ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಅ.15ರಿಂದ ದೆಹಲಿಯ ಜಂತರ ಮಂಥರ್‌ನಲ್ಲಿ ಪ್ರತಿಭಟನೆ...
ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ಸ್ಪರ್ಧಾತ್ಮಕ ಪರೀಕ್ಷೆ ಸೇರಿದಂತೆ ವಿವಿಧ ಅಧ್ಯಯನಕ್ಕಾಗಿ ಆಗಮಿಸುವ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ.
ಗ್ರಾಮದ...
ಮಸ್ಕಿ ಪಟ್ಟಣದ ಸಮೀಪ 2 ದಿನಗಳ ಹಿಂದೆ ಸುರಿದ ಮಳೆಯ ಸಂದರ್ಭದಲ್ಲಿ ಸಿಡಿಲು ಬಡಿದು ಸುಮಾರು 30 ಆಡುಗಳು ಮೃತಪಟ್ಟಿದ್ದವು. ಈ ಹಿನ್ನೆಲೆಯಲ್ಲಿ ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರು ಶುಕ್ರವಾರ ಆಡು ಮಾಲೀಕರ...
ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಐದನಾಳ ಗ್ರಾಮದ ಎಸ್‌ಸಿ ವಾರ್ಡ್‌ನಲ್ಲಿ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಮಳೆ ನೀರು ಸರಾಗವಾಗಿ ಹರಿದು ಹೋಗದೆ ಮನೆಗಳ ಮುಂಭಾಗವೇ ನಿಂತುಕೊಳ್ಳುತ್ತಿರುವುದರಿಂದ ನಿವಾಸಿಗಳು ತೀವ್ರ ತೊಂದರೆ...
ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ರಿಮ್ಸ್) ಹಾಗೂ ಓಪೆಕ್ ಆಸ್ಪತ್ರೆಗಳ ಸಿಬ್ಬಂದಿಗೆ ಕಳೆದ ಮೂರು ತಿಂಗಳಿಂದ ವೇತನ ಪಾವತಿಯಾಗದಿರುವುದು ಬೆಳಕಿಗೆ ಬಂದಿದೆ. ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ವೇತನ...
ರಾಜ್ಯದಲ್ಲಿ ಎದುರಾಗಿರುವ ಭೀಕರ ಬರಗಾಲವನ್ನು ಎದುರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಾಜಕೀಯ ಬದಿಗಿಟ್ಟು ಮಾನವೀಯ ನೆಲೆಯಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆ.28ರಂದು ಜಿಲ್ಲಾಧಿಕಾರಿ ಕಚೇರಿ...
ಭೂಸ್ವಾಧೀನಕ್ಕೆ ಒಳಗಾದ ಸಂತ್ರಸ್ತ ರೈತರಿಗೆ ಭೂ ಪರಿಹಾರ ನೀಡದೆ ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ರಾಯಚೂರು ಉಪ ವಿಭಾಗಾಧಿಕಾರಿ ಕಚೇರಿಯ ಪೀಠೋಪಕರಣ, ವಾಹನ ಹಾಗೂ ಕಂಪ್ಯೂಟರ್‌ಗಳನ್ನು ನ್ಯಾಯಾಲಯದ ಆದೇಶದ ಮೇರೆಗೆ ಗುರುವಾರ ಜಪ್ತಿ...
ಹಟ್ಟಿ ಚಿನ್ನದ ಗಣಿ ಕಾರ್ಮಿಕರ ದೀರ್ಘಾವಧಿಯ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ಒತ್ತಾಯಿಸಿ ಸಿಐಟಿಯು ಜಿಲ್ಲಾ ಸಮಿತಿ ವತಿಯಿಂದ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ವೈದ್ಯಕೀಯ ಕಾರಣಗಳಿಂದ ನಿವೃತ್ತಿ ಯೋಜನೆಯನ್ನು ತ್ವರಿತವಾಗಿ ಜಾರಿಗೊಳಿಸಬೇಕು. ಯೋಜನೆಗೆ ಆಡಳಿತ...
ಆರ್ಥಿಕ ದಿವಾಳಿತನದತ್ತ ಸಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ನೀತಿಗಳನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಸರ್ಕಾರದ ಶವಯಾತ್ರೆ ನಡೆಸಿ, ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಯಿತು.ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ...
ಎಸ್ ಐಆರ್ ನಲ್ಲಿ ಗಣ್ಯರ ಮತದಾರರನ್ನು ಮತ ಪಟ್ಟಿ ಯಿಂದ ತೆಗೆದು ಕೆಲವೇ ಗಂಟೆಗಳಲ್ಲಿ ಮರು ಸೇರ್ಪಡೆ ಮಾಡಿದ್ದು ಆದರೆ ಸಾಮಾನ್ಯ ಜನರ ಮತ ತೆಗೆದು ಹಾಕಿ ಸತಾಯಿಸುವ ಮೂಲಕ ಮತದಾನದ ಹಕ್ಕನ್ನು...
ಬಿತ್ತನೆ ಮಾಡಲು ಹೊಲಕ್ಕೆ ತೆರಳಿದ್ದ ವೇಳೆ ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿದ್ದು, ಮತ್ತೋರ್ವ ರೈತ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿಂಧನೂರು ತಾಲೂಕಿನ ಜಂಗಮರಹಟ್ಟಿ (ಡಿ) ಗ್ರಾಮದಲ್ಲಿ ನಡೆದಿದೆ.
ಮೃತ ರೈತನನ್ನು ದ್ಯಾಮಪ್ಪ (35) ಎಂದು...
ಜಿಲ್ಲೆಯಲ್ಲಿ ನಡೆದ ದಲಿತರ ಸರಣಿ ಮೂರು ಕೊಲೆ ಪ್ರಕರಣಗಳನ್ನು ಸಿಐಡಿ ತನಿಖೆಗೆ ವಹಿಸುವಂತೆ ಆಗ್ರಹಿಸಿ ಜಿಲ್ಲೆಯ ದಲಿತ ಮುಖಂಡರು ಬೆಂಗಳೂರಿನಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಜಿಲ್ಲೆಯಲ್ಲಿ...