ರಾಯಚೂರು

ರಾಯಚೂರು | ನರೇಗಾ ಕೆಲಸ ವೇಳೆ ಹೃದಯಾಘಾತ; ಕಾರ್ಮಿಕ ಸಾವು

ದೇವದುರ್ಗ ತಾಲ್ಲೂಕು ವ್ಯಾಪ್ತಿಯ ಚಿಂಚೋಡಿ ಗ್ರಾಮದಲ್ಲಿ ನರೇಗಾ ಕೆಲಸ ಮಾಡುವ ವೇಳೆ ಕಾರ್ಮಿಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ನಾಗಪ್ಪ ಮರಿಯಪ್ಪ ಛಲವಾದಿ (55) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ 10 ಗಂಟೆ...

ರಾಯಚೂರು | ಸಿಡಿಲು ಬಡಿದು ಮೂರು ಎತ್ತು, ಆಕಳು, ಎಮ್ಮೆ ಸಾವು; ಅಧಿಕಾರಿಗಳ ಭೇಟಿ

ಲಿಂಗಸುಗೂರು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿನ್ನೆ ರಾತ್ರಿ ಸುರಿದ ಮಳೆ ವೇಳೆ ಸಂಭವಿಸಿದ ಸಿಡಿಲು ಬಡಿತದಿಂದ ಮೂರು ಎತ್ತು, ಒಂದು ಆಕಳು ಹಾಗೂ ಎಮ್ಮೆ ಮೃತಪಟ್ಟ ಘಟನೆ ನಡೆದಿದೆ. ಲಿಂಗಸುಗೂರು ತಾಲ್ಲೂಕಿನ ಗುಂತಗೋಳ್ ಗ್ರಾಮದಲ್ಲಿ...

ರಾಯಚೂರು | ಸರ್ಕಾರಿ ಕಚೇರಿಯಲ್ಲಿ ಪಾರ್ಟಿ; ಪಂಚಾಯತ್ ರಾಜ್ ಉಪ ವಿಭಾಗದ ಎಇಇ ಸೇರಿ ಮೂವರು ಅಮಾನತು

ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ ಸರ್ಕಾರಿ ಕಚೇರಿಯಲ್ಲಿ ಪಾರ್ಟಿ ನಡೆಸಿದ ಆರೋಪ ಹಿನ್ನೆಲೆ ಆರ್‌ಡಿಪಿಆರ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ (ಎಇಇ) ಸೇರಿದಂತೆ ಮೂವರು ಅಧಿಕಾರಿಗಳು ಹಾಗೂ...

ಸಿಂಧನೂರು | ಗ್ಯಾಸ್ ಸಿಲಿಂಡರ್ ಸಂಕಷ್ಟ; ನೂರಕ್ಕೂ ಹೆಚ್ಚು ಜನ ಪರದಾಟ

ಸಿಂಧನೂರು ತಾಲ್ಲೂಕು ಸಾಲಗುಂದ ಗ್ರಾಮದ ಭಾರತ್ ಗ್ಯಾಸ್ ಏಜೆನ್ಸಿ ಬಳಿ ಶುಕ್ರವಾರ ಗೃಹ ಬಳಕೆ ಗ್ಯಾಸ್ ಸಿಲಿಂಡರ್‌ಗಾಗಿ ನೂರಕ್ಕೂ ಹೆಚ್ಚು ಗ್ರಾಹಕರು ಕಾದು ಕುಳಿತು ಹತಾಶೆಗೊಂಡರು. ಸಾಲಗುಂದ ಭಾರತ್ ಗ್ಯಾಸ್ ಏಜೆನ್ಸಿ ಮುಂಭಾಗ ನಿನ್ನೆ...

ರಾಯಚೂರು | ಬಕ್ರೀದ್ ಹಬ್ಬವನ್ನು ಶಾಂತಿ–ಸೌಹಾರ್ದದಿಂದ ಆಚರಿಸಿ: ಎಸ್‌ಪಿ ಅರುಣಾಂಗ್ಷುಗಿರಿ

ನಗರದಲ್ಲಿ ಬಕ್ರೀದ್ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದಯುತವಾಗಿ ಆಚರಣೆ ಮಾಡಬೇಕು. ಯಾವುದೇ ಅಹಿತಕರ ಘಟನೆಗಳಾಗದಂತೆ ಎಚ್ಚರಿಕೆಯಿಂದ ಹಬ್ಬವನ್ನು ಆಚರಣೆ ಮಾಡಬೇಕು ಮತ್ತು ಕಡ್ಡಾಯವಾಗಿ ಇಲಾಖೆಗಳ ನಿಯಮಗಳ ಅನುಸಾರ ಆಚರಣೆ ಮಾಡುವಂತೆ ಜಿಲ್ಲಾ ಪೊಲೀಸ್...

ರಾಯಚೂರು | ಭೂಮಿ-ವಸತಿ ಹಕ್ಕಿಗಾಗಿ ಹೋರಾಟ; ನಾಲ್ಕನೇ ದಿನಕ್ಕೆ ಕಾಲಿಟ್ಟ ಧರಣಿ

ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮತ್ತು ವಸತಿ ರಹಿತರಿಗೆ ವಸತಿ ನೀಡಲು ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ವತಿಯಿಂದ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ...

ರಾಯಚೂರು | ಆನ್‌ಲೈನ್ ಔಷಧಿ ಮಾರಾಟ ನಿಷೇಧಕ್ಕೆ ಒತ್ತಾಯಿಸಿ ಮೆಡಿಕಲ್ ಮಾಲೀಕರಿಂದ ಪ್ರತಿಭಟನೆ

ಆನ್‌ಲೈನ್ ಔಷಧಿ ಮಾರಾಟ ರದ್ದತಿ, ಕಾರ್ಪೋರೇಟ್ ಸಂಸ್ಥೆಗಳು ಔಷಧಿಗಳ ಮೇಲೆ ಮಿತಿ ಮೀರಿ ರಿಯಾಯತಿ ನೀಡುತ್ತಿದ್ದು, ಇದರಿಂದ ಸ್ಥಳೀಯ ಔಷಧಿ ಅಂಗಡಿಗಳಿಗೆ ಸುಸ್ಥಿರತೆ ಇಲ್ಲದಂತಾಗಿದ್ದು ಮತ್ತು ಆನ್‌ಲೈನ್‌ನಲ್ಲಿ ಹ್ಯಾಬಿಟ್ ಫಾರ್ಮಿಂಗ್ ಔಷಧಿಗಳು ಸುಲಭವಾಗಿ...

ಈ ದಿನ ಇಂಪ್ಯಾಕ್ಟ್‌ | ಮನರೇಗಾ ಕಾರ್ಮಿಕರಿಗೆ ಕುಡಿಯುವ ನೀರು, ನೆರಳು, ಪ್ರಥಮ ಚಿಕಿತ್ಸೆ ವ್ಯವಸ್ಥೆಗೆ ಸಿಇಒ ಸೂಚನೆ

ಬಿಸಿಲಿನ ತಾಪಮಾನ ಹೆಚ್ಚುತ್ತಿರುವುದರಿಂದ ಕಾರ್ಮಿಕರು ಮುಂಜಾನೆ ಕೆಲಸಕ್ಕೆ ಬಂದು, ತಮಗೆ ನೀಡಿರುವ ಅಳತೆ ಪ್ರಕಾರ ಕೆಲಸ ಮಾಡಿ, ವಿಪರೀತ ಬಿಸಿಲಿಗೂ ಮುನ್ನ ಮನೆಗೆ ತೆರಳಬೇಕು ಎಂದು ಜಿಲ್ಲಾ ಪಂಚಾಯತ್‌ ಸಿಇಒ ಈಶ್ವರ್ ಕಾಂದೂ...

ಸಿಂಧನೂರು | ಸಾಮೂಹಿಕ ವಿವಾಹ ಸಮಾರಂಭದಲ್ಲಿ ಶಾರ್ಟ್ ಸರ್ಕ್ಯೂಟ್ ಅವಘಡ

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದ 151 ಜೋಡಿಗಳ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವೇದಿಕೆ...

ಸಿಂಧನೂರು | ನವಜಾತ ಶಿಶು ಸಾವು, ಶವವಿಟ್ಟು ಕುಟುಂಬಸ್ಥರ ಆಕ್ರೋಶ; ವೈದ್ಯರ ನಿರ್ಲಕ್ಷ್ಯ ಆರೋಪ

ವೈದ್ಯರು ನಿರ್ಲಕ್ಷ್ಯದಿಂದ ನವಜಾತ ಶಿಶು ಸಾವನ್ನಪ್ಪಿದೆ ಎಂದು ಕುಟುಂಬಸ್ಥರು ಆರೋಪಿಸಿ ತಾಯಿ‌ ಮಕ್ಕಳ ಆಸ್ಪತ್ರೆಯ ಮುಂಭಾಗ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟಿಸಿದರು.ಕವಿತಾಳ ಸಮೀಪದ ಜಂಗಮರಹಳ್ಳಿಯ ಪಾರಮ್ಮ ಗುಂಡಪ್ಪ ಎನ್ನುವವರು ತಾಯಿ‌ ಮಕ್ಕಳ ಆಸ್ಪತ್ರೆಗೆ ಹೆರಿಗೆಗೆಂದು...

ರಾಯಚೂರು | ನರೇಗಾ ಕಾಮಗಾರಿ ವೇಳೆ ತೀವ್ರ ಬಿಸಿಲಿಗೆ ಕಾರ್ಮಿಕ ಸಾವು

ನರೇಗಾ ಕಾಮಗಾರಿ ವೇಳೆ ತೀವ್ರ ಬಿಸಿಲಿನ ಪರಿಣಾಮ ಕಾರ್ಮಿಕನೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ ದುರ್ಘಟನೆ ರಾಯಚೂರು ತಾಲ್ಲೂಕಿನ ಯಾಪಲದಿನ್ನಿ ಗ್ರಾಮದ ಹೊರವಲಯದಲ್ಲಿ ಸಂಭವಿಸಿದೆ. ಹುಸೇನಪ್ಪ ಕಾರ್ಮಿಕ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಯಾಪಲದಿನ್ನಿ ಗ್ರಾಮ ಪಂಚಾಯಿತಿ...

ಈ ಹೊತ್ತಿನ ಪ್ರಮುಖ ಸುದ್ದಿ