ರಾಯಚೂರು

ರಾಯಚೂರು | ಶಾಲೆಯ ಅನುದಾನ ದುರ್ಬಳಕೆ; ಶಿಕ್ಷಕರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

ಸಿರವಾರ ತಾಲೂಕಿನ ಹರವಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಪ್ರೌಢ ಶಾಲೆ ಹಾಗೂ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆರ್‌.ಎಂ‌.ಎಸ್‌.ಎ – ಪಿ.ಎಂ‌. ಯೋಜನೆಯಡಿಯಲ್ಲಿ ಬಂದ ಅನುದಾನವನ್ನು ದುರ್ಬಳಕೆ ಮಾಡಿರುವ ಆರೋಪದಡಿ ಶಾಲೆಯ ಮುಖ್ಯಸ್ಥರ ವಿರುದ್ಧ...

ರಾಯಚೂರು | ವಿಚಾರಣೆಗೆ ತೆರಳಿದ ಪೊಲೀಸರ ಮೇಲೆ ಹಲ್ಲೆ; ಇಬ್ಬರ ಬಂಧನ

ವಿಚಾರಣೆಗೆಂದು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ಮಾಡಿದ ಪತಿ ರಾಮಪ್ಪ ಹಾಗೂ ಪತ್ನಿ ಸಕ್ಕುಬಾಯಿ ಇಬ್ಬರನ್ನು ಲಿಂಗಸೂಗೂರು ತಾಲ್ಲೂಕು ಮುದಗಲ್ ಠಾಣೆಯ ಪೊಲೀಸರು ಬಂಧಿಸಿದರು. ಮುದಗಲ್ ಪಟ್ಟಣ ವ್ಯಾಪ್ತಿಯ ಮಟ್ಟೂರು ತಾಂಡಕ್ಕೆ...

ರಾಯಚೂರು | ವಿಚಾರಣೆಗೆ ತೆರಳಿದ ಪೊಲೀಸರ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಪ್ರಕರಣ ಸಂಬಂಧ ವಿಚಾರಣೆಗೆ ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ಮಾಡಿದ ಘಟನೆ ಲಿಂಗಸೂಗೂರು ತಾಲ್ಲೂಕು ಮುದಗಲ್ ವ್ಯಾಪ್ತಿಯ ಮಟ್ಟೂರು ತಾಂಡಾದಲ್ಲಿ ನಡೆದಿದೆ. ಗ್ರಾಮದಲ್ಲಿ ಎರಡು ಕುಟುಂಬಗಳ ಮಧ್ಯೆ ಕೆಲವು ದಿನಗಳ ಹಿಂದೆ ಗಲಾಟೆವಾಗಿತ್ತು. ಮುದಗಲ್...

ರಾಯಚೂರು | ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಐದು ಮಂದಿಯ ಗಡಿಪಾರಿಗೆ ಆದೇಶ

ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವಿವಿಧ ಅಪರಾಧಗಳಲ್ಲಿ ಭಾಗಿಯಾಗಿದ್ದ ಐದು ಜನರನ್ನು ಸಹಾಯಕ ಆಯುಕ್ತ ಗಜಾನನ ಬಾಳೆ ಅವರು ಗಡಿಪಾರು ಮಾಡುವ ಆದೇಶ ಹೊರಡಿಸಿದ್ದಾರೆ.ಮಿರ್ಜಾಪೂರ ಗ್ರಾಮದ ಈ ಐದು ಮಂದಿಯನ್ನು...

ರಾಯಚೂರು | ವಿವಾಹೇತರ ಸಂಬಂಧ ಶಂಕೆ; ವ್ಯಕ್ತಿ ಕೊಲೆ

ಅಕ್ರಮ ಸಂಬಂಧದ ಸಂಶಯದಿಂದ ಕೊಲೆ ಮಾಡಿರುವ ಘಟನೆ ಸಿಂಧನೂರು ತಾಲೂಕಿನ ಬಿ. ವೆಂಕಟೇಶ್ವರ ಕ್ಯಾಂಪ್‌ನಲ್ಲಿ ನಡೆದ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ಟೇಕು ಸುರೇಶ (38) ಇವನು ಮೃತ ಅಮ್ಮಿರಾಜು (39) ಸಂಬಂಧಿಕನಾಗಿದ್ದ...

ದೇವದುರ್ಗ | ಪಿಎಸ್ಐ ಕಾರು ಅಪಘಾತ – ಐವರಿಗೆ ಗಾಯ

ದೇವದುರ್ಗದ ಗಬ್ಬೂರು ಪೊಲೀಸ್ ಠಾಣೆಯ ಪಿಎಸ್ಐ ಅರುಣ್ ಕುಮಾರ್ ರಾಠೋಡ ಕುಟುಂಬದವರು ಪ್ರಯಾಣಿಸುತ್ತಿದ್ದ ಕಾರು ರಾಯಚೂರು ತಾಲೂಕಿನ ಮುರಾನಪುರ ಬಳಿ ಭಾನುವಾರ ಮಧ್ಯರಾತ್ರಿ ಅಪಘಾತಕ್ಕೀಡಾಗಿ ಐವರು ಗಾಯಗೊಂಡಿದ್ದಾರೆ. ಮುರಾನಪುರ ಸಮೀಪ ಕಾರು ನಿಯಂತ್ರಣ ತಪ್ಪಿ...

ರಾಯಚೂರು | ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎರಡನೇ ಬಾರಿ ಆರ್. ಗುರುನಾಥ ಆಯ್ಕೆ

ರಾಯಚೂರು ಜಿಲ್ಲೆಯ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕಕ್ಕೆ ನ.9ರಂದು ನಡೆದ ಚುನಾವಣೆಯಲ್ಲಿ ಆರ್.ಗುರುನಾಥ ಸತತ ಎರಡನೇ ಬಾರಿ ಗೆಲುವು ಸಾಧಿಸಿದ್ದಾರೆ. ಅವರ ಪ್ರತಿಸ್ಪರ್ಧಿ ಕೆ.ಸತ್ಯನಾರಾಯಣ ಅವರು 17 ಮತಗಳ...

ರಾಯಚೂರು | ಕೆಎಸ್‌ಆರ್‌ಟಿಸಿ ಬಸ್ ಹರಿದು ಓರ್ವ ಬಾಲಕ ಸಾವು, ಇನ್ನೊರ್ವ ಗಂಭೀರ ಗಾಯ

ಕೆಎಸ್‌ಆರ್‌ಟಿಸಿ ಸಾರಿಗೆ ಸಂಸ್ಥೆ ಬಸ್ ಹರಿದ ಪರಿಣಾಮ ಓರ್ವ ಬಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನೊರ್ವ ಗಂಭಿರ ಗಾಯಗೊಂಡ ಘಟನೆ ಲಿಂಗಸೂಗೂರು ನಗರದ ಬಸ್‌ ನಿಲ್ದಾಣದಲ್ಲಿ ನಡೆದಿದೆ. ಮೃತ ಬಾಲಕ ಸಿದ್ದರಾಮ (12) ಎಂದು ಗುರುತಿಸಲಾಗಿದೆ....

ರಾಯಚೂರು | ಅಂಗನಾಡಿ ಅಡುಗೆ ಸಹಾಯಕಿ ಹುದ್ದೆ ಖಾಯಂಗೊಳಿಸಲು ಒತ್ತಾಯ; 6ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಗ್ರಾಮದ 1ನೇ ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಸಹಾಯಕಿಯಾಗಿ ಸೇವೆ ಸಲ್ಲಿಸಿದ ಪರಿಶಿಷ್ಟ ಪಂಗಡದ ಮಹಿಳೆಯನ್ನು ಖಾಯಂ ಮಾಡಲು ಆಗ್ರಹಿಸಿ ನಡೆಯುತ್ತಿರುವ ಧರಣಿ ಶುಕ್ರವಾರ ಆರನೇ ದಿನಕ್ಕೆ ಕಾಲಿಟ್ಟಿದೆ. ಮಹಿಳಾ ಮತ್ತು...

ರಾಯಚೂರು | ಮೂವರು ಪೊಲೀಸ್ ಠಾಣೆಯ ಸಿಪಿಐ ಅಧಿಕಾರಿಗಳ ವರ್ಗಾವಣೆ

ರಾಯಚೂರು ಜಿಲ್ಲೆಯ ಮೂರು ಪೊಲೀಸ್ ಠಾಣೆಗಳ ಪಿಎಸ್‌ಐ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಹಟ್ಟಿ ಪೊಲೀಸ್ ಠಾಣೆಯ ಪಿಎಸ್ಐ ಹೊಸಕೇರಪ್ಪ ಕೆ. ಇವರನ್ನು ಕರ್ನಾಟಕ ಲೋಕಾಯುಕ್ತ ಠಾಣೆಗೆ ವರ್ಗಾವಣೆಗೊಳಿಸಿ, ತೆರವಾದ ಸ್ಥಾನಕ್ಕೆ ಬೀದರ್...

ರಾಯಚೂರು | ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಪೋಕ್ಸೋ ಪ್ರಕರಣ ದಾಖಲು

ಜಿಲ್ಲೆಯ ಮಸ್ಕಿ ತಾಲೂಕಿನ ತಲೆಖಾನ್ ಗ್ರಾಮದಲ್ಲಿ 9 ನೇ ತರಗತಿ ವಿದ್ಯಾರ್ಥಿನಿ ಅತ್ಯಾಚಾರಕ್ಕೆ ಒಳಗಾಗಿ ಗರ್ಭಿಣಿಯಾಗಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶಿವಮೂರ್ತಿ (25) ಎನ್ನುವ ಯುವಕ ಅತ್ಯಾಚಾರ ಮಾಡಿ...

ರಾಯಚೂರು | ಹೆಸರಿಗೆ ಮಾತ್ರ ಯರಗೇರಾ ಹೋಬಳಿ ಕೇಂದ್ರ; ಕನಿಷ್ಟ ಬಸ್‌ ನಿಲ್ದಾಣವೂ ಇಲ್ಲ!

ರಾಯಚೂರು ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಯರಗೇರಾ ಗ್ರಾಮ ಹೇಳಿಕೊಳ್ಳಲು ಮಾತ್ರ ಹೋಬಳಿ ಕೇಂದ್ರವಾಗಿದೆ. ಆದರೆ ಸಾರಿಗೆ ಸಂಪರ್ಕಕ್ಕೆ ಇಲ್ಲಿ ಕನಿಷ್ಟ ಬಸ್‌ ನಿಲ್ದಾಣವೂ ಇಲ್ಲ. ಸುಮಾರು 30 ವರ್ಷಗಳಿಂದಲೂ ಇಲ್ಲಿಯದು ಇದೇ ಪರಿಸ್ಥಿತಿ....

ಈ ಹೊತ್ತಿನ ಪ್ರಮುಖ ಸುದ್ದಿ