ಪತ್ನಿಯನ್ನು ಪತಿಯೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದ ಘಟನೆ ಮಸ್ಕಿ ತಾಲ್ಲೂಕಿನ ದೇಸಾಯಿ ಬೋಗಾಪುರ ಗ್ರಾಮದಲ್ಲಿ ನಡೆದಿದೆ.ಮೃತ ಮಹಿಳೆಯನ್ನು ಗಂಗಮ್ಮ (31) ಎಂದು ಗುರುತಿಸಲಾಗಿದೆ. ಪತಿ ಯಲ್ಲಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. 2012ರಲ್ಲಿ ಮದುವೆಯಾದ...
ರಾಷ್ಟ್ರೀಯ ಹೆದ್ದಾರಿ ಲಿಂಗಸೂಗೂರು ತಾಲ್ಲೂಕು ಗೋಲಪಲಿ ಗ್ರಾಮದ ಹೊರವಲಯದ ಸೇತುವೆ ಬಳಿ ಬೆಳಗಿನ ಜಾವ ಮೂರು ಲಾರಿ,ಬೈಕ್,ಮತ್ತು ಬೊಲೆರೋ ನಡುವೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ.ಮೂರು ದಿನಗಳ ಹಿಂದೆ ಪಲ್ಟಿಯಾದ ಲಾರಿಯ ಅವಶೇಷಗಳು...
1991ರಲ್ಲಿ ಆಶ್ರಯ ಯೋಜನೆಯಡಿ ನಿವೇಶನ ಹಕ್ಕುಪತ್ರ ಪಡೆದ ಫಲಾನುಭವಿಗಳ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಮೋಟೊ ಪ್ರಕರಣ ದಾಖಲಿಸಿದ್ದಾರೆ.ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ಬಾಕಿ...
ಪಹಣಿ ತಿದ್ದುಪಡಿ ಅರ್ಜಿ ಸಲ್ಲಿಸಿ ಸುಮಾರು ಐದು ವರ್ಷವಾದರೂ ಇನ್ನೂ ದಾಖಲೆ ತಿದ್ದುಪಡಿ ಮಾಡದೇ ಇರುವುದರಿಂದ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲ್ಲಾ ದಾಖಲೆಗಳನ್ನು ಕಾನೂನುಬದ್ಧವಾಗಿ ಸಲ್ಲಿಸಿದ್ದರೂ, ಹಣ ನೀಡದ ಕಾರಣದಿಂದ ಹಿಂಬರಹ...
ಕೇಂದ್ರ ಸರ್ಕಾರದ ಐಸಿಡಿಎಸ್ ಯೋಜನೆಯನ್ನು ಸರಳೀಕರಿಸಿ ಫಲಾನುಭವಿಗಳನ್ನು ಅಕರ್ಷಿಸಲು ಮುಖಚಹರೆ ಗುರುತಿಸುವ ಕ್ರಮವನ್ನು ಅಳವಡಿಸಿದ್ದು, ಇದರಿಂದ ತೊಂದರೆಗಳಾಗುತ್ತಿರುವುದರಿಂದ ಕೂಡಲೇ ಇದನ್ನು ಕೈಬಿಡಲು ಒತ್ತಾಯಿಸಿದರು.
ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ನೇತೃತ್ವದಲ್ಲಿ ನಗರದ...
ಯುವ ಪೀಳಿಗೆಯನ್ನು ಸೈಬರ್ ವಂಚನೆ, ಆನ್ಲೈನ್ ಜೂಜಾಟ ಹಾಗೂ ಗೇಮಿಂಗ್ ವ್ಯಸನದ ದುಷ್ಪರಿಣಾಮಗಳಿಂದ ರಕ್ಷಿಸುವ ಉದ್ದೇಶದಿಂದ ಸೆಪ್ಟೆಂಬರ್ 15 ರವರಗೆ ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಸಂಘಟನೆ ವತಿಯಿಂದ ರಾಜ್ಯಾದ್ಯಂತ ಜಾಗೃತಿ ಅಭಿಯಾನವನ್ನು ಆರಂಭಿಸಲಾಗಿದೆ...
ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ, ಹಾದಿ ಕಾಲೋನಿ ಹಾಗೂ ಶಾಂತಿ ಕಾಲೋನಿಗಳ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ನೆರವೇರಿಸಲಾಯಿತು.ಸುಮಾರು 3.00 ಕೋಟಿ...
ಮಸ್ಕಿ ತಾಲ್ಲೂಕಿನ ತೊರಣದಿನ್ನಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಭಾಗದಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿರುವ ಘಟನೆ ನಡೆದಿದೆ.ಗ್ರಾಮಸ್ಥರ ಪ್ರಕಾರ, ಇಂದು ಬೆಳಗಿನ ಜಾವ ಶಿಶುವಿಗೆ ತಲೆಯಿಲ್ಲದ ಭಾಗ ( ರುಂಡವಿಲ್ಲದ) ಶವ ಪತ್ತೆಯಾಗಿದ್ದು...
ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ಮಾರೆಪ್ಪ ಹರವಿ ಹೇಳಿದರು.ನಗರದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ದೇವರಾಜ ಅರಸು ಆಡಳಿತದಲ್ಲಿ...
ರಾಯಚೂರಿನ ಅನ್ವರಿ - ಹಟ್ಟಿ ಚಿನ್ನದ ಗಣಿ ಪಟ್ಟಣಕ್ಕೆ ಹೋಗುವ ಮುಖ್ಯ ರಸ್ತೆಯ ಕಾಮಗಾರಿ ಅರ್ಧಕ್ಕೆ ಮೊಟಕುಗೊಂಡು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಮಳೆ ನೀರು ಹಾಗೂ ಕೆಸರು ತುಂಬಿ ಸಂಚಾರಕ್ಕೆ ರಸ್ತೆಯೇ ತೀವ್ರ...
ನಗರದ ಬಸವೇಶ್ವರ ವೃತ್ತದ ಬಳಿಯ ಯೂನಿಯನ್ ಬ್ಯಾಂಕ್ ನಲ್ಲಿ ಇಂದು ಬೆಳ್ಳಂಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದ ಘಟನೆ ನಡೆದಿದೆ.
ಬೆಳಗಿನ ಜಾವ ದಟ್ಟವಾದ ಹೊಗೆ ಆವರಿಸಿಕೊಂಡ ಕಾರಣ ಸ್ಥಳೀಯರು ಕಂಡು ಅಗ್ನಿ ಶಾಮಕ ದಳ...
ಲಿಂಗಸೂಗೂರು ತಾಲ್ಲೂಕಿನ ಗುರುಗುಂಟ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಅಭಿವೃದ್ಧಿ ಮತ್ತು ನಿರ್ವಹಣಾ ಸಮಿತಿ (SDMC)ಗೆ ಹೊಸ ನೇಮಕಾತಿ ಚುನಾವಣೆ ನಡೆಯಿತು. ಚುನಾವಣೆಯಲ್ಲಿ ಬಂದೇನವಾಜ್ ಜಾಲಹಳ್ಳಿ ಅವರನ್ನು ಅಧ್ಯಕ್ಷರಾಗಿ...