ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ರಾಯಚೂರಿನ ಡಾ. ರಜಾಕ್ ಉಸ್ನಾದ್ ಅವರನ್ನು ಸದಸ್ಯರನ್ನಾಗಿ ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಿದೆ.
ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಅಧಿನಿಯಮ-2010ರ ಕಲಂ 3(vi)ರ ಅಡಿಯಲ್ಲಿ ಸರ್ಕಾರ...
ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರನ್ನು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಳ್ಳಿ ಗುಗ್ಗು ಎಂದು ಸಂಬೋಧಿಸಿರುವುದು ಖಂಡನೀಯ. ಕೂಡಲೇ ಕ್ಷಮೆಯಾಚನೆ ಮಾಡಬೇಕೆಂದು ಜೆಡಿಎಸ್ ಪಕ್ಷದ ವತಿಯಿಂದ ನಗರದ ಸಾರ್ವಜನಿಕ ಕ್ಲಬ್ನಿಂದ ಮಿನಿವಿಧಾನಸೌಧವರೆಗೆ...
ನಗರದ ಹಿರಿಯ ನ್ಯಾಯವಾದಿ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಸೈಯದ್ ಜಾವೀದ್ ಉಲ್ ಹಕ್ ಅವರು ಅನಾರೋಗ್ಯದಿಂದ ಮಂಗಳವಾರ ಮಧ್ಯಾಹ್ನ 12.15ಕ್ಕೆ ನಿಧನರಾದರು.
ಸೈಯದ್ ಜಾವೀದ್ ಉಲ್ ಹಕ್ ಅವರು ಸಿದ್ದರಾಮಯ್ಯ ಅವರ...
ತಾಲ್ಲೂಕಿನ ಹಿರೇಉಪ್ಪೇರಿ ಗ್ರಾಮದಲ್ಲಿ ಸಾಗವಾನಿ ಮರ ಕಡಿದು ದೇವದುರ್ಗ ತಾಲ್ಲೂಕಿನ ಊಟಿ ಗ್ರಾಮಕ್ಕೆ ಅಕ್ರಮವಾಗಿ ಸಾಗುತ್ತಿದ್ದ ವೇಳೆ ಪಟ್ಟಣದ ಬಸವಸಾಗರ ವೃತ್ತದಲ್ಲಿ ಶನಿವಾರ ಪೊಲೀಸರು ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ.
ಮೂರು ಗೂಡ್ಸ್ ವಾಹನದಲ್ಲಿ...
ತಾಲ್ಲೂಕಿನ ತಿಡಿಗೋಳ ಗ್ರಾಮದಲ್ಲಿ ಇತ್ತೀಚೆಗೆ ಜರುಗಿದ ಆಂಜನೇಯ ಜಾತ್ರೋತ್ಸವದಲ್ಲಿ ದಲಿತರ ಮೇಲೆ ಸವರ್ಣೀಯರಿಂದ ನಡೆದ ದೌರ್ಜನ್ಯ, ಸಾಮೂಹಿಕ ಬಹಿಷ್ಕಾರ ಮತ್ತು ಅಸ್ಪೃಶ್ಯತೆ ಆಚರಣೆ ವಿರೋಧಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ...
ತಾಲ್ಲೂಕಿನ ಹರನಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟ ರೈತ ಪ್ರಭಣ್ಣ ಅವರ ಕುಟುಂಬಕ್ಕೆ ಶಾಸಕ ಬಸನಗೌಡ ದದ್ದಲ್ ಅವರು ₹5 ಲಕ್ಷ ಪರಿಹಾರ ವಿತರಿಸಿದರು.
ಗ್ರಾಮದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ರೈತ ಕುಟುಂಬದ ಸದಸ್ಯರ...
ರಾಯಚೂರು ಜಿಲ್ಲೆಯ ಗೃಹರಕ್ಷಕ ದಳದ ತಾಲೂಕು ಹಾಗೂ ಉಪ ಘಟಕಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ ಒಟ್ಟು 54 ಸ್ವಯಂಸೇವಕ ಗೃಹರಕ್ಷಕ ಸದಸ್ಯರ (ಪುರುಷ ಮತ್ತು ಮಹಿಳೆ) ಹುದ್ದೆಗಳಿಗೆ ಅರ್ಹ ಹಾಗೂ ಸ್ವಯಂಸೇವಾ...
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ವಿವಿಧ ತಾಲೂಕು ಕೇಂದ್ರಗಳಲ್ಲಿ ತೆರೆಯಲಾಗುವ ಪಟಾಕಿ ಮಾರಾಟ ಮಳಿಗೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ...
ನಗರದ ಗದ್ದಲ್ ರಸ್ತೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಮೂರನೇ ತರಗತಿ ವಿದ್ಯಾರ್ಥಿಯ ಮೇಲೆ ಜಾತಿನಿಂದನೆ ಮಾಡಿರುವ ಆರೋಪ ಕೇಳಿಬಂದಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ...
ನಗರದ ಜಹೀರಾಬಾದ್ ಬಡಾವಣೆಯಲ್ಲಿ ವಕ್ಸ್ಗೆ ಸೇರಿದ ಸರ್ವೆ ನಂ. 1209/1ರಲ್ಲಿರುವ ಒಂದು ಎಕರೆ 11 ಗುಂಟೆ ಜಮೀನನ್ನು ಆಲ್ ಕರೀಂ ಚಾರಿಟೇಬಲ್ ಟ್ರಸ್ಟ್ ಖರೀದಿಸಿರುವ ಪ್ರಕ್ರಿಯೆ ನಿಯಮಬಾಹಿರವಾಗಿದೆ. ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಈ...
ಹಳ್ಳಿಯ ಜನರನ್ನು ಗುಗ್ಗು ಹಾಗೂ 'ವಿಲೇಜ್ ಈಡಿಯಟ್ಸ್' ಎಂದು ಅವಹೇಳನಕಾರಿಯಾಗಿ ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗ್ರಾಮೀಣ ಜನರಿಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಜೆಡಿಎಸ್ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ...
ಸಿಂಧನೂರು ತಾಲೂಕಿನ ತಿಡಿಗೋಳ ಗ್ರಾಮದಲ್ಲಿ ದಲಿತರ ಮೇಲೆ ನಡೆದ ಸಾಮೂಹಿಕ ಹಲ್ಲೆ ಪ್ರಕರಣವನ್ನು ಖಂಡಿಸಿ, ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತರಿಗೆ ಆತ್ಮಸ್ಥೆರ್ಯ ತುಂಬಿ ನೈತಿಕ ಬೆಂಬಲ ಸೂಚಿಸುವ ಉದ್ದೇಶದಿಂದ ನವೆಂಬರ್ 8ರಂದು 'ತಿಡಿಗೋಳ ಚಲೋ'...