ರಾಯಚೂರು ನಗರದ ವಾರ್ಡ್ ನಂ.2ರಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ 1 ಕೋಟಿ ರೂ.ವೆಚ್ಚದಲ್ಲಿ ಸಿಸಿ ರಸ್ತೆಗಳು, ಕೆಕೆಆರ್‌ಡಿಬಿ ಮ್ಯಾಕ್ರೋ ಯೋಜನೆಯಡಿ 50 ಲಕ್ಷ ರೂ. ವೆಚ್ಚದಲ್ಲಿ ರಂಗಮಂದಿರ, 10 ಲಕ್ಷ ವೆಚ್ಚದಲ್ಲಿ ಸಿಸಿ...
ರಾಯಚೂರು ನಗರದ ವಾರ್ಡ್ ನಂ.29ರಲ್ಲಿ ಕುಡಿಯುವ ನೀರು ಮತ್ತು ಬಳಕೆಯ ನೀರಿನ ಸಮಸ್ಯೆ ಎದುರಾಗಿದ್ದು, ಚರಂಡಿಗಳಿಂದ ದುರ್ವಾಸನೆ ಹೆಚ್ಚಿದೆ. ಇವುಗಳನ್ನು ಸ್ವಚ್ಛಗೊಳಿಸಬೇಕು ಎಂದು ರಾಷ್ಟ್ರೀಯ ಸಮಾಜ ಪರಿವರ್ತನಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು...
ಮಹಿಳೆಯರ ಸ್ವಾಭಿಮಾನ ಮತ್ತು ಐಕ್ಯತೆಗಾಗಿ ಹಾಗೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ನಾಲ್ಕು ವಿಶೇಷ ಮಹಿಳೆಯರ ಪುತ್ಥಳಿ ಸ್ಥಾಪಿಸಬೇಕು ಎಂದು ಮಹಿಳಾ ಸ್ವಾಭಿಮಾನ ಹೋರಾಟ ಸಮಿತಿಯಿಂದ ರಾಯಚೂರು ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ...
ಆಡಳಿತ ಪಕ್ಷದವರ ಅಪೇಕ್ಷೆಗೆ ತಕ್ಕಂತೆ ಇವಿಎಂಗಳನ್ನು ತಿರುಚಬಹುದು ಎಂಬುದನ್ನು ತಾಂತ್ರಿಕ ತಜ್ಞರು ಸಾಬೀತುಪಡಿಸಿದ್ದರಿಂದ ಇವಿಎಂ ಬೇಡ. ಬ್ಯಾಲೆಟ್ ಮತ ಪತ್ರದ ಮೂಲಕ ಚುನಾವಣೆ ನಡೆಯಬೇಕೆಂದು ಸಿಪಿಐಎಂಎಲ್ ರೆಡ್ ಸ್ಟಾರ್ ರಾಯಚೂರು ತಾಲೂಕು ಸಮಿತಿ...
ಗ್ರಾಮೀಣ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ಮೀಸಲಿಡುವ ಮೂಲಕ ಅಭಿವೃದ್ದಿ ಕಾರ್ಯಗಳೊಂದಿಗೆ ನಾವು ನೀಡಿದ 5 ಗ್ಯಾರಂಟಿ ಭರವಸೆಗಳನ್ನು ಈಡೇರಿಸಿದ್ದೇವೆ. ರಾಜ್ಯದಲ್ಲಿ ನುಡಿದಂತೆ ನಡೆದ ಸರ್ಕಾರ ಎಂದರೆ ನಮ್ಮ ಸರ್ಕಾರ. ಇನ್ನು...
ಸುವರ್ಣ ಮಹೋತ್ಸವದ ಅಂಗವಾಗಿ ರಾಜ್ಯಾದ್ಯಂತ ಜಾಥಾ ಕಾರ್ಯಕ್ರಮಗಳು ನಡೆಯುತ್ತಿವೆ. ಜಿಲ್ಲೆಯಲ್ಲಿಯೂ ಜಾಗೃತಿ ಜಾಥಾ ಮೂಲಕ ಅರಿವು ಮೂಡಿಸಲಾಗುತ್ತದೆ. ವ್ಯಸನ ಮುಕ್ತ, ಅಪರಾಧ ಮುಕ್ತ ಸಮಾಜ ನಿರ್ಮಾಣ ಮಾಡಲು ಎಲ್ಲರ ಸಹಕಾರ ಅವಶ್ಯಕವಿದೆ ಎಂದು...
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಪೊಲೀಸರು ತನಿಖೆ ನಡೆಸುತಿದ್ದಾರೆ. ಬಿಜೆಪಿಯವರು ರಾಜಕೀಯಕರಣಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಣ್ಣ ನೀರಾವರಿ ಸಚಿವ ಎನ್ ಎಸ್ ಬೋಸರಾಜು ಹೇಳಿದರು.
ರಾಯಚೂರು...
ಸಂವಿಧಾನದ ಆಶಯ ರಕ್ಷಿಸುವುದಾಗಿ ಹೇಳುವ ರಾಜ್ಯ ಸರ್ಕಾರ ʼಮೈ ಬ್ರದರ್ʼ ಪಾಲಿಸಿಯಿಂದ ದೇಶ ವಿರೋಧಿಗಳ ರಕ್ಷಣೆಗೆ ನಿಂತಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ರವಿಕುಮಾರ್ ಆರೋಪಿಸಿದರು.
ರಾಯಚೂರಿನಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, "ವಿಧಾನಸೌಧದಲ್ಲಿ...
ರಾಜ್ಯದ ಭೀಕರ ಬರಗಾಲವನ್ನು ʼರಾಷ್ಟ್ರೀಯ ವಿಪತ್ತುʼ ಎಂದು ಘೋಷಣೆ ಮಾಡಿ, ಅಗತ್ಯ ಹಣಕಾಸಿನ ನೆರವು ನೀಡಬೇಕು ಎಂದು ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ಒತ್ತಾಯಿಸಿದೆ.
ರಾಯಚೂರು ತಾಲೂಕಿನ ಚಂದ್ರ ಬಂಡಾ ಮತ್ತು...
ಕಲ್ಯಾಣ ಕರ್ನಾಟಕ ಜಿಲ್ಲೆಗಳ ಲೋಕಸಭಾ ಕ್ಷೇತ್ರಗಳ ಪೈಕಿ, ಒಂದು ಕ್ಷೇತ್ರದಲ್ಲಾದರೂ ಜೆಡಿಎಸ್ ಸ್ಪರ್ಧಿಸಬೇಕು. ರಾಯಚೂರು-ಯಾದಗಿರಿ ಕ್ಷೇತ್ರವನ್ನು ಜೆಡಿಎಸ್ ತನ್ನ ಪಾಲಿಗೆ ಪಡೆದು, ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ...
ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಕುಡಿಯುವ ನೀರಿನ ಆಭಾವ ಉಂಟಾಗದಂತೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಶಾಸಕ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ದಿ ನಿಗಮದ ಅಧ್ಯಕ್ಷ...
ಉಸ್ಮಾನೀಯ ತರಕಾರಿ ಮಾರುಕಟ್ಟೆ ಹಿಂಭಾಗದಲ್ಲಿ ರೈತರ ಮತ್ತು ವ್ಯಾಪಾರಸ್ಥರಿಂದ ಕರ ವಸೂಲಿಗೆ ಟೆಂಡರ್ ಕರೆದಿದ್ದಾರೆ. ಕಾನೂನು ಬಾಹಿರ ಅನಧಿಕೃತ ತರಕಾರಿ ಮಾರುಕಟ್ಟೆಯನ್ನು ಸ್ಥಳಾಂತರಿಸಿದ ಮೇಲೆ ಟೆಂಡರ್ ಕರೆಯುವುದು ಸೂಕ್ತವಾಗಿದೆ. ರಾಯಚೂರು ನಗರಸಭೆಯು ನಿಯಮ...