ಸೆಪ್ಟಂಬರ್ 15ರಿಂದ 45ದಿನಗಳವರೆಗೆ ದೇವದಾಸಿ ಅಭಿವೃದ್ಧಿ ನಿಗಮದಿಂದ ವಿಮುಕ್ತ ದೇವದಾಸಿಯರ ಸಮೀಕ್ಷೆ ನಡೆಯಲಿದ್ದು, ಪಟ್ಟಿಯಲ್ಲಿ ಬಿಟ್ಟು ಹೋದ ವಿಮುಕ್ತ ದೇವದಾಸಿಯರ ಕುಟುಂಬ ಸದಸ್ಯರ ಹೆಸರು ಸೇರಿಸಿ ಸೌಲಭ್ಯ ಪಡೆಯಲು ಮುಂದಾಗಬೇಕು ಎಂದು ವಿಮುಕ್ತ...
ಗ್ಯಾರಂಟಿ ಯೋಜನೆಗಳಡಿ ಫಲಾನುಭವಿಗಳಿಗೆ ನೀಡಲಾಗುವ ಹಣವನ್ನು ಬ್ಯಾಂಕ್ ಅಧಿಕಾರಿಗಳು ಸಾಲಕ್ಕೆ ಹೊಂದಾಣಿಕೆ ಮಾಡಬಾರದು. ಈಗಾಗಲೇ ಸಾಲಕ್ಕೆ ಹೊಂದಿಸಿದ ಮೊತ್ತವನ್ನು ಕೂಡಲೇ ಫಲಾನುಭವಿಗಳ ಖಾತೆಗೆ ಜಮಾ ಮಾಡುವಂತೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಗ್ಯಾರಂಟಿ ಯೋಜನೆಗಳ...
ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಮಾದಿಗ ಸಮುದಾಯದ ಸದಸ್ಯರು ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಮೂಲಕ ಸುದೀರ್ಘ ಮೂರು ದಶಕಗಳ ಹೋರಾಟಕ್ಕೆ ಫಲ ಸಿಕ್ಕ ಖುಷಿಯಾಗಿ ಸಮುದಾಯದ ಬಂಧುಗಳು ಸಿಹಿ ಹಂಚಿ ಸಂಭ್ರಮಿಸಿದರು.
ಒಳಮೀಸಲಾತಿ...
ರಾಯಚೂರು ತಾಲೂಕಿನ ಗುಂಜಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಿಶು ಮರಣ ಸಾವನ್ನಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮಾಹಿತಿಯ ಪ್ರಕಾರ, ಸೆಪ್ಟೆಂಬರ್ 6 ರಂದು ಸಂಜೆ 5 ಗಂಟೆಗೆ ಗರ್ಭಿಣಿ ಮಹಿಳೆ ಅನಿತಾ...
ಆರೋಗ್ಯ ಇಲಾಖೆಯ ವಿಬಿಡಿಸಿ ಕಾರ್ಯಕ್ರಮದ ಅಂಗವಾಗಿ ಕೈಗೊಳ್ಳಲಾಗುತ್ತಿರುವ ಫೈಲೇರಿಯಾ ರೋಗದ ಪ್ರಸರಣಾ ಮೌಲ್ಯಮಾಪನಾ ಸಮೀಕ್ಷೆಗೆ ತಾಲೂಕಿನ ಎಲ್ಲ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆಗಳು ಸಂಪೂರ್ಣ ಸಹಕಾರ ನೀಡಬೇಕೆಂದು ರಾಯಚೂರು ತಹಶೀಲ್ದಾರ್ ಸುರೇಶ...
ತುಂಗಭದ್ರಾ ಜಲಾಶಯದ ಕ್ರಸ್ಟಗೇಟ್ ಕಾಮಗಾರಿಯನ್ನು ತ್ವರಿತಗೊಳಿಸುವುದು ಸೇರಿದಂತೆ ರೈತರ ಜ್ವಲಂತ ಸಮಸ್ಯೆಗಳ ವಿರುದ್ಧ ಸೆ. 8 ರಂದು ಕೊಪ್ಪಳ ಜಿಲ್ಲೆಯ ಮುನಿರಾಬಾದ್ ನಲ್ಲಿ ರೈತ ಸಂಘಟನೆಯ ನೇತೃತ್ವದಲ್ಲಿ ಪಕ್ಷಾತೀತ ಹೋರಾಟ ನಡೆಸಲಾಗುವುದು ಎಂದು...
ಜಿಲ್ಲೆಯ ಮಸ್ಕಿ ತಾಲೂಕಿನ ಗೌಡನಬಾವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಗರ ಕ್ಯಾಂಪ್ ಹಾಗೂ ನಾಗರೆಡ್ಡಿ ಕ್ಯಾಂಪಿನಲ್ಲಿ ಸಮರ್ಪಕವಾದ ಸ್ಮಶಾನ ಭೂಮಿ ಇಲ್ಲದ ಕಾರಣದಿಂದ ಗ್ರಾಮಸ್ಥರು ಅಂತ್ಯ ಸಂಸ್ಕಾರದಲ್ಲಿ ಪರದಾಡುವಂತಾಗಿದೆ.
ಗೌಡನಬಾವಿ ಗ್ರಾಮದಲ್ಲಿ 1200 ಮತದಾರರು...
ಲಿಂಗಸುಗೂರು ತಾಲ್ಲೂಕಿನ ನೀರಲಕೇರಿ ಗ್ರಾಮದ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಲಭ್ಯವಿಲ್ಲದ ಕಾರಣ ತರಗತಿಗಳಿಗೆ ಹಾಜರಾಗಲು ಆಗುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಅವರು ಇಂದು ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟನೆ...
ನಗರದ ಗದ್ವಾಲ್ ರಸ್ತೆಯಲ್ಲಿ ಭಾನುವಾರ ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಎರಡು ಗುಂಪುಗಳ ನಡುವೆ ತೀವ್ರ ಗಲಾಟೆ ನಡೆದು ಪರಿಸ್ಥಿತಿ ಉದ್ವಿಗ್ನಗೊಂಡಿತು. ವೈಯಕ್ತಿಕ ಕಾರಣಕ್ಕಾಗಿ ಬಿಜೆಪಿ ಮುಖಂಡ ಯು. ನರಸರೆಡ್ಡಿ ಹಾಗೂ...
ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ರಾಯಚೂರು ನಗರದ ಶಕ್ತಿನಗರ ವಿದ್ಯುತ್ ಸ್ಥಾವರ ಮುಖ್ಯದ್ವಾರದ ಬಳಿ ನಡೆದಿದೆ.
ಸುರೇಶ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಸ್ಥಳೀಯರ ಪ್ರಕಾರ, ಬೆಳಿಗ್ಗೆ ಸುಮಾರು 9 ಗಂಟೆ...
ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ವಿದ್ಯುತ್ ಸ್ಪರ್ಶದಿಂದ ಯುವಕನೊಬ್ಬ ದುರ್ಘಟನಾತ್ಮಕವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಗಟ್ಟುಬಿಚ್ಚಾಲಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ಮೃತನನ್ನು ಗ್ರಾಮಸ್ಥ ನರಸಿಂಹಲು (22) ಎಂದು ಗುರುತಿಸಲಾಗಿದೆ. ಗಣೇಶೋತ್ಸವದ ಅಂಗವಾಗಿ ಯುವಕರು ಸೇರಿಕೊಂಡು...