ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಏಕೆ ಮತಹಾಕಬೇಕೆಂದು ಪ್ರಶ್ನೆಯಿಟ್ಟುಕೊಂಡು ಜನರ ಬಳಿ ಕಾಂಗ್ರೆಸ್ ಅಭಿಯಾನ ನಡೆಸಲಿದೆ, ಎಂದು ರಾಯಚೂರು ಲೋಕಸಭಾ ಚುನಾವಣಾ ಉಸ್ತುವಾರಿ ಹಾಗೂ ಸಣ್ಣ...
ಏಮ್ಸ್ ಮಂಜೂರಾತಿಗೆ ನಡೆಯುತ್ತಿರುವ ಸುದೀರ್ಘ ಹೋರಾಟ 700ನೇ ದಿನಕ್ಕೆ ಕಾಲಿಟ್ಟಿದ್ದಕ್ಕೆ ಸಾಕ್ಷಿಯಾಗುತ್ತಿರುವುದು ನೋವಿನ ಸಂಗತಿ. ಅಭಿವೃದ್ಧಿ ತಾರತಮ್ಯ ಸರಿಪಡಿಸಬೇಕಾದ ಸರ್ಕಾರಗಳೇ ಜನರ ತಾಳ್ಮೆ ಪರೀಕ್ಷಿಸುತ್ತಿರುವುದು ವಿಷಾಧನೀಯ ಎಂದು ರಾಜ್ಯೋತ್ಸವ ಪುರಸ್ಕೃತ ಸಾಹಿತಿ ಡಾ.ಜಯಲಕ್ಷ್ಮಿ...
ಯಾದಗಿರಿ ಜಿಲ್ಲೆಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಡಾ. ಬಾಬು ಜಗಜೀವನರಾಮ್ ಭೂ ಒಡೆತನ ಯೋಜನೆಯಲ್ಲಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿ, ಅಕ್ರಮವೆಸಗಿರುವ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಡಾ....
ರಾಯಚೂರು ಗಿಣಗೇರಾ ಹೆದ್ದಾರಿ ರಸ್ತೆ ನಿರ್ಮಾಣದ ಹೆಸರಿನಲ್ಲಿ ರೈತರಿಗೆ ಮಾಹಿತಿ ನೀಡದೆ ಭೂ-ಸ್ವಾಧೀನ ಪ್ರಕ್ರಿಯೆ ನಡೆಸದೇ ಅಕ್ರಮವಾಗಿ ಒತ್ತುವರಿ ಮಾಡುತ್ತಿರುವ ವಿರುದ್ಧ ಸಂಘಟಿತ ಹೋರಾಟ ನಡೆಸಲು ನೀರಮಾನವಿ ಶ್ರೀ ಯಲ್ಲಮ್ಮದೇವಿ ದೇವಸ್ಥಾನದ ಕಲ್ಯಾಣಮಂಟಪದಲ್ಲಿ...
ಇಡೀ ರಾಜ್ಯದಲ್ಲಿ ಬಿಸಿಲಿನ ವಾತಾವರಣವಿದ್ದು, ಉತ್ತರ ಕರ್ನಾಟಕವಂತೂ ಕಾದ ಹಂಚಾಗಿದೆ. ರಾಯಚೂರಿನಲ್ಲಿ ಬಿಸಿಲ ಝಳ ತಾಳಲಾರದೇ ವೃದ್ದರೊಬ್ಬರು ಭಾನುವಾರ ಮೃತ ಬಿಟ್ಟಿದ್ದಾರೆ. ವಾರದ ಹಿಂದೆಯಷ್ಟೇ ರಾಯಚೂರು ಜಿಲ್ಲೆಯಲ್ಲಿಯೇ ವ್ಯಕ್ತಿಯೊಬ್ಬರು ಬಿಸಿಲಿನಿಂದ ಮೃತಪಟ್ಟಿದ್ದರು.
ತಿಂಗಳ ಅಂತರದೊಳಗೆ...
ರಾಯಚೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಎಐಸಿಸಿ ಮತ್ತು ಕೆಪಿಸಿಸಿ ನಾಯಕರು ಬಸವರಾಜ ಪಾಟೀಲ್ ಇಟಗಿಯವರನ್ನು ನೇಮಿಸುವ ಮೂಲಕ ಸಮತೋಲಿತ ಕಾಪಾಡಿದ್ದು, ಪಕ್ಷದ ಕಾರ್ಯಕರ್ತರು ಹುಮ್ಮಸ್ಸಿನಿಂದ ಕೆಲಸ ನಿರ್ವಹಿಸುವ ಮೂಲಕ ಚುನಾವಣೆಯಲ್ಲಿ ಕಾರ್ಯನಿರ್ವಹಿಸಬೇಕು ಎಂದು...
ಪರಿಶಿಷ್ಟ ಪಂಗಡ ಜಾತಿ ಮೀಸಲಾತಿ ದುರ್ಬಳಕೆ ಮಾಡಿಕೊಂಡಿರುವ ಕುರಿತಂತೆ ರಾಜಾ ಅಮರೇಶ್ವರ ನಾಯಕ ಅವರ ಜಾತಿ ಪ್ರಮಾಣ ಪತ್ರ ರದ್ದುಗೊಳಿಸಲು ಹೈಕೋರ್ಟ್ ಮೊರೆ ಹೋಗುವುದಾಗಿ ನರಸಿಂಹನಾಯಕ ಕರಡಿಗುಡ್ಡ ಎಚ್ಚರಿಕೆ ನೀಡಿದ್ದಾರೆ.
ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ...
ರೈಲು ಮೂಲಕ ಪೂರೈಕೆಯಾಗುವ ರಸಗೊಬ್ಬರ ಪೂರೈಸುವ ಲಾರಿ ಮಾಲೀಕರಿಗೆ ಜಿ.ಕೆ. ಲಾಜಿಸ್ಟಿಕ್ ಗ್ರೂಪ್‌ನಿಂದ ಕಳೆದ ಐದು ವರ್ಷಗಳಿಂದ ಬಾಡಿಗೆ ಬಾಕಿ ಉಳಿದಿದ್ದು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದು ಲಾರಿ ಓನರ್ ವೆಲ್ ಫೇರ್...
ರಾಯಚೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಮಾರ್ ನಾಯಕ್ ಅವರು ರಾಯಚೂರು ನಗರದಲ್ಲಿ ವಿವಿಧ ಸಮುದಾಯಗಳ ಮುಖಂಡರೊಂದಿಗೆ ಸಭೆಮಾಡಿ ಮತಯಾಚನೆ ಮಾಡಿದರು.
ರಾಯಚೂರು ನಗರದ ಎಚ್‌ಆರ್‌ಬಿ ಕಾಲೋನಿಯಲ್ಲಿ ತಾಲೂಕ ಆರ್ಯ ಈಡಿಗ ಸಂಘದ ಕಚೇರಿಯಲ್ಲಿ...
ಶ್ರಮ, ಸಾರ್ವಭೌಮ, ಸಂಸ್ಕೃತಿ ಅಳಿಸಿ ಅದರ ಜಾಗದಲ್ಲಿ ಕಾರ್ಪೊರೇಟ್ ಪರವಾದ ಮನು ಸಂಸ್ಕೃತಿಯನ್ನು ಜಾರಿ ಮಾಡಲು ಹೊರಟ ಫ್ಯಾಸಿಸ್ಟ್ ಬಿಜೆಪಿ ಸರ್ಕಾರವನ್ನು ಸೋಲಿಸಬೇಕಿದೆ ಎಂದು ಆರ್‌ಸಿಎಫ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತುಹೀನ್ ದೆಬ್...
ಕಾಂಗ್ರೆಸ್ ದಲಿತರ ಹೆಸರಿನಲ್ಲಿ ಓಟ್ ಬ್ಯಾಂಕ್ ಮಾಡಿಕೊಂಡು ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವೀಂದ್ರ ಜಲ್ದಾರ ಆರೋಪಿಸಿದರು.
ಅವರಿಂದು ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪಂಗಡ ವಿಶೇಷಾಭಿವೃದ್ದಿ...
ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಬಂಧಿಸಿದ್ದು, ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ನ್ಯಾಯ ಒದಗಿಸಿಕೊಡಬೇಕು ಎಂದು ಆಮ್ ಆದ್ಮಿ ಪಕ್ಷದ ರಾಯಚೂರು ಜಿಲ್ಲಾ ಘಟಕ ಜಿಲ್ಲಾಧಿಕಾರಿ ಕಚೇರಿ...