ರಾಯಚೂರು

ರಾಯಚೂರು | ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಅಪರಾಧಿಗೆ 20 ವರ್ಷ ಜೈಲು

ಇಬ್ಬರು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳು ಸಾಬೀತಾಗಿರುವುದರಿಂದ ಅಪರಾಧಿಗೆ 20 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿ ಸಿಂಧನೂರಿನ 3ನೇ ಅಧಿಕ ಜಿಲ್ಲಾ ಮತ್ತು ಸತ್ರ (ಪೋಕ್ಸೋ ವಿಶೇಷ) ನ್ಯಾಯಾಲಯ...

ರಾಯಚೂರು | ‘ಏಮ್ಸ್ʼ ಮಂಜೂರಿಗೆ ಸಂಸದರ ಸಕರಾತ್ಮಕ ಪ್ರತಿಕ್ರಿಯೆ: ಬಸವರಾಜ ಕಳಸ

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಕುರಿತು ದೆಹಲಿಯಲ್ಲಿ ಕರ್ನಾಟಕದ ಸಂಸದರನ್ನು ಭೇಟಿ ಮಾಡಲಾಗಿದ್ದು, ಕರ್ನಾಟಕದ ಯಾವ ಸಂಸದರಲ್ಲಿಯೂ ರಾಯಚೂರಿಗೆ ಏಮ್ಸ್ ಮಂಜೂರಾಗುವಲ್ಲಿ ಅಸಮಧಾನವಿಲ್ಲ. ಎಲ್ಲಾ ಸಂಸದರಿಂದಲೂ ಸಕರಾತ್ಮಕ ಪ್ರತಿಕ್ರಿಯೆ ದೊರೆತಿದೆ ಎಂದು ಏಮ್ಸ್ ಹೋರಾಟ ಸಮಿತಿಯ...

ರಾಯಚೂರು | ಬೈಕ್‌ ಸವಾರನಿಗೆ ಗುದ್ದಿದ ಶಾಸಕಿ ಪುತ್ರಿಯ ಕಾರು; ಸವಾರ ಗಂಭೀರ

ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಅವರ ಪುತ್ರಿಯ ಕಾರು ಬೈಕ್ ಸವಾರನೊಬ್ಬನಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಮಿಯಾಪುರ ಕ್ರಾಸ್ ಬಳಿ ನಡೆದಿದೆ. ದೇವದುರ್ಗ...

ರಾಯಚೂರು | ಲಾಕಪ್‌ ಡೆತ್ ಪ್ರಕರಣ; ಸಿಪಿಐ, ಪಿಎಸ್ಐ ಅಮಾನತು

ವಿಚಾರಣೆಗೆ ಹಾಜರಾಗಿದ್ದ ವ್ಯಕ್ತಿ ಮೇಲೆ ಪೊಲೀಸರು ಹಲ್ಲೆ ಮಾಡಿದ್ದು, ಇದರಿಂದಲೇ ಆತ ಸಾವನ್ನಪ್ಪಿದ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಪಶ್ಚಿಮ ಪೊಲೀಸ್ ಠಾಣೆಯ ಸಿಪಿಐ ನಾಗರಾಜ ಮೆಕಾ, ಪಿಎಸ್ಐ ಮಂಜುನಾಥ ಅವರನ್ನು ಎಸ್...

ರಾಯಚೂರು | ಮೊಲ ಬೇಟೆ ಪ್ರಕರಣ; ಶಾಸಕನ ಪುತ್ರ, ಸಹೋದರನ ವಿರುದ್ಧ ದೂರು ದಾಖಲು

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕು ತುರ್ವಿಹಾಳ ಪಟ್ಟಣದಲ್ಲಿ ನಡೆದ ಮೊಲದ ಬೇಟೆ ಪ್ರಕರಣ ಸಂಬಂಧ ಮಸ್ಕಿ ಶಾಸಕ ಆರ್‌ ಬಸನಗೌಡ ತುರ್ವಿಹಾಳ ಅವರ ಸಹೋದರ ಹಾಗೂ ಪುತ್ರನ ವಿರುದ್ಧ ದೂರು ದಾಖಲಾಗಿದೆ. ಶಾಸಕರ ಪುತ್ರ...

ರಾಯಚೂರು | ಪೊಲೀಸರ ಹಲ್ಲೆಯಿಂದ ಠಾಣೆಯಲ್ಲಿ ವ್ಯಕ್ತಿ ಸಾವು ಆರೋಪ; ಕುಟುಂಬಸ್ಥರ ಪ್ರತಿಭಟನೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ ದೂರು‌ ನೀಡಲು ಹೋದ ವ್ಯಕ್ತಿಯನ್ನು ಪೊಲೀಸರು ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿ ಠಾಣೆಯಲ್ಲಿ ಸಾವನ್ನಪ್ಪಿದ ಆರೋಪ ಕೇಳಿ ಬಂದಿದೆ. ರಾಯಚೂರು ನಗರದ ಐಬಿ ರಸ್ತೆಯ ಈಶ್ವರ ನಗರ...

ರಾಯಚೂರು | ಬೀದಿ ನಾಯಿಗಳ ದಾಳಿ; ಬಾಲಕಿಗೆ ಗಂಭೀರ ಗಾಯ

ಬೀದಿ ನಾಯಿಗಳ ಗುಂಪೊಂದು ದಾಳಿ ಮಾಡಿ ಬಾಲಕಿಯನ್ನು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ರಾಯಚೂರು ತಾಲೂಕಿನ ಮರ್ಚೆಟಹಾಳ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ಬಾಲಕಿಯನ್ನು ಮುಕಪ್ಪ ಎನ್ನುವವರ ಮಗಳು 8 ವರ್ಷದ ಚೈತ್ರ ಎಂದು ಗುರುತಿಸಲಾಗಿದೆ....

ರಾಯಚೂರು | ವಿದ್ಯುತ್ ತಂತಿ ತಗುಲಿ ಮೂರು ಎಮ್ಮೆ ಸಾವು

ವಿದ್ಯುತ್ ತಂತಿ ತಗುಲಿ ಮೂರು ಎಮ್ಮೆ ಸಾವನ್ನಪ್ಪಿರುವ ಘಟನೆ ರಾಯಚೂರಿನ ಲಿಂಗಸೂಗೂರು ತಾಲೂಕು ಮುದಗಲ್ ಪಟ್ಟಣ ವ್ಯಾಪ್ತಿಯ ಬನ್ನಿಗೋಳ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಗ್ರಾಮದ ಪರಪ್ಪ ಕುಂಬಾರ ಅವರ ಎರಡು ಎಮ್ಮೆಗಳು ಹಾಗೂ ಶರಣಪ್ಪ...

ರಾಯಚೂರು | ಪಂಜಾಬ್ ರೈತರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

ಇತ್ತೀಚೆಗೆ ಪಂಜಾಬ್‌ ಸರ್ಕಾರ ಅಲ್ಲಿನ ರೈತರ ಮೇಲೆ ನಡೆಸಿದ ದೌರ್ಜನ್ಯ ಖಂಡಿಸಿ ರಾಯಚೂರಿನಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ, ಎಲ್ಲಾ ಬೆಳೆಗಳಿಗೆ...

ರಾಯಚೂರು | ನಕಲಿ ದಾಖಲೆ ಸೃಷ್ಟಿಸಿ 10 ಕೋಟಿ ವಂಚಿಸಿದ ಬ್ಯಾಂಕ್ ಮ್ಯಾನೇಜರ್‌

ಬ್ಯಾಂಕ್ ಮ್ಯಾನೇಜರ್ ಒಬ್ಬ ಗ್ರಾಹಕರಿಗೆ ತಿಳಿಯದಂತೆ ನಕಲಿ ದಾಖಲೆ ಸೃಷ್ಟಿಸಿ ಗೋಲ್ಡ್ ಲೋನ್ ಮಂಜೂರು ಮಾಡಿ ಸುಮಾರು 10 ಕೋಟಿ ವಂಚಿಸಿರುವ ಪ್ರಕರಣ ರಾಯಚೂರಿನಲ್ಲಿ ಬಯಲಾಗಿದೆ. ಬ್ಯಾಂಕ್ ಆಫ್ ಮಹಾರಾಷ್ಟ್ರದ ಬ್ರ್ಯಾಂಚ್ ಮ್ಯಾನೇಜರ್ ಕೆ.ನರೇಂದ್ರರೆಡ್ಡಿ...

ರಾಯಚೂರು | ಹೆಚ್ಚುವರಿ ಭೂಮಿ ಹಂಚಿಕೆ ವಿಳಂಬ; ಮಾನಸಯ್ಯ ಬೇಸರ

ಉಳುವವನೇ ಭೂಮಿ ಒಡೆಯ, ಭೂ ಸುಧಾರಣೆ ಕಾಯ್ದೆ ಜಾರಿ ಮಾಡಿದ್ದೇ ಕಾಂಗ್ರೆಸ್ ಎಂದು ಹೇಳುವ ಪಕ್ಷದ ನಾಯಕರುಗಳು ಕಳೆದ 45 ವರ್ಷಗಳಿಂದ ಜವಳಗೇರಾದ ಹೆಚ್ಚುವರಿ ಭೂಮಿಯನ್ನು ಹಂಚಿಕೆ ಮಾಡಲು ಮುಂದಾಗದೇ ಇರುವುದು ಕಳವಳಕಾರಿಯಾಗಿದ್ದು,...

ರಾಯಚೂರು | ರಂಜಾನ್ ಹಾಗೂ ಯುಗಾದಿ ಶಾಂತಿಯುತವಾಗಿ ಆಚರಿಸಿ; ಜಿ.ಹರೀಶ

ಯುಗಾದಿ ಮತ್ತು ರಂಜಾನ ಹಬ್ಬಗಳನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸಬೇಕು, ಯಾವುದೇ ಅಹಿತಕರ ಘಟನೆ ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೆಚ್ಚುವರಿ ಜಿಲ್ಲಾ ಪೋಲಿಸ್ ಅಧೀಕ್ಷಕ ಜಿ.ಹರೀಶ ಹೇಳಿದರು.ನಗರದ ಸದರ ಬಜಾರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X