ರಾಯಚೂರು ತಾಲ್ಲೂಕು ಅತ್ಕೂರ ಗ್ರಾಮದಲ್ಲಿ ದಸರಾ ಹಬ್ಬದ ನಿಮಿತ್ತ ಅಂಬಾಭವಾನಿ ದೇವಾಲಯದಲ್ಲಿ ದಲಿತ ಸಮುದಾಯದವರು ಮಾಲೆ ಹಾಕಲು ತೆರಳಿದ ಸಂದರ್ಭದಲ್ಲಿ ದೇವಸ್ಥಾನದ ಪೂಜಾರಿ ಹಾಗೂ ಕೆಲವರು ತಡೆದ ಹಿನ್ನೆಲೆಯಲ್ಲಿ ಸ್ಥಳದಲ್ಲೇ ವಾಗ್ವಾದ ಉಂಟಾಗಿದೆ.
ಸ್ಥಳೀಯ...
ಲಿಂಗಸೂಗೂರು ತಾಲ್ಲೂಕಿನ ಈಚನಾಳ ಗ್ರಾಮ ಪಂಚಾಯತಿಯಲ್ಲಿ ಪಿಡಿಓ ಹಾಗೂ ಪ್ರಭಾವಿ ವ್ಯಕ್ತಿಗಳ ಅವ್ಯವಹಾರ ಬೆಳಕಿಗೆ ಬಂದಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಫಲಾನುಭವಿಗಳ ಆಯ್ಕೆಯಲ್ಲಿ ಅಕ್ರಮ ನಡೆದಿದ್ದು, ಅರ್ಹ ಫಲಾನುಭವಿಗಳನ್ನು ಬಿಟ್ಟು ಅನರ್ಹರಿಗೆ...
ನಿರಂತರ ಮಳೆಯಿಂದ ಬೆಳೆಹಾನಿಯಾಗಿದ್ದು ಸೂಕ್ತ ಪರಿಹಾರ ಸೇರಿದಂತೆ ರೈತರ ನಾನಾ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಗರದ ಮಹಾ ನಗರ ಪಾಲಿಕೆ ಕಚೇರಿ ಎದುರು ಪ್ರತಿಭಟನೆ...
ದೀಕ್ಷಾ ಕನ್ಸಲ್ಟೆನ್ಸಿ ರಾಯಚೂರು ಏಜೆನ್ಸಿಯ ಮಾಲಿಕ ಮತ್ತು ಶಹಾಪೂರದ ಉಪ ಗುತ್ತಿಗೆದಾರ ವೇಂಕಟೇಶ ಯಕ್ಷಂತಿ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಏಜೆನ್ಸಿಯನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ...
ರಾಯಚೂರು ನಗರಕ್ಕೆ ಮಹಾಗಣಪತಿ ವಿಸರ್ಜನೆಯ ಅಂಗವಾಗಿ ಆಗಮಿಸುತ್ತಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಪ್ರವೇಶ ನೀಡಬಾರದು ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿಪಿಐ) ಪಕ್ಷವು ಜಿಲ್ಲಾ...
ಲಿಂಗಸೂಗೂರು ತಾಲ್ಲೂಕಿನ ಚಿಕ್ಕಹೆಸರೂರು ಗ್ರಾಮದಲ್ಲಿ ಗರ್ಭಿಣಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತ ಗರ್ಭಿಣಿ ಉವಮ್ಮ ಎಂದು ಗುರುತಿಸಲಾಗಿದೆ. ಕಳೆದ ಮೂರು ದಿನಗಳಿಂದ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೊದಲು ಸ್ಥಳೀಯ ಲಿಂಗಸೂಗೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ...
ಚಿನ್ನದ ಗಣಿಗೆ ಪ್ರಸಿದ್ಧವಾದ ಹಟ್ಟಿ ಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದಾಗಿ ಟಾರ್ಚ್ ಬೆಳಕಿನಲ್ಲಿ ಹೆರಿಗೆ ನಡೆಸಬೇಕಾದ ದುಸ್ಥಿತಿ ಎದುರಾದ ಘಟನೆ ನಡೆದಿದೆ.
ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದ ವೇಳೆ ಗರ್ಭಿಣಿಯೋರ್ವರಿಗೆ ಪ್ರಸವ ವೇದನೆ ಕಾಣಿಸಿಕೊಂಡಿದ್ದು, ವೈದ್ಯರು...
ರೈತನಿಗೆ ವಿಷಪೂರಿತ ಹಾವು ಕಚ್ಚಿ ಸಾವನಪ್ಪಿರುವ ಘಟನೆ ರಾಯಚೂರು ತಾಲ್ಲೂಕು ರಘುನಾಥನಹಳ್ಳಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.ಗಂಗಪ್ಪ ಮ್ಯಾತ್ರಿ (38) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಹಾವು...
ಎಸ್‌ಡಿಪಿಐ ಕೇವಲ ರಾಜಕೀಯ ಪಕ್ಷವಲ್ಲ, ಇದು ಶೋಷಿತರ ಕೂಗಿನ ಪ್ರತಿಧ್ವನಿ, ಸಾಮಾನ್ಯ ಜನರ ಕನಸುಗಳ ಪ್ರತೀಕ ಎಂದು ಎಸ್ ಡಿಪಿಐ ಪಕ್ಷದ ರಾಜ್ಯ ಮುಖಂಡರಾದ ಅಪ್ಸರ್ ಕೂಡ್ಲಿಪೇಟೆ ಹೇಳಿದರು.
ಲಿಂಗಸೂಗೂರು ತಾಲ್ಲೂಕು ಮುದಗಲ್ ಪಟ್ಟಣದ...
ನಗರದ ವಿವಿಧಡೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಖಾಸಗಿ ಆಸ್ಪತ್ರೆಗಳ ಮೇಲೆ ದಿಢೀರ ದಾಳಿ ನಡೆಸಿ ಹಲವು ಖಾಸಗಿ ಆಸ್ಪತ್ರೆಗಳ ಪರಿಶೀಲನೆ ನಡೆಸಿದರು.
ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ...
ವಾಜಿಪೇಯಿ ನಗರ ನಿವೇಶನ ಯೋಜನೆಯಲ್ಲಿ ಸರ್ವೆ ನಂ:581, 929/2 ಮತ್ತು 726/727 ರ ಭೂಮಿಯನ್ನು ಅಭಿವೃದ್ಧಿಪಡಿಸದೆ, ನಿವೇಶನ ಹಂಚಿಕೆ ಮಾಡದೇ 10 ವರ್ಷಗಳಿಂದ ಕಾಲಹರಣ ಮಾಡುತ್ತಿರುವ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಫಲಾನುಭವಿಗಳು...
ಪರಿಶಿಷ್ಟ ಜಾತಿ ಒಳಮೀಸಲಾತಿ ಜಾರಿಗೆ ಅಡ್ಡಿ ಉಂಟು ಮಾಡುತ್ತಿರುವ ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ, ಸಮಾಜ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಮಣಿವಣ್ಣನ್, ಆಯುಕ್ತ ರಾಕೇಶ್ ಕುಮಾರ ಹಾಗೂ ಎಸ್.ಸಿ.ಪಿ., ಟಿ.ಎಸ್.ಪಿ....