ಕಾರ್ಮಿಕರ ಪರವಾದ ಕಾಯ್ದೆಯನ್ನು ಜಾರಿಗೊಳಿಸದೇ ಹೊಸ ಕಾಯ್ದೆಗಳನ್ನು ಅಂಗೀಕರಿಸಿ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸಲು ಮುಂದಾಗುತ್ತಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾ (ಟಿಯುಸಿಐ) ರಾಯಚೂರು ನಗರದ...
ಖೋಟಾ ನೋಟುಗಳನ್ನು ಚಲಾವಣೆ ಮಾಡುತ್ತಿದ್ದ ಆರೋಪದ ಮೇಲೆ ಪೊಲೀಸ್ ಇಲಾಖೆಯ ಎಎಸ್ಐ ಸೇರಿ ನಾಲ್ಕು ಜನ ಆರೋಪಿಗಳನ್ನು ರಾಯಚೂರು ಪಶ್ಚಿಮ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಡಿಎಆರ್ ಎಎಸ್ಐ ಮರಿಲಿಂಗ, ಸದ್ದಾಂ, ಸಿದ್ದಲಿಂಗಪ್ಪ ಹಾಗೂ...
ಹಳೆ ದ್ವೇಷದ ಹಿನ್ನೆಲೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ರಾಯಚೂರು ನಗರದ ಭಂಗಿಕುಂಟಾ ರಸ್ತೆಯ ಆರ್ ಕೆ ಲ್ಯಾಬ್ ಬಳಿ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಬಬಲೂ ಖದೀರ್ (40) ಎಂದು ಗುರುತಿಸಲಾಗಿದೆ.
ಹಾಡಹಗಲೇ...
ಸಮಾಜದಲ್ಲಿ ಪುರುಷ ಸಮನಾಗಿ ಬೆಳೆದಿರುವ, ಬೆಳೆಯುತ್ತಿರುವ ಮಹಿಳೆಯರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ, ಉದ್ಯೋಗ ಖಾತರಿ ಸೇರಿದಂತೆ ವಿವಿಧ ರೀತಿಯ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯುನಿಯನ್ಸ್ (ಸಿಐಟಿಯು)...
ಬಣ್ಣದೋಕುಳಿ ಬಳಿಕ ಸ್ನಾನ ಮಾಡಲೆಂದು ಹೊಂಡಕ್ಕೆ ಇಳಿದ ನಾಪತ್ತೆಯಾದ ಘಟನೆ ನಿನ್ನೆ ರಾಯಚೂರು ತಾಲೂಕಿನ ಸುಲ್ತಾನಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಸಮೀಪದ ಜಾಗೀರವೆಂಕಟಪೂರು ಗ್ರಾಮದ ಸೋಮನಗೌಡ (45) ನಾಪತ್ತೆಯಾದ ವ್ಯಕ್ತಿ. ಸೋಮನಗೌಡ, ಗ್ರಾಮ ಪಂಚಾಯತಿ...
ಹೋಳಿಹಬ್ಬ ಆಚರಿಸಿ ಸ್ನಾನಕ್ಕೆಂದು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಕೊಚ್ಚಿಹೋದ ಘಟನೆ ರಾಯಚೂರಿನ ಗಿಲ್ಲೆಸುಗೂರು ಕ್ಯಾಂಪ್ ಬಳಿಯ ಕಾಲುವೆಯಲ್ಲಿ ನಡೆದಿದೆ.ಯರಗೇರಾ ಗ್ರಾಮದ ಕಿರಾಣಿ ಅಂಗಡಿ ವ್ಯಾಪಾರಿ ಮಹಾದೇವ(30)ನನ್ನು ನೀರಿನಲ್ಲಿ ಕೊಚ್ಚಿ ಹೋದ ದುರ್ದೈವಿ ಎಂದು...
ಅನಿಲ ಸೋರಿಕೆಯಾಗಿ ಅಡುಗೆ ಸಿಲಿಂಡರ್ ಸ್ಪೋಟಗೊಂಡಿದ್ದು, ಐದು ಕುರಿಗಳು ಜೀವಂತವಾಗಿ ಸುಟ್ಟುಹೋಗಿವೆ. ಗುಡಿಸಲು ಕೂಡ ಭಸ್ಮವಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಗುಡಿಸಲಿನಲ್ಲೇ ಇದ್ದ ದಂಪತಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾಯಚೂರು ಸಮೀಪನ...
ರಾಜ್ಯದಲ್ಲಿ 400 ಪಬ್ಲಿಕ್ (ಕೆಪಿಎಸ್) ಶಾಲೆಗಳನ್ನು ತೆರೆಯುವ ಕುರಿತು ನೀಡಿರುವ ಬಜೆಟ್ ಹೇಳಿಕೆ ವಿರೋಧಿಸಿ ರಾಯಚೂರು ಜಿಲ್ಲಾ ಕನ್ನಡ ಕ್ರಿಯಾ ಸಮಿತಿ ವತಿಯಿಂದ ನಗರದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.ಮಾ.7 ರಂದು...
ಸಾವಿರಾರು ಜನರನ್ನು ಹೊಂದಿರುವ ಸಿರಿವಾರ ಪಟ್ಟಣ ಮತ್ತು ಸುತ್ತಮುತ್ತಲಿನ ಜನರು ರಾಯಚೂರು ನಗರಕ್ಕೆ ಕೆಲಸ ಕಾರ್ಯಗಳಿಗೆ ಹೋಗುತ್ತಾರೆ. ಆದರೆ ಈ ಮಾರ್ಗದಲ್ಲಿ ಸೂಕ್ತ ಬಸ್ ವ್ಯವಸ್ಥೆಯೇ ಇಲ್ಲ. ಹೀಗಾಗಿ ಕೆಲಸಗಳಿಗೆ ಹೋಗಿ ಬರಲು...
ಸಿಲಿಂಡರ್ ಸ್ಫೋಟಗೊಂಡು ಗುಡಿಸಲು ಸೇರಿ 5 ಕುರಿಗಳು ಸುಟ್ಟು ಭಸ್ಮವಾಗಿರುವ ಘಟನೆ ರಾಯಚೂರು ತಾಲೂಕಿನ ಏಗನೂರು ಗ್ರಾಮದಲ್ಲಿ ಘಟನೆ ನಡೆದಿದೆ.
ಗ್ರಾಮದ ನರಸಿಂಹಲು ಎಂಬುವವರ ಗುಡಿಸಲಿನಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡು...
ರಾಯಚೂರು ಕೇಂದ್ರ ರೈಲ್ವೆ ನಿಲ್ದಾಣದ ಮೂಲಕ ನಗರಕ್ಕೆ ಅಕ್ರಮವಾಗಿ ಕಲಬೆರಕೆ ಸೇಂದಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಅಬಕಾರಿ ಪೊಲೀಸರು ಬಂಧಿಸಿ, 30 ಲೀಟರ್ ಸೇಂದಿ ವಶಪಡಿಸಿಕೊಂಡಿದ್ದಾರೆ.ಮಂಗಳವಾರಪೇಟೆಯ ಕರಿಯಪ್ಪ ಹಾಗೂ ಇಂದಿರಾನಗರದ ಖಾಜಾ, ಸೇಂದಿ...
ಹದಿಹರೆಯದವರ ಸಮಸ್ಯೆಗಳು ಮತ್ತು ಪರಿಹಾರಕ್ಕಾಗಿ ರಾಯಚೂರಿನ ಎಂ ಕೆ ಭಂಡಾರಿ ಆಸ್ಪತ್ರೆಯಲ್ಲಿ ಜಾಗೃತಿ ಹಾಗೂ ಸಲಹಾ ಕೇಂದ್ರವನ್ನು ಆರಂಭಿಸಲಾಗಿದ್ದು, ನಾಳೆಯಿಂದ (ಮಾ.13) ಕಾರ್ಯಾರಂಭ ಮಾಡಲಿದೆ ಎಂದು ರಿಮ್ಸ್ ಮಕ್ಕಳ ತಜ್ಞ ಡಾ.ಬಾಲಸುಬ್ರಮಣ್ಯಮ್ ಹೇಳಿದರು.
ನಗರದ...