ರಾಯಚೂರು

ರಾಯಚೂರು | ದೇವರಗುಡ್ಡ ಸೀಮಾಂತರದಲ್ಲಿ ₹11.94 ಲಕ್ಷ ಮೌಲ್ಯದ 23.89 ಕೆ.ಜಿ. ಗಾಂಜಾ ಜಪ್ತಿ: ಆರೋಪಿ ಬಂಧನ

ದೇವದುರ್ಗ ತಾಲೂಕಿನ ದೇವರಗುಡ್ಡ ಸೀಮಾಂತರದಲ್ಲಿ ಪೊಲೀಸರು ದಾಳಿ ನಡೆಸಿ, ಅಕ್ರಮವಾಗಿ ಬೆಳೆದಿದ್ದ 11,94,500 ರೂ. ಮೌಲ್ಯದ 23 ಕೆ.ಜಿ. 890 ಗ್ರಾಂ ಹಸಿ ಗಾಂಜಾವನ್ನು ಜಪ್ತಿ ಮಾಡಿಕೊಂಡು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಮದರಕಲ್ ಗ್ರಾಮದ ಸಾಬಣ್ಣನನ್ನು...

ರಾಯಚೂರು | ತಿಡಿಗೋಳದಲ್ಲಿ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಸಿಎಂ, ಗೃಹ ಸಚಿವರು, ಡಿಎಂ ವಿರುದ್ಧ ಪಿಂಡ ಪ್ರದಾನಕ್ಕೆ ನಿರ್ಧಾರ: ಎಸ್. ಮಾರೆಪ್ಪ

ಸಿಂಧನೂರು ತಾಲ್ಲೂಕು ತಿಡಿಗೋಳ ಗ್ರಾಮದಲ್ಲಿ ದಲಿತರ ಮೇಲೆ ದೌರ್ಜನ್ಯ ಖಂಡಿಸಿ ಹಾಗೂ ಜಿಲ್ಲೆಯಲ್ಲಿ ನಿರಂತರ ಕೊಲೆ ಪ್ರಕರಣಗಳು ನಡೆದರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾದ ದಲಿತರ ರಕ್ಷಣೆ ನೀಡದ ಕಾಂಗ್ರೆಸ್ ಸರಕಾರದ ಸಿಎಂ,ಹೆಚ್.ಎಂ,ಡಿಎಂ...

ರಾಯಚೂರು | 10 ತಿಂಗಳ ಬಾಕಿ ವೇತನ ಪಾವತಿಗೆ ಆಗ್ರಹಿಸಿ ತುಂಗಭದ್ರಾ ನೀರಾವರಿ ಇಲಾಖೆ ಕಾರ್ಮಿಕರ ಧರಣಿ

ತುಂಗಭದ್ರಾ ನೀರಾವರಿ ಇಲಾಖೆಯ ಮಾನ್ವಿ ಉಪವಿಭಾಗದ ಕಾರ್ಮಿಕರಿಗೆ ಕಳೆದ 10 ತಿಂಗಳಿನಿಂದ ಬಾಕಿ ಉಳಿದಿರುವ ವೇತನವನ್ನು ತಕ್ಷಣ ಪಾವತಿಸಬೇಕು ಎಂದು ಆಗ್ರಹಿಸಿ, ಕಾರ್ಮಿಕರು ಮಂಗಳವಾರ ಮಾನ್ವಿ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿ ಎದುರು...

ರಾಯಚೂರು | ಸರ್ವಿಸ್ ರಸ್ತೆ ನಿರ್ಮಿಸಲು ರೈತರು, ಗ್ರಾಮಸ್ಥರು ಪ್ರತಿಭಟನೆ

ಸಿರವಾರ ತಾಲ್ಲೂಕಿನ ಗೋಲದಿನ್ನಿ ಗ್ರಾಮದ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 748ಎ (ಬೆಳಗಾವಿ-ವಯಾ ಹುನುಗುಂದ-ರಾಯಚೂರು) ರಾಯಚೂರು-ಲಿಂಗಸುಗೂರು ಮುಖ್ಯರಸ್ತೆಯಲ್ಲಿ ಸರ್ವಿಸ್ ರಸ್ತೆ ನಿರ್ಮಿಸದೇ ಅವೈಜ್ಞಾನಿಕ ಕಾಮಗಾರಿ ಕೈಗೊಂಡಿದ್ದಾರೆ ಎಂದು ಆರೋಪಿಸಿ ರೈತರು ಹಾಗೂ...

ರಾಯಚೂರು | ಬೆಳೆ ನಷ್ಟ ಪರಿಹಾರ, ನರೇಗಾದಡಿ 200 ದಿನ ಕೆಲಸಕ್ಕೆ ಆಗ್ರಹಿಸಿ ರೈತರು, ಕೃಷಿ ಕೂಲಿಕಾರರ ಪ್ರತಿಭಟನೆ

ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಬೇಕು, ನರೇಗಾ ಯೋಜನೆಯಡಿ 200 ದಿನ ಕೆಲಸ, 700 ರೂ ಕೂಲಿ ನೀಡಬೇಕು, ನಿವೇಶನ ರಹಿತರಿಗೆ ನಿವೇಶನ, ಸರ್ಕಾರಿ ಜಮೀನಿನಲ್ಲಿ ವಾಸಿಸುತ್ತಿರುವ ಅರ್ಹ ಕುಟುಂಬಗಳಿಗೆ ಹಕ್ಕುಪತ್ರ ಸೇರಿದಂತೆ...

ರಾಯಚೂರು | ಮಾದಕ ವ್ಯಸನದಿಂದ ಅಪರಾಧಗಳ ಹೆಚ್ಚಳ: ಜಿಲ್ಲಾಡಳಿತ ವಿಫಲ, ಜನಪ್ರತಿನಿಧಿಗಳಿಂದ ಆರೋಪಿಗಳ ರಕ್ಷಣೆ — ಎಂ. ವಿರೂಪಾಕ್ಷಿ ಆರೋಪ

ಜಿಲ್ಲೆಯಲ್ಲಿ ಮಾದಕ ವ್ಯಸನದಿಂದ ಕೊಲೆಗಳು, ದೌರ್ಜನ್ಯ, ಹಲ್ಲೆಗಳು ಹೆಚ್ಚಳವಾಗುತ್ತಿದ್ದು ಜಿಲ್ಲಾಡಳಿತ ನಿಯಂತ್ರಿಸುವಲ್ಲಿ ವಿಫಲವಾಗಿದೆ. ಜಿಲ್ಲೆಯ ಚುನಾಯಿತ ಜನಪ್ರತಿನಧಿಗಳು ಅಪರಾಧಿಗಳನ್ನು ರಕ್ಷಣೆ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ವಿರೂಪಕ್ಷಿ ಆರೋಪಿಸಿದರು. ಅವರಿಂದು ಮಾಧ್ಯಮಗೋಷ್ಟಿ...

ರಾಯಚೂರು | ಪಂಚಾಯತ್, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪರಿಶಿಷ್ಟ ಜಾತಿಗಳಿಗೆ ರಾಜಕೀಯ ಒಳಮೀಸಲಾತಿ ನೀಡಿ: ಎಸ್. ಮಾರೆಪ್ಪ ಆಗ್ರಹ

ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪರಿಶಿಷ್ಟ ಜಾತಿಗಳಿಗೆ ರಾಜಕೀಯ ಒಳಮೀಸಲಾತಿ ನೀಡಬೇಕೆಂದು ದಲಿತ ಸಂಘಟನೆ ಒಕ್ಕೂಟ ಸಂಚಾಲಕ ಎಸ್.ಮಾರೆಪ್ಪ ವಕೀಲ ಆಗ್ರಹಿಸಿದರು. ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, ಹಿಂದುಳಿದ ವರ್ಗಗಳಿಗೆ ಪ್ರವರ್ಗವಾರು...

ರಾಯಚೂರು | ದಸರಾ ವೇಳೆ ದಲಿತ ಸಚಿವರನ್ನು ತಡೆದ ಆರೋಪ: ಮೈಸೂರು ಎಸ್‌ಪಿ ವಿರುದ್ಧ ಕ್ರಮಕ್ಕೆ ಹನುಮಂತಪ್ಪ ಮನ್ನಾಪುರಿ ಆಗ್ರಹ

ಮೈಸೂರಿನ ದಸರಾ ಮಹೋತ್ಸವದ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ತೆರಳುತ್ತಿದ್ದ ಮೂವರು ದಲಿತ ಸಚಿವರನ್ನು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ತಡೆದಿದ್ದಾರೆ ಎನ್ನಲಾದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಚರ್ಚೆಗೆ ಗ್ರಾಸವಾಗಿದೆ....

ರಾಯಚೂರು | ಸ್ಮಶಾನದಲ್ಲಿ ಹೂತ ಶವಗಳ ಅವಶೇಷ ಸಾಗಣೆ ಆರೋಪ: ಮೂವರು ಪೊಲೀಸ್ ವಶಕ್ಕೆ

ನಗರದ 13ನೇ ವಾರ್ಡ್‌ನ ಮಾರುತಿ ನಗರ ಸ್ಮಶಾನದಲ್ಲಿ ಹೂತು ಹಾಕಿದ ಶವಗಳ ಅವಶೇಷಗಳನ್ನು ಖಾಸಗಿ ವೈದ್ಯಕೀಯ ಕಾಲೇಜಿನ ಸಿಬ್ಬಂದಿಗೆ ನೀಡುತ್ತಿರುವ ಆರೋಪ ಕೇಳಿಬಂದಿದೆ. ಸ್ಮಶಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ತಳವಾರ ಹನುಮಯ್ಯ ಎಂಬುವವರು ಈ ಬಗ್ಗೆ...

ರಾಯಚೂರು | ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕೂಡಲೇ ಸಾಲಮನ್ನಾ ಮಾಡಿ: ನರಸಿಂಗ್‌ರಾವ್‌ ಸರರ್ಕಿಲ್‌ ಆಗ್ರಹ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಡ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಾ ಕಾಲಹರಣ ಮಾಡುತ್ತಿವೆ. ಬಿತ್ತನೆ ಮಾಡಿದ ಬೆಳೆಗಳಿಗೆ ನೀರಿನ ಅಭಾವ ಉಂಟಾಗಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರಗಳು ಕೂಡಲೇ ರೈತರ ಸಮಸ್ಯೆಗಳಿಗೆ...

ರಾಯಚೂರು | ಉದ್ರಿ ಕೊಡಲಿಲ್ಲವೆಂದು ಅಂಗಡಿ ಮಾಲೀಕನ ಬರ್ಬರ ಕೊಲೆ

ಉದ್ರಿ ಕೊಡಲಿಲ್ಲ ಎಂಬ ಕಾರಣಕ್ಕೆ ಹೋಟೆಲ್ ಮಾಲೀಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಗರದ ಎಲ್.ಬಿಎಸ್. ನಗರ ಬಡಾವಣೆಯ ಕ್ರೌನ್ ಬೇಕರಿ ಸಮೀಪ ಶನಿವಾರ ಮಧ್ಯಾಹ್ನ ನಡೆದಿದೆ. ಘಟನೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದು,...

ರಾಯಚೂರು | ಚಾಕಲೇಟ್ ಖರೀದಿ ನೆಪದಲ್ಲಿ ಬಂದು ಮಹಿಳೆಯ ಏಳು ತೊಲೆ ಬಂಗಾರದ ತಾಳಿ ಕಳವು

ತಾಲೂಕಿನ ಯರಗೇರಾ ಗ್ರಾಮದಲ್ಲಿ ಕಿರಾಣಿ ಅಂಗಡಿ ಚಾಕಲೇಟ್ ಖರೀದಿ ನೆಪದಲ್ಲಿ ಬಂದು ಅಂಗಡಿಯಲ್ಲಿ ಮಹಿಳೆಯ ಏಳು ತೊಲೆ ಬಂಗಾದ ತಾಳಿಯನ್ನು ಕದ್ದು ಪರಾರಿಯಾದ ಘಟನೆ ಜರುಗಿದೆ. ಯರಗೇರಾ ಗ್ರಾಮದ ಮಂತ್ರಾಲಯ ಮುಖ್ಯ ರಸ್ತೆಯಲ್ಲಿರುವ ಕಿರಾಣಿ...

ಈ ಹೊತ್ತಿನ ಪ್ರಮುಖ ಸುದ್ದಿ