ಕೇಂದ್ರದ ಬಿಜೆಪಿ ಸರಕಾರ ಯುವಜನರ ಮೇಲೆ ನಡೆದ ದಾಳಿಯ ಕುರಿತು ಚರ್ಚಿಸಲು ಸರ್ಕಾರ ಸಿದ್ಧವಿಲ್ಲ, ಹಲವು ದಿನಗಳಿಂದ ನಡೆಯುತ್ತಿದ್ದ ಹೋರಾಟಕ್ಕೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಸಂಸತ್ ಮುತ್ತಿಗೆ ನಡೆಸಲಾಗಿದೆ. ಕೇಂದ್ರಾಡಳಿತ ಪ್ರದೇಶವಾದ ದೆಹಲಿಯಲ್ಲಿ...
ರಂಗ ಕನಸು ರಂಗ ಕೇಂದ್ರದ ವತಿಯಿಂದ ಹಾಗೂ ನಿಗದಿಗಂತದ ಸಹಯೋಗದಲ್ಲಿ ‘ಹರಿವು ರಂಗ ಶಿಬಿರ’ ಆಯೋಜಿಸಲಾಗಿದೆ ಎಂದು ರಂಗ ಶಿಬಿರ ಆಯೋಜಕರಾದ ಲಕ್ಷ್ಮಣ ಮಂಡಲಗೇರಾ ಹೇಳಿದರು.
ಸೆಪ್ಟೆಂಬರ್ 16ರಿಂದ 30ರವರೆಗೆ ನಡೆಯಲಿರುವ ಶಿಬಿರದಲ್ಲಿ ದೇಹ...
ರಾಯಚೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಡೆಯುತ್ತಿರುವ ವಿವಿಧ ಕಾಮಗಾರಿಗಳು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಸದ ಜಿ.ಕುಮಾರ ನಾಯಕ ಅಧಿಕಾರಿಗಳ ಜೊತೆ ಸಭೆ ನಡೆಸಿ ತಿಳಿಸಿದರು.
ನಗರದ ಸಂಸದರ...
ಬರ ಪರಿಸ್ಥಿತಿ ವೀಕ್ಷಣೆಗೆ ಜಿಲ್ಲೆಗೆ ಆಗಮಿಸಿದ್ದ ಸಚಿವ ಡಾ. ಅಜಯ ಧರಂಸಿಂಗ್ ಅವರನ್ನು ವಿಕಲಚೇತನರ ಜಿಲ್ಲಾ ಘಟಕದ ಪದಾಧಿಕಾರಿಗಳು ಭೇಟಿ ಮಾಡಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರ ಸಲ್ಲಿಸಿದರು.
ಜಿಲ್ಲೆಯ ವಿಕಲಚೇತನರಿಗೆ ಸ್ಥಗಿತಗೊಂಡಿರುವ...
ರೈತರ ಗುಳೆ ತಡೆಯಲು ಹಾಗೂ ಉದ್ಯೋಗ ಒದಗಿಸಲು ನರೇಗಾ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ)ಯೋಜನೆಯಡಿಯಲ್ಲಿ ಹೆಚ್ಚಿನ ಕೆಲಸಗಳನ್ನು ತಕ್ಷಣವೇ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರಾದ ಡಾ.ಅಜಯ್ ಧರಂಸಿಂಗ್ ಅವರು...
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಿಎಸ್ಪಿ ಜಿಲ್ಲಾಧ್ಯಕ್ಷ ಭೂಮಾನಂದ ಅವರ ಹತ್ಯೆಯನ್ನು ಖಂಡಿಸಿ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು. ಕೂಡಲೇ ಹತ್ಯೆ ಮಾಡಿದ ಆರೋಪಿಗಳಿಗೆ ಗೆಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ...
ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಕಟ್ಟಡದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಕೂದಲೆಳೆ ಅಂಚಿನಲ್ಲಿ ವಿದ್ಯಾರ್ಥಿಗಳು ಪ್ರಾಣಪಾಯದಿಂದ ಪಾರಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ನಗರದ ಹಳೆಯ ಡಿಡಿಪಿಐ ಕಚೇರಿ ಹಿಂಭಾಗದಲ್ಲಿರುವ ಬಾಲಕರ...
ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಖೈದಿ ಪವನಕುಮಾರ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಅನಾರೋಗ್ಯದಿಂದ ಆತ್ಮಹತ್ಯೆ ಮಾಡಿಕೊಂಡಿಲ್ಲ, ಬದಲಾಗಿ ಸಹ ಕೈದಿಗಳಿಂದ ನಿರಂತರವಾಗಿ ನಡೆದ ದೈಹಿಕ ಹಾಗೂ ಮಾನಸಿಕ ಕಿರುಕುಳವೇ ಆತ್ಮಹತ್ಯೆಗೆ...
ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಸುಂಕೇಶ್ವರಹಾಳ ಗ್ರಾಮದಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆಗೈದ ಘಟನೆ ಬುಧವಾರ ನಡೆದಿದೆ.
ಹತ್ಯೆಯಾದ ಯುವಕನನ್ನು ದೇವದುರ್ಗ ತಾಲ್ಲೂಕಿನ ಹದ್ದಿನಾಳ ಗ್ರಾಮದ ನಿವಾಸಿ ಭೂಮನಂದ ಎಂದು ಗುರುತಿಸಲಾಗಿದೆ.
ಕೊಲೆಗೆ...
ಸಿಂಧನೂರು ಪಟ್ಟಣದ ಅಂಬೇಡ್ಕರ್ ವಸತಿ ನಿಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ವಸತಿ ನಿಲಯದ 13 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ನಡೆದಿದೆ.
ಮಂಗಳವಾರ ಬೆಳಗ್ಗೆ ವಸತಿ ನಿಲಯದಲ್ಲಿ ಚಪಾತಿ, ಅನ್ನ ಸಾಂಬಾರು ಆಹಾರ ಸೇವಿಸಿದ...
ನೂತನ ಸಚಿವ ಸಂಪುಟದಲ್ಲಿ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಿಗೆ ಸಚಿವ ಸ್ಥಾನ ನೀಡದೇ ಅನ್ಯಾಯ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 15ರಂದು ಬೇರೆ ಜಿಲ್ಲೆಯ ಜನಪ್ರತಿನಿಧಿಗಳು ಬಂದು ಧ್ವಜಾರೋಹಣ ಮಾಡಲು ಅವಕಾಶ ನೀಡುವುದಿಲ್ಲ...
ಶಾರ್ಟ್ ಸರ್ಕ್ಯೂಟ್ನಿಂದ ಫೋಟೋ ಸ್ಟುಡಿಯೋ ಸುಟ್ಟು ಭಸ್ಮವಾದ ಘಟನೆ ಮಾನ್ವಿ ತಾಲ್ಲೂಕಿನ ಪೋತ್ನಾಳ ಪಟ್ಟಣದಲ್ಲಿ ನಡೆದಿದೆ.
ಪೋತ್ನಾಳ ಪಟ್ಟಣದ ಸಂಜನಾ ಫೋಟೊ ಸ್ಟುಡಿಯೋದಲ್ಲಿ ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು, ಕ್ಯಾಮೆರಾ, ಕಂಪ್ಯೂಟರ್ ಹಾಗೂ ಪ್ರಿಂಟಿಂಗ್...