ನೇಹಾ ಹತ್ಯೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ರಾಯಚೂರು ಜಿಲ್ಲಾ ವೀರಶೈವ ಲಿಂಗಾಯತ ಸಮಾಜ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ನಗರದ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ...
ಕಳೆದ ಎರಡು ವರ್ಷಗಳಿಂದ ಏಮ್ಸ್ ಮಂಜೂರಾತಿಗೆ ಸತತ ಹೋರಾಟ ನಡೆಸುತ್ತಿದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸುಳ್ಳು ಭರವಸೆಗಳನ್ನು ನೀಡುತ್ತಲೇ ಬಂದಿವೆ. ಏಮ್ಸ್ ಕುರಿತು ಖಚಿತ ಭರವಸೆ ನೀಡದೇ ಹೋದರೆ ಲೋಕಸಭಾ ಚುನಾವಣೆ...
ವಿದ್ಯಾರ್ಥಿನಿ ನೇಹಾ ಹಿರೇಮಠರನ್ನು ಚಾಕುವಿನಿಂದ ತಿವಿದು ಕೊಲೆಗೈದಿರುವ ಆರೋಪಿ ಫಯಾಜ್‌ಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ರಾಯಚೂರು ತಾಲೂಕ ಬೇಡ ಜಂಗಮ ಸಮಾಜ, ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.
ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿ...
ದೇಶದ ಅಭಿವೃದ್ಧಿ ರಕ್ಷಣೆಗೆ 140 ಕೋಟಿ ಮಂದಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು ಬಯಸಿದ್ದಾರೆ. ಸಮಗ್ರ ಅಭಿವೃದ್ದಿ ದೃಷ್ಟಿಯಿಂದ ಬಿಜೆಪಿ ಸರ್ಕಾರ ರಚಿಸಲು ಬಿಜೆಪಿ ಅಭ್ಯರ್ಥಿಗೆ ಬೆಂಬಲಿಸಬೇಕು ಎಂದು ಗಂಗಾವತಿ ಶಾಸಕ ಜನಾರ್ಧನ...
ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ ಕುಮಾರ ನಾಯಕ ಅವರನ್ನು ಭಾರೀ ಅಂತರದಿಂದ ಜಯಸಾಧಿಸಲು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಇಂದಿನಿಂದಲೇ ಕೆಲಸ ಪ್ರಾರಂಭಿಸಿ ಜನರನ್ನು ಜಾಗೃತಗೊಳಿಸಬೇಕಾಗಿದೆ ಎಂದು ಸಣ್ಣ ನೀರಾವರಿ ಸಚಿವ ಎನ್...
ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯ್ಕ ಅವರ ಎಸ್‌ಟಿ ಜಾತಿ ಪ್ರಮಾಣಪತ್ರವನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಸುಳ್ಳು ದಾಖಲೆಗಳನ್ನು ನೀಡಿ, ಜಾತಿ ಪ್ರಮಾಣಪತ್ರ ಪಡೆದಿದ್ದಾರೆ...
ರಾಯಚೂರು-ಯಾದಗಿರಿ ಒಳಗೊಂಡ ರಾಯಚೂರು ಲೋಕಸಭಾ (ಪ.ಪಂ) ಕ್ಷೇತ್ರದ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿಯಾಗಿ ರಾಮಲಿಂಗಪ್ಪ ನಾಮಪತ್ರ ಸಲ್ಲಿಸಿದರು.
ಪಕ್ಷದ ಕಾರ್ಯಕರ್ತರು, ನೂರಾರು ಜನ ಬೆಂಬಲಿಗರೊಂದಿಗೆ ಆಗಮಿಸಿದ ಅವರು, ರಾಯಚೂರು ನಗರದ ಭಗತ್ ಸಿಂಗ್ ವೃತ್ತದಲ್ಲಿ...
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಮಹಿಳೆಯರ ಕುರಿತಾಗಿ ಅವಮಾನಿಸಿ ಮಾತನಾಡಿರುವದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ನಗರದ ಡಾ.ಬಿ.ಆರ್. ಅಂಬೇಡ್ಕರ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.
ಜೆಡಿಎಸ್...
ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದ ವಾರ್ಡ್ ನಂಬರ್ 3ರಲ್ಲಿ ಇರುವ ದಲಿತರ ಮನೆಗಳಿಗೆ ಕುಡಿಯುವ ನೀರಿನ ಸಮಸ್ಯೆ ಇದ್ದು, ಆದಷ್ಟು ಬೇಗ ಈ ಸಮಸ್ಯೆ ಪರಿಹರಿಸಬೇಕು ಎಂದು ಮನವಿ ಮಾಡುತ್ತಿದ್ದಾರೆ.
ವಾರ್ಡ್‌ನಲ್ಲಿರುವ ಬಾಷುಮೀಯಾ ಕಟ್ಟಡ...
ಪ್ರಸ್ತುತ ದಿನಗಳಲ್ಲಿ ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ತಳಮಟ್ಟದಲ್ಲಿ ಗಟ್ಟಿಯಾಗಿ ಮುನ್ನಡೆಸಬೇಕಾದ ಅಗತ್ಯವಿದೆ. ಯುವಕರಲ್ಲಿ ಜಾಗೃತಿ ಮೂಡಿಸಿ ಮನೆ ಮನೆಗಳಲ್ಲಿ ಕಾರ್ಯಕ್ರಮ ರೂಪಿಸಬೇಕಿದೆ ಎಂದು ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ರಮೇಶ್ ವೀರಾಪೂರು ಹೇಳಿದರು.
ರಾಯಚೂರು ಜಿಲ್ಲೆಯ...
ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಹಿನ್ನೆಲೆ ಏಪ್ರಿಲ್ 14ರಂದು ರಾಯಚೂರು ಜಿಲ್ಲೆಯ ಹಟ್ಟಿಯಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿವಧೆಯನ್ನು ನಿಷೇಧಿಸಲಾಗಿದೆ. ಇದು ಅಂಬೇಡ್ಕರ್ ತಾತ್ವಿಕತೆಗೆ ವಿರುದ್ಧವಾದ ಮತ್ತು ತಳಸಮುದಾಯದ ಆಹಾರ ಸ್ವಾತಂತ್ರ್ಯವನ್ನು ಕಸಿಯುವ...
ಬಿಜೆಪಿ ಪಕ್ಷದಿಂದ ರಾಯಚೂರು ನಗರದ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಸಂಘಟನಾತ್ಮಕ ಸಭೆಯಲ್ಲಿ ನಗರಸಭೆ ಸದಸ್ಯ ಎನ್.ಕೆ.ನಾಗರಾಜ ಮೇಲೆ ಕಾರ್ಯಕರ್ತನೊಬ್ಬ ಹಲ್ಲೆಮಾಡಲು ಯತ್ನಿಸಿದ ಘಟನೆ ನಡೆದಿದೆ.
ಬಿ.ವಿ.ನಾಯಕ ಬೆಂಬಲಿಗರಿಂದ ಘೊಷಣೆ, ಕೂಗಾಟ, ಚೀರಾಟಕ್ಕೆ ಸಭೆ...