ರಾಯಚೂರು

ರಾಯಚೂರು | ಸರ್ವಾಂಗೀಣ ಅಭಿವೃದ್ಧಿಗಾಗಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಬೆಂಬಲಿಸಿ: ಸಚಿವ ಬೋಸರಾಜು

ನಮ್ಮ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಕೊಟ್ಟ ಮಾತಿನಂತೆ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ನುಡಿದಂತೆ ನಡೆದಿದ್ದೇವೆ. ರಾಯಚೂರು ಲೋಕಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಜತೆಗೆ ದೇಶದ ಅಭಿವೃದ್ಧಿಗಾಗಿಯೂ...

ರಾಯಚೂರು | ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ: ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್

ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು. ಸಂವಿಧಾನ ನಮಗೆ ಹಕ್ಕು ತತ್ವಗಳನ್ನು ನೀಡಿದ್ದು, ಅವುಗಳ ರಕ್ಷಣೆ ಮಾಡುವುದು ನಮ್ಮ ಜವಾಬ್ದಾರಿ. ಕಾರ್ಯಕರ್ತರಲ್ಲಿ ಸಾಕಷ್ಟು ಅಸಮಾಧಾನವಿದೆ. ಆದರೂ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕೆಂಬುದು ನಮ್ಮ ಆಶಯವಾಗಿದೆ. ಹಾಗಾಗಿ ಪ್ರತಿಯೊಬ್ಬ...

ರಾಯಚೂರು | ಅಭ್ಯರ್ಥಿ ಘೋಷಣೆ ಬಳಿಕ ಪ್ರತ್ಯೇಕ ಸಭೆ, ಪ್ರತಿಭಟನೆ ನಡೆಸುವದು ಪಕ್ಷ ವಿರೋಧಿ ಚಟುವಟಿಕೆ: ರಾಜಾ ಅಮರೇಶ್ವರ ನಾಯಕ

ಲೋಕಸಭಾ ಚುನಾವಣೆಗೆ ಬಿಜೆಪಿಯ ಅಧಿಕೃತ ಅಭ್ಯರ್ಥಿ ಎಂದು ಘೋಷಣೆ ಆದ ನಂತರವೂ ಪ್ರತ್ಯೇಕ ಸಭೆ, ಪ್ರತಿಭಟನೆ ನಡೆಸುವುದು ಪಕ್ಷ ವಿರೋಧಿ ಚಟುವಟಿಕೆಯಾಗುತ್ತದೆ. ಎಲ್ಲರಿಗೂ ಆಸೆ ಇರುವುದು ಸಹಜ. ಪಕ್ಷದ ಹಿರಿಯರು ಎಲ್ಲವನ್ನು ಪರಿಶೀಲಿಸಲಿದ್ದಾರೆ...

ರಾಯಚೂರು | 2 ದಿನದಲ್ಲಿ ತೀರ್ಮಾನ ಕೈಗೊಳ್ಳದಿದ್ದರೆ ಜನರ ತೀರ್ಮಾನಕ್ಕೆ ಬದ್ಧ; ಬಿಜೆಪಿ ಟಿಕೆಟ್ ಆಕಾಂಕ್ಷಿ ಬಿ ವಿ ನಾಯಕ

ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡುವುದಾಗಿ ಹೇಳಿ ವಂಚಿಸಿದ್ದು, ಟಿಕೆಟ್ ವಿಚಾರವಾಗಿ ಎರಡು ದಿನದಲ್ಲಿ ತೀರ್ಮಾನ ಕೈಗೊಳ್ಳದಿದ್ದರೆ ಸಭೆ ನಡೆಸಿ ಜನರ ತೀರ್ಮಾನಕ್ಕೆ ಬದ್ದರಾಗಿದ್ದೇವೆ ಎಂದು ಬಿಜೆಪಿ ಟಿಕೆಟ್ ಆಕಾಂಕ್ಷಿ, ಮಾಜಿ ಸಂಸದ...

ರಾಯಚೂರು | ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷ ಬೆಂಬಲಿಸಲು ಮನವಿ

ಸಂವಿಧಾನ ಸಂಪೂರ್ಣ ಜಾರಿಗೆ ಹಿಂದೇಟು ಹಾಕುತ್ತಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳನ್ನು ಸೋಲಿಸಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲಿಸುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎನ್. ಮೂರ್ತಿ ಮನವಿ ಮಾಡಿದರು. ರಾಯಚೂರಿನಲ್ಲಿ...

ರಾಯಚೂರು | ರಾಜಧನ ಆಧಾರಿತ ಮರಳು ಸಾಗಾಣಿಕೆ ಅನುಮತಿಗೆ ಆಗ್ರಹ

ರಾಜಧನ ಆಧಾರಿತ ಮರಳು ಸಾಗಾಣಿಕೆಗೆ ಅನುಮತಿ ನೀಡಬೇಕು ಎಂದು ಒತ್ತಾಯಿಸಿ ರಾಯಚೂರು ಜಿಲ್ಲಾ ಟಿಪ್ಪರ್ ಮಾಲೀಕರ ಅಸೋಸಿಯೇಷನ್‌ನ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. "ಸರ್ಕಾರಿ ಮತ್ತು ಖಾಸಗಿ ಕಟ್ಟಡ, ಸೇತುವೆ, ಬ್ರಿಡ್ಜ್, ಪ್ರಮುಖ ರಸ್ತೆಗಳು...

ರಾಯಚೂರು | ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಎಎಪಿ ಖಂಡನೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಆಮ್ ಆದ್ಮಿ ಪಾರ್ಟಿ ರಾಯಚೂರು ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಸಂಸ್ಥಾಪಕ...

ರಾಯಚೂರು | ಈಶ್ವರಪ್ಪ ಪುತ್ರನಿಗೆ ಬಿಜೆಪಿ ಟಿಕೆಟ್‌ ನೀಡುವಂತೆ ಆಗ್ರಹ

ಕೆ.ಎಸ್ ಈಶ್ವರಪ್ಪ ಅವರನ್ನು ಬಿಜೆಪಿ ಹೈಕಮಾಂಡ್ ನಿರ್ಲಕ್ಷಿಸಿರುವುದು ಖಂಡನೀಯ. ಕೂಡಲೇ ಈಶ್ವರಪ್ಪನವರ ಪುತ್ರ ಕಾಂತೇಶಗೆ ಬಿಜೆಪಿ ಲೋಕಸಭಾ ಟಿಕೆಟ್ ನೀಡಬೇಕು ಎಂದು ರಾಯಚೂರು ಜಿಲ್ಲಾ ಕುರುಬ ಸಮಾಜದ ಅಧ್ಯಕ್ಷ ಕೆ ಬಸವಂತಪ್ಪ ಹೇಳಿದರು. ರಾಯಚೂರು...

ರಾಯಚೂರು | ಗೆಜೆಟೆಡ್ ಪ್ರೋಬೇಷನರಿ ಹುದ್ದೆ ನೇಮಕಾತಿಯಲ್ಲಿ ವಯಸ್ಸಿನ ವಿನಾಯ್ತಿ ನೀಡಲಿ: ರಝಾಕ್ ಉಸ್ತಾದ್

ಗೆಜೆಟೆಡ್ ಪ್ರೋಬೇಷನರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ 371(ಜೆ) ಅಡಿಯಲ್ಲಿ ಬಹು ಆಯ್ಕೆಯನ್ನು ಕೋರಿರುವುದು ಹಾಗೂ ಸಹಾಯಕ ನಿಯಂತ್ರಕರು ಮತ್ತು ಲೆಕ್ಕಪರಿಶೋಧನಾಧಿಕಾರಿ ಗೆಜೆಟೆಡ್ ಪ್ರೋಬೇಷನರ್ಸ್ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ವಯಸ್ಸಿನ ವಿನಾಯಿತಿ ನೀಡುವಂತೆ ಕೆಪಿಸಿಸಿ...

ರಾಯಚೂರು | ಜೋಳ ಖರೀದಿ ಕೇಂದ್ರ ಸ್ಥಾಪನೆ ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ರೈತರ ಪ್ರತಿಭಟನೆ

ರಾಯಚೂರು ಜಿಲ್ಲೆಯ ಎಲ್ಲಾ ತಾಲೂಗಳಲ್ಲಿ ಜೋಳ ಖರೀದಿ ಕೇಂದ್ರ ಸ್ಥಾಪನೆ ವಿಳಂಭ ಮಾಡದೇ ಖರೀದಿ ನಡೆಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ...

ರಾಯಚೂರು | ಪ್ರಾದೇಶಿಕ ಅಸಮತೋಲನೆ ನಿವಾರಣೆಗೆ ಗ್ರಾಮ ಪಂಚಾಯಿತಿ ಘಟಕವಾಗಿ ಅಧ್ಯಯನ ನಡೆಸಬೇಕು:‌ ರಜಾಕ್ ಉಸ್ತಾದ್

ಪ್ರಾದೇಶಿಕ ಅಸಮತೋಲನೆ ನಿವಾರಿಸಲು ರಚಿಸಲಾಗಿದ್ದ ನಂಜುಂಡಪ್ಪ ಸಮಿತಿ ಶಿಫಾರಸಿನ ಕುರಿತು ಅಧ್ಯಯನ ನಡೆಸಲು ಆರ್ಥಿಕ ತಜ್ಞ ಗೋವಿಂದರಾವ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ಸಮಿತಿ ರಚಿಸಿದೆ. ಸಮಿತಿ ಗ್ರಾಮ ಪಂಚಾಯಿತಿಯನ್ನು ಘಟಕವನ್ನಾಗಿ ಅಧ್ಯಯನ ನಡೆಸಬೇಕು...

ರಾಯಚೂರು | ರಾಜಧನ ಆಧಾರಿತ ಮರಳು ಸಾಗಾಣಿಕೆಗೆ ಅವಕಾಶ ಕಲ್ಪಿಸುವಂತೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ರಾಜಧನ ಆಧಾರಿತ ಮರಳು ಸಾಗಾಣಿಕೆಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಜಿಲ್ಲಾ ಟಿಪ್ಪರ್ ಮಾಲೀಕರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು. "ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಜನಪ್ರತಿನಿಧಿಗಳ ಅನ್ಯಾಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X