ರಾಯಚೂರು

ರಾಯಚೂರು | ಮನರೇಗಾ ಹೆಸರು ಬದಲಾವಣೆ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ

ಬಿಜೆಪಿ ನೇತೃತ್ವದ ಕೇಂದ್ರದ ಎನ್ ಡಿಎ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ಬದಲಾವಣೆ ವಿರೋಧಿಸಿ ರಾಯಚೂರು ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕ‌ ವತಿಯಿಂದ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ...

ರಾಯಚೂರು | ಕಲಿಕ ಕಲ್ಯಾಣಕ್ಕಾಗಿ ಎರಡು ತಿಂಗಳ ಶೈಕ್ಷಣಿಕ ಅಭಿಯಾನ; ಇಮ್ತಿಯಾಜ್‌ ಸಿಂಧನೂರು

ಕಲ್ಯಾಣ ಕರ್ನಾಟಕ ಪ್ರದೇಶದ ಶೈಕ್ಷಣಿಕ ಸಮಸ್ಯೆಗಳಿಗೆ ಪರಿಹಾರಗಳ ಕುರಿತು ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಜೇಷನ್ (ಎಸ್‌ಐಓ) ರಾಜ್ಯ ಘಟಕದ ವತಿಯಿಂದ ಡಿಸೆಂಬರ್ 15ರಿಂದ ಫೆಬ್ರವರಿ 15ರವರೆಗೆ ಎರಡು ತಿಂಗಳ ಅವಧಿಯ ‘ಕಲಿಕ ಕಲ್ಯಾಣ’ ಶೈಕ್ಷಣಿಕ...

ರಾಯಚೂರು | ಅಸಮತೋಲನಾ ಆಸ್ತಿ ಪ್ರಕರಣ; ಸಹಾಯಕ ಲೆಕ್ಕಾಧಿಕಾರಿಯನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲು ದಲಿತ ಸೇನೆ ಆಗ್ರಹ

ಜಿಲ್ಲಾ ಪಂಚಾಯತ್ ಲೆಕ್ಕಶಾಖೆಯ ಸಹಾಯಕ ಲೆಕ್ಕಾಧಿಕಾರಿ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನರಸಿಂಗ್ ರಾವ್ ಗುಜ್ಜರ್ ಅವರ ವಿರುದ್ಧ ಮಾನ್ಯ ಲೋಕಾಯುಕ್ತರು ನಡೆಸಿದ ದಾಳಿಯಲ್ಲಿ ಅಸಮತೋಲನಾ ಆಸ್ತಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಕರ್ತವ್ಯದಿಂದ...

ರಾಯಚೂರು | ಶಾಸಕಿ ಅಧಿಕಾರ ದುರುಪಯೋಗ ಪ್ರಶ್ನಿಸಿದ್ದಕ್ಕೆ ಬೆದರಿಕೆ; ಸೂಕ್ತ ಕ್ರಮಕ್ಕೆ ಸ್ಪೀಕರ್‌ಗೆ ಮನವಿ

ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ ಅವರ ಅಧಿಕಾರ ದುರುಪಯೋಗದ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಭೀಮ್‌ ಆರ್ಮಿ ದೇವದುರ್ಗ ತಾಲ್ಲೂಕಾಧ್ಯಕ್ಷ ವಿಶ್ವನಾಥ ಬಲ್ಲಿದೇವ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ ಎಂದು...

ರಾಯಚೂರು | ಫಲಾನುಭವಿಗಳ ಜಮೀನಿನಲ್ಲಿ ಕೆಪಿಟಿಸಿಎಲ್ ಉಪಕೇಂದ್ರ ಸ್ಥಾಪನೆ ವಿರೋಧಿಸಿ ಪ್ರತಿಭಟನೆ

ಸರ್ಕಾರಿ ಮಂಜೂರಿ ಪಡೆದ ಫಲಾನುಭವಿಗಳ ಜಮೀನಿನಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಉಪಕೇಂದ್ರವನ್ನು ಸ್ಥಾಪಿಸಲು ಮುಂದಾಗಿರುವ ಕ್ರಮವನ್ನು ತಕ್ಷಣವೇ ರದ್ದುಪಡಿಸಿ, ಅದನ್ನು ಬೇರೆ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಭೂಮಿ...

ರಾಯಚೂರು | ಅಕ್ರಮ ಕಲ್ಲಿದ್ದಲು ಸಾಗಾಟ; ಸೂಕ್ತ ಕ್ರಮಕ್ಕೆ ದಲಿತ ಸೇನೆ ಒತ್ತಾಯ

ವೈಟಿಪಿಎಸ್‌ ಥರ್ಮಲ್ ಪವರ್ ಕಾರ್ಖಾನೆಯಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲಿದ್ದಲು ಸಾಗಾಟದಲ್ಲಿ ಶಾಮೀಲಾಗಿರುವ ಅಧಿಕಾರಿಗಳನ್ನು ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ದಲಿತ ಸೇನೆ ಸಂಘಟನೆಯ ಕಾರ್ಯಕರ್ತರು ಒತ್ತಾಯಿಸಿ ಜಿಲ್ಲಾಧಿಕಾರಿ ನಿತೀಶ್‌ ಕೆ ಅವರಿಗೆ...

ರಾಯಚೂರು | ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ವಿಡಿಯೋ ವೀಕ್ಷಣೆ; ಯುವಕ ಬಂಧನ

ರಾಯಚೂರು ಜಿಲ್ಲೆಯ ಪ್ರತಿಷ್ಠಿತ ಕುಟುಂಬಕ್ಕೆ ಸೇರಿದ ಯುವಕನೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ಅತಿಯಾಗಿ ಅಶ್ಲೀಲ ವಿಡಿಯೊಗಳನ್ನು ವೀಕ್ಷಿಸುತ್ತಿದ್ದ ಆರೋಪದಡಿ ಸೈಬರ್ ಕ್ರೈಂ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾನೆ. ಹಗಲು–ರಾತ್ರಿ ಎನ್ನದೇ ನಿರಂತರವಾಗಿ ಅಶ್ಲೀಲ ವಿಷಯಗಳನ್ನು ವೀಕ್ಷಿಸುತ್ತಿದ್ದ ಎನ್ನಲಾಗಿದೆ. ವೆಬ್‌ಸೈಟ್‌ಗೆ...

ಲಿಂಗಸೂಗೂರು | ಬೆಂಕಿ ಅವಘಡ: ₹70 ಸಾವಿರ ಮೌಲ್ಯದ ಬಣವೆಗಳು ಭಸ್ಮ

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ವೀರಾಪೂರು ಗ್ರಾಮದಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಸುಮಾರು ₹70 ಸಾವಿರ ಮೌಲ್ಯದ ಸಜ್ಜೆಯ ಸೊಪ್ಪಿ, ಶೇಂಗಾ ಹೊಟ್ಟು ಹಾಗೂ ತೊಗರಿ ಹೊಟ್ಟಿನ ಬಣವೆಗಳು ಸಂಪೂರ್ಣವಾಗಿ ಸುಟ್ಟು...

ಸಿಂಧನೂರು | ಶಾಲಾ ಆವರಣದಲ್ಲಿ ವಿದ್ಯುತ್‌ ಟ್ರಾನ್ಸ್‌ಫಾರ್ಮರ್;‌ ಸ್ಥಳಾಂತರಕ್ಕೆ ಪೋಷಕರ ಆಗ್ರಹ

ಗ್ರಾಮೀಣ ಭಾಗದಲ್ಲಿ ಮೂಲ ಸೌಕರ್ಯಗಳ ಕೊರತೆ ಕಾರಣದಿಂದ ಪೋಷಕರು ಸರ್ಕಾರಿ ಶಾಲೆಗೆ ಮಕ್ಕಳನ್ನು ಕಳುಹಿಸುವುದೇ ಅಪರೂಪವಾಗಿದೆ. ಹೀಗಿರುವಾಗ ಸರ್ಕಾರಿ ಶಾಲೆಯೊಂದರ ಆವರಣದಲ್ಲಿ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ಅಳವಡಿಸಲಾಗಿದೆ. ಇದರಿಂದ ಆತಂಕಗೊಂಡಿರುವ ಪೋಷಕರು ಮಕ್ಕಳನ್ನು ಶಾಲೆಗೆ...

ರಾಯಚೂರು | ಅಪ್ರಾಪ್ತೆ ಮೇಲೆ ಅತ್ಯಾಚಾರ ಯತ್ನ; ಅಪರಾಧಿಗೆ 5 ವರ್ಷ ಜೈಲು

ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಲು ಪ್ರಯತ್ನಿಸಿದ ಪ್ರಕರಣ ಸಂಬಂಧ, ಆರೋಪ ಸಾಬೀತಾದ ಹಿನ್ನಲೆ ಅಪರಾಧಿಗೆ 5 ವರ್ಷ ಸಾದಾ ಕಾರಾಗೃಹ ಶಿಕ್ಷೆ ಹಾಗೂ 65000 ದಂಡ ವಿಧಿಸಿ ಸಿಂಧನೂರಿನ ಮೂರನೇ ಹೆಚ್ಚುವರಿ ಜಿಲ್ಲಾ...

ರಾಯಚೂರು | ಪರಿಸರ ಸಂರಕ್ಷಣೆಗಾಗಿ ಅನಧಿಕೃತ ಕಾರ್ಖಾನೆ ಮುಚ್ಚುವಂತೆ ಒತ್ತಾಯ

ಸಿಂಧನೂರು ನಗರದ ಮಹಾನಂದ ಇಂಡಸ್ಟ್ರಿಸ್ 4ನೇ ಮೈಲ್ ಕ್ಯಾಂಪ್ ಹತ್ತಿರ ಅನಧಿಕೃತ ಫರ್ನಿಚರ್, ಅಲಮಾರಿ ತಯಾರಿಕಾ ಘಟಕವನ್ನು ಬಂದ್ ಮಾಡಿ ಸಂಬಂಧಪಟ್ಟವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಪರಿಸರ ಕಾಪಾಡಿ ಜನರ ಆರೋಗ್ಯ...

ದೇವದುರ್ಗ | ಬಸ್‌ ಪಲ್ಟಿ; ಕಂಡಕ್ಟರ್‌ ಸಾವು, 20 ಕ್ಕೂ ಹೆಚ್ಚು ಜನರಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿಯಾಗಿ ಬಸ್‌ ಕಂಡಕ್ಟರ್‌ ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ ಗಾಯಗೊಂಡಿರುವ ಘಟನೆ ದೇವದುರ್ಗ ತಾಲ್ಲೂಕು ಅಂಚೇಸುಗೂರು ಬಳಿ ಬೆಳಿಗ್ಗೆ ನಡೆದಿದೆ. ಅಂಜುಳ ಗ್ರಾಮದಿಂದ ದೇವದುರ್ಗಕ್ಕೆ ಮರಳುತ್ತಿದ್ದ ಕರ್ನಾಟಕ ಸಾರಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ