ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ದಲಿತ ಸಮುದಾಯಕ್ಕೆ ಸೇರಿದ ಯುವಕ ಹಾಗೂ ಯುವತಿ ಹತ್ಯೆಗೀಡಾದ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳನ್ನು ಕೂಡಲೇ ಬಂಧಿಸಿ, ಕಠಿಣ ಕಾನೂನು ಕ್ರಮ ಕೈಗೊಂಡು ಮರಣದಂಡನೆ ಶಿಕ್ಷೆಗೆ ಒಳಪಡಿಸಬೇಕು ಎಂದು...
ಸಿರವಾರ ತಾಲೂಕಿನ ಹೀರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲಂಗೇರ ಗ್ರಾಮದ ಅಂಬೇಡ್ಕರ್ ನಗರ ನಿವಾಸಿಗಳು ಕಳೆದ ಒಂದು ವರ್ಷದಿಂದ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ತಕ್ಷಣವೇ ಸಮಸ್ಯೆ ಬಗೆಹರಿಸಬೇಕೆಂದು ಕರ್ನಾಟಕ ದಲಿತ...
ಸಿರವಾರ ತಾಲ್ಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಅತ್ಯಾಚಾರ ಹಾಗೂ ಕೊಲೆಗೀಡಾಗಿದ್ದಾರೆ ಎನ್ನಲಾದ ಯುವತಿಯ ಕುಟುಂಬಕ್ಕೆ ಕಾಂಗ್ರೆಸ್ ಮುಖಂಡ ರವಿ ಬೋಸರಾಜು ಭೇಟಿ ನೀಡಿ ಸಾಂತ್ವನ ಹೇಳಿದರು. ಬಳಿಕ ಕುಟುಂಬಕ್ಕೆ ₹2 ಲಕ್ಷ...
ಅರಕೇರಾ ತಾಲ್ಲೂಕಿನ ಮಲ್ಲಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ನಂತರ 50ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆಗೆ ಸಂಬಂಧಿಸಿದಂತೆ ಇಲಾಖೆ ಕ್ರಮ ಕೈಗೊಂಡಿದೆ. ಪ್ರಕರಣದ ಹಿನ್ನೆಲೆಯಲ್ಲಿ 6 ಅಡುಗೆ ಸಹಾಯಕಿಯರನ್ನು...
ಜಿಲ್ಲೆಯ ಸಿರವಾರ ತಾಲ್ಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಅಶ್ವಿನಿ ಛಲವಾದಿ ಅವರ ಮೇಲೆ ನಡೆದಿರುವ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಅತ್ಯಂತ ಹೃದಯ ವಿದ್ರಾವಕ ಮತ್ತು ಆಘಾತಕಾರಿ ಘಟನೆಯಾಗಿದೆ. ಈ ಅಮಾನವೀಯ ಹಾಗೂ ಭೀಕರ...
ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದೇವದುರ್ಗ ತಾಲ್ಲೂಕು ಜಾಲಹಳ್ಳಿಯಲ್ಲಿ ನಡೆದಿದೆ.
ರಾತ್ರಿ ಸುಮಾರು 9 ಗಂಟೆಗೆ ಅಪಘಾತ...
ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ ಬಳಿಕ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿರುವ ಘಟನೆ ಲಿಂಗಸುಗೂರು ತಾಲ್ಲೂಕಿನ ಜಾಲಿಬೆಂಚಿ ಗ್ರಾಮದ ಸಮೀಪ ನಡೆದಿದೆ.
ಮೃತರನ್ನು ಕರಡಕಲ್ ಗ್ರಾಮದ ರಾಣೆಮ್ಮ (35), ಪತಿ ತಿಪ್ಪಣ್ಣ ಬಜಲರ ಎಂದು ಗುರುತಿಸಲಾಗಿದೆ....
ರಾತ್ರಿ ಬಯಲು ಶೌಚಕ್ಕೆಂದು ಮನೆಯಿಂದ ಹೊರಗೆ ತೆರಳಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾದ ಘಟನೆ ಸಿರವಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಯುವತಿಯನ್ನು ಅಶ್ವಿನಿ (22)ಎಂದು ಗುರುತಿಸಲಾಗಿದೆ....
ಜಿಲ್ಲಾಧಿಕಾರಿಗಳ ಅಧಿಕೃತ ಫೇಸ್ಬುಕ್ ಖಾತೆಯಾದ ‘ಡೆಪ್ಯೂಟಿ ಕಮಿಷನರ್ ರಾಯಚೂರು’ನಲ್ಲಿ ಸಾರ್ವಜನಿಕರು ತಮ್ಮ ಅಭಿಪ್ರಾಯ, ಸಲಹೆ, ಆಕ್ಷೇಪಣೆ ಹಾಗೂ ಸಮಸ್ಯೆಗಳನ್ನು ಕಾಮೆಂಟ್ಗಳ ಮೂಲಕ ವ್ಯಕ್ತಪಡಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ವಕೀಲ ಶಿವರಾಜ್ ಮೋತಿ...
ತಲಮಾರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿಜಿರಾಮ್ ಜಿ ಯೋಜನೆಯಡಿ ಕೆಲಸ ಮಾಡುತ್ತಿರುವ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ರಾಯಚೂರು...
ದೇವದುರ್ಗ ತಾಲ್ಲೂಕಿನ ರಾಮದುರ್ಗ ಗ್ರಾಮದ ಸರ್ಕಾರಿ ಪ್ರೌಢಶಾಲೆಯು ಶಿಥಿಲಗೊಂಡು ಮೇಲ್ಛಾವಣಿ ಕುಸಿದು ಬಿದ್ದಿರುವುದು ಶಾಲಾ ಮಕ್ಕಳಿಗೆ, ಶಿಕ್ಷಕರಿಗೆ ಹಾಗೂ ಪೋಷಕರಿಗೆ ಗಂಭೀರ ಆತಂಕ ಉಂಟು ಮಾಡಿದೆ. ಕೂಡಲೇ ಹೊಸ ಕಟ್ಟಡ ಮಂಜೂರು...
ದೇವದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ಬಳಿಕ ಕೆಲ ಮಕ್ಕಳು ಅಸ್ವಸ್ಥರಾದ ಘಟನೆ ನಡೆದಿದೆ. ಅಸ್ವಸ್ಥಗೊಂಡ ಮಕ್ಕಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಘಟನೆ ತಿಳಿದು ಕಾಂಗ್ರೆಸ್...