ಕೋಮುದ್ವೇಷ ಮತ್ತು ಮನುವಾದಿ ಸಿದ್ಧಾಂತ ಹೊಂದಿರುವ ಆರ್‌ಎಸ್‌ಎಸ್‌ನ ಅಂಗಸಂಘಟನೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ, ಸಂವಿಧಾನ ಬದಲಿಸುತ್ತದೆ ಎಂಬ ಚರ್ಚೆ ನಡೆಯುತ್ತಿದೆ. ಉತ್ತರಕನ್ನಡದ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಸೇರಿದಂತೆ ಹಲವರು...
ರಾಯಚೂರು ಕ್ಷೇತ್ರಕ್ಕೆ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರಚಾರ ನಡೆಸಿ ಸೋಮಣ್ಣ ಬೇರೆ ಜಿಲ್ಲೆಯವರೆಂದು ಹೇಳಿದ್ದರು. ಆದರೆ, ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಬೇರೆ ಜಿಲ್ಲೆಯರನ್ನು ಕಣಕ್ಕಿಳಿಸಿದ್ದಾರೆ. ಇದಕ್ಕೆ ಏನು ಹೇಳುತ್ತಾರೆ...
ದೇಶದ ಜನರಿಗೆ ತಪ್ಪು ಮಾಹಿತಿ ನೀಡಿ ದಾರಿತಪ್ಪಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ಹೇಳಿಕೆಯನ್ನು ಹಿಂಪಡೆಯಬೇಕೆಂದು ಕೆಪಿಸಿಸಿ ವಕ್ತಾರ ಹಾಗೂ ಮಾಜಿ ಸಭಾಪತಿ ವಿ.ಆರ್. ಸುದರ್ಶನ ಆಗ್ರಹಿಸಿದರು.
ರಾಯಚೂರಿನಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, ದುರುದ್ದೇಶದಿಂದ ರಾಜ್ಯದಲ್ಲಿ...
ನಾನು ಕ್ಯಾಮರಾ ಮುಂದೆ ನಟನೆ ಮಾಡುತ್ತೇನೆ. ಆದರೆ, ಪ್ರಧಾನಿ ಮೋದಿ ನಿಜ ಜೀವನದಲ್ಲಿ ನಟನೆ ಮಾಡುತ್ತಿದ್ದು, ಅವರೊಬ್ಬ ದೊಡ್ಡ ನಟರಾಗಿದ್ದಾರೆ ಎಂದು ನಟ ಪ್ರಕಾಶ ರೈ ಮೋದಿಯ ಹೆಸರು ಹೇಳದೆ ಮಹಾಪ್ರಭು ಎನ್ನುವ...
ಪ್ರಧಾನಿ ನರೇಂದ್ರ ಮೋದಿ ಮಹಾ ಸುಳ್ಳಗಾರ. ಕಳೆದ ಹತ್ತು ವರ್ಷಗಳಲ್ಲಿ ಸುಳ್ಳು ಹೇಳಿದ್ದಾರೆ ಹೊರತು ದೇಶದ ಅಭಿವೃದ್ದಿಯನ್ನೇ ಕಡೆಗಣಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಟೀಕಿಸಿದರು.
ರಾಯಚೂರಿನಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ...
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಳವಾಗುತ್ತಿದೆ. ಭೀಕರ ಬಿಸಿಲಿನ ತಾಪಕ್ಕೆ ಜನರು ಕಂಗಾಲಾಗಿದ್ದಾರೆ. ನಿರ್ಜಲೀಕರಣ ಉಂಟಾಗಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ಆರತಿ (9) ಮತ್ತು ಪ್ರಿಯಾಂಕಾ (7) ಮೃತ...
ರಾಯಚೂರು ನಗರದ ಯರಗೇರಾ ರಸ್ತೆ ಬಳಿಯ ಸರ್ವೆ ನಂಬರ್ 1179/1ರ ಹಜರತ್ ಕರಿಮುಲ್ಲಾ ಖಾದ್ರಿ ದರ್ಗಾದ 12 ಎಕರೆ ಜಮೀನು ಹೊಂದಿದೆ. ವಕ್ಫ್ ಮಂಡಳಿಯ ಕಾಯ್ದೆ ಅಡಿ ವಿಚಾರಣೆ ನಡೆಸಿ ಆದೇಶಿಸಿ ಯಥಾಸ್ಥಿತಿ...
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ ತುಂಬ ನೋಟುಗಳು ತುಂಬಿವೆ ಎಂಬ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ₹500 ಮುಖಬೆಲೆಯ ನೋಟುಗಳ 62...
ಅಂಬೇಡ್ಕರ್ ವಸತಿ ನಿಲಯವೊಂದರಲ್ಲಿ ಅರೆಬೆಂದ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ.
ಅಂಬೇಡ್ಕರ್ ವಸತಿ ನಿಲಯದಲ್ಲಿರುವ ವಿದ್ಯಾರ್ಥಿನಿಯರು ಏ.26ರಂದು ಮಧ್ಯಾಹ್ನ ಊಟ ಮಾಡಿದ್ದಾರೆ. ಬಳಿಕ, ವಿದ್ಯಾರ್ಥಿನಿಯರು...
ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಆನ್ವರಿ ಗ್ರಾಮಕ್ಕೆ ರೈತ ಸಂಪರ್ಕ ಕೇಂದ್ರ ಮಂಜೂರು ಮಾಡಬೇಕು ಎಂದು ಹಲವು ವರ್ಷಗಳಿಂದ ಆನ್ವರಿ ಗ್ರಾಮದ ಜನರ ಬೇಡಿಕೆಯಾಗಿದೆ.
ಅನ್ವರಿ ಗ್ರಾಮದ ಸುಮಾರು 20 ಕೀಮೀ ವ್ಯಾಪ್ತಿಯಲ್ಲಿ 4...
ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಮಹಿಳೆಯರ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶರಣಮ್ಮ ಕಾಮರೆಡ್ಡಿಬಸ ಆರೋಪಿಸಿದರು.
ರಾಯಚೂರಿನಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹೀರೆಮಠ...
ಭಾರತ ಸಂವಿಧಾನ ರಕ್ಷಣೆಗಾಗಿ ಸ್ಲಂ ಜನರ ಮತ ಜಾಗೃತಿ ಜಾಥಾಕ್ಕೆ ರಾಜ್ಯ ಸ್ಲಂ ಸಂಚಾಲಕ ಎ.ನರಸಿಂಹಮೂರ್ತಿ ಚಾಲನೆ ನೀಡಿ ಕರಪತ್ರ ಮತ್ತು ಸ್ಟಿಕ್ಕರ್ ಬಿಡುಗಡೆಗೊಳಿಸಿದರು.
ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ಹಾಗೂ ಸ್ಲಂ ಜನಾಂದೋಲನ...