ಪಶ್ಚಿಮ ಬಂಗಾಳದ ಸಂದೇಶ ಕಾಲಿಯಲ್ಲಿ ರಿಪಬ್ಲಿಕ್ ಟಿವಿ ನ್ಯೂಸ್ ಚಾನಲ್‌ನ ವರದಿಗಾರ ಸಂತುಪನ್ ಅವರ ಬಂಧನ ಖಂಡಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ...
ರಾಯಚೂರು ಜಿಲ್ಲೆಯಲ್ಲಿ ಹೆಚ್ಚಾಗಿ ಬಾಲ್ಯ ವಿವಾಹಗಳು ನಡೆಯುತ್ತಿದ್ದು, ತಾಲೂಕು ಮತ್ತ ಗ್ರಾಮ ಮಟ್ಟದ ಸಮಿತಿಗಳಿದ್ದರೂ ಕೂಡ ದೂರು ದಾಖಲಾಗುತ್ತಿಲ್ಲ. ಸಂಬಂಧಪಟ್ಟ ಇಲಾಖೆಗಳು ಸುಮೊಟೊ ಪ್ರಕರಣ ದಾಖಲಿಸಲು ಮುಂದಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಅಶೋಕ...
ವಿಶೇಷಚೇತನರ ಕಲ್ಯಾಣಕ್ಕಾಗಿ ರೂಪಿಸಿರುವ ಕಾಯ್ದೆ ಕಾನೂನುಗಳನ್ನು ಜಿಲ್ಲಾಡಳಿತ ಉಲ್ಲಂಘಿಸುತ್ತಿದೆ. ವಿಶೇಷಚೇತನರ ಅನುದಾನ ಪೂರ್ಣಪ್ರಮಾಣದ ಬಳಕೆಯಲ್ಲಿ ವಿಫಲವಾಗಿದೆ ಎಂದು ವಿಶೇಷಚೇತನರ ಆರ್‌ಪಿಡಿ ಟಾಸ್ಕ ಫೋರ್ಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ ಭಂಡಾರಿ ಮದುಗಲ್ ಆರೋಪಿಸಿದರು.
ರಾಯಚೂರಿನಲ್ಲಿ...
ಪ್ರಜಾಸಾಕ್ಷಿ ದಿನಪತ್ರಿಕೆ ಸಂಪಾದಕ ರಮೇಶ ಗೋರೆಬಾಳ ಅವರು ಭಾನುವಾರ ಹೃದಯಘಾತದಿಂದ ನಿಧನರಾಗಿದ್ದು, ರಾಯಚೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನಗರದ ಪತ್ರಿಕಾ ಭವನದಲ್ಲಿ ಶ್ರದ್ದಾಂಜಲಿ ಸಭೆ ನಡೆಸಿ, ರಮೇಶ ಗೋರೆಬಾಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ...
ರಾಯಚೂರು ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಸೆಂಟರ್ ಫಾರ್ ಎಂಪ್ಲಾಯ್‌ಮೆಂಟ್ ಅಪಾರ್ಚುನಿಟಿ ಮತ್ತು ಲರ್ನಿಂಗ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಉದ್ಘಾ ಟಿಸಿ ಮಾತನಾಡಿದರು. ಪದವಿ ವಿದ್ಯಾರ್ಥಿಗಳಿಗೆ ವೃತ್ತಿ...
ಇತಿಹಾಸದಲ್ಲಿ ಎಂದು ದೊರೆಯದೇ ಇರುವಷ್ಟು ಅನುದಾನವನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಾರಿಯ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದು, ಅಭಿವೃದ್ಧಿಗೆ ಪೂರಕವಾಗಿದೆ ಎಂದು ಯುವ ಕಾಂಗ್ರೆಸ್ ಮುಖಂಡ ರವಿ ಬೋಸರಾಜ ಹೇಳಿದರು.
ರಾಯಚೂರಿನಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ...
ರೈತರ ಹೋರಾಟ ಆರನೇ ದಿನಕ್ಕೆ ದಾಟಿದೆ. ಪೊಲೀಸ್ ಕಾರ್ಯಾಚರಣೆಯಲ್ಲಿ ಗಾಯಗೊಂಡ ಗುರುದಾಸ್‍ಪುರದ ಗ್ಯಾನ್ ಸಿಂಗ್(65) ಹಾಗೂ ರೈತ ಜಿಯಾನ್ ಸಿಂಗ್(63) ವರ್ಷದ ಇಬ್ಬರೂ ರೈತರು ಮೃತಪಟ್ಟಿರುವುದನ್ನು ಖಂಡಿಸಿ ಸಿಪಿಐಎಂಎಲ್ ರೆಡ್ ಸ್ಟಾರ್ ಪಕ್ಷದಿಂದ...
ಒಂದು ಭಾಗದಲ್ಲಿ ಕೃಷ್ಣ ನದಿ, ಮತ್ತೊಂದು ಭಾಗದಲ್ಲಿ ತುಂಗಾಭದ್ರ ನದಿ – ಎರಡು ಬೃಹತ್ ನದಿಗಳು ಹರಿಯುವ ರಾಯಚೂರು ಜಿಲ್ಲೆ ಸದ್ಯ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದೆ. ಕೃಷ್ಣ ನದಿಗೆ ಅಡ್ಡಲಾಗಿ ಕಟ್ಟಿರುವ...
ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ರೈತ ಮತ್ತು ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ, ಕಾರ್ಮಿಕ ಸಂಘಟನೆಗಳೊಂದಿಗೆ ದೇಶಾದ್ಯಂತ ಗ್ರಾಮೀಣ ಬಂದ್ ಮತ್ತು ಕೈಗಾರಿಕಾ ಮುಷ್ಕರಕ್ಕೆ ಎಸ್‌ಕೆಎಂ ಕರೆ...
ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಕಾಂಗ್ರೆಸ್ ನಾಯಕರ ವಿರುದ್ಧ ನಾಲಿಗೆ ಹರಿಬಿಟ್ಟು, ಅವಹೇಳನ ಹೇಳಿಕೆ ನೀಡುವ ಮೂಲಕ, ಅವಮಾನಿಸಿದ್ದಾರೆ, ಅವರ ವಿರುದ್ಧ ಈಗಾಗಲೇ ದೂರು ನೀಡಿದ್ದು, ಹಿಂದೂ ಜಾಗರಣದ ವೇದಿಕೆ...
ಗುಣಮಟ್ಟದ ಆಹಾರ ಸಾಮಾನ್ಯ ಜನರಿಗೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಗುಣಮಟ್ಟದ ಅಕ್ಕಿಯನ್ನು 29 ರೂ.ಗೆ ಕೆಜಿ ʼಭಾರತ್ ಅಕ್ಕಿʼಯನ್ನು ನೀಡುತ್ತಿದ್ದು, ಇದರಿಂದ ಸಾಕಷ್ಟು ಜನರಿಗೆ ಅನುಕೂಲವಾಗಲಿದೆ. ಜನ ಸಾಮಾನ್ಯರು ಪಡೆದುಕೊಳ್ಳಬೇಕು ಎಂದು...
ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕವಿತಾಳ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳ ವ್ಯಾಪ್ತಿಯಲ್ಲಿ ಬೆಂಕಿ ಅವಘಡದ ಪ್ರಕರಣಗಳು ಹೆಚ್ಚುತ್ತಿದು, ಸಕಾಲಕ್ಕೆ ಅಗ್ನಿ ಶಾಮಕ ವಾಹನದ ಸಹಾಯ ಸಿಗದೇ ಬಹುತೇಕ ಬೆಂಕಿ ಪ್ರರಕಣಗಳಲ್ಲಿ ಭಾರಿ...