ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ರಾಯಚೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಯ್ಯದ್ ಯಾಸೀನ್ ಅವರು ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ ಕೆಲವು...
ದೇವದುರ್ಗ ತಾಲ್ಲೂಕು ಜಾಲಹಳ್ಳಿ ಪಟ್ಟಣದಲ್ಲಿ ವಿದ್ಯುತ್ ಸರಬರಾಜು ಕೇಂದ್ರ ಸ್ಥಾಪನೆ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಲ್ಲಿ ಆಡಳಿತ ವರ್ಗ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತೋರಿರುವ ನಿರ್ಲಕ್ಷ್ಯವನ್ನು ಖಂಡಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್...
ತಾಲ್ಲೂಕಿನ ಹಂಚಿನಾಳ ಗ್ರಾಮದ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ನಲ್ಲಿ ಗುರುವಾರ ₹10 ವಿಚಾರವಾಗಿ ನಡೆದ ಜಗಳವು ಕೊಲೆಯಲ್ಲಿ ಅಂತ್ಯಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಪನೂರು ಪೊಲೀಸರು ಆರು ಆರೋಪಿಗಳನ್ನು ಬಂಧಿಸಿದ್ದಾರೆ.
ಮೃತರ ಪತ್ನಿ ನೀಡಿದ ದೂರಿನ...
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ನಿಲೋಗಲ್ ಕ್ರಾಸ್ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರು ದ್ವಿತೀಯ ದರ್ಜೆ ಸಹಾಯಕರೊಬ್ಬರಿಗೆ ಜಾತಿ ನಿಂದನೆ ಮಾಡಿ ಮಾನಸಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
ಶಿವುಕುಮಾರ್ ಎಂಬ ದ್ವಿತೀಯ ದರ್ಜೆ ಸಹಾಯಕರು...
ರಾಯಚೂರು ತಾಲ್ಲೂಕಿನ ಹಂಚಿನಾಳ ಕ್ಯಾಂಪ್ ಸಮೀಪದ ಪೆಟ್ರೋಲ್ ಬಂಕ್ನಲ್ಲಿ ಗುರುವಾರ ನಡೆದ ಜಗಳದಲ್ಲಿ ಮಧ್ಯಸ್ಥಿಕೆ ವಹಿಸಲು ಬಂದಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಹಂಚಿನಾಳ ಗ್ರಾಮದ ಮೇಘನಾಥ್ (42) ಮೃತಪಟ್ಟವರು. ಬಾಟಲಿಯಲ್ಲಿ ಪೆಟ್ರೋಲ್ ಪಡೆಯಲು...
ಲಿಂಗಸುಗೂರು ತಾಲೂಕಿನ ಗೋಲ್ಪಲ್ಲಿ ಗ್ರಾಮ ವ್ಯಾಪ್ತಿಯ ಸೂಗೂರ ದೊಡ್ಡಿಯಲ್ಲಿ ನೆಟ್ವರ್ಕ್ ಸಮಸ್ಯೆ ಎದುರಾಗಿದ್ದರಿಂದ ಎಸ್ಐಆರ್ ದಾಖಲಿಸುವ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿ, ಮಾಹಿತಿ ಅಪ್ಲೋಡ್ ಮಾಡಲು ಬೆಟ್ಟದ ಮೇಲೆ ಕುಳಿತು ಕರ್ತವ್ಯ ನಿರ್ವಹಿಸುವ...
ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ನೀರಾವರಿ ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ (ಇ.ಇ.) ಬಸನಗೌಡ ಅವರಿಗೆ ಸಂಬಂಧಿಸಿದ ಏಳು ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಮುಂಜಾನೆ ಏಕಕಾಲದಲ್ಲಿ ದಾಳಿ ನಡೆಸಿದರು.
ರಾಯಚೂರು ಲೋಕಾಯುಕ್ತ...
ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಾದಿಗ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿನಿ ಕುಮಾರಿ ಸುಮಂಗಲ ಅವರ ಕುಟುಂಬಕ್ಕೆ ಸರ್ಕಾರದಿಂದ ನೆರವು ನೀಡುವಂತೆ ಆಗ್ರಹಿಸಿ ಮಾದಿಗ ಸಮಾಜ ದಲಿತ ಒಕ್ಕೂಟ ವತಿಯಿಂದ ಆಗ್ರಹಿಸಿದರು.
ಅತ್ಯಂತ ಬಡತನ ಮತ್ತು ಸಂಕಷ್ಟದ...
ಲಿಂಗಸುಗೂರು ತಾಲ್ಲೂಕಿನ ಗೊರೇಬಾಳ ಗ್ರಾಮದಲ್ಲಿ ಕುರಿಗಳ ಮೇಲೆ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿದ್ದರಿಂದ ನಾಲ್ಕು ಕುರಿಗಳು ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ಗೊರೇಬಾಳ ಗ್ರಾಮದ ಹನುಮಂತ ಅವರಿಗೆ ಸೇರಿದ ಕುರಿಗಳು ನಾಯಿಗಳ ದಾಳಿಗೆ...
ಸ್ವಾತಂತ್ರ್ಯಕ್ಕೆ ಸುಮಾರು ಏಳು ದಶಕಗಳು ಕಳೆದರೂ ದೇಶದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆ ಇನ್ನೂ ಸಂಪೂರ್ಣವಾಗಿ ನಿವಾರಣೆಯಾಗಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆ ಇದ್ದರೂ ಬಂಡವಾಳಶಾಹಿಗಳ ಪ್ರಭಾವ ಹೆಚ್ಚುತ್ತಿರುವ ಕಾರಣ ದಲಿತ ಸಮುದಾಯದವರು ಇನ್ನೂ ಹಲವು...
ಉಪನ್ಯಾಸ ವೃತ್ತಿ ಮತ್ತು ಸಾಮಾಜಿಕ ಪ್ರವೃತ್ತಿ ಹೊಣೆಯನ್ನು ಮಂಜುನಾಥ ಐಲಿ ಅವರು ಪ್ರಾಮಾಣಿಕವಾಗಿ ನಿರ್ವಹಿಸಿದ್ದಾರೆ ಎಂದು ಕೋಟೆ ಅಧ್ಯಯನ ಸಮಿತಿ ಗೌರವಾಧ್ಯಕ್ಷರಾದ ಜಯಣ್ಣ ಅವರು ಹೇಳಿದರು.
ಅವರಿಂದು ನಗರದ ಸ್ಕೌಟ್ ಅಂಡ್ ಗೈಡ್ಸ್ ಭವನದಲ್ಲಿ...
ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದ್ದು ಘಟನೆ ರಾಯಚೂರು ತಾಲೂಕಿನ ಸುಲ್ತಾನಪುರ ಸಮೀಪ ನಡೆದಿದೆ.
ಮೃತ ಯುವಕ ರಮೇಶ ನಾಯಕ (30) ಎಂದು ಗುರುತಿಸಲಾಗಿದೆ.
ಬಸ್ ರಾಯಚೂರಿನಿಂದ...