ರಾಯಚೂರು ಜಿಲ್ಲೆಯಲ್ಲಿ ಉಕ್ಕು ಮತ್ತು ವಿದ್ಯುತ್ ಉತ್ಪಾದನೆಗೆ ಸುರಾನಾ ಇಂಡಸ್ಟ್ರಿಗೆ ನೀಡಿದ್ದ ಕೈಗಾರಿಕಾ ಭೂಮಿಯನ್ನು ಮಾರಾಟ ಮಾಡಿ ವಂಚನೆ ಮಾಡಿರುವ ಕಂಪನಿ ವಿರುದ್ದ ಕ್ರಿಮಿನಲ್ ಕೇಸ್ ದಾಖಲಿಸಿ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕೆಂದು ಸಿಪಿಐ(ಎಂಎಲ್)...
ಲೋಕಸಭಾ ಸದಸ್ಯ ವಿವೇಚನಾ ನಿಧಿಗೆ ಮೀಸಲಿಟ್ಟಿರುವ 5 ಕೋಟಿ ರೂ ಅನುದಾನವನ್ನು ಉದ್ದೇಶಿತ ಕಾರ್ಯಕ್ಕೆ ಸಮರ್ಪಕವಾಗಿ ಬಳಕೆಯಾಗಬೇಕು ಎಂದು ಹೈದರಾಬಾದ್ ಕರ್ನಾಟಕ ಜನಾಂದೋಲನ ಕೇಂದ್ರ ಅಧ್ಯಕ್ಷ ರಾಘವೇಂದ್ರ ಕುಷ್ಟಗಿ ಹೇಳಿದರು.
ಅವರಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ,...
ಇಂದಿನಿಂದ ರಾಜ್ಯದಲ್ಲಿ ಮೊದಲ ಹಂತದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು, ಪರೀಕ್ಷೆಯ ಭಯ ಹೋಗಲಾಡಿಸುವ ನಿಟ್ಟಿನಲ್ಲಿ ರಾಯಚೂರಿನ ಎಸ್‌ಆರ್‌ಪಿಎಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸಿಹಿ ಹಂಚಿ ಪರೀಕ್ಷೆಗೆ ಸ್ವಾಗತಿಸಲಾಗಿದೆ.
ಕಾಲೇಜಿನ ಆಡಳಿತ ಮಂಡಳಿ...
ರಾಜ್ಯ ಸರ್ಕಾರ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಖರ್ಚು ಮಾಡುವ ಮೂಲಕ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದೆ. ಇದರ ವಿರುದ್ಧ ದಲಿತಪರ ಸಂಘಟನೆಗಳಿಂದ ಶೀಘ್ರವೇ...
ಒಳ ಮೀಸಲಾತಿ ಜಾರಿ ಮಾಡದೇ ಇಲಾಖೆಯ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಮುಂದಾಗಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ ಸಿ ಮಹದೇವಪ್ಪ ವಿರುದ್ಧ ಇದೇ ಮಾ.3ರಂದು ರಾಯಚೂರಿನಲ್ಲಿ ಬೃಹತ್ ಪ್ರತಿಭಟನಾ ಹೋರಾಟ ಮಾಡಲಾಗುವುದು...
ಸಮಾಜದಲ್ಲಿ ಮನುಷ್ಯ ಮನುಷ್ಯನನ್ನು ಶೋಷಿಸುವುದನ್ನು ತೊಲಗಿಸಿ ಸಹಕಾರದೊಂದಿಗೆ ಬದುಕುವಂತಾಗಬೇಕು. ಶೋಷಣೆ ಮುಕ್ತ ಸಮಾಜ ಕಟ್ಟುವುದು ಸ್ವಾತಂತ್ರ್ಯ ಪಡೆಯುವುದರಷ್ಟೇ ಮುಖ್ಯ ಎಂದು ಎಐಡಿವೈಒ ರಾಯಚೂರು ಜಿಲ್ಲಾಧ್ಯಕ್ಷ ಚನ್ನಬಸವ ಜಾನೇಕಲ್ ಅಭಿಪ್ರಾಯಪಟ್ಟರು.
ನಗರದ ಮಾವಿನಕೆರೆ ಉದ್ಯಾನವನದಲ್ಲಿ...
ಜಿಲ್ಲಾಡಳಿತ ಹಾಗೂ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಯಮಿತ ಬೆಂಗಳೂರು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಯರಗೇರಾ ವತಿಯಿಂದ ತಾಲೂಕಿನ ಯರಗೇರಾ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ...
ರಾಜ್ಯದಲ್ಲಿ ಕೊಪ್ಪಳ, ಹಾಸನ, ಹಾವೇರಿ, ಮಂಡ್ಯ, ಚಾಮರಾಜನಗರ, ಕೊಡಗು ಮೊದಲಾದ ಜಿಲ್ಲೆಗಳಲ್ಲಿ ಹೊಸದಾಗಿ ಸ್ಥಾಪಿಸಲಾಗಿದ್ದ ಒಂಬತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸರ್ಕಾರ ತೀರ್ಮಾನಿಸಿರುವ ಕ್ರಮವನ್ನು ಕೂಡಲೇ ಹಿಂಪಡೆಯಬೇಕೆಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ರಾಯಚೂರು...
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಿಂದ ಹಂಚಿಕೆಯಾಗಿರುವ ನಿವೇಶನ ಕುರಿತು ನಡೆದಿರುವ ಆಡಳಿತಾತ್ಮಕ ಕ್ರಮಗಳ ಕುರಿತು ಲೋಕಾಯುಕ್ತ ವಿಚಾರಣೆಯಲ್ಲಿ ಮಾಹಿತಿ ನೀಡಿದ್ದೇನೆ. ಆದರೂ ಕರ್ತವ್ಯ ಲೋಪವೆಂದು ಗುರುತಿಸಿದರೆ ಎದುರಿಸಲು ಸಿದ್ದ ಎಂದು...
ಮುಡಾ ಹಗರಣ ಮುಂದಿಟ್ಟುಕೊಂಡು ನನಗೆ ರಾಜೀನಾಮೆ ನೀಡಬೇಕೆಂದು ವಿರೋಧ ಪಕ್ಷದ ನಾಯಕರು ಒತ್ತಾಯಿಸುತ್ತಿರುವುದು ಅಕ್ಷಮ್ಯ ಹಾಗೂ ನಾನು ತಪ್ಪು ಮಾಡಿಲ್ಲ ನಾನು ರಾಜೀನಾಮೆ ನೀಡಲ್ಲ ಎಂದು ರಾಯಚೂರು ಸಂಸದ ಜಿ ಕುಮಾರ್ ನಾಯ್ಕ...
ರಾಯಚೂರು ಜಿಲ್ಲೆಯ ಮಲಿಯಾಬಾದ್ ಬೆಟ್ಟದಲ್ಲಿ ಇತ್ತೀಚಿಗೆ ಕಾಣಿಸಿಕೊಂಡಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಆರು ತಿಂಗಳಿಂದ ಬೆಟ್ಟದ ಗುಹೆಯಲ್ಲಿ ವಾಸಿಸುತ್ತಿದ್ದ ಚಿರತೆ ಗ್ರಾಮದ ಸುತ್ತ ಮುತ್ತ ನಾಯಿಗಳು ಹಾಗೂ...
ರಾಯಚೂರು ಜಿಲ್ಲೆಯ ರೈಲ್ವೆ ಇಲಾಖೆಗೆ ಸಂಬಂಧಿಸಿದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನವದೆಹಲಿಯಲ್ಲಿ ಮಂಗಳವಾರ ಕೇಂದ್ರ ಜಲಶಕ್ತಿ ರಾಜ್ಯ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಅವರಿಗೆ ರಾಜ್ಯ ಸಣ್ಣ ನೀರಾವರಿ ಖಾತೆ ಸಚಿವ...