಡೆಯದೆ ರಾಜ್ಯ ಕಾಂಗ್ರೆಸ್ ಸರ್ಕಾರ ಜಸ್ಟೀಸ್ ನಾಗಮೋಹನ್‌ದಾಸ್ ನೇತೃತ್ವದ ಏಕ ಸದಸ್ಯ ವಿಚಾರಣ ಸಮಿತಿ ನೇಮಕ...

ರಾಯಚೂರು | ಏಪ್ರಿಲ್ 13;ಉಚಿತ ಆರೋಗ್ಯ ತಪಾಸಣೆ ಶಿಬಿರ

ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ಏ.13 ರಂದು ನಗರದ ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ವೈದ್ಯಕೀಯ ಸಂಘದ ಕಾರ್ಯದರ್ಶಿ ಶುಶೂತ್ ನಿಲೋಫರ್ ಹೇಳಿದರು.ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ...

ರಾಯಚೂರು | ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ದರ ಏರಿಕೆ ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. ಬಡ ಮಧ್ಯಮ ವರ್ಗದವರ ಜೀವನ ದುಸ್ತರವಾಗಿದೆ. ಕೂಡಲೇ ಬೆಲೆ ಏರಿಕೆ ಹಿಂಪಡೆಯಬೇಕು ಎಂದು ಸಿಪಿಐಎಂಎಲ್ ಲಿಬರೇಶನ್ ಸಂಘಟನೆ ವತಿಯಿಂದ ನಗರದ ಅಂಬೇಡ್ಕರ್...

ರಾಯಚೂರು |ದಿನಸಿ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸೇರಿ ರೈತರ ನಾನಾ ಬೇಡಿಕೆಗೆ ಆಗ್ರಹ

ಅಗತ್ಯ ವಸ್ತುಗಳ ಬೆಲೆ ಏರಿಕೆ ಕೂಡಲೇ ವಾಪಸ್ ಪಡೆಯಬೇಕು, ರೈತರ ಉತ್ಪನ್ನಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ಒತ್ತಾಯಿಸಿ ಸಿಪಿಐಂಎಲ್ ಮಾಸ್‍ಲೈನ್ ಹಾಗೂ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಹಾಗೂ...

ರಾಯಚೂರು | ರಾಸಾಯನಿಕ ಕಾರ್ಖಾನೆಗಳ ಲೈಸೆನ್ಸ್ ರದ್ದತಿಗೆ ರೈತ ಸಂಘ ಆಗ್ರಹ

ರಾಯಚೂರು ತಾಲೂಕಿನ ಚಿಕ್ಕಸುಗೂರು ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ಕಾರ್ಖಾನೆಗಳು ಸರಕಾರದ ನಿಯಮ ಗಾಳಿಗೆ ತೂರಿ ಮನಬಂದಂತೆ ಕಾರ್ಯವಹಿಸುತ್ತಿವೆ. ಕೂಡಲೇ ಇಂತ ಕಾರ್ಖಾನೆಗಳ ಪರವಾನಗಿ ರದ್ದುಪಡಿಸಬೇಕೆಂದು ಆಗ್ರಹಿಸಿ ಕರ್ನಾಟಕ ರೈತ ಸಂಘ ಹಸಿರು ಸೇನೆ...

ರಾಯಚೂರು | ನಕಲಿ ದಾಖಲೆ ಸೃಷ್ಟಿಸಿ,10 ಕೋಟಿ ವಂಚಿಸಿದ್ದ ಬ್ಯಾಂಕ್ ಮ್ಯಾನೇಜರ್ ಬಂಧನ

ನಕಲಿ ದಾಖಲೆ ಸೃಷ್ಟಿಸಿ ಗೋಲ್ಡ್ ಲೋನ್ ಮಂಜೂರು ಮಾಡಿ ಸುಮಾರು 10 ಕೋಟಿ ವಂಚಿಸಿ ತಲೆಮರೆಸಿಕೊಂಡಿದ್ದ ಮಹಾರಾಷ್ಟ್ರ ಬ್ಯಾಂಕ್ ಮ್ಯಾನೇಜರ್ ನರೇಂದ್ರರೆಡ್ಡಿಯನ್ನು ಶ್ರೀಶೈಲದಲ್ಲಿ ಪೊಲೀಸರು ಬಂಧಿಸಿದ್ದಾರೆ.ಬ್ಯಾಂಕ್ ಆಫ್ ಮಹಾರಾಷ್ಟ್ರದ ಬ್ರ್ಯಾಂಕ್ ಮ್ಯಾನೇಜರ್ ಕೆ.ನರೇಂದ್ರರೆಡ್ಡಿ...

ರಾಯಚೂರು | ಜಾತ್ರೆಗೆ ಬಂದಿದ್ದ ಇಬ್ಬರು ಮಕ್ಕಳು‌ ನೀರು ಪಾಲು

ಕುಟುಂಬ ಸಮೇತ ಜಾತ್ರೆಗೆ ಬಂದಿದ್ದ ಮಕ್ಕಳಿಬ್ಬರು ಕಾಲುವೆಯಲ್ಲಿ ಬಿದ್ದು ನೀರು ಪಾಲಾದ ಘಟನೆ ರಾಯಚೂರು ತಾಲ್ಲೂಕು ಗಾಣದಾಳ ಗ್ರಾಮದ ರಾಜಲಬಂಡಾ ಕಾಲುವೆಯಲ್ಲಿ ನಡೆದಿದೆ. ಅಂಜಲಿ (17) , ರಘು (14) ನೀರಿನಲ್ಲಿ ಮುಳುಗಿ ಮೃತಪಟ್ಟಿರುವ...

ರಾಯಚೂರು | ಮದುವೆ ಮಂಟಪವೇ ಬಾಲವಾಡಿ; ಅಧಿಕಾರಿಗಳಿಗೆ ಬೇಡವಾದ ಚಿಣ್ಣರ ಕೇಂದ್ರ

ಚಿಣ್ಣರ ಕಲಿಕೆಗೆ ಸುವ್ಯವಸ್ಥಿತವಾಗಿರಬೇಕಾಗಿದ್ದ ಅಂಗನವಾಡಿ ಕೇಂದ್ರವೊಂದು ಶಿಥಿಲಗೊಂಡು ಮಕ್ಕಳಿಗೆ ಮದುವೆ ಮಂಟಪವೇ ಅಂಗನವಾಡಿ ಕೇಂದ್ರವಾಗಿದೆ. ಇಷ್ಟಾದರೂ ತಮಗೆ ಸಂಬಂಧವೇ ಇಲ್ಲದಂತೆ ಸಂಬಂಧಪಟ್ಟ ಅಧಿಕಾರಿಗಳು ವರ್ತಿಸುತ್ತಿದ್ದಾರೆ.ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕು ನಾಗರಹಾಳ ಗ್ರಾಮ ವ್ಯಾಪ್ತಿಯ...

ರಾಯಚೂರು | ಪೊಲೀಸರ ಹಲ್ಲೆಯಿಂದ ಸಾವು ಆರೋಪ; ಪ್ರಕರಣ ಸಿಐಡಿ ಕೈಗೆ

ರಾಯಚೂರಿನ ಈಶ್ವರ ನಗರದ ವೀರೇಶ ಎಂಬ ಯುವಕ ಪೊಲೀಸರ ತೀವ್ರ ಹಲ್ಲೆಯಿಂದ ಸಾವನ್ನಪ್ಪಿದ್ದ ಎನ್ನಲಾದ ಪ್ರಕರಣವನ್ನು ಸಿಐಡಿ ತನಿಖೆಗೆ ಒಳಪಡಿಸಿದ್ದು, ತನಿಖೆ ಆರಂಭಿಸಿದ ತಂಡ ನಗರಕ್ಕೆ ಆಗಮಿಸಿದೆ. ವೀರೇಶನ ಸಾವು ಪ್ರಕರಣದ ತನಿಖೆ ನಿಸ್ಪಕ್ಷಪಾತ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X