ಒಳ ಮೀಸಲಾತಿ ಆಧರಿಸಿ ರಾಜ್ಯದಲ್ಲಿ ಖಾಲಿಯಿರುವ 56,342 ಹುದ್ದೆಗಳನ್ನು ಭರ್ತಿ ಮಾಡಬೇಕು' ಎಂದು ಆಗ್ರಹಿಸಿ ಒಳ ಮೀಸಲಾತಿ ಲಿಂಗಸುಗೂರು ಸಮಿತಿ ತಾಲ್ಲೂಕು ಘಟಕದಿಂದ ಪ್ರತಿಭಟನೆ ನಡೆಸಲಾಯಿತು.ನಗರದ ಪ್ರವಾಸಿ ಮಂದಿರದಿಂದ ಗಡಿಯಾರ ಚೌಕ್, ಅಂಬೇಡ್ಕರ್...
ಒಟ್ಟಾರೆಯಾಗಿ, ಈ ಬಾರಿ ರಾಜ್ಯ ಬಜೆಟ್ನಲ್ಲಿ ರಾಯಚೂರು ಜಿಲ್ಲೆಯ ಜನರ ಬೇಡಿಕೆಗೆ ಸ್ಪಂದನೆ ಸಿಗುತ್ತದೆಯೇ ಎಂಬುದೇ ಕುತೂಹಲವಾಗಿದೆ. ಉಚಿತ ವಿದ್ಯುತ್ ಅಥವಾ ವಿಶೇಷ ಸಬ್ಸಿಡಿ ಯೋಜನೆ ಘೋಷಣೆ ಮಾಡಿದರೆ ಕೃಷಿ, ಕುಡಿಯುವ ನೀರಿಗೆ...
ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧ ಪರಿಸ್ಥಿತಿಯ ಹಿನ್ನೆಲೆದಲ್ಲಿ ರದ್ದುಗೊಂಡಿದ್ದ ವಿಮಾನ ಸೇವೆ ಪುನರಾರಂಭವಾಗುವ ಸೂಚನೆ ಲಭಿಸಿದೆ. ಇದರೊಂದಿಗೆ ಸಿಂಧನೂರು ನಗರದ ಮಕ್ಕಳ ವೈದ್ಯರಾದ ಡಾ. ಕೆ. ಶಿವರಾಜ ಹಾಗೂ ಅವರ...
ಎಸ್ ಸಿ,ಎಸ್ ಟಿ ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಲು ವಿಫಲವಾದ ರಾಜ್ಯ ಸರ್ಕಾರದ ಕಾರ್ಯವೈಖರಿ ಖಂಡಿಸಿ ಕರ್ನಾಟಕ ರಾಜ್ಯ ಮಾದಿಗ ಪದವಿಧರ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ನಗರದ ಬಾಬು ಜಗಜೀವನ್...
ರಾಯಚೂರು ಜಿಲ್ಲೆಯ ಸಿಂಧನೂರಿನ ಸಹನಾ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಕೆ ಶಿವರಾಜ ಹಾಗೂ ಅವರ ಪತ್ನಿ ಜ್ಯೋತಿಯವರು ಇರಾನ್ ಹಾಗೂ ಇಸ್ರೇಲ್ ನಡುವೆ ಉದ್ಭವಿಸಿರುವ ಯುದ್ಧ ಪರಿಸ್ಥಿತಿಯ ಪರಿಣಾಮವಾಗಿ ದುಬೈನಲ್ಲಿ ಸಿಲುಕಿಕೊಂಡಿರುವ...
ಬೈಕ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಚಲಾಯಿಸುತ್ತಿದ್ದ ಮೂವರು ಯುವಕರು ಮೃತಪಟ್ಟ ಘಟನೆ ಶನಿವಾರ ಬೆಳಗಿನ ಜಾವ ರಾಯಚೂರು ನಗರದ ಬಸವೇಶ್ವರ ರಸ್ತೆಯಲ್ಲಿ ನಡೆದಿದೆ.ರಿಹಾನ್ (20) ಮಹಮ್ಮದ್ ಅಲಿ (19),...
ತಾಲ್ಲೂಕಿನ ಮಾಡಶಿರವಾರ ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ ತಡೆಗಟ್ಟುವಂತೆ ಆಗ್ರಹಿಸಿ ಶುಕ್ರವಾರ ಮಾಡಶಿರವಾರ ಗ್ರಾಮದ ನೂರಾರು ಮಹಿಳೆಯರು ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.ಯುವ ಮುಖಂಡ ನಿರುಪಾದಿ ಕೆ.ಗೋಮರ್ಸಿ ಮಾತನಾಡಿ, ಮಾಡಶಿರವಾರ...
ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಶೋಷಿತ ಸಮುದಾಯಗಳ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸುವ ಸಲುವಾಗಿ ಮುಂಬರುವ ಬಜೆಟ್ ನಲ್ಲಿ ಆದ್ಯತೆ ನೀಡಬೇಕೆಂದು” ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಸಮಿತಿ ಸದಸ್ಯರಾದ...
ಲಿಂಗಸುಗೂರು ತಾಲ್ಲೂಕು ಹಟ್ಟಿ ಚಿನ್ನದ ಗಣಿ ಮುಖ್ಯ ದ್ವಾರದ ಮುಂಭಾಗದಲ್ಲಿ ಸ್ಫೋಟಕ ಮದ್ದು ಗುಂಡುಗಳು ರಸ್ತೆ ಮೇಲೆ ಬಿದ್ದಿರುವ ಘಟನೆ ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಅಪರಿಚಿತರು ಅಕ್ರಮವಾಗಿ ಸಾಗಿಸುವ ವೇಳೆ...
ಎಟಿಎಂ ನಲ್ಲಿ ಹಣ ತೆಗೆದುಕೊಡುವ ನೆಪದಲ್ಲಿ ಎಟಿಎಂ ಕಾರ್ಡ್ ಬದಲಾಯಿಸಿ 54,000 ರೂಪಾಯಿಗಳನ್ನು ದೋಚಿದ ಮಾಡಲು ಸಹಾಯ ಮಾಡುವ ನೆಪದಲ್ಲಿ ವಂಚಿಸಿದ ಘಟನೆ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ನಡೆದಿದೆ.
ಇಂದು ಬೆಳಿಗ್ಗೆ ಭೀಮಪ್ಪ...
ಜಿಲ್ಲಾ ಪಂಚಾಯತ ಲೆಕ್ಕಶಾಖೆಯ ಲೆಕ್ಕ ಸಹಾಯಕರಾಗಿ (ಓಓಡಿ) ಕರ್ತವ್ಯ ನಿರ್ವಹಿಸುತ್ತಿರುವ ನರಸಿಂಗ್ ರಾವ್ ಗುಜ್ಜರ್ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಅಕ್ರಮವಾಗಿ ಗಳಿಸಿರುವುದು ಕಂಡುಬಂದಿದ್ದು ತಕ್ಷಣವೇ ಕೆಲಸದಿಂದ ಅಮಾನತುಗೊಳಿಸಿ...
ರಾಜ್ಯದಲ್ಲಿ ಒಳ ಮೀಸಲಾತಿ ವರ್ಗೀಕರಣದ ಗೊಂದಲ ಇದ್ದ ಕಾರಣ ವಿಶ್ವ ವಿದ್ಯಾಲಯದಲ್ಲಿ ಯಾವುದೇ ರೀತಿಯ ಹುದ್ದೆಗಳ ನೇಮಕಾತಿಯನ್ನು ಅಧಿಕೃತ ಆದೇಶ ಬರುವವರೆಗೂ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬಾರದೆಂದು ಮಾದಿಗ ಮೀಸಲಾತಿ ಹೋರಾಟ ತಾಲೂಕ...