ರಾಯಚೂರು

ರಾಯಚೂರು | ಶಿಕ್ಷಣದ ಅವಕಾಶ ಕಟ್ಟಕಡೆಯ ವ್ಯಕ್ತಿಗೂ ತಲುಪಲಿ: ಡಿಡಿಪಿಐ ಮಲ್ಲಿಕಾರ್ಜುನ

ಮೌಲಾನಾ ಅಬುಲ್ ಕಲಾಂ ಆಜಾದ್ ಅವರು ಕಂಡ ಶಿಕ್ಷಣವಂತ ಹಾಗೂ ಸಮಾನತೆಯ ಭಾರತ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಶಿಕ್ಷಣದ ಅವಕಾಶಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು ಎಂದು ಡಿಡಿಪಿಐ ಜಿ. ಮಲ್ಲಿಕಾರ್ಜುನ ಹೇಳಿದರು....

ರಾಯಚೂರು | ಸಾಲ ವಸೂಲಿಗೆ ಹಲ್ಲೆ, ಜಾತಿನಿಂದನೆ ಆರೋಪ;ಕಾನೂನು ಕ್ರಮಕ್ಕೆ ಆಗ್ರಹ

ಟಿಪ್ಪರ್ ವಾಹನ ಖರೀದಿಗೆ ಶ್ರೀ ರಾಮ ಫೈನಾನ್ಸ್ ಸಾಲ ನೀಡಿದ್ದು ಸಾಲ ಮರುಪಾವತಿ ಮಾಡಲು ಸಿಬ್ಬಂದಿಗಳು ದೈಹಿಕವಾಗಿ ಹಲ್ಲೆ ನಡೆಸಿ ಜಾತಿ ನಿಂದನೆ ಮೂಡಿದ್ದು ಕೂಡಲೇ ಬಂಧಿಸಿ ನ್ಯಾಯ ಒದಗಿಸಬೇಕೆಂದು ಶಕ್ತಿನಗರ ಕೃಷ್ಣ...

ರಾಯಚೂರು | ಬಸ್ ಸೌಲಭ್ಯಕ್ಕಾಗಿ ಡಿಪೋ ಎದುರು ವಿದ್ಯಾರ್ಥಿಗಳ ಪ್ರತಿಭಟನೆ

ದೇವದುರ್ಗ ತಾಲೂಕಿನ ವಿದ್ಯಾಗಿರಿ ಪ್ರದೇಶದ ಹಾಸ್ಟೆಲ್‌ಗಳಿಗೆ ಹಾಗೂ ಮುಂಡರಗಿ, ಪರಪುರ, ಗಾಜಲದಿನ್ನಿ, ಚಡಕಲಗುಡ್ಡ ಸೇರಿದಂತೆ ತಾಲೂಕಿನ ಪ್ರತಿಯೊಂದು ಗ್ರಾಮಕ್ಕೂ ಸಮರ್ಪಕ ಮತ್ತು ಶಾಶ್ವತ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಭಾರತ ವಿದ್ಯಾರ್ಥಿ...

ರಾಯಚೂರು | ವಿದ್ಯುತ್ ತಂತಿ ತಗುಲಿ ಭತ್ತದ ಹುಲ್ಲು ಭಸ್ಮ

ತಾಲೂಕಿನ ತುಂಗಭದ್ರಾ ಗ್ರಾಮದ ಹೊರವಲಯದಲ್ಲಿ ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಸಾಗಿಸುತ್ತಿದ್ದ ಭತ್ತದ ಹುಲ್ಲಿಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಹುಲ್ಲು ಸುಟ್ಟು ಭಸ್ಮವಾಗಿದೆ. ತುಂಗಭದ್ರಾ ಗ್ರಾಮದ ರೈತ ಸತ್ಯನಾರಾಯಣ ಅವರಿಗೆ ಸೇರಿದ ಭತ್ತದ...

ರಾಯಚೂರು | ಪೋತ್ನಾಳ ಗ್ರಂಥಾಲಯಕ್ಕೆ ಮೂಲಸೌಕರ್ಯ ಒದಗಿಸುವಂತೆ ಆಗ್ರಹಿಸಿ ಸ್ಪರ್ಧಾರ್ಥಿಗಳ ಪ್ರತಿಭಟನೆ

ಮಾನ್ವಿ ತಾಲ್ಲೂಕಿನ ಪೋತ್ನಾಳ ಗ್ರಾಮದ ಅರಿವು ಕೇಂದ್ರದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ಸ್ಪರ್ಧಾರ್ಥಿಗಳು ಬುಧವಾರ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಧರಣಿ ನಡೆಸಿದರು. ಗ್ರಂಥಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ...

ರಾಯಚೂರು | ನೀರಿಗಾಗಿ ಸಿಂಧನೂರು ಬಂದ್‌ಗೆ ಉತ್ತಮ ಪ್ರತಿಕ್ರಿಯೆ: ಡಿ. 31ರವರೆಗೆ ನೀರು ಹರಿಸಲು ರೈತರ ಪಟ್ಟು

ತುಂಗಭದ್ರಾ ಜಲಾಶಯದಿಂದ ಎಡದಂಡೆ ನಾಲೆಗೆ ಡಿಸೆಂಬರ್ 31ರವರೆಗೆ ನಿರಂತರವಾಗಿ ನೀರು ಹರಿಸಬೇಕು. ಇಲ್ಲವಾದಲ್ಲಿ ನೀರಿನ ಕೊರತೆಯಿಂದ ಹಾನಿಗೊಳಗಾಗುವ ಬೆಳೆಗಳಿಗೆ ಎಕರೆಗೆ 50 ಸಾವಿರ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ರೈತ ಸಂಘಟನೆಗಳು...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಎಸ್‌ಎಫ್‌ಐ ಹಾಗೂ ಡಿವೈಎಫ್‌ಐ ಸಂಘಟನೆಗಳ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮಂಗಳವಾರ ಸಂಜೆ ಪ್ರತಿಭಟನೆ ನಡೆಸಿದರು. ಮೇದನಾಪುರ...

ರಾಯಚೂರು | ಬೀದಿ ನಾಯಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ಸ್ವಾಭಿಮಾನಿ ಸೇನೆಯಿಂದ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕು ಐತಿಹಾಸಿಕ ಮುದಗಲ್ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಭಯಭೀತರಾಗಿ ಜೀವನ ನಡೆಸುವಂತಾಗಿದೆ. ಬೀದಿ ನಾಯಿಗಳ ಹಾವಳಿ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ...

ರಾಯಚೂರು | ಸ್ವಾತಂತ್ರ್ಯ ಬಂದು 79 ವರ್ಷ ಕಳೆದರೂ ರೈತರ ನೀರಿನ ಹೋರಾಟಕ್ಕೆ ಮುಕ್ತಿ ಇಲ್ಲ: ವೀರಭದ್ರಸ್ವಾಮಿ

ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷ ಕಳೆಯುತ್ತಾ ಬಂದರೂ ಬೆಳೆಗಳನ್ನು ಉಳಿಸಿಕೊಳ್ಳಲು ನೀರಿಗಾಗಿ ರೈತರು ಹೋರಾಟ ಮಾಡಲೇಬೇಕಾದ ಅನಿವಾರ್ಯತೆ ಹೋಗುತ್ತಿಲ್ಲ' ಎಂದು ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಘಟಕದ ಪ್ರಧಾನ...

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪ್ರತ್ಯೇಕವಾಗಿ ನಡೆದಿದ್ದ ಸರಣಿ ಮನೆ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ, ಸುಮಾರು 45.95 ಲಕ್ಷ...

ರಾಯಚೂರು | ಅಪಮಾನ, ನಿಂದನೆ, ದೌರ್ಜನ್ಯಗಳ ನಡುವೆ ಒಂಟಿ ಮಹಿಳೆಯರ ಬದುಕು; ಮಾಳಮ್ಮ

ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಮೂಲಕ ಮಹಿಳೆಯರನ್ನು ಸಾಮಾಜಿಕವಾಗಿ ಹಿಂದೆ ತಳ್ಳಲಾಗುತ್ತಿದೆ. ವಿಶೇಷವಾಗಿ ಒಂಟಿ ಮಹಿಳೆಯರು ನಿತ್ಯವೂ ಅಪಮಾನ, ನಿಂದನೆ ಹಾಗೂ ವಿವಿಧ ರೀತಿಯ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ...

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು ಕೈಬಿಡಬೇಕು ಹಾಗೂ ಬಿಸಿಯೂಟ ಯೋಜನೆಯ ಸಂಪೂರ್ಣ ಜವಾಬ್ದಾರಿಯನ್ನು ಈಗಿರುವ ಅಡುಗೆ ಸಿಬ್ಬಂದಿಗೆ ವಹಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ...

ಈ ಹೊತ್ತಿನ ಪ್ರಮುಖ ಸುದ್ದಿ