ರಾಯಚೂರು

ರಾಯಚೂರು | ವೋಟ್ ಬಚಾವ್, ದೇಶ್ ಬಚಾವ್’ ಘೋಷದೊಂದಿಗೆ ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರೋಧಿಸಿ, 'ವೋಟ್ ಬಚಾವ್, ದೇಶ್ ಬಚಾವ್' ಘೋಷವಾಕ್ಯದಡಿ ನಗರದ ಡಾ. ಬಿ.ಆರ್. ಅಂಬೇಡ್ಕ‌ರ್ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟ, ದಲಿತ ಹಾಗೂ ಪ್ರಗತಿಪರ ಸಂಘಟನೆಗಳ...

ರಾಯಚೂರು | ಜಿಲ್ಲೆಯಲ್ಲಿ ಜೆಸ್ಕಾಂ ದಾಳಿ: ಅಕ್ರಮ ವಿದ್ಯುತ್ ಬಳಕೆಯ 162 ಪ್ರಕರಣ ಪತ್ತೆ, ₹14.98 ಲಕ್ಷ ದಂಡ

ರಾಯಚೂರು ಜಿಲ್ಲಾದ್ಯಂತ ಅಕ್ಟೋಬ‌ರ್ 2026ರಲ್ಲಿ ಜೆಸ್ಕಾಂ ಅಧಿಕಾರಿಗಳು ಹಾಗೂ ಜಾಗೃತ ದಳದವರು ಕಾರ್ಯಾಚರಣೆ ನಡೆಸಿ, ಅನಧಿಕೃತವಾಗಿ ವಿದ್ಯುತ್‌ ಬಳಕೆ ಮಾಡುತ್ತಿದ್ದ ಒಟ್ಟು 162 ಪ್ರಕರಣಗಳನ್ನು ಪತ್ತೆಹಚ್ಚಿದ್ದಾರೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಮಾರು 14.98...

ರಾಯಚೂರು | ಕೃಷಿ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೃಷಿ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈದ ಪ್ರಗತಿಪರ ಕೃಷಿಕರನ್ನು ಗುರುತಿಸಿ ಗೌರವಿಸಲು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು ವತಿಯಿಂದ ನೀಡಲಾಗುವ ‘ಕೃಷಿ ರತ್ನ’ ಪ್ರಶಸ್ತಿಗೆ 2025-26ನೇ ಸಾಲಿನ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರಾಯಚೂರು...

ಸಿಂಧನೂರು | ತಿಡಿಗೋಳ ಗ್ರಾಮಕ್ಕೆ ಜಿಲ್ಲಾಧಿಕಾರಿ ಭೇಟಿ: ದಲಿತರಿಗೆ ದೇವಸ್ಥಾನ ಪ್ರವೇಶ

ತಾಲೂಕಿನ ತಿಡಿಗೋಳ ಗ್ರಾಮದಲ್ಲಿ ದಲಿತ ಸಮುದಾಯದವರು ದೇವಸ್ಥಾನ ಪ್ರವೇಶಿಸುವ ಮೂಲಕ ಸಾಮಾಜಿಕ ಸಮಾನತೆ ಮತ್ತು ಸೌಹಾರ್ದತೆಯ ಮಹತ್ವವನ್ನು ಸಾರಿದ ಐತಿಹಾಸಿಕ ಕ್ಷಣಕ್ಕೆ ಇಂದು ಸಾಕ್ಷಿಯಾಯಿತು. ಇತ್ತೀಚೆಗೆ ದಲಿತರ ಮೇಲೆ ದೌರ್ಜನ್ಯ ನಡೆದಿದ್ದ ತಿಡಿಗೋಳ ಗ್ರಾಮಕ್ಕೆ...

ರಾಯಚೂರು | ಸಾಮರಸ್ಯ, ಸಹಬಾಳ್ವೆಯೇ ನಾಡಿನ ಸಂಸ್ಕೃತಿಯ ಜೀವಾಳ: ಸಚಿವ ಡಾ. ಅಜಯ್ ಸಿಂಗ್

ಸಾಮರಸ್ಯವೇ ನಾಡಿನ ಸಂಸ್ಕೃತಿಯ ಜೀವಾಳವಾಗಿದೆ. ಸರ್ವಧರ್ಮ ರಕ್ಷಣೆ, ಸತ್ಯಾರಾಧನೆ, ಧರ್ಮನೀತಿ ಹಾಗೂ ಸರ್ವಧರ್ಮ ಸಹಿಷ್ಣುತೆಯ ಮೂಲಕ ಸಹಬಾಳ್ವೆ, ಸೌಹಾರ್ದತೆ ಮತ್ತು ಭಾವೈಕ್ಯತೆಯನ್ನು ಎತ್ತಿಹಿಡಿದು ನಾಡು-ನುಡಿಯ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ...

ರಾಯಚೂರು | ಕೌಟುಂಬಿಕ ಕಲಹ: ದಂಪತಿ ಸೇರಿ ಇಬ್ಬರು ಮಕ್ಕಳು ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡ, ಹೆಂಡತಿ ಇಬ್ಬರು ಮಕ್ಕಳು ಸೇರಿ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಜಲಾಲನಗರದಲ್ಲಿ ರವಿವಾರ ಬೆಳಿಗ್ಗೆ ನಡೆದಿದೆ. ಅರುಣಾ (46), ಶ್ಲೋಕ (10), ಖುಷಿ (8) ವಿಷ ಸೇವಿಸಿ...

ರಾಯಚೂರು | ಲಾರಿ-ಟಿಟಿ ವಾಹನ ಡಿಕ್ಕಿ: 13 ಜನರಿಗೆ ಗಾಯ

ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಢಿಕ್ಕಿ ಹೊಡೆದಿದ್ದು, ಓರ್ವನ ಸ್ಥಿತಿ ಗಂಭೀರವಾಗಿದ್ದು, 13 ಜನರಿಗೆ ಗಾಯಗಳಾದ ಘಟನೆ ಶುಕ್ರವಾರ ಬೆಳಗ್ಗೆ ಸಿಂಧನೂರು ತಾಲ್ಲೂಕಿನ ಅರಗಿನಮರದ ಬಳಿ ನಡೆದಿದೆ. ರಾಯಚೂರಿನ ಕುಂಬಾರಿ ಓಣಿಯ...

ರಾಯಚೂರು | ಹಿರಿಯ ಸಾಹಿತಿ ವೀರಹನುಮಾನ, ಹಗಲುವೇಷ ಕಲಾವಿದ ಈರಣ್ಣಗೆ ರಾಜ್ಯೋತ್ಸವ ಪ್ರಶಸ್ತಿ

2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ರಾಯಚೂರು ಜಿಲ್ಲೆಯ ಹಿರಿಯ ಸಾಹಿತಿ ವೀರಹನುಮಾನ ಹಾಗೂ ಜಾನಪದ ಕ್ಷೇತ್ರದ ಹಗಲುವೇಷ ಕಲಾವಿದ ಈರಣ್ಣ ರುದ್ರಾಕ್ಷಿ ಅವರು ಆಯ್ಕೆಯಾಗಿದ್ದಾರೆ. ರಾಜ್ಯ ಸರ್ಕಾರ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು...

ರಾಯಚೂರು | ಎಡಿಸಿ ಶಿವಪ್ಪ ಭಜಂತ್ರಿ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

ರಾಯಚೂರು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಪ್ಪ ಭಜಂತ್ರಿ, ಗ್ರೇಡ್-1 ತಹಶೀಲ್ದಾರ್ ಸುರೇಶ್ ವರ್ಮಾ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಯಚೂರು...

ರಾಯಚೂರು | ರಕ್ತನಿಧಿ ಕೇಂದ್ರ ಸ್ಥಾಪನೆ ಜೀವ ರಕ್ಷಣೆಯ ಮಹತ್ವದ ಕಾರ್ಯ: ಸಂಸದ ಜಿ.ಕುಮಾರ ನಾಯಕ

ರಕ್ತ ನಿಧಿ ಕೇಂದ್ರ ಬಹಳ ಅವಶ್ಯಕವಾಗಿದ್ದು ಇಂತಹ ಮಹತ್ವದ ಕಾರ್ಯಗಳು ಜನರ ಜೀವ ರಕ್ಷಣೆ ಮಾಡುವುದು ಒಳ್ಳೆಯ ಕೆಲಸವಾಗಿದ್ದು, ಉತ್ತಮ ಕಾರ್ಯಗಳಿಗೆ ಜನಸಾಮಾನ್ಯರ ಸಹಕಾರ ಬಹಳ ಅಗತ್ಯವಿದೆ ಎಂದು ರಾಯಚೂರು ಸಂಸದ ಜಿ.ಕುಮಾರ...

ರಾಯಚೂರು | ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಸಾಮೂಹಿಕ ವಿವಾಹಗಳು ಹೆಚ್ಚಾಗಲಿ: ಶಾಸಕಿ ಕರೆಮ್ಮ ಗೋಪಾಲಕೃಷ್ಣ

ರಾಜ್ಯದಲ್ಲಿ ಮಠಮಾನ್ಯಗಳ ಕೊಡುಗೆ ಅಪಾರವಾಗಿದ್ದು, ದುಂದು ವೆಚ್ಚಕ್ಕೆ ಕಡಿವಾಣ ಹಾಕಿ ಸಾಮೂಹಿಕ ವಿವಾಹಗಳು ಹೆಚ್ಚಾಗಲಿ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ಶಾಸಕ ಕರೆಮ್ಮ ಗೋಪಾಲಕೃಷ್ಣ ಹೇಳಿದರು. ಜಾಲಹಳ್ಳಿ ಗ್ರಾಮದಲ್ಲಿ ಶ್ರೀಲಕ್ಷ್ಮೀ ರಂಗನಾಥ ಸ್ವಾಮಿ ಜಾತ್ರಾ...

ರಾಯಚೂರು | ಅಗ್ರಿಗೋಲ್ಡ್ ಹೂಡಿಕೆದಾರರ ಬಾಂಡ್‌, ರಸೀದಿ ಪರಿಶೀಲನೆಗೆ ಕೇಂದ್ರ ಸ್ಥಾಪನೆ

ದಶಕದ ಹಿಂದೆ ದಕ್ಷಿಣ ಭಾರತದ ಲಕ್ಷಾಂತರ ಹೂಡಿಕೆದಾರರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದ ಬಹುಕೋಟಿ ಅಗ್ರಿಗೋಲ್ಡ್ ಹೂಡಿಕೆ ವಂಚನೆ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ವರ್ಷಗಳಿಂದ ತಮ್ಮ ಹೂಡಿಕೆಯ ಹಣಕ್ಕಾಗಿ ಕಾಯುತ್ತಿರುವ ಹೂಡಿಕೆದಾರರ ಅನುಕೂಲಕ್ಕಾಗಿ ರಾಯಚೂರಿನಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ