ರಾಯಚೂರು

ರಾಯಚೂರು | ಸಿದ್ರಾಮೇಶ್ವರ ಬಡಾವಣೆಯಲ್ಲಿ ಮೂಲಭೂತ ಸೌಕರ್ಯಕ್ಕೆ ಒತ್ತಾಯ

ದೇವಿನಗರ ಹಾಗೂ ಚಂದ್ರಬಂಡಾ ರಸ್ತೆಯಲ್ಲಿರುವ ಸಿದ್ರಾಮೇಶ್ವರ ಬಡಾವಣೆಯಲ್ಲಿ ಮೂಲಭೂತ ಸೌಕರ್ಯಗಳಿಲ್ಲ, ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ನಿರ್ಲಕ್ಷ್ಯ ವಹಿಸಿದ್ದು ಕೂಡಲೇ ಕುಡಿಯುವ ನೀರು ಸರಬರಾಜಿಗೆ ಕ್ರಮ ವಹಿಸಬೇಕು ಎಂದು ದಲಿತ ಮತ್ತು ಪ್ರಗತಿಪರ...

ರಾಯಚೂರು | ಎಫ್‌ಪಿವಿ ವೈರಸ್‌ಗೆ ರಾಯಚೂರಿನಲ್ಲಿ 38 ಬೆಕ್ಕುಗಳು ಬಲಿ

ಕಳೆದ ಕೆಲ ದಿನಗಳಿಂದ ಫೆಲಿನಾ ಪ್ಯಾನಲಿಕೊಪೆನಿಯಾ ವೈರಸ್‌ಗೆ (ಎಫ್‌ಪಿವಿ) ಸುಮಾರು ಜಿಲ್ಲೆಯಲ್ಲಿ 38ಕ್ಕೂ ಹೆಚ್ಚು ಬೆಕ್ಕುಗಳು ಮೃತಪಟ್ಟಿವೆ ಎಂದು ವರದಿಯಾಗಿದೆ.ಜಿಲ್ಲೆಯಲ್ಲಿ ಹಕ್ಕಿಜ್ವರದಿಂದ ಪಕ್ಷಿಗಳ ಮಾರಣಹೋಮ ನಡೆದಿದ್ದರೆ, ಈಗ ಈ ವೈರಸ್ ನಿಂದ ಬೆಕ್ಕುಗಳುಗೆ...

ರಾಯಚೂರು | 18 ಶಾಸಕರ ಅಮಾನತು; ಸಭಾಧ್ಯಕ್ಷರ ಕ್ರಮ ಸಂವಿಧಾನಾತ್ಮಕ: ಡಾ.ರಜಾಕ್ ಉಸ್ತಾದ್

ಬಿಜೆಪಿ ಶಾಸಕರು ಸದನದಲ್ಲಿ ವಿಧಾನಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದ್ದರಿಂದ 18 ಜನ ಶಾಸಕರನ್ನು ಅಮಾನತುಗೊಳಿಸಿರುವುದು ಸಂವಿಧಾನಾತ್ಮಕ ಕ್ರಮವಾಗಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ರಾಜ್ಯ ವಕ್ತಾರ ಡಾ.ರಜಾಕ್ ಉಸ್ತಾದ್ ಹೇಳಿದರು. ಪತ್ರಿಕಾ ಹೇಳಿಕೆ ನೀಡಿರುವ...

ರಾಯಚೂರು | ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 1,119 ವಿದ್ಯಾರ್ಥಿಗಳು ಗೈರು

ರಾಯಚೂರು ಜಿಲ್ಲೆಯಲ್ಲಿ ಶುಕ್ರವಾರದಿಂದ ಆರಂಭಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆ ಮೊದಲ ದಿನ ಸುಗಮವಾಗಿ ನಡೆಯಿತು.97 ಕೇಂದ್ರಗಳಲ್ಲಿ ನಡೆದ ಪ್ರಥಮ ಭಾಷೆ ಪರೀಕ್ಷೆಗೆ 1,119 ವಿದ್ಯಾರ್ಥಿಗಳು ಗೈರಾದರು. ಈ ಸುದ್ದಿ ಓದಿದ್ದೀರಾ? ರಾಯಚೂರು | ಚಾಕು ಇರಿದು...

ರಾಯಚೂರು | ಚಾಕು ಇರಿದು ವೃದ್ಧೆಯ ಹತ್ಯೆ

ಸುಮಾರು 70 ವರ್ಷದ ವೃದ್ದೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ರಾಯಚೂರು ನಗರದ ಸ್ಟೇಷನ್ ಬಜಾರ್ ಏರಿಯಾದ ಗೂಡ್ ಶೆಡ್ ಬಳಿ ನಡೆದಿದೆ. ಕೊಲೆ ಮಾಡಿದವರು ಹಾಗೂ ಕೊಲೆಗೆ ಕಾರಣ ಇನ್ನೂ...

ರಾಯಚೂರು | ಗುತ್ತಿಗೆ ಸಂಸ್ಥೆಯ ತಾರತಮ್ಯ ಖಂಡಿಸಿ ವೈಟಿಪಿಎಸ್‌ ನೌಕರರ ಪ್ರತಿಭಟನೆ

ಗುತ್ತಿಗೆ ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಯಚೂರು ಹೊರ ವಲಯದ ಯರಮರಸ್ ಮುಖ್ಯ ಕೇಂದ್ರ ಬಳಿ ಯರಮರಸ್ ಶಾಖೋತ್ಪನ್ನ ವಿದ್ಯುತ್ ಸ್ಥಾವರ (ವೈಟಿಪಿಎಸ್) ನೌಕರರು ಕೆಲಸಕ್ಕೆ ಗೈರಾಗಿ...

ರಾಯಚೂರು | ನಕಲಿ ನೋಟು ಚಲಾವಣೆಗೆ ಯತ್ನ; ಇಬ್ಬರ ಬಂಧನ

ಬಿರಿಯಾನಿ ಸೇವಿಸಿ 500 ರೂ ಮುಖ ಬೆಲೆಯ ನಕಲಿ ನೋಟು ಚಲಾವಣೆ ಮಾಡಲು ಮುಂದಾದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ರಾಯಚೂರು ನಗರದ ಮಾರುಕಟ್ಟೆ ಯಾರ್ಡ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.ಆರೋಪಿಗಳಾದ ಮಂಜುನಾಥ ಹಾಗೂ...

ರಾಯಚೂರು | ವಾಟ್ಸಪ್‌ನಲ್ಲಿ ವಿಡಿಯೋವೊಂದಕ್ಕೆ ನಗುವ ಚಿಹ್ನೆ ಹಾಕಿದ್ದಕ್ಕೆ ಗುಂಪು ಹಲ್ಲೆ; ಜೀವ ಬೆದರಿಕೆ ಆರೋಪ

ವಾಟ್ಸಪ್ ಗ್ರೂಪ್‌ನಲ್ಲಿ ಬಂದ ವಿಡಿಯೋ‌ವೊಂದಕ್ಕೆ ನಗುವಿನ ಚಿಹ್ನೆ ಹಾಕಿರುವ ಕಾರಣಕ್ಕೆ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿ ನಗರಸಭೆಯ ಸದಸ್ಯೆಯ ಪತಿ, ಮಗ ಹಾಗೂ ಅವರ‌ ಬೆಂಬಲಿಗರು ಗುಂಪು ಹಲ್ಲೆ ಮಾಡಿ ಕಲ್ಲು ತೂರಾಟ ನಡೆಸಿದ...

ರಾಯಚೂರು | ರೈಲ್ವೆ ನಿಲ್ದಾಣದ ವಿವಿಧ ಬೇಡಿಕೆಗಳ ಈಡೇರಿಕೆಗೆ ಮನವಿ

ರಾಯಚೂರು ರೈಲ್ವೆ ನಿಲ್ದಾಣದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ದಕ್ಷಿಣ ಮಧ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅರುಣಕುಮಾರ ಜೈನ್‌ಗೆ ದಕ್ಷಿಣ ಮಧ್ಯ ರೈಲ್ವೆಯ ಸಲಹಾ ಸಮಿತಿಯ ಮಾಜಿ ಸದಸ್ಯ ಬಾಬುರಾವ್ ಮನವಿ ಸಲ್ಲಿಸಿದರು."ಅಮೃತ್ ಭಾರತ್...

ರಾಯಚೂರು | ʼಅಪ್ಪುʼ ಸ್ಟೇಟಸ್ ಹಾಕಿದ್ದಕ್ಕೆ ಮಾರಣಾಂತಿಕ ಹಲ್ಲೆ

ನಟ ಪುನೀತ್ ರಾಜಕುಮಾರ ಅವರ ಹುಟ್ಟು ಹಬ್ಬದ ಪ್ರಯುಕ್ತ ಶುಭಾಶಯ ಕೋರಿ ಸ್ಟೇಟಸ್‌ ಹಾಕಿದ್ದಕ್ಕೆ ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ರಾಯಚೂರು ನಗರದ ದೇವಿನಗರದಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಮಹೇಶ್‌ ಎಂದು...

ರಾಯಚೂರು | ಅರ್ಹ ಫಲಾನುಭವಿಗಳಿಗೆ ಹಣದ ಬದಲಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ವಿತರಣೆ: ಜಿಲ್ಲಾಧಿಕಾರಿ ನಿತೀಶ್ ಕೆ

ರಾಯಚೂರು ಜಿಲ್ಲೆಯಲ್ಲಿರುವ ಅಂತ್ಯೋದಯ(ಎಎವೈ) ಮತ್ತು ಪಿಎಚ್‌ಎಚ್‌(ಬಿಪಿಎಲ್) ಪಡಿತರ ಚೀಟಿಗಳ ಅರ್ಹ ಫಲಾನುಭವಿಗಳಿಗೆ ಫೆಬ್ರವರಿ 2025ರ ಮಾಹೆಯಿಂದ ಜಾರಿಗೆ ಬರುವಂತೆ ಹಣದ ಬದಲಿಗೆ ಹೆಚ್ಚುವರಿಯಾಗಿ 05 ಕೆಜಿ ಅಕ್ಕಿ ವಿತರಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ...

ರಾಯಚೂರು | ದ್ವಿತೀಯ ಪಿಯುಸಿ ಪರೀಕ್ಷೆ; 1,169 ಮಂದಿ ವಿದ್ಯಾರ್ಥಿಗಳ ಗೈರು

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ಮಾರ್ಚ್‌ 17ರ ಸೋಮವಾರ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ -01ರ ಸಮಾಜಶಾಸ್ತ್ರ, ಜೀವಶಾಸ್ತ್ರ ಹಾಗೂ ಗಣಕವಿಜ್ಞಾನ ವಿಷಯದ ಪರೀಕ್ಷೆಗಳಲ್ಲಿ ರಾಯಚೂರು ಜಿಲ್ಲೆಯ ಒಟ್ಟು 1,169...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X