ರಾಯಚೂರು

ರಾಯಚೂರು | 155 ಕುಡಿಯುವ ನೀರಿನ ಘಟಕಗಳು ಬಂದ್;‌ ಸಿಗುವುದೇ ಕಾಯಕಲ್ಪ?

ಕೋಟಿ ಕೋಟಿ ರೂಪಾಯಿ ವೆಚ್ಚದಲ್ಲಿ ತಲೆ ಎತ್ತಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಇಂದು ತಾಂತ್ರಿಕ ದೋಷ ಮತ್ತು ನಿರ್ವಹಣೆಯ ಕೊರತೆಯಿಂದ ಮೂಲೆಗುಂಪಾಗಿವೆ. ಹೊಸ ಘಟಕಗಳ ನಿರ್ಮಾಣಕ್ಕೆ ಸರ್ಕಾರ ತೋರುತ್ತಿರುವ ಆಸಕ್ತಿ, ಹಳೆಯವುಗಳನ್ನು...

ರಾಯಚೂರು | ಪೆಟ್ರೋಲ್ ಬಂಕ್ ಮತ್ತು ಗ್ಯಾಸ್ ಏಜೆನ್ಸಿ ಮಾಲೀಕರಿಗೆ ಕಟ್ಟುನಿಟ್ಟಿನ ಪೊಲೀಸ್ ಸೂಚನೆ

ರಾಯಚೂರು ಜಿಲ್ಲೆಯಾದ್ಯಂತ ಪೊಲೀಸ್‌ ಠಾಣೆಯಲ್ಲಿ ಪೆಟ್ರೋಲ್‌ ಬಂಕ್‌ ಹಾಗೂ ಗ್ಯಾಸ್‌ ಏಜನ್ಸಿ ಮಾಲೀಕರೊಂದಿಗೆ ಮಹತ್ವದ ಸಭೆ ನಡೆಸಿ ಇಂಧನದ ಕೃತಕ ಅಭಾವ ಉಂಟಾಗದಂತೆ ನೋಡಿಕೊಳ್ಳುವ ಕುರಿತು ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಯಿತು.ಜಿಲ್ಲೆಯ ಸಿಂಧನೂರು...

ರಾಯಚೂರು | 2025 ಆರ್ಥಿಕ ಕಾಯ್ದೆ ಹಿಂಪಡೆಯಲು ನಿವೃತ್ತ ನೌಕರರ ಪ್ರತಿಭಟನೆ

ಕೇಂದ್ರ ಸರ್ಕಾರದ 2025 ರ ಆರ್ಥಿಕ ಕಾಯ್ದೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ಜಿಲ್ಲಾ ಸರ್ಕಾರಿ ನಿವೃತ್ತ ನೌಕರರು ಹಾಗೂ ಕುಟುಂಬ ಪಿಂಚಣಿದಾರರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಪಿಂಚಣಿದಾರರಿಗೆ ಈ ಕಾಯ್ದೆಯಲ್ಲಿ ನಿವೃತ್ತಿ ವೇತನ...

ರಾಯಚೂರು | ಪೆಟ್ರೋಲ್ ಕೊರತೆ ಭೀತಿ; ಬಂಕ್‌ಗಳ ಮುಂದೆ ಜನದಟ್ಟಣೆ

ಮಧ್ಯ ಪ್ರಾಚ್ಯ ಯುದ್ದದ ವಾತಾವರಣದಿಂದ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಪೆಟ್ರೋಲ್ ಕೊರತೆ ಉಂಟಾಗಬಹುದು ಎಂದು ವದಂತಿಗೆ ಜನರು ಪೆಟ್ರೋಲ್ ಬಂಕ್ ಗಳಿಗೆ ಸಾಲುಗಟ್ಟಿ ನಿಂತು ಪೆಟ್ರೋಲ್, ಡೀಸೆಲ್ ಹಾಕಿಕೊಳ್ಳಲು ಗ್ರಾಹಕರು ಮುಗಿಬಿದ್ದರು. ರಾಯಚೂರು ನಗರ,...

ರಾಯಚೂರು | ಕೆಕೆಆರ್‌ಡಿಬಿ ಅನುದಾನ ದುರುಪಯೋಗ ಅಜಯಸಿಂಗ್ ರಾಜೀನಾಮೆ ನೀಡಲಿ; ರಾಘವೇಂದ್ರ ಕುಷ್ಟಗಿ

ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯಿಂದ ರಾಯಚೂರು ಭಾಗದ ಅಭಿವೃದ್ದಿಗೆ ಸಚಿವರು, ಶಾಸಕರುಗಳು ನಿರ್ಲಕ್ಷ್ಯ ವಹಿಸಿ ಅಭಿವೃದ್ದಿ ಕನಸಿಗೆ ಮಲತಾಯಿ ಧೋರಣೆ ತೋರುತ್ತಿದ್ದಾರೆ. ಕೂಡಲೇ ನೈತಿಕ ಹೊಣೆಹೊತ್ತು ಕೆಕೆಆರ್‌ಡಿಬಿ ಅಧ್ಯಕ್ಷ ಅಜಯ ಸಿಂಗ್ ಸ್ಥಾನಕ್ಕೆ...

ರಾಯಚೂರು | ಶಿಥಿಲಗೊಂಡ ತುಂಗಭದ್ರಾ ಎಡದಂಡೆ ಕಾಲುವೆಗಳು, ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಲಿ; ಚಾಮರಸ್ ಮಾಲಿಪಾಟೀಲ

ತುಂಗಭದ್ರಾ ಎಡದಂಡೆ ಕಾಲುವೆಗಳು ಕೆಲವು ಶಿಥಿಲಗೊಂಡಿದ್ದು, ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಟ್ಟಾಗ ಸಮಸ್ಯೆಯಾಗುತ್ತದೆ. ತಕ್ಷಣ ದುರಸ್ತಿಗೆ ಸರ್ಕಾರ ಮುಂದಾಗಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸಮಾಲಿಪಾಟೀಲ್ ಒತ್ತಾಯಿಸಿದರು. ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ,...

ಬಾಗಲಕೋಟ | ಉಪಚುನಾವಣೆ ಕಾಂಗ್ರೆಸ್ ಗೆಲುವಿಗೆ ಒಂದಾಗಿ ಶ್ರಮಿಸೋಣ; ಎ. ವಸಂತಕುಮಾರ್

ಕಾಂಗ್ರೆಸ್ ಹಿರಿಯ ಮುಖಂಡರಾದ ಹೆಚ್. ವೈ. ಮೇಟಿ ಅವರು ಈ ಭಾಗದ ಜನಪ್ರಿಯ ನಾಯಕರು ಹಾಗೂ ಅಭಿವೃದ್ಧಿಯ ಹರಿಕಾರರಾಗಿದ್ದರು. ಅವರ ಅಕಾಲಿಕ ನಿಧನದಿಂದಲೇ ಈ ಉಪಚುನಾವಣೆ ಎದುರಾಗಿದ್ದು, ಪಕ್ಷದ ಎಲ್ಲ ಹಿರಿಯರು,...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ತೆಲಂಗಾಣದ ಗಟ್ಟು ಗ್ರಾಮದ ಸಮೀಪದ ಬಲ್ಲೇರಾ ಗ್ರಾಮದ ಬಳಿ ಜರುಗಿದೆ.ಮೃತಪಟ್ಟಿರುವ ಯುವಕರು ರಾಯಚೂರು ತಾಲೂಕಿನ ದೇವನಪಲ್ಲಿ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ ಹಾರಿದ ಯುವಕನೋರ್ವನಿಗೆ ತಲೆಗೆ ತೀವ್ರ ಪೆಟ್ಟು ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಮುಕ್ಕುಂದಾ ಗ್ರಾಮದಲ್ಲಿ ರವಿವಾರ ಸಂಜೆ ನಡೆದಿದೆ. ಮೃತ ಯುವಕವನ್ನು...

ರಾಯಚೂರು | ಸಮಾಜ ಕಲ್ಯಾಣ ಸಚಿವರನ್ನು ಹೊಡೆಯುವ ಹೇಳಿಕೆ; ಶಿವನಗೌಡ ವಿರುದ್ದ ಬಲಗೈ ಸಮಾಜದಿಂದ ಪ್ರತಿಭಟನೆ

ಸಮಾಜ ಕಲ್ಯಾಣ ಸಚಿವರನ್ನು ಹೊಡೆಯುವುದಾಗಿ ಬಹಿರಂಗವಾಗಿ ಹೇಳಿದ ಮಾಜಿ ಸಚಿವ ಕೆ.ಶಿವನಗೌಡ ನಾಯಕ ಅವರ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಬಲಗೈ ಸಮಾಜದ ಒಕ್ಕೂಟದಿಂದ ಪ್ರತಿಭಟಿಸಿದರು. ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಶಿವನಗೌಡ ಅವರ...

ರಾಯಚೂರು | ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ವೃತ್ತಿ ಶಿಕ್ಷಣ ಮೇಳ; ಸಿದ್ದಪ್ಪ ಪೂಜಾರಿ ಕರೆ

ವಿದ್ಯಾರ್ಥಿಗಳಿಗೆ ಶಿಕ್ಷಣದ ನಂತರದ ಸರಿಯಾದ ಮಾರ್ಗವನ್ನು ಆರಿಸಿಕೊಳ್ಳಲು ಮತ್ತು ಉದ್ಯೋಗಾಕಾಂಕ್ಷಿಗಳಿಗೆ ಸೂಕ್ತ ಉದ್ಯೋಗ ಹುಡುಕಲು ಸಹಾಯ ಮಾಡಲು ವೃತ್ತಿ ಶಿಕ್ಷಣ ಮತ್ತು ಪ್ರದರ್ಶನ ಮೇಳ ಆಯೋಜನೆ ಮಾಡಿದ್ದು, ಭವಿಷ್ಯ ರೂಪಿಸಿಕೊಳ್ಳಲು ಮಾಹಿತಿ ನೀಡಲಿದ್ದು...

ರಾಯಚೂರು | ನವೋದಯ ಕಾಲೇಜು ಬಳಿ ಅಕ್ರಮ ಅಂಗಡಿಗಳ ತೆರವು; ಪಾಲಿಕೆಯ ಕಟ್ಟುನಿಟ್ಟಿನ ಕ್ರಮ

ನಗರದ ನವೋದಯ ಕಾಲೇಜುಗಳ ಅನಧೀಕೃತವಾಗಿ ಹಾಕಲಾಗಿದ್ದ ಹೋಟೆಲ್‌ಗಳು, ಅಂಗಡಿಗಳು ಸೇರಿದಂತೆ 20 ಕ್ಕೂ ಹೆಚ್ಚು ಅಂಗಡಿಗಳನ್ನು ಮಹಾನಗರ ಪಾಲಿಕೆಯಿಂದ ಜೆಸಿಬಿಗಳಿಂದ ತೆರವುಗೊಳಿಸಲಾಯಿತು. ಕಳೆದ ಅನೇಕ ವರ್ಷಗಳಿಂದ ರಸ್ತೆಯ ಬದಿಯಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ಹಾಕಿಕೊಂಡು ವ್ಯವಹರಿಸಲಾಗುತ್ತಿತ್ತು...

ಈ ಹೊತ್ತಿನ ಪ್ರಮುಖ ಸುದ್ದಿ