ಸಮಾಜ ಕಲ್ಯಾಣ ಇಲಾಖೆಯಿಂದ ನಡೆಸುವ ಡಾ ಬಿ ಆರ್ ಅಂಬೇಡ್ಕರ್ ವೃತ್ತಿಪರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರನ್ನು ಏಕಾಏಕಿ ಹಾಸ್ಟೆಲ್‌ನಿಂದ ಹೊರಹಾಕುತ್ತಿರುವುದನ್ನು ಖಂಡಿಸಿ ಎಐಡಿಎಸ್‌ಒ ಸಂಘಟನೆ ನೇತೃತ್ವದಲ್ಲಿ ರಾಯಚೂರು ಡಿಸಿ ಕಚೇರಿ ಎದುರು ಪ್ರತಿಭಟನೆ...
ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ನೀಡಿರುವ ಆದೇಶ ಹಿಂಪಡೆಯುವಂತೆ ಒತ್ತಾಯಿಸಿ ಅಂಗನವಾಡಿ ನೌಕರರ ಸಂಘದಿಂದ ಜೂನ್ 3ರಂದು ಕಲಬುರಗಿ ಶಿಕ್ಷಣ ಆಯುಕ್ತ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುತ್ತದೆ ಎಂದು ಸಂಘದ...
ಕೃಷ್ಣ ನದಿಯಲ್ಲಿ ಕುರಿಗಳಿಗೆ ನೀರು ಕುಡಿಸಲು ಹೋಗಿದ್ದ ವೇಳೆ ಬಾಲಕನ ಮೇಲೆ ದೊಡ್ಡ ಗಾತ್ರದ ಮೊಸಳೆ ದಾಳಿ ನಡೆಸಿ ಎಳೆದೊಯ್ದ ಘಟನೆ ರಾಯಚೂರು ತಾಲೂಕಿನ ಗಂಜಳ್ಳಿ ಗ್ರಾಮದಲ್ಲಿ ನಡೆದಿದೆ.
ಗಂಜಳ್ಳಿ ಗ್ರಾಮದ ವಿಶ್ವ(12) ಮೃತಪಟ್ಟಿರುವ...
ಕೋವಿಡ್ ಸೋಂಕು ಲಸಿಕೆಯಿಂದ ಅಡ್ಡಪರಿಣಾಮವಾಗಿ ಗೆಜ್ಜಲಗಟ್ಟಾ ಗ್ರಾಮದ ಹುಸೇನಪ್ಪ ಎಂಬುವವರು ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಕೋವಿಡ್ ಲಸಿಕೆ ಅಡ್ಡ ಪರಿಣಾಮದ ಆಧ್ಯಯನ ನಡೆಸಿರುವ ಸಮಿತಿಗಳು ಉಲ್ಲೇಖಿಸಿರುವ ಸಮಸ್ಯೆಗಳಿಂದಲೇ ಬಳಲುತ್ತಿದ್ದು, ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ...
ಐಪಿಎಲ್ ಬೆಟ್ಟಿಂಗ್ ದಂಧೆ ತಡೆಯಲು ಕರ್ನಾಟಕ ಪೊಲೀಸರು ಎಷ್ಟೇ ಕ್ರಮವಹಿಸಿದರೂ ತಡೆಯಲಾಗುತ್ತಿಲ್ಲ. ಮೊಬೈಲ್ ಆ್ಯಪ್ ಮೂಲಕ ಅಕ್ರಮವಾಗಿ ಐಪಿಎಲ್ ಬೆಟ್ಟಿಂಗ್ ದಂಧೆ ರಾಜ್ಯಾದ್ಯಂತ ಜೋರಾಗಿ ನಡೆಯುತ್ತಿದೆ. ಶ್ರಮವಿಲ್ಲದೇ, ಹಣ ಗಳಿಸುವ ದುರಾಸೆಯಿಂದ ಐಪಿಎಲ್...
ಹುಬ್ಬಳ್ಳಿಯಲ್ಲಿ ಪ್ರೇಮದ ಹೆಸರಿನಲ್ಲಿ ಯುವತಿ ಅಂಜಲಿ ಆಂಬೀಗೇರ ಅವರನ್ನು ಕೊಲೆ ಮಾಡಿರುವ ಅರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಜಿಲ್ಲಾ ಗಂಗಾಮಸ್ಥ ಸಮಾಜ ಅಧ್ಯಕ್ಷ ಕೆ ಶಾಂತಪ್ಪ ಒತ್ತಾಯಿಸಿದ್ದಾರೆ.
ರಾಯಚೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು. "ಪ್ರೀತಿ...
ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಅತ್ತನೂರು ಗ್ರಾಮ ಪಂಚಾಯಿತಿ ಆಡಳಿತ ಮತ್ತು ಸಿಬ್ಬಂದಿ ಸಮರ್ಪಕವಾಗಿ ನೀರು ಪೂರೈಸುವಲ್ಲಿ ಮೀನಾಮೇಷ ಎಣಿಸುತ್ತಿರುವುದರಿಂದ ಗ್ರಾಮದ ನಾಲ್ಕನೇ ವಾರ್ಡಿನ ಮಹಿಳೆಯರು ಸೋಮವಾರ ಖಾಲಿ ಕೊಡಗಳೊಂದಿಗೆ ಗ್ರಾ.ಪಂ. ಕಚೇರಿಗೆ...
ರಾಯಚೂರು ನಗರದ ಎಪಿಎಂಸಿಯಲ್ಲಿ ಮಾರಾಟಕ್ಕೆ ತಂದ ಭತ್ತ ಮಳೆಯ ನೀರಿನಿಂದ ತೋಯ್ದು ಲಕ್ಷಾಂತರ ಮೌಲ್ಯದ ಮಾಲು ಹಾನಿಯಾಗಿದೆ.
ಬಿಸಿಲಿನಿಂದ ತತ್ತರಿಸಿದ್ದ ಜನರಿಗೆ ರಾತ್ರಿಯಿಡೀ ಸುರಿದ ಮಳೆಯಿಂದ ತಂಪು ವಾತಾವರಣ ಆಹ್ಲಾದ ತಂದರೆ ತಗ್ಗು ಪ್ರದೇಶಗಳಿಗೆ...
ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಭಾವಚಿತ್ರವನ್ನು ಜಾಹೀರಾತಿನಲ್ಲಿ ಪ್ರಕಟಿಸುತ್ತಿದ್ದು, ಬಿಜೆಪಿ ಅಂಬೇಡ್ಕರ್ ಭಾವಚಿತ್ರವನ್ನು ವ್ಯಾಪಾರಕ್ಕೆ ಬಳಿಸಿಕೊಂಡು ಆತ್ಮದ್ರೋಹ ಮಾಡಿಕೊಂಡಿದೆ ಎಂದು ಕಾಂಗ್ರೆಸ್ ಮುಖ್ಯ ವಕ್ತಾರ ಹಾಗೂ ಪ್ರಚಾರ ಸಮಿತಿ ಉಪಾಧ್ಯಕ್ಷ...
ಬಹುಸಂಖ್ಯಾತರಿರುವ ದೇಶದಲ್ಲಿ ನಾಲ್ಕೆದು ಜನ ಕಾರ್ಪೋರೇಟ್ ಜನರ ಕೂಲಿ, ಜೀತದಾಳನ್ನಾಗಿಸುವ ಶಕ್ತಿಯನ್ನು ಹಿಮ್ಮೆಟ್ಟಿಸಿ ವಾಸ್ತವ ವಿಷಯ ತಿಳಿದು ಮತ ನೀಡಬೇಕಾದ ಅವಶ್ಯಕತೆಯಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.
ರಾಯಚೂರು ನಗರದ ಖಾಸಗಿ ಹೋಟೆಲ್‌ನಲ್ಲಿ...
ಬಿಜೆಪಿಗೆ ಮಾರಾಟವಾಗಿರುವ ಮಂದಕೃಷ್ಣ ಮಾದಿಗ ಇವರು ಸಮೂದಾಯವನ್ನು ಒಂದು ಪಕ್ಷಕ್ಕೆ ಒತ್ತೆಯಿಟ್ಟು ಮಾತನಾಡುವುದನ್ನು ನಿಲ್ಲಿಸಬೇಕು. ಸಂಘಟನೆ ಧ್ವಜವನ್ನು ಬಿಟ್ಟು ಬಿಜೆಪಿ ಧ್ವಜ ಹಾಕಿಕೊಳ್ಳಲಿ ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ...
ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶ ಬಿಟ್ಟು ಪರಾರಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನ ಬಂಧಿಸಬೇಕೆಂದು ಆಗ್ರಹಿಸಿ ರಾಯಚೂರು ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಕಾರ್ಯಕರ್ತೆಯರು ಪೊರಕೆ ಹಿಡಿದು ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್...