ರಾಯಚೂರು

ರಾಯಚೂರು | ಅಕಾಲಿಕ ಮಳೆಗೆ ಜೋಳ ಬೆಳೆ ಹಾನಿ; ಸಂಕಷ್ಟದಲ್ಲಿ ರೈತರು

ರಾಯಚೂರು ನಗರ ಹಾಗೂ ತಾಲೂಕಿನ‌ ವಿವಿಧೆಡೆ ಸುರಿದ ಏಕಾಏಕಿ ಮಳೆಯ ಪರಿಣಾಮ ಹೊಲದಲ್ಲಿ ಕಟಾವು ಮಾಡಿದ ಜೋಳ ಹಾನಿಗೀಡಾಗುವಂತಾಗಿದೆ. ಜಿಲ್ಲೆಯ ಬಹುತೇಕ ಕಡೆ ಜೋಳ ರಾಶಿ ನಡೆದಿದ್ದು, ಜೋಳ ಕಟಾವು ಮಾಡಿ ನೆಲದ...

ರಾಯಚೂರು | ಹಾಸ್ಟೆಲ್ ವಿದ್ಯಾರ್ಥಿಗಳಿಂದ ಮಧ್ಯರಾತ್ರಿ ಪ್ರತಿಭಟನೆ; ಮೂಲಸೌಲಭ್ಯ ಕಲ್ಪಿಸಲು ಒತ್ತಾಯ

ರಾಯಚೂರಿನ ನಗರದ ಬೀಜನಗೇರಾ ರಸ್ತೆಯ ತಿರುಮಲ ಲೇಔಟ್ ನಲ್ಲಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ವೃತ್ತಿಪರ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯ ಕಲ್ಪಿಸಲು ಒತ್ತಾಯಿಸಿ ವಿದ್ಯಾರ್ಥಿಗಳು ಮಧ್ಯರಾತ್ರಿ ಪ್ರತಿಭಟನೆ ನಡೆಸಿದರು. ವಸತಿನಿಯದಲ್ಲಿ...

ರಾಯಚೂರು | ಸಮರ್ಪಕ ಬಸ್ ಸೌಲಭ್ಯಕ್ಕೆ ರೈತ ಸಂಘ ಒತ್ತಾಯ

ಲಿಂಗಸುಗೂರು ತಾಲೂಕಿನ ಗ್ರಾಮೀಣ ಭಾಗಗಳಾದ ಟಮಣಕಲ್ ಹಾಗೂ ರಾಯದುರ್ಗದಿಂದ ಗುರುಗುಂಟಾಕ್ಕೆ ಶಾಲಾ ಸಮಯಕ್ಕೆ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲ್ಲೂಕು ಘಟಕದ ನೇತೃತ್ವದಲ್ಲಿ...

ರಾಯಚೂರು | ಸ್ಮಶಾನದ ಬಳಿ ಅವಧಿ ಮುಗಿಯದ ಔಷಧಿ ತ್ಯಾಜ್ಯ; ಸ್ಥಳೀಯರ ಆಕ್ರೋಶ

ಜಲಾಲ್ ನಗರದತ್ತ ಹೋಗುವ ರಸ್ತೆಯಲ್ಲಿರುವ ಸ್ಮಶಾನದ ಸಮೀಪ ಅವಧಿ ಮುಗಿಯದ ಕೆಮ್ಮು-ನೆಗಡಿ ಟಾನಿಕ್, ಸಿರಿಂಜ್ ಸೇರಿದಂತೆ ವಿವಿಧ ಔಷಧಿಗಳನ್ನು ತಿಪ್ಪೆಯಲ್ಲಿ ಬಿಸಾಡಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಸ್ಮಶಾನದ ಬಳಿ ರಾಶಿ ರಾಶಿಯಾಗಿ ಸಿರಿಂಜ್‌ಗಳು...

ರಾಯಚೂರು | ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಸಂರಕ್ಷಣೆ ನಮ್ಮ ಜವಾಬ್ದಾರಿ; ಸಂಸದ ಜಿ.ಕುಮಾರನಾಯಕ

ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬುಡಮೇಲು ಮಾಡುವ ಕೆಲಸ ನಡೆಯುತ್ತಿರುವುದು ಕಳವಳಕಾರಿಯಾಗಿದ್ದು, ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಹದಗೆಡದಂತೆ ಸಂರಕ್ಷಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಸಂಸದ ಜಿ.ಕುಮಾರನಾಯಕ ಹೇಳಿದರು. ನಗರದ ನವೋದಯ ಶಿಕ್ಷಣ ಸಂಸ್ಥೆಯ ಕೇಂದ್ರ...

ಲಿಂಗಸುಗೂರು | ಈಜಲು ಹೋಗಿ ಯುವಕ ನೀರುಪಾಲು

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಲಿಂಗಸುಗೂರು ತಾಲ್ಲೂಕು ಬೋಗಾಪುರ ಗ್ರಾಮದ ಕೆರೆಯಲ್ಲಿ ನಡೆದಿದೆ.ಪರಶುರಾಮ (20) ಮೃತಪಟ್ಟ ಯುವಕ ಎನ್ನಲಾಗಿದೆ. ತಾಲ್ಲೂಕಿನ ಖೈರವಾಡಿಗಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಗೆಳೆಯರ...

ರಾಯಚೂರು | ಧರ್ಮದ ಹೆಸರಿನಲ್ಲಿ ದೌರ್ಜನ್ಯ; ಫ್ಯಾಸಿಸಂಗೆ ವಿರುದ್ಧ ಸಾಂಸ್ಕೃತಿಕ ಹೋರಾಟದ ಅಗತ್ಯ

ಫ್ಯಾಸಿಸಂ ಎಲ್ಲಾ ದೇಶಗಳಲ್ಲಿ ಜಾರಿಯಲ್ಲಿದೆ. ನಮ್ಮ ಧರ್ಮವೇ ಶ್ರೇಷ್ಠ, ಇತರೆ ಧರ್ಮ ಕನಿಷ್ಠ ಎಂಬ ಭಾವನೆಯಿಂದ ದೌರ್ಜನ್ಯ ಮಾಡಲಾಗುತ್ತಿದೆ. ನಾವೆಲ್ಲಾ ಸಾಂಸ್ಕೃತಿಕ ಚಳುವಳಿ ಜೊತೆ ತೊಡಗಿಸಕೊಳ್ಳಬೇಕಾಗಿದೆ ಎಂದು ಹಿರಿಯ ಸಾಹಿತಿ ರೆಹಮತ್ ತರೀಕೆರೆ...

ರಾಯಚೂರು | ಜಿಲ್ಲೆಗೆ ಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ರೂ.87.53 ಕೋಟಿ ಅನುದಾನ ಬಿಡುಗಡೆ

ಜಿಲ್ಲೆಯ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಒಟ್ಟು ರೂ.87,53,22,000/- (ರೂ. ಎಂಬತ್ತೇಳು ಕೋಟಿ ಐವತ್ಮೂರು ಲಕ್ಷದ ಈ ಇಪ್ಪತ್ತೆರಡು ಸಾವಿರ) ಅನುದಾನವನ್ನು ಬಿಡುಗಡೆ ಮಾಡುವ ಕ್ರಮ ಕೈಗೊಳ್ಳಲಾಗಿದೆ ಎಂದು ಗ್ಯಾರಂಟಿ ಜಿಲ್ಲಾ ಅನುಷ್ಠಾನ ಅಧ್ಯಕ್ಷರು...

ಮಸ್ಕಿ | ಬೆಳ್ಳಿಗನೂರಿನಲ್ಲಿ ಕುಡಿಯುವ ನೀರಿನ ಸಂಕಷ್ಟ; ಮೂರು ತಿಂಗಳಾದರೂ ಪರಿಹಾರವೇ ಇಲ್ಲ

ಮಸ್ಕಿ ತಾಲ್ಲೂಕಿನ ಗೌಡನಬಾವಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಳ್ಳಿಗನೂರು ಗ್ರಾಮದಲ್ಲಿ ಕಳೆದ ಎರಡು–ಮೂರು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಇದುವರೆಗೂ ಯಾವುದೇ ಶಾಶ್ವತ ಪರಿಹಾರ ಕಂಡುಬಂದಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸಮಸ್ಯೆ...

ದೇವದುರ್ಗ | ಗಾಳಿಯಲ್ಲಿ ಗುಂಡು ಹಾರಿಸಿದ ಇಬ್ಬರ ಬಂಧನ

ಯಲ್ಲಮ್ಮ ದೇವಿ ಉತ್ಸವದ ವೇಳೆ ಕೆಲ ಯುವಕರು ಸಾರ್ವಜನಿಕ ಸ್ಥಳದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಆತಂಕ ಮೂಡಿಸಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೊಸೂರು...

ರಾಯಚೂರು | ಗುತ್ತಿಗೆದಾರರ ಸಂಘದಿಂದ ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಹೋರಾಟ; ಬಿ.ಮಂಜುನಾಥ

ರಾಜ್ಯ ಸರ್ಕಾರದಿಂದ ಗುತ್ತಿಗೆದಾರರಿಗೆ ಪಾವತಿಯಾಗಬೇಕಿರುವ ರೂ. 37,000 ಕೋಟಿ ಬಾಕಿ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ, ಮಾರ್ಚ್ 5 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಯಚೂರು ಜಿಲ್ಲಾ ಕಂಟ್ರಾಕ್ಟರ್ಸ್ ಅಸೋಸಿಯೇಷನ್...

ದೇವದುರ್ಗ | ಉತ್ಸವದ ವೇಳೆ ಗಾಳಿಯಲ್ಲಿ ಗುಂಡು ಹಾರಾಟ; ಸಾರ್ವಜನಿಕರಲ್ಲಿ ಆತಂಕ

ತಾಲೂಕಿನ ಹೊಸೂರು ಸಿದ್ದಾಪೂರ ಗ್ರಾಮದಲ್ಲಿ ನಡೆದ ಯಲ್ಲಮ್ಮ ದೇವಿ ಉತ್ಸವದ ಮೆರವಣಿಗೆಯ ವೇಳೆ ಕೆಲ ಯುವಕರು ಸಾರ್ವಜನಿಕ ಸ್ಥಳದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ನಡೆದಿದೆ. ಮೆರವಣಿಗೆಯ ಸಂದರ್ಭದಲ್ಲೇ ಕೆಲವರು ಬಂದೂಕು ಹಾಗೂ ಪ್ರಾಣಿಗಳ...

ಈ ಹೊತ್ತಿನ ಪ್ರಮುಖ ಸುದ್ದಿ