ಮೈಕ್ರೋ ಫೈನಾನ್ಸ್ ಕಂಪೆನಿಗಳು ಭದ್ರತೆ ಇಲ್ಲದೇ ಅಮಾಯಕ ಮಹಿಳೆಯರಿಗೆ ನಕಲಿ ದಾಖಲಾತಿ ಸೃಷ್ಠಿ ಮಾಡಿ ಸಾಲ ನೀಡಿ, ಸಾಲ ಮರುಪಾವತಿಗಾಗಿ ಕಿರುಕುಳ ನೀಡುವ ಖಾಸಗಿ ಬ್ಯಾಂಕ್‌ಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು...
ರಾಯಚೂರಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸೇರಿ ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಿರುವ ಎರಡನೇ ದಿನದ ಅನಿರ್ದಿಷ್ಟ ಧರಣಿ ಸತ್ಯಾಗ್ರಹಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಆಗಮಿಸಿ...
ಕೃಷಿ ಉತ್ಪನ್ನಗಳ ಬೆಲೆ ಕುಸಿತವಾಗಿರುವ ಹಿನ್ನೆಲೆ ರೈತರಿಗೆ ಪ್ರೋತ್ಸಾಹಧನ ನೀಡಿ ಸರ್ಕಾರವೇ ರೈತರಿಂದ ಉತ್ಪನ್ನಗಳನ್ನು ಖರೀದಿ ಮಾಡಬೇಕು ಹಾಗೂ ಫಸಲ್ ಭೀಮಾ ಯೋಜನೆಯಡಿ ಆದ ಅಕ್ರಮದ ಬಗ್ಗೆ ತನಿಖೆ ಹಾಗೂ ನೈಜ ರೈತರ...
ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳು ನಡೆಸುತ್ತಿರುವ ಅಹೋರಾತ್ರಿ ಧರಣಿಯ ಕಾರ್ಯಕರ್ತರು ಮಧ್ಯ ರಾತ್ರಿ ಗಣರಾಜ್ಯ ದಿನವನ್ನು ಆಚರಿಸಿದರು.
ರಾಯಚೂರು ಜಿಲ್ಲಾ ಕ್ರೀಡಾಂಗಣದ ಆವರಣದಿಂದ...
ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು, ಅಪೌಷ್ಟಿಕತೆ ಮತ್ತು ರಕ್ತಹೀನತೆ ಹೋಗಲಾಡಿಸುವುದು, ದೇವದಾಸಿಯರ ಮರುಸಮೀಕ್ಷೆ, ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ...
ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ರೈತನಿಂದ ಹಣ ವಸೂಲಿ ಮಾಡಲು ತೊಡಗಿದ್ದ ಆರೋಪದ ಮೇಲೆ ರಾಯಚೂರು ಗ್ರಾಮೀಣ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿಸಿದ ಆರೋಪಿಗಳನ್ನು ಫಯಾಜ್, ಶೇಖ್ ಎಂ ಡಿ ಆಯುಬ್, ಸೈಯದ್ ಶಹಬಾಜ್...
ವೈದ್ಯರನ್ನು ನಂಬಿ ಜೀವ ಕಾಪಾಡಿಕೊಳ್ಳಲು ಆಸ್ಪತ್ರೆಗೆ ಬರುವ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ಸಿಗಬೇಕು. ಹಾಗಾಗಿ ಒಪೆಕ್ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ತಮ್ಮ ಜವಾಬ್ದಾರಿ, ಕರ್ತವ್ಯ ಏನೆಂಬುದನ್ನು ಅರಿತು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು...
ರಾಯಚೂರು ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದ ಯಕ್ಲಾಸಪುರ ರಸ್ತೆಯಲ್ಲಿರುವ ವೈದ್ಯಕೀಯ ತಾಜ್ಯ ವಿಲೇವಾರಿ ಘಟಕದಲ್ಲಿ ₹1.26 ಲಕ್ಷ ಮೌಲ್ಯದ 11 ಕೆಜಿ ಗಾಂಜಾ ನಾಶಪಡಿಸಲಾಯಿತು.
ಜಿಲ್ಲೆಯ ಬಳಗಾನೂರು ಠಾಣೆ, ತುರ್ವಿಹಾಳ ಠಾಣೆ, ಯರಗೇರಾ ಠಾಣೆ,...
ರಾಜ್ಯದ ಪ್ರತಿ ತಾಲೂಕು ಆಸ್ಪತ್ರೆಗಳನ್ನು ಮಿನಿ ಜಿಲ್ಲಾಸ್ಪತ್ರೆಯನ್ನಾಗಿಸಿ ಪ್ರತಿ ಆಸ್ಪತ್ರೆಗಳಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸಲು ಕ್ರಮವಹಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ರಾಯಚೂರಿನ ತಾಯಿ ಮಕ್ಕಳ...
ಹಾಸ್ಟೆಲ್, ವಸತಿ ಶಾಲೆ ಹಾಗೂ ಕಾಲೇಜುಗಳ ಹೊರಗುತ್ತಿಗೆ ಸಿಬ್ಬಂದಿಗಳ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ರಾಯಚೂರು ಜಿಲ್ಲಾ...
ರಾಯಚೂರು ನಗರದ ಹೊರವಲಯದ ಏಗನೂರು ಬಳಿಯಲ್ಲಿ ಸರ್ಕಾರಿ ಜಾಗವನ್ನು ಅತಿಕ್ರಮಿಸಿ ನಿರ್ಮಾಣ ಮಾಡಿಕೊಂಡಿದ್ದ ಗೋಶಾಲೆಯನ್ನು ರಾಯಚೂರು ಮಹಾನಗರ ಪಾಲಿಕೆ ತೆರವು ಮಾಡಿತು.
ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಏಗನೂರು ಗ್ರಾಮದ ಸರ್ವೆ ನಂಬರ್ 202ರಲ್ಲಿ ಸರ್ಕಾರಿ...
ರಾಯಚೂರು ಮಹಾನಗರ ಪಾಲಿಕೆ ರಸ್ತೆ ಬದಿಯ ಡಬ್ಬಾ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ಖಂಡಿಸಿ ಕರ್ನಾಟಕ ಬೀದಿಬದಿ ವ್ಯಾಪಾರಿಗಳ ಸಂಘದ ನೇತೃತ್ವದಲ್ಲಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿದರು.
ನಗರದ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಧರಣಿ ನಡೆಸಿ, ಹೆದ್ದಾರಿಗಳನ್ನು ವಿಸ್ತರಣೆ ಮಾಡುವುದಕ್ಕೆ...