ರಾಯಚೂರು ನಗರದ ಜಲಾಲನಗರದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಭೋವಿ ವಡ್ಡರ ಸಮಾಜ ಸಿಂಧನೂರು ತಾಲೂಕು ಅಧ್ಯಕ್ಷೆ ರತ್ನಮ್ಮ ಒತ್ತಾಯಿಸಿದರು.
ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ,...
ಮೊದಲಿಗೆ ಮನೆ ಮನೆಗೆ ಭೆಟಿ ಮಾಡಿ ಮನೆಯಲ್ಲಿರುವ ಹೆಣ್ಣು ಮಗು ಕಡ್ಡಾಯವಾಗಿ ವೃತ್ತಿಪರ ಕೋರ್ಸ್ ಶಿಕ್ಷಣವನ್ನು ಪಡೆಯಬೇಕೆಂದು ಮನೆ ಬೇಟಿ ಮುಖಾಂತರ ತಿಳಿಸಲಾಯಿತು. ಮಕ್ಕಳೊಂದಿಗೆ ಓಣಿಗಳಿಗೆ ಹೋಗಿ ಜಾಥಾಗಳೊಂದಿಗೆ ಹಿಂದಿನ ದಿನ ಭಾರತೀಯ...
ಮುಂದಿನ ವರ್ಷ ನಡೆಯುವ 25ನೇ ವರ್ಷದ ಮುಂಗಾರು ಸಾಂಸ್ಕೃತಿಕ ಹಬ್ಬಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ಆಹ್ವಾನಿಸಲಾಗುವುದು ಎಂದು ಹಬ್ಬದ ರೂವಾರಿ ಮತ್ತು ಮಾಜಿ ಶಾಸಕ...
ರಾಯಚೂರು ಜಿಲ್ಲೆಯ ಯಲಾಗಟ್ಟಾ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ನಿರಂತರ ಗೈರಾಗುತ್ತಿರುವುದರಿಂದ ಅವರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಲಿಂಗಸಗೂರು ತಾಲೂಕು ಸಮಿತಿ ನೇತೃತ್ವದಲ್ಲಿ ಶಾಲೆ ಎದುರು ಅನಿರ್ಧಿಷ್ಟಾವಧಿ...
ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಖಂಡಿಸಿ ಲಾರಿ ಮಾಲೀಕರು ಪ್ರತಿಭಟನೆ ನಡೆಸಿದ್ದಾರೆ. ರಾಯಚೂರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ರಾಯಚೂರಿನಲ್ಲಿ ಲಾರಿ ಓನರ್ಸ್ ವೆಲ್‌ಫೇರ್ ಅಸೋಸಿಯೇಷನ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, "ತೈಲ ಬೆಲೆ ಹೆಚ್ಚಳದಿಂದ...
ರಾಯಚೂರು ನಗರದಲ್ಲಿ ಜನರಿಗೆ ಮೂಲಭೂತ ಸೌಕರ್ಯ ಒದಗಿಸಲು ನಗರಸಭೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಕೂಡಲೇ ಸಾಮಾನ್ಯ ಸಭೆ ಕರೆದು, ವಾರ್ಡವಾರು ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಆಗ್ರಹಿಸಿ ನಗರಸಭೆ ಸದಸ್ಯರ ನಿಯೋಗ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ್ದು,...
ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಹೆಚ್ಚಿಸುವ ಮೂಲಕ ರಾಜ್ಯ ಸರ್ಕಾರ ಆತುರದ ನಿರ್ಧಾರ ಕೈಗೊಂಡಿದೆ. ಸರ್ಕಾರ ತನ್ನ ನಿರ್ಧಾರವನ್ನು ಮರು ಪರಿಶೀಲಿಸಬೇಕು ಎಂದು ಸರ್ವೋದಯ ಕರ್ನಾಟಕ ಪಕ್ಷದ ರಾಜ್ಯಾಧ್ಯಕ್ಷ ಚಾಮರಸ ಮಾಲಿಪಾಟೀಲ್...
ಮಕ್ಕಳಲ್ಲಿ ನೈತಿಕ ಮೌಲ್ಯಗಳನ್ನು ಪಾಲಕರು ಬೆಳೆಸಿದಾಗ ಮಾತ್ರ ಸಮಾಜದಲ್ಲಿ ಉತ್ತಮವಾಗಿ ಬೆಳೆಯಲು ಸಾಧ್ಯ. ಈ ನಿಟ್ಟಿನಲ್ಲಿ ಪಾಲಕರು ಮುಂದಾಗಬೇಕೆಂದು ರಾಜ್ಯ ಸಂಪನ್ಮೂಲ ವ್ಯಕ್ತಿಗಳು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರ ಗಿರಿಧರ್ ಪೂಜಾರ್ ಹೇಳಿದರು.
ರಾಯಚೂರು...
ಉತ್ತರ ಕರ್ನಾಟಕದ ಭಾಗದಲ್ಲಿ ಹುಟ್ಟಿಕೊಂಡಿದ್ದ ಗಮಕ ಕಾವ್ಯ ಇಂದು ದಕ್ಷಿಣ ಕರ್ನಾಟಕದಲ್ಲಿ ಬೆಳೆಯುತ್ತಿದೆ. ಈ ಭಾಗದಲ್ಲಿಯೇ ಪಂಪ, ಕುಮಾರವ್ಯಾಸರು ಕಾವ್ಯ ರಚನೆ ಮಾಡಿದ್ದು, ಈ ಭಾಗದಲ್ಲಿ ಗಮಕ ಕಾವ್ಯ ಬೆಳಕಿಗೆ ಬರುತ್ತಿಲ್ಲ. ಹಾಗಾಗಿ ಈ...
ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸುವ ಸರ್ಕಾರದ ನಿಲುವನ್ನು ವಿರೋಧಿಸಿ, ಆದೇಶವನ್ನು ಹಿಂಪಡೆಯುಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ, ಸಿಐಟಿಯು, ಎಐಟಿಯುಸಿ ಕಾರ್ಯಕರ್ತರು ಪ್ರತಿಭಟನೆ...
ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದಿದೆ ಎನ್ನಲಾಗಿರುವ 187 ಕೋಟಿ ರೂ. ಅಕ್ರಮ ವ್ಯವಹಾರ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಅಕ್ರಮದಲ್ಲಿ ಭಾಗಿಯಾಗಿರುವ ಸಚಿವರು, ನಿಗಮದ ಅಧ್ಯಕ್ಷರೂ ಸೇರಿದಂತೆ ಅಧಿಕಾರಿಗಳ ವಿರುದ್ದ ಸಮಗ್ರ ತನಿಖೆ...
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮದ ಹಣ ವರ್ಗಾವಣೆ ಪ್ರಕರಣದಲ್ಲಿ ಅಭಿವೃದ್ದಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಕೂಡಾ ಭಾಗಿಯಾಗಿರುವ ಶಂಕೆಯಿದ್ದು, ರಾಜೀನಾಮೆ ನೀಡಬೇಕು" ಎಂದು ರಾಯಚೂರು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ವಿರೂಪಾಕ್ಷಿ...