ನಗರದ ವಾರ್ಡ 8 ರಲ್ಲಿ ಎರಡು ಅಂತಸ್ತಿನ ಕಟ್ಟಡ ವಾಲಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆ ಅಧಿಕಾರಿಗಳು ಕಟ್ಟಡ ತೆರವು ಕಾರ್ಯಾಚರಣೆ ಪ್ರಾರಂಭಿಸಿದರು. ಪಾಲಿಕೆ ಅಭಿಯಂತರ ಬಸವರಾಜ ನೇತೃತ್ವದ ಅಧಿಕಾರಿಗಳ ತಂಡ ಜೆಸಿಬಿಗಳೊಂದಿಗೆ...
ರಾಯಚೂರು ಜಿಲ್ಲೆ ಕೇಂದ್ರ ಸರಕಾರದ ನೀತಿ ಆಯೋಗ ಪಟ್ಟಿ ಮಾಡಿರುವ ಮಹತ್ವಾಕಾಂಕ್ಷಿ ಜಿಲ್ಲೆಗಳ ಪಟ್ಟಿಯಲ್ಲಿ ಇದ್ದರು ಏಮ್ಸ್ ಮಂಜೂರು ಮಾಡಲು ಕೇಂದ್ರದ ಬಿಜೆಪಿ ಸರಕಾರ ನಿರ್ಣಯ ಮಾಡದೆ ನಿರ್ಲಕ್ಷ್ಯವಹಿಸಿದ್ದು ತೀವ್ರ ಖಂಡನೀಯಾಗಿದೆ ಎಂದು...
ಕಲ್ಲಿಗೆ ಡಿಕ್ಕಿ ಹೊಡೆದು ಕಾರ ಪಲ್ಟಿಯಾಗಿ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದು ಕುಟುಂಬದ ಐವರಿಗೆ ಗಂಭೀರ ಗಾಯಗೊಂಡ ಘಟನೆ ರಾಯಚೂರು ನಗರದ ಮುನ್ಸಲಾಪುರ ಕ್ರಾಸ್ ಬಳಿ ನಡೆದಿದೆ.ಹಾಜೀರಾ (65) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ....
ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ರಾಯಚೂರು ನಗರದ ಡಾ. ಬಿ. ಆರ್ ಅಂಬೇಡ್ಕರ್ ವೃತ್ತದಲ್ಲಿ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ನೇತೃತ್ವದಲ್ಲಿ ಮಾದಿಗ ಸಮಾಜದ ಮುಖಂಡರು ಅರೆಬೆತ್ತಲೆಯಾಗಿ ಬೃಹತ್ ಪ್ರತಿಭಟನೆ ನಡೆಸಿದರು.ಅಂಬೇಡ್ಕರ್...
ರಾಯಚೂರು ಜಿಲ್ಲೆಯ ಪ್ರಮುಖ ಜ್ವಲಂತ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯುವ ಪ್ರಯತ್ನವಾದರೂ ಫಲಿತಾಂಶವಿಲ್ಲದ ಕಾರಣಕ್ಕೆ ಮುಖ್ಯಮಂತ್ರಿ ಅವರು ಹಟ್ಟಿ ಚಿನ್ನದ ಗಣಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಅವರಿಗೆ ಘೇರಾವ್ ಹಾಕಲಾಗುವುದು ಎಂದು...
ರಾಜ್ಯದಾದ್ಯಂತ ಉತ್ತಮ ಮಳೆಯಾಗಿದ್ದರಿಂದ ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ರೈತರ ಬೆಳೆಗಳಿಗೆ ಅನುಗುಣವಾಗಿ ರೈತರ ಬೇಡಿಕೆಯಂತೆ ರಸಗೊಬ್ಬರ ಪೂರೈಕೆ ಮಾಡಬೇಕೆಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಇಲಾಖೆ ಸಚಿವ ಜೆ.ಪಿ.ನಡ್ಡಾ ಅವರಿಗೆ ರಾಯಚೂರು...
ಯರಗೇರಾ ತಾಲ್ಲೂಕು ಕೇಂದ್ರಕ್ಕಾಗಿ ಒತ್ತಾಯಿಸಿ ಬೆಂಗಳೂರಿನಲ್ಲಿ ನಡೆದ ಹೋರಾಟದ ವೇಳೆ ಮುಖ್ಯಮಂತ್ರಿ ಅವರನ್ನು ಭೇಟಿಯಾದಾಗ ತಾಲ್ಲೂಕು ಕೇಂದ್ರವನ್ನಾಗಿಸಲು ಅಗತ್ಯವಿರುವ ದಾಖಲೆಗಳನ್ನು ಪರಿಶೀಲಿಸಿ, ಮುಂದೆ ಕ್ರಮವಹಿಸಲಾಗುವುದು ಭರವಸೆಯನ್ನು ನೀಡಿದ್ದಾರೆ ಎಂದು ಹೋರಾಟ ಸಮಿತಿಯ...
ನೂತನ ಅರಕೇರಾ ತಾಲ್ಲೂಕಿಗೆ ರಾಮದುರ್ಗ, ಪಲಕನಮರಡಿ, ಮುಂಡರಗಿ, ಹೋಸರು, ಸಿದ್ದಾಪೂರು, ಗಾಣಧಾಳ, ಮಲದಕಲ್ ಸೇರಿ ಹಲವು ಗ್ರಾಮಗಳನ್ನು ಅವೈಜ್ಞಾನಿಕವಾಗಿ ಸೇರಿಸಲಾಗಿದೆ. ಕೂಡಲೇ ರದ್ದುಪಡಿಸಬೇಕು ಎಂದು ಸಂಬಂಧಿತ ಗ್ರಾಮದ ಮುಖಂಡರು ಜಿಲ್ಲಾಧಿಕಾರಿ ನಿತೀಶ್ ಕೆ...
ಆಟೋ ಪಲ್ಟಿಯಾಗಿ ಹಲವರಿಗೆ ಗಾಯಗೊಂಡ ಘಟನೆ ಮಾನ್ವಿ ತಾಲ್ಲೂಕಿನ ಕುರ್ಡಿ ಕ್ರಾಸ್ ಬಳಿ ಸಂಜೆ ವೇಳೆ ನಡೆದಿದೆ.ಪ್ರಾಥಮಿಕ ಮಾಹಿತಿಯಂತೆ ಆಟೋ ಚಲಿಸುತ್ತಿದ್ದ ವೇಳೆ ಟೈರ್ ಪಂಚರ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ್ದು,...
ಮಾದಿಗ ಸಮುದಾಯದಲ್ಲಿ ರಾಜಕೀಯವಾಗಿ ಬೆಳೆಯುತ್ತಿರುವ ಯುವ ನಾಯಕ ರೋನಾಲ್ಡ್ ಅಗಸ್ಟೀನ್ (ಸನ್ನಿ) ಅವರನ್ನು ರಾಯಚೂರು ವಿಭಾಗೀಯ ದಂಡಾಧಿಕಾರಿ (ಸಹಾಯಕ ಆಯುಕ್ತರು) ಗಡಿಪಾರು ಮಾಡಿ ಆದೇಶ ಹೊರಡಿಸಿದ್ದು ರಾಜಕೀಯ ಪ್ರೇರಿತ ದುರುದ್ದೇಶದಿಂದ ಕೂಡಿದೆ ಇದರ...
ಸಿರವಾರ ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿರುವ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಮೂಲಕ ರೈತರಿಗೆ ಪೂರೈಸಬೇಕಾಗಿದ್ದ ಸುಮಾರು 79 ಟನ್ ಯೂರಿಯಾ ಗೊಬ್ಬರ ಕಳ್ಳಸಂತೆ ಮೂಲಕ ಮಾರಾಟವಾಗಿದೆ ಎಂದು ಅಖಿಲ ಕರ್ನಾಟಕ ಭ್ರಷ್ಟಾಚಾರ ನಿರ್ಮೂಲನಾ...
ಮಸ್ಕಿ ತಾಲ್ಲೂಕು ಪಾಮನಕಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಆನಂದಗಲ್ ಗ್ರಾಮದಲ್ಲಿ ದಲಿತ ಸಮುದಾಯದ ಮಹಿಳೆಯೊಬ್ಬರ ಶವಸಂಸ್ಕಾರಕ್ಕೆ ಸವರ್ಣೀಯರು ಅಡ್ಡಿಪಡಿಸಿದ ಘಟನೆ ನಡೆದಿದ್ದು ಇದರ ಪರಿಣಾಮವಾಗಿ ಸ್ಥಳದಲ್ಲಿ ಮಾತಿನ ಚಕಮಕಿ ಉಂಟಾದ ಘಟನೆ ನಡೆದಿದೆ.ಆನಂದಗಲ್...