ರಾಯಚೂರು

ರಾಯಚೂರು | ಬಿರುಬಿಸಿಲು: ಕಚೇರಿ ಕೆಲಸಗಳ ಸಮಯ ಪರಿಷ್ಕರಣೆ ಉಪಯೋಗವಾಗುತ್ತಿದೆಯೇ?

ಸಾರ್ವಜನಿಕ ಸೇವೆಗಳ ಲಭ್ಯತೆ, ಜನರ ಅನುಕೂಲತೆ ಹಾಗೂ ವ್ಯವಸ್ಥೆಯಿಂದ ಸರಾಗ ಕಾರ್ಯಾಚರಣೆ ಎಲ್ಲವೂ ಸಮತೋಲನದಲ್ಲಿ ನಡೆದಾಗ ಮಾತ್ರ ಈ ನಿರ್ಧಾರ ನಿಜವಾದ ಅರ್ಥದಲ್ಲಿ ಫಲಕಾರಿಯಾಗುತ್ತದೆ. ಆದ್ದರಿಂದ, ಈ ಕ್ರಮವನ್ನು ನಿರಂತರವಾಗಿ ಪರಿಶೀಲಿಸಿ, ಜನರ...

ರಾಯಚೂರು | ಸುಖದೇವ್ ರಾಜ್ಯಕ್ಕೆ ಮೊದಲ ರ್‍ಯಾಂಕ್‌; ಗಣ್ಯರಿಂದ ಸನ್ಮಾನ

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬಿ.ವಿ.ಆರ್. ಇಂಗ್ಲಿಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸುಖದೇವ್ 625ರಲ್ಲಿ 625 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲೆಗೆ ಹೆಮ್ಮೆ ತಂದಿದ್ದಾನೆ. ಅವರು ಪ್ರಥಮ ಭಾಷೆಯಲ್ಲಿ...

ಎಸ್ಎಸ್ಎಲ್ ಸಿ ಫಲಿತಾಂಶ | ರಾಯಚೂರು ಜಿಲ್ಲೆ ಶೇ 94.04 ಸಾಧನೆ, ರ್‍ಯಾಂಕ್‌ನಲ್ಲಿ ಏರಿಕೆ

ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಗುರುವಾರ ಮಧ್ಯಾಹ್ನ ಪ್ರಕಟವಾಗಿದ್ದು, ಜಿಲ್ಲೆಗಳ ರ್‍ಯಾಂಕ್ ಪಟ್ಟಿಯಲ್ಲಿ ರಾಯಚೂರು ಜಿಲ್ಲೆ ಮೇಲಕ್ಕೇರಿದೆ. ಈ ಬಾರಿ ಜಿಲ್ಲೆಗೆ ಒಟ್ಟು ಶೇ 94.04ರಷ್ಟು ಫಲಿತಾಂಶ ಬಂದಿದೆ.ಈ ಬಾರಿ ರಾಯಚೂರು ಜಿಲ್ಲೆಯು...

ಕೊಪ್ಪಳ | SIR ವಿರೋಧಿಸಿ ಏಪ್ರಿಲ್ 23 ರಂದು ಪ್ರತಿಭಟನಾ ಸಮಾವೇಶ; ಅಲ್ಲಮ ಪ್ರಭು ಬೆಟ್ಟದೂರು

ಕರ್ನಾಟಕದಲ್ಲಿ SIR ವಿರೋಧಿಸಿ ಪ್ರಗತಿಪರ ಸಂಘಟನೆಗಳು ಹಾಗೂ ಜಾತ್ಯಾತೀತ ಪಕ್ಷಗಳೆಲ್ಲಾ ಸೇರಿ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನಾ ಸಮಾವೇಶ" ವನ್ನು ಏಪ್ರಿಲ್ 23ರಂದು ಆಯೋಜಿಸಲಾಗಿದೆ ಎಂದು ಹಿರಿಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ತಿಳಿಸಿದರು.ನಗರದ ಪತ್ರಿಕಾಗೋಷ್ಠಿ...

ರಾಯಚೂರು | ಹಳೆ ಶಿಲಾಯುಗದ ಸಂಸ್ಕೃತಿ ಪಳೆಯುಳಿಕೆ ಪುನರುಜ್ಜೀವನಗೊಳಿಸಲು; ಈಶ್ವರ ಕುಮಾರ್ ‌ಕಾಂದೂ ಸಲಹೆ

ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ನಾಗಲಾಪೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪಿಕಳಿಹಾಳ ಗ್ರಾಮದ ಗುಡ್ಡದಲ್ಲಿರುವ ಹಳೆ ಶಿಲಾಯುಗದ ಸ್ಥಳಕ್ಕೆ ಏಪ್ರಿಲ್ 21ರ ಮಂಗಳವಾರ ‌ ದಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್...

ರಾಯಚೂರು | ಶಂಕರಾಚಾರ್ಯರ ಕಾರ್ಯ ಇಂದಿಗೂ ಶಾಶ್ವತ; ಶಾಸಕ ಶಿವರಾಜ ಪಾಟೀಲ್

ಆದಿ ಶಂಕರಾಚಾರ್ಯರು ಸನಾತನ ಧರ್ಮ ರಕ್ಷಣೆಗಾಗಿ ಅವರು ಮಾಡಿದ ಮಹಾನ್ ಕಾರ್ಯ ಇಂದಿಗೂ ಶಾಶ್ವತವಾಗಿದೆ. ಸಹಸ್ರಾರು ವರ್ಷಗಳ ನಂತರವು ಅವರು ಮಾಡಿದ ಕಾರ್ಯ ಮಹತ್ವದಾಗಿದೆ ಎಂದು ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಶಿವರಾಜ...

ರಾಯಚೂರು | ದಶಕಗಳಿಂದ ಮುಸ್ಲಿಮರಿಗೆ ಸಿಗದ MLC ಸ್ಥಾನ: ಈಗಲಾದರೂ ಈಡೇರಿಸುವುದೇ ಕಾಂಗ್ರೆಸ್?

ಇಂಡಿಯನ್ ಸ್ಟೂಡೆಂಟ್ ನ್ಯಾಷನಲ್ ಕಾಂಗ್ರೆಸ್ ಘಟಕದಿಂದಲೇ ಚಳವಳಿ ನಡೆಸಿ ಪಕ್ಷಕ್ಕಾಗಿ ದುಡಿದ ಹಲವರ ನಿರೀಕ್ಷೆಗಳು ಈಗ ಕುಸಿದಂತಾಗಿದೆ. ರಾಜ್ಯದ ನಾಯಕರು ಜಿಲ್ಲೆಗೆ ಭೇಟಿ ನೀಡಿದಾಗ ಭರವಸೆಯ ಆಶ್ವಾಸನೆಗಳನ್ನು ನೀಡಿದ್ದರು. ಅವುಗಳು ಈಗ ಕೇವಲ...

ರಾಯಚೂರು | ಜಿಲ್ಲೆಯಲ್ಲಿ ವಿವಿಧೆಡೆ ಗಾಳಿ-ಮಳೆ; ತಂಪಾದ ಇಳೆ

ಜಿಲ್ಲೆಯಲ್ಲಿ ಕೆಲ ದಿನಗಳಿಂದ 43 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದ್ದರಿಂದ ಜನ ಹೊರ ತಿರುಗಾಡಲು ತತ್ತರಿಸಿದಾಗ ಸಂಜೆ ಸುರಿದ ಮಳೆಗೆ ತಂಪುಗೊಳಿಸಿದೆ.ಲಿಂಗಸುಗೂರು, ದೇವದುರ್ಗ ಸೇರಿದಂತೆ ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆ ಸುರಿದಿದೆ. ಈ ಸುದ್ದಿ...

ಮಾನ್ವಿ | ನಾಮಫಲಕ ಬಿದ್ದು ಇಬ್ಬರು ಮಕ್ಕಳು ಸಾವು

ಸಮುದಾಯ ಭವನದ ನಾಮಫಲಕ ಕುಸಿದು ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಮಾನ್ವಿ ತಾಲ್ಲೂಕಿನ ಬೈಲ್ ಮರ್ಚೇಡ್ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.ಮೃತ ಇಬ್ಬರು ಮಕ್ಕಳನ್ನು ವಿಶ್ವನಾಥ ರಾಮಲಿಂಗ (9) ಮತ್ತು ಸನ್ವಿತಾ...

ರಾಯಚೂರು | ಮಧ್ಯರಾತ್ರಿ ಅಕ್ರಮ ಪ್ರವೇಶ; ಯೂಟ್ಯೂಬರ ದಾನಿಶ್ ಬಂಧನಕ್ಕೆ ಒತ್ತಾಯ

ನನ್ನ ಪತ್ನಿ ಮನೆಗೆ ಯೂಟ್ಯೂಬರ್ ದಾನಿಶ್ ಮಧ್ಯರಾತ್ರಿ ಅಕ್ರಮ ಪ್ರವೇಶ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಜೀವಬೆದರಿಕೆ ಹಾಕಿ ಅವಾಚ್ಯ ಪದಗಳಿಂದ ನಿಂದಿಸಿದ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಕೂಡಲೇ ಬಂಧಿಸಬೇಕು ಎಂದು ಇಫೆಕಾರುದ್ದೀನ್...

ಸಿಂಧನೂರು | ಸೆಪ್ಟಿಕ್ ಟ್ಯಾಂಕ್ ನಲ್ಲಿ ಬಿದ್ದು ಮಗು ಸಾವು

ಸಿಂಧನೂರು ತಾಲ್ಲೂಕಿನ ಸತ್ಯವತಿ ಕ್ಯಾಂಪ್‌ನಲ್ಲಿ ನಾಲ್ಕು ವರ್ಷದ ಬಾಲಕ ತೆರೆದ ಸೆಪ್ಟಿಕ್ ಟ್ಯಾಂಕ್‌ಗೆ ಬಿದ್ದು ಸಾವನ್ನಪ್ಪಿರುವ ದುರ್ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತ ಬಾಲಕನನ್ನು ಮಲ್ಲಯ್ಯ ಈರಣ್ಣ (4) ಎಂದು ಗುರುತಿಸಲಾಗಿದೆ. ಏಪ್ರಿಲ್ 3ರಂದು...

ರಾಯಚೂರು | ಗ್ರಾಮ ಪಂಚಾಯತ್ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ

ಗ್ರಾಮ ಪಂಚಾಯತ ನೌಕರರ ವೇತನ ಹೆಚ್ಚಳ, ಇಡಿಗಂಟು ಸೇರಿ ವಿವಿಧ ಬೇಡಿಕೆಗಳಿಗಾಗಿ ಒತ್ತಾಯಿಸಿ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲಾಯಿತು. 2025ರ ಡಿ.21 ರಂದು ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಅಧಿಕಾರಿಗಳು ಬಂದು ಪಂಚಾಯತ...

ಈ ಹೊತ್ತಿನ ಪ್ರಮುಖ ಸುದ್ದಿ