ರಾಯಚೂರು

ಯಾದಗಿರಿ | ಭೀಕರ ಅಪಘಾತ: ಕಾರಿನಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ಸಜೀವ ದಹನ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಸಮೀಪ ಇಂದು ಖಾಸಗಿ ಬಸ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ, ಭೀಕರ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ಸಜೀವ...

ರಾಯಚೂರು | ಮಂತ್ರಾಲಯಕ್ಕೆ ಬರುತ್ತಿದ್ದ ವಾಹನ ಅಪಘಾತ: ಎಂಟು ಮಂದಿ ಸಾವು, 9 ಮಂದಿಗೆ ಗಂಭೀರ

ರಾಯಚೂರು ಮಾರ್ಗವಾಗಿ ಮಂತ್ರಾಲಯದ ಗುರುರಾಯರ ದರ್ಶನಕ್ಕೆ ಬರುತ್ತಿದ್ದ ವೇಳೆ ಟ್ಯಾಂಕ‌ರ್ ಮತ್ತು ಪಿಕ್‌ಅಪ್ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಎಂಟು ಮಂದಿ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಬಳಿ...

ರಾಯಚೂರು | ಸಾಲ ಬಾಧೆಯಿಂದ ಖಿನ್ನತೆಗೊಳಗಾದ ವ್ಯಕ್ತಿ ಆತ್ಮಹತ್ಯೆ

ವ್ಯಕ್ತಿಯೋರ್ವ ಮರಕ್ಕೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಚನ್ನಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಕಾರಟಗಿ ಪಕ್ಕದ ರಾಘವೇಂದ್ರ ಕ್ಯಾಂಪಿನ ನಿವಾಸಿ ವೆಂಕಟೇಶ್ವರರಾವ್(55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಬೇರೆಯವರ...

ಸಿಂಧನೂರು | ಜನಪರ ಚಳುವಳಿಗಳು ಪರ್ಯಾಯ ರಾಜಕೀಯ ಶಕ್ತಿಯಾಗಬೇಕು; ಶಂಕರ್ ವಾಲೀಕಾರ

ಜನಪರ ಚಳುವಳಿಗಳು ಪರ್ಯಾಯ ರಾಜಕೀಯ ಶಕ್ತಿಯಾಗಿ ಬೆಳೆಯಬೇಕಾದ ಅಗತ್ಯವಿದ್ದು, ಮಾನವೀಯ ಮೌಲ್ಯಗಳನ್ನು ಕಾಪಾಡುವ ಎಲ್ಲರೂ ಒಂದಾಗಬೇಕು ಎಂದು ಪ್ರಗತಿಪರ ಚಿಂತಕ ಹಾಗೂ ಉಪನ್ಯಾಸಕ ಶಂಕರ್ ವಾಲೀಕಾರ ಅಭಿಪ್ರಾಯಪಟ್ಟರು.ನಗರದ ಟೌನ್ ಹಾಲ್‌ನಲ್ಲಿ ನಡೆದ ಕರ್ನಾಟಕ...

ರಾಯಚೂರು | ಕುಡಿಯುವ ನೀರಿಗೆ ಹಾಹಾಕಾರ: ಅರ್ಧ ಶತಮಾನ ಕಳೆದರೂ ಮುಗಿಯದ ಪರದಾಟ

ಕುಡಿಯುವ ನೀರು ಗ್ರಾಮಸ್ಥರ ಹಕ್ಕು. ಇದು ಯಾವುದೇ ಚುನಾವಣಾ ಭರವಸೆಗೆ ಕಾದಿರುವ ವಿಷಯವಲ್ಲ. ಹಾಗಾಗಿ ಸರ್ಕಾರ ಮತ್ತು ಜಿಲ್ಲಾಡಳಿತ ಇದನ್ನು ಗಂಭೀರವಾಗಿ ಪರಿಗಣಿಸಿ, ಸರ್ಜಾಪುರ ಸೇರಿದಂತೆ ನೀರಿನ ಸಮಸ್ಯೆ ಎದುರಿಸುತ್ತಿರುವ ಜಿಲ್ಲೆಯ ಎಲ್ಲ...

ರಾಯಚೂರು | ಕೊಲೆ ಪ್ರಕರಣ; 10 ಮಂದಿಗೆ ಜೀವಾವಧಿ ಶಿಕ್ಷೆ

ಜಿಲ್ಲೆಯ ಲಿಂಗಸಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಗುಡದನಾಳ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಆರೋಪಿತರಾಗಿದ್ದ ಒಟ್ಟು 10 ಮಂದಿಗೆ ಜೀವಾವಧಿ ಕಾರಾಗೃಹ ಶಿಕ್ಷೆ ಹಾಗೂ ತಲಾ ₹19,500 ದಂಡವನ್ನು ರಾಯಚೂರು ಜಿಲ್ಲಾ 3ನೇ...

ರಾಯಚೂರು | ಖರ್ಗೆ ಕುರಿತು ಅಸಂಬದ್ಧ ಟೀಕೆ; ಹಿಮಂತ ಬಿಸ್ವಾಶರ್ಮಾ, ಆರ್ ಎಸ್ಎಸ್ ವಿರುದ್ಧ ವಸಂತಕುಮಾರ ವಾಗ್ದಾಳಿ

ಬಿಜೆಪಿ ಹಾಗೂ ಆರ್‌ಎಸ್‌ಎಸ್ ಸಂಘಟನೆಗಳು ಕೆಲ ವ್ಯಕ್ತಿಗಳನ್ನು ಬಳಸಿಕೊಂಡು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ತೇಜೋವಧೆ ನಡೆಸುತ್ತಿರುವುದು ಖಂಡನೀಯ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ. ವಸಂತಕುಮಾರ ಹೇಳಿದರು.ನಗರದ...

ರಾಯಚೂರು | ಸಾಗುವಳಿದಾರರಿಗೆ ಭೂಮಿ ವಸತಿ ಒದಗಿಸಿ; ಇಲ್ಲದಿದ್ದರೆ ಮೇ 1ರಿಂದ ಅನಿರ್ದಿಷ್ಟಾವಧಿ ಹೋರಾಟ; ಮಾರೆಪ್ಪ ಹರವಿ

ಚುನಾವಣೆಗೂ ಮೊದಲು ಸರ್ಕಾರಗಳು ವಸತಿ ವಂಚಿತರಿಗೆ ಹಾಗೂ ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮತ್ತು ವಸತಿ ನೀಡುವುದಾಗಿ ಸುಳ್ಳು ಭರವಸೆ ನೀಡಿ ಇದೀಗ ಕಾನೂನು ಕಠಿಣವಾಗಿದೆ ಎಂದು ಹೇಳಿ ವಂಚಿಸುತ್ತಿದ್ದಾರೆ. ಕೂಡಲೇ ಕಾನೂನು...

ರಾಯಚೂರು | ದ್ವಿತೀಯ ಪಿಯುಸಿ ಫಲಿತಾಂಶ ಜಿಲ್ಲೆಗೆ 31 ನೇ ಸ್ಥಾನ; 12,967 ವಿದ್ಯಾರ್ಥಿಗಳು ಪಾಸ್

2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ರಾಯಚೂರು ಜಿಲ್ಲೆಗೆ ಒಟ್ಟಾರೆ ಶೇ 74.09ರಷ್ಟು ಫಲಿತಾಂಶ ಬಂದಿದೆ. ರಾಜ್ಯದ ಜಿಲ್ಲೆಗಳ ಪಟ್ಟಿಯಲ್ಲಿ ರಾಯಚೂರು ಜಿಲ್ಲೆ ಸ್ಥಾನ 31ನೇ ಪಡೆದಿದೆ. 2026 ನೇ ಸಾಲಿನ...

ರಾಯಚೂರು | ಜಗಜೀವನ್ ರಾಮ್ ಜಯಂತಿಗೆ ಜಿಲ್ಲಾ ಉಸ್ತುವಾರಿ ಸಚಿವರು ಗೈರುಹಾಜರಿ; ಮಾದಿಗ ದಂಡೋರ ಆಕ್ರೋಶ

ಬಾಬು ಜಗಜೀವನ್ ರಾಮ್ ಜಯಂತಿಗೆ ಮುಖ್ಯ ಅತಿಥಿಯಾಗಿ ಆಗಮಿಸಬೇಕಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರು ಆಗಮಿಸದೆ ದಲಿತರಿಗೆ ಅವಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಒಳಮೀಸಲಾತಿ ಜಾರಿಗೆ ಮಾದಿಗ ದಂಡೋರ...

ರಾಯಚೂರು | ಸಮರ್ಪಕ ನೀರು ಪೂರೈಕೆಯತ್ತ ನಿಗಾ ವಹಿಸಿ: ಸಚಿವ ಶರಣ ಪ್ರಕಾಶ ಪಾಟೀಲ ಸೂಚನೆ

ಸಮರ್ಪಕ ಕುಡಿಯುವ ನೀರು ಒದಗಿಸಲು ಅಧಿಕಾರಿಗಳು‌ ಖುದ್ದು ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ವರದಿ ಸಲ್ಲಿಸಬೇಕು. ಕುಂಟು ನೆಪ ಹೇಳುವಂತಿಲ್ಲ. ಜಿಲ್ಲೆಯಲ್ಲಿ ಸಮರ್ಪಕ ನೀರು ಪೂರೈಕಯತ್ತ ಪ್ರತಿಯೊಬ್ಬ ಅಧಿಕಾರಿಯೂ ನಿಗಾ ವಹಿಸಬೇಕು ಎಂದು...

ರಾಯಚೂರು | ಆಸ್ಪತ್ರೆಯಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಲಿಂಗಸುಗೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿರುವ ಹಳೆಯ ಕಟ್ಟಡದಲ್ಲಿ ನಡೆದಿದೆ.ಮೃತ ವ್ಯಕ್ತಿಯನ್ನು ತಾಲ್ಲೂಕಿನ ಸಿರವಾರ ಹುಡಾ ಗ್ರಾಮದ ಮಹೇಶ ರಾಮನಗೌಡ (30)...

ಈ ಹೊತ್ತಿನ ಪ್ರಮುಖ ಸುದ್ದಿ