ರಾಯಚೂರು

ಮಾನ್ವಿ | ಗಿಡಗಂಟಿಗಳ ಕಾಡಾಗಿ ಬದಲಾದ ಕುರ್ಡಿ ಶಾಲಾ ಆವರಣ; ಪೋಷಕರ ಆಕ್ರೋಶ

ರಾಯಚೂರು ಜಿಲ್ಲೆ ಮಾನ್ವಿ ತಾಲೂಕು ಕುರ್ಡಿ ಗ್ರಾಮದಲ್ಲಿರುವ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಆವರಣದಲ್ಲಿ ಕಳೆದ ಕೆಲವು ತಿಂಗಳಿನಿಂದ ಗಿಡಗಂಟಿಗಳು ಅತಿಯಾಗಿ ಬೆಳೆದಿದ್ದು, ಶಾಲಾ ಮಕ್ಕಳ ಸುರಕ್ಷತೆಗೆ ಗಂಭೀರ ಅಪಾಯವನ್ನುಂಟು ಮಾಡಿದೆ. ಶಾಲಾ...

ಸಿಂಧನೂರು | ಎಸ್‌ಐಆರ್ ನೆಪದಲ್ಲಿ ಮುಸ್ಲಿಂ ಮತದಾರರ ಹೊರಗುಳಿವು; ರಾಜಕೀಯ ದುರುದ್ದೇಶ ಆರೋಪ – ಶಿವಸುಂದರ

ಎಸ್‌ಐಆರ್ ಪ್ರಕ್ರಿಯೆ ನೆಪದಲ್ಲಿ ಮುಸ್ಲಿಂ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ ದುರುದ್ದೇಶ ಅಡಗಿದೆ. ತಮ್ಮ ರಾಜಕೀಯ ಲಾಭಕ್ಕೆ ಅನುಕೂಲವಾಗುವಂತೆ ಮತದಾರರ ಯಾದಿ ಸಿದ್ಧಪಡಿಸುವ ವ್ಯವಸ್ಥೆ ನಡೆಯುತ್ತಿದೆ ಎಂದು ಪ್ರಗತಿಪರ ಚಿಂತಕ ಶಿವಸುಂದರ ಹೇಳಿದರು. ನಗರದ...

ರಾಯಚೂರು | ತುಂಗಭದ್ರ ಹಂಗಾಮಿ ಕಾರ್ಮಿಕರ ಬಾಕಿ ವೇತನ ಪಾವತಿಸದಿದ್ದರೆ ಜನವರಿ 26ಕ್ಕೆ ಕಪ್ಪು ಪಟ್ಟಿ ಪ್ರದರ್ಶನ; ಆರ್‌ ಮಾನಸಯ್ಯ

ತುಂಗಭದ್ರ ಹಂಗಾಮಿ ನೌಕರರಿಗೆ 08 ತಿಂಗಳಿನಿಂದ ಸಂಬಳವಿಲ್ಲ ವೇತನ ಪಾವತಿಗೆ ಕೊಪ್ಪಳ ಮತ್ತು ರಾಯಚೂರು ಉಸ್ತುವಾರಿ ಸಚಿವರುಗಳು ನಿಗಮದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಹೊರಡಿಸಿ ಬಾಕಿ ವೇತನ ಪಾವತಿಸುವ ವ್ಯವಸ್ಥೆ ಮಾಡಬೇಕು. ಇಲ್ಲದೇ...

ರಾಯಚೂರು | ಟ್ರಾಕ್ಟರ್ ಗೆ ಟಿಪ್ಪರ್‌ ಡಿಕ್ಕಿ; ಓರ್ವ ಸಾವು

ಹತ್ತಿ ತುಂಬಿದ ಟ್ರಾಕ್ಟರ್‌ ಗೆ ಟಿಪ್ಪರ್‌ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ ಘಟನೆ ರಾಯಚೂರು ನಗರದ ಹೊರವಲಯದ ಲಿಂಗಸೂಗೂರು ಬೈಪಾಸ್‌ ರಸ್ತೆಯಲ್ಲಿ ನಡೆದಿದೆ. ನಾಗರಾಜ( )ಮಾನ್ವಿ ತಾಲ್ಲೂಕು ಗೋರ್ಕಲ್‌ ಗ್ರಾಮದ ವ್ಯಕ್ತಿ ಎನ್ನಲಾಗಿದೆ. ಹತ್ತಿ ಮಾರಾಟಕ್ಕೆ...

ರಾಯಚೂರು | ರೈಲ್ವೆ ಟಿಕೆಟ್ ದರ ಏರಿಕೆ ಖಂಡನೆ; ಯುವ ಕಾಂಗ್ರೆಸ್‌ ಪ್ರತಿಭಟನೆ

ಭಾರತೀಯ ರೈಲ್ವೆ ಇಲಾಖೆಯಿಂದ ಡಿಸೆಂಬರ್ 26 ರಿಂದ ರೈಲ್ವೆ ಟಿಕೆಟ್ ದರ ಏರಿಕೆ ಮಾಡಿದ್ದನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ರಾಯಚೂರು ರೈಲ್ವೆ ಸ್ಟೇಷನ್ ಮುಂದೆ ಪ್ರತಿಭಟನೆ ನಡೆಸಿ ಸ್ಟೇಷನ್ ಮಾಸ್ಟರ್...

ಸಿಂಧನೂರು | ಬೈಕ್ ಡಿಕ್ಕಿ; ಪಾದಚಾರಿ ಗಂಭೀರ ಗಾಯ

ಸಿಂಧನೂರು ತಾಲ್ಲೂಕಿನ ಸುಲ್ತಾನ್‌ಪುರ ಗ್ರಾಮದ ಬಳಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಸುಲ್ತಾನ್‌ಪುರ ಗ್ರಾಮದ ಯಂಕಪ್ಪ (60) ಎಂದು ಗುರುತಿಸಲಾಗಿದೆ....

ರಾಯಚೂರು | ಎಂಎಲ್ ಸಿ ಭಾಷಣ ನೀಡದೆ ಕಾರಣಕ್ಕೆ ಬೆಂಬಲಿಗರ ಆಕ್ರೋಶ; ಡಿಪೋ ಮ್ಯಾನೇಜರ್ ವಿರುದ್ಧ ಪ್ರತಿಭಟನೆ

ಆಹ್ವಾನಿಸಿ ಭಾಷಣಕ್ಕೆ ಅವಕಾಶ ನೀಡದೆ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ಎಂಎಲ್ ಬೆಂಬಲಿಗರು ಡಿಪೋ ಮ್ಯಾನೇಜರ್ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ಸಿಂಧನೂರು ನಗರದಲ್ಲಿ ನಡೆದಿದೆ. ನಗರದಲ್ಲಿ 14 ಹೊಸ ಬಸ್‌ಗಳ ಚಾಲನಾ ಉದ್ಘಾಟನೆ...

ರಾಯಚೂರು | ಡಿಸಿ ಹೆಸರಲ್ಲಿ ನಕಲಿ ಎಫ್‌ಬಿ ಖಾತೆ ಸೃಷ್ಠಿ; ಆರೋಪಿ ಬಂಧನ

ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ ಅವರ ಭಾವಚಿತ್ರ ಹಾಗೂ ಹೆಸರನ್ನು ಬಳಸಿಕೊಂಡು ನಕಲಿ ಫೇಸ್‌ಬುಕ್ ಐಡಿ ಸೃಷ್ಟಿಸಿ ಸಾರ್ವಜನಿಕರಿಗೆ ವಂಚನೆ ನಡೆಸಿದ ಆರೋಪಿಯನ್ನು ರಾಯಚೂರು ಸೈಬರ್ ಅಪರಾಧ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ...

ರಾಯಚೂರು | ರಿಮ್ಸ್ ಆಸ್ಪತ್ರೆಯಲ್ಲಿ ಖಾಸಗಿ ಆಂಬುಲೆನ್ಸ್ ಗಳ ಹಾವಳಿ; ದಂಧೆಗೆ ಕಡಿವಾಣ ಹಾಕಲು ಭೀಮ್ ಆರ್ಮಿ ಆಗ್ರಹ

ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ (ರಿಮ್ಸ್) ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಖಾಸಗಿ ಆಂಬುಲೆನ್ಸ್‌ಗಳ ದರ್ಬಾರ್ ರಾಜಾರೋಷವಾಗಿ ನಡೆಯುತ್ತಿದ್ದು, ಇದಕ್ಕೆ ತಕ್ಷಣ ಕಡಿವಾಣ ಹಾಕಬೇಕು. ಈ ದಂಧೆಯಲ್ಲಿ ಶಾಮೀಲಾಗಿರುವ ರಿಮ್ಸ್ ಸಿಬ್ಬಂದಿಗಳ ವಿರುದ್ಧ ಸಮಗ್ರ...

ರಾಯಚೂರು | ಅರಕೇರಾ ತಾಲ್ಲೂಕಿಗೆ ಎನ್ ಗಣೇಕಲ್ ಗ್ರಾಮ ಸೇರ್ಪಡೆ ಹಿಂಪಡೆಯಬೇಕು; ಗ್ರಾಮಸ್ಥರ ಒತ್ತಾಯ

ದೇವದುರ್ಗ ತಾಲ್ಲೂಕು ಗಬ್ಬೂರು ಹೋಬಳಿ ವ್ಯಾಪ್ತಿಯಲ್ಲಿ ಬರುವ ಎನ್. ಗಣೇಕಲ್ ಗ್ರಾಮವನ್ನು ಅರಕೇರಾ ತಾಲೂಕಿಗೆ ಸೇರ್ಪಡೆ ಮಾಡಿರುವುದು ನಿಯಮಬಾಹಿರ ಕ್ರಮವಾಗಿದೆ ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿ ಎನ್.ಗಣೇಕಲ್ ಗ್ರಾಮಸ್ಥರು ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ...

ರಾಯಚೂರು | ವಿಷಪೂರಿತ ನೀರು ಸೇವನೆ; 50ಕ್ಕೂ ಹೆಚ್ಚು ಕುರಿಗಳು ಸಾವು

ರಾಯಚೂರು ಜಿಲ್ಲೆಯ ಅರಕೇರಾ ತಾಲೂಕಿನ ಹೆಗ್ಗಡದಿನ್ನಿ ಗ್ರಾಮದ ಸಮೀಪ ವಿಷಪೂರಿತ ನೀರು ಸೇವಿಸಿದ ಪರಿಣಾಮ 50ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ. ಸಂಚಾರಿ ಕುರಿಗಾಯಿ ಭೀಮಪ್ಪ ಮಲ್ಲಿನಾಯಕನದೊಡ್ಡಿ ಅವರಿಗೆ ಸೇರಿದ ಕುರಿಗಳು ಎನ್ನಲಾಗಿದೆ. ಗ್ರಾಮದ...

ಸಿಂಧನೂರು | ಸರಕಾರಿ ಯೋಜನೆಗಳ ಯಶಸ್ಸಿನ ಪಾತ್ರ ಅಂಗನವಾಡಿ ಕಾರ್ಯಕರ್ತೆಯರು; ಡಿಎಚ್ ಕಂಬಳಿ

ಅಂಗನವಾಡಿ ಕಾರ್ಯಕರ್ತರು ಸಮಾಜದ ನೆಲಮಟ್ಟದಲ್ಲಿ ಆರೋಗ್ಯ ಮತ್ತು ಶಿಕ್ಷಣದ ಭದ್ರತೆಯನ್ನು ಸೈನಿಕರಂತೆ ಕಾಯುತ್ತಿದ್ದಾರೆ. ಸರಕಾರದ ಯಾವುದೇ ಯೋಜನೆ ಅಥವಾ ಪ್ರಾಜೆಕ್ಟ್ ಯಶಸ್ವಿಯಾಗಬೇಕಾದರೆ ಅದರ ನೆಲಮಟ್ಟದ ಜಾರಿಗೆ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ...

ಈ ಹೊತ್ತಿನ ಪ್ರಮುಖ ಸುದ್ದಿ