ರಾಯಚೂರು

ರಾಯಚೂರು | ವಿವಿಧೆಡೆ ದಾಳಿ; 20 ಬಾಲ ಕಾರ್ಮಿಕರ ರಕ್ಷಣೆ

ರಾಯಚೂರು ತಾಲೂಕಿನ ವಿವಿಧೆಡೆ ಹಠಾತ್‌ ದಾಳಿ ನಡೆಸಿ 20 ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.ತಾಲೂಕಿನ ಸಗಮಕುಂಟ, ಶಾಖವಾದಿ, ಇಬ್ರಾಹಿಂ ದೊಡ್ಡಿ, ವಡ್ಡೆಪಲ್ಲಿ, ಯಾಪಲದಿನ್ನಿ, ಆತ್ಕೂರು, ಹೆಗ್ಗಸನಹಳ್ಳಿ ಹಾಗೂ ಮಾಮಡ ದೊಡ್ಡಿ...

ರಾಯಚೂರು | ದೇವದಾಸಿ ಮಹಿಳೆಯರ ಪಿಂಚಣಿ ಹೆಚ್ಚಳಕ್ಕೆ ಆಗ್ರಹ

ದೇವದಾಸಿ ಮಹಿಳೆಯರ ಮಾಸಿಕ ಪಿಂಚಣಿಯನ್ನು 3 ಸಾವಿರ ರೂಗಳಿಗೆ ಹೆಚ್ಚಿಸುವುದು ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ದೇವದಾಸಿಯರ ಸಮೀಕ್ಷೆ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಆಗ್ರಹಿಸಿತು.ಸರ್ಕಾರವು...

ರಾಯಚೂರು | ವೇತನ ಪಾವತಿಗೆ ಒತ್ತಾಯಿಸಿ ಗ್ಯಾಂಗ್ ಮ್ಯಾನ್‌ಗಳ ಪ್ರತಿಭಟನೆ

ತುಂಗಭದ್ರಾ ಎಡದಂಡೆಯ ಕಾಲುವೆಯ ಕಾವಲುಗಾರರಿಗೆ (ಗ್ಯಾಂಗ್ ಮ್ಯಾನ್‌) ಕಳೆದ 6 ತಿಂಗಳಿಂದ ವೇತನ ಪಾವತಿಯಾಗಿಲ್ಲ. ಕೂಡಲೇ ವೇತನ ಪಾವತಿಸಬೇಕೆಂದು ಆಗ್ರಹಿಸಿ ರಾಯಚೂರಿನ ಸಿರವಾರ ತಾಲೂಕಿನ ನೀರಾವರಿ ಕಚೇರಿಯ ಮುಂದೆ ಕಾರ್ಮಿಕರು ಪ್ರತಿಭಟನೆ ನಡೆಸಿದರು. ತುಂಗಭದ್ರಾ...

ರಾಯಚೂರು | ಗುಡ್ಡದ ಮೇಲೆ ಬೆಂಕಿ; ಗಿಡಮರಗಳು ಭಸ್ಮ

ರಾಯಚೂರು ನಗರದ ಆಶಾಪುರ ರಸ್ತೆಯ ರಾಜಮಾತ ದೇವಸ್ಥಾನದ ಬಳಿಯ ಪದ್ಮಾವತಿ ಕಾಲೊನಿಯ ಗುಡ್ಡದ ಮೇಲೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು ಅನೇಕ ಗಿಡಮರಗಳು ಸುಟ್ಟು‌ ಕರಕಲಾಗಿವೆ.ಗುಡ್ಡದ ಕೆಳಗಡೆಯೇ ಆಶ್ರಯ ಮನೆಗಳಿದ್ದು ಅದೃಷ್ವಶಾತ್ ಯಾವುದೇ...

ರಾಯಚೂರು | ಕಲಬೆರಕೆ ಸೇಂದಿ ಮಾರಾಟ; ಆರೋಪಿ ಸೆರೆ

ರಾಯಚೂರು ನಗರದ ರೈಲ್ವೆ ಸ್ಟೇಷನ್ ಬಳಿಯ ರಾಗಿಮಾನಗಡ್ಡ ಬಡಾವಣೆಯಲ್ಲಿ ಅಕ್ರಮವಾಗಿ ಕಲಬೆರಕೆ ಸೇಂದಿ ಮಾರಾಟ ಮಾಡುತ್ತಿದ್ದ ಮನೆಯ ಮೇಲೆ ಅಬಕಾರಿ ಪೊಲೀಸರು ದಾಳಿ ಮಾಡಿ 60 ಲೀಟರ್ ಸಿ.ಎಚ್ ಪೌಡರ್ ಮಿಶ್ರಿತ ಸೇಂದಿ...

ರಾಯಚೂರು | ಮಾ.6 ರಂದು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ರಾಯಚೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಮಾ.6 ರಂದು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆಯಲಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೆಂಕಟೇಶ ಬೇವಿನಬೆಂಚಿ ಹೇಳಿದರು."ಮಾ.6 ರಂದು ಬೆಳಗ್ಗೆ...

ರಾಯಚೂರು | ತುಂಗಾ ಎಡದಂಡೆ ಕಾಲುವೆಗೆ ನೀರು ಹರಿಸಲು ಸಂಯುಕ್ತ ಹೋರಾಟ ಸಮಿತಿ ಒತ್ತಾಯ

ತುಂಗಭದ್ರ ಎಡದಂಡೆ ಹಾಗೂ ನಾರಾಯಣಪುರ ಬಲದಂಡೆ ಕಾಲುವೆಗಳಿಗೆ ಏಪ್ರಿಲ್ 20 ರವರೆಗೆ ನೀರು ಹರಿಸಿ ರೈತರ ಬೆಳೆಗಳನ್ನು ರಕ್ಷಿಸಲು ಸರ್ಕಾರ ಮುಂದಾಗಬೇಕೆಂದು ಸಂಯುಕ್ತ ಹೋರಾಟ ಸಮಿತಿ ಮುಖಂಡ ಹಾಗೂ ಕೆಪಿಆರ್‌ಎಸ್‌ನ ರಾಜ್ಯ ಪ್ರಧಾನ...

ರಾಯಚೂರು | ಗ್ಯಾರಂಟಿ ಯೋಜನೆಗೆ ಎಸ್‌ಸಿ, ಎಸ್‌ಟಿ ಅನುದಾನ ಬಳಕೆ; ಬಿಜೆಪಿ ಪ್ರತಿಭಟನೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ದಿಗೆ ಮೀಸಲಾಗಿರುವ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಳ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ರಾಯಚೂರು ನಗರದಲ್ಲಿಂದು ಬಿಜೆಪಿ...

ರಾಯಚೂರು | ಆಟೋ ನಿಲ್ದಾಣ ನಿರ್ಮಿಸಿ ಪೊಲೀಸರ ಕಿರುಕುಳ ತಪ್ಪಿಸುವಂತೆ ಆಟೋ ಚಾಲಕರ ಮನವಿ

ಆಟೋ‌ ನಿಲ್ದಾಣ ನಿರ್ಮಿಸಿ, ಅನಗತ್ಯವಾಗಿ ಪೊಲೀಸರು ನೀಡುತ್ತಿರುವ ಕಿರುಕುಳದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಯಚೂರಿನ ಸಿಂಧನೂರು ತಾಲೂಕು ಶಂಕರನಾಗ್ ನಗರ ಮತ್ತು ಗ್ರಾಮೀಣ ಆಟೋ ಚಾಲಕರ ಸಂಘ-ಟಿಯುಸಿಐ ಸಂಯೋಜಿತ ಸಂಘಟನೆಯಿಂದ...

ರಾಯಚೂರು | ಮಾ.16ರಂದು ರಾಜ್ಯಮಟ್ಟದ ಚಿತ್ರ ಸಂತೆ

ನಶಿಸಿ ಹೋಗುತ್ತಿರುವ ಪುರಾತನ ಚಿತ್ರಕಲೆಯನ್ನು ಉಳಿಸಲು ಹಾಗೂ ಅದನ್ನು ಮತ್ತೆ ಮುನ್ನೆಲೆಗೆ ತರಲು ಮಾ.16 ರಂದು ರಾಯಚೂರು ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ರಾಜ್ಯಮಟ್ಟದ ನಾಲ್ಕನೇ ಚಿತ್ರ ಸಂತೆ ಆಯೋಜನೆ ಮಾಡಲಾಗಿದೆ...

ರಾಯಚೂರು | ದೇಶದ ಅಭಿವೃದ್ಧಿಗೆ ಸಂಘ ಸಂಸ್ಥೆಗಳ ಸಹಕಾರ ಅಗತ್ಯ: ಸತ್ಯ ನಾರಾಯಣರಾವ್

ದೇಶ ಅಭಿವೃದ್ಧಿಯಾಗಲು ಸರ್ಕಾರದ ಜವಾಬ್ದಾರಿಯೊಂದಿಗೆ ಇನ್ನಿತರ ಸಂಘ ಸಂಸ್ಥೆಗಳ ಸಹಕಾರವೂ ಅತ್ಯಗತ್ಯವಾಗಿರುತ್ತದೆ ಎಂದು ರಾಯಚೂರು ಜಿಲ್ಲಾ ಪೊಲೀಸ್ ಉಪ ಅಧೀಕ್ಷಕ ಸತ್ಯನಾರಾಯಣರಾವ್ ಅಭಿಪ್ರಾಯಪಟ್ಟರು.ಮಾ ಆಶಾಪುರಿ ಕಲ್ಯಾಣ ಮಂಟಪದಲ್ಲಿ ರೋಟರಿ ಕ್ಲಬ್ ರಾಯಚೂರು ವಲಯ,...

ರಾಯಚೂರು | ಯುವಕರು ಉದ್ಯೋಗ ಮೇಳಗಳ ಪ್ರಯೋಜನ ಪಡೆದುಕೊಳ್ಳಿ: ಸಚಿವ ಶರಣಪ್ರಕಾಶ ಪಾಟೀಲ

ರಾಜ್ಯ ಕಾಂಗ್ರೆಸ್ ಸರ್ಕಾರವು ಯುವ ಜನತೆಗೆ ಹೆಚ್ಚಿನ ಆದ್ಯತೆ ನೀಡಿ, ಅವರಿಗೆ ಉದ್ಯೋಗ ಸೃಷ್ಟಿ ಜತೆಗೆ ಕೌಶಲ್ಯಾಭಿವೃದ್ಧಿ ಮಾಡುವಲ್ಲಿ ಯಶಸ್ವೀ ಹೆಜ್ಜೆಗಳನ್ನಿಡುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X