ರಾಯಚೂರು

ರಾಯಚೂರು | ಫೆ.13ರಂದು ಮಸಣ ಕಾರ್ಮಿಕರ ಪ್ರತಿಭಟನೆ

ರಾಜ್ಯ ಬಜೆಟ್‌ನಲ್ಲಿ ಮಸಣ ಕಾರ್ಮಿಕರನ್ನು ರಾಯಚೂರು ನಗರ ಸ್ಥಳೀಯ ನೌಕರರೆಂದು ಪರಿಗಣಿಸುವುದು ಹಾಗೂ ಇತರೆ ಯೋಜನೆಗಳನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಫೆಬ್ರವರಿ 13ರಂದು ಕುತ್ತಿಗೆ ಮಟ್ಟಕ್ಕೆ ಹೂತುಕೊಂಡು ಪ್ರತಿಭಟನೆ ನಡೆಸಲಾಗುತ್ತದೆ ಎಂದು ಮಸಣ ಕಾರ್ಮಿಕರ...

ರಾಯಚೂರು | ಅಕ್ರಮ ದಂಧೆಗಳಿಗೆ ಶಾಸಕಿ ಕರೆಮ್ಮ ಮಗನಿಂದಲೇ ನೆರವು: ಕಾಂಗ್ರೆಸ್ ಆರೋಪ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಕ್ಕಳು, ದೇವರ ಹೆಸರಿನಲ್ಲಿ ಪ್ರಮಾಣ ಮಾಡಿ ಅಕ್ರಮ ಮರಳು, ಮಟ್ಕಾ, ಇಸ್ಪೀಟ್ ದಂಧೆಗಳಿಗೆ ಕಡಿವಾಣ ಹಾಕುವುದಾಗಿ ಭರವಸೆ ನೀಡಿದ್ದ ಜೆಡಿಎಸ್ ಶಾಸಕಿ ಜಿ ಕರೆಮ್ಮ ನಾಯಕ್ ಅವರ ಮಗನಿಂದಲೇ...

ರಾಯಚೂರು | ಕೇಂದ್ರದ ರೈತ, ಕಾರ್ಮಿಕ ವಿರೋಧಿ ನೀತಿಗೆ ಖಂಡನೆ; ಫೆ.16ರಂದು ಪ್ರತಿಭಟನೆ

ಕೇಂದ್ರದ ಬಿಜೆಪಿ ಸರ್ಕಾರ ರೈತ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಫೆಬ್ರವರಿ 16ರಂದು ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ಸಂಘಟನೆ ಗ್ರಾಮೀಣ ಭಾರತ ಬಂದ್ ನಡೆಸಲಿದೆ ಎಂದು ಟಿಯುಸಿಐ ಜಿಲ್ಲಾಧ್ಯಕ್ಷ ಜಿ ಅಮರೇಶ ಹೇಳಿದರು. ರಾಯಚೂರು...

ರಾಯಚೂರು | ಅಕ್ರಮ ಮರಳು ಸಾಗಣೆ ತಡೆಯಲು ಹೋದ ಪೇದೆ ಮೇಲೆ ಹಲ್ಲೆ: ಶಾಸಕಿಯ ಪುತ್ರನ ವಿರುದ್ಧ ಪ್ರಕರಣ; ಪ್ರತಿಭಟನೆ

ಅಕ್ರಮ ಮರಳು ದಂಧೆಯನ್ನು ತಡೆಯಲು ಹೋದ ಪೊಲೀಸ್ ಪೇದೆ ಮೇಲೆಯೇ ದಂಧೆಕೋರರು ಭೀಕರ ಹಲ್ಲೆ ನಡೆಸಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನಲ್ಲಿ ನಡೆದಿದೆ. ಕೆಲವು ದಿನದಿಂದ ತಾಲೂಕಿನಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿರುವುದು...

ರಾಯಚೂರು ಜಿಲ್ಲೆಯ ಅಭಿವೃದ್ಧಿ ಸಂಪೂರ್ಣ ಕಡೆಗಣಿಸಿದ್ದಾರೆ: ಪಾರಸಮಲ್ ಸುಖಾಣ

ರಾಯಚೂರಿನಲ್ಲಿ ಏಮ್ಸ್ ಮಂಜೂರು ಮಾಡಲು ಕೇಂದ್ರ ಆರೋಗ್ಯ ಸಚಿವರು ತಂಡ ಕಳುಹಿಸುವದಾಗಿ ರಾಯಚೂರು ಮತ್ತು ಕೊಪ್ಪಳ ಸಂಸದರು ಹೇಳಿಕೊಂಡಿರುವುದು ಶುದ್ಧ ಸುಳ್ಳು, ಚುನಾವಣಾ ರಾಜಕೀಯ ತಂತ್ರವಾಗಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಪಾರಸಮಲ್...

ರಾಯಚೂರು | ಬಿಜೆಪಿ ರೈತ ಮೋರ್ಚಾದಿಂದ ಗ್ರಾಮ ಪರಿಕ್ರಮ ಯಾತ್ರೆ

ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ರೈತರಿಗೆ ನೀಡಿರುವ ಯೋಜನೆಗಳು ಹಾಗೂ ಮಾಹಿತಿ ನೀಡಲು ಬಿಜೆಪಿ ರೈತ ಮೋರ್ಚಾದಿಂದ ಗ್ರಾಮ ಪರಿಕ್ರಮ ಯಾತ್ರೆ ನಡೆಸಲಾಗುತ್ತದೆ ಎಂದು ರಾಯಚೂರು ಜಿಲ್ಲಾಧ್ಯಕ್ಷ ಸಿದ್ದನಗೌಡ ನೆಲಹಾಳ ಹೇಳಿದರು. ರಾಯಚೂರಿನಲ್ಲಿ...

ರಾಯಚೂರು | ಮೇಲಾಧಿಕಾರಿ ಕಿರುಕುಳ; ಆ್ಯಸಿಡ್ ಕುಡಿದು ಡಿ ದರ್ಜೆ ನೌಕರ ಆತ್ಮಹತ್ಯೆ

ರಾಯಚೂರಿನಲ್ಲಿ ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದ ಡಿ ದರ್ಜೆಯ ಸಿಬ್ಬಂದಿಯೊಬ್ಬರು ಆ್ಯಸಿಡ್ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಗರದ ಎಸಿ ಕಚೇರಿಯ ಲ್ಯಾಂಡ್ ರೆಕಾರ್ಡ್ ಕಿಪರ್ ಹುದ್ದೆಯಲ್ಲಿ ಡಿ ದರ್ಜೆ ಸಿಬ್ಬಂದಿಯಾಗಿ...

ರಾಯಚೂರು | ಬೆಳೆ ನಷ್ಟ ಪರಿಹಾರಕ್ಕೆ ಆಗ್ರಹ; ಫೆ.12ರಂದು ವಿಧಾನಸೌಧಕ್ಕೆ ಮುತ್ತಿಗೆ

ರಾಜ್ಯದಲ್ಲಿ ಬರಘೋಷಣೆ ಮಾಡಿದ್ದರು ಬೆಳೆ ನಷ್ಟ ಪರಿಹಾರ ನೀಡದೇ ಇರುವದನ್ನು ವಿರೋಧಿಸಿ ಫೆ. 12ರಂದು ವಿಧಾನಸೌಧ ಮುತ್ತಿಗೆ ಹಾಕಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ನರಸಿಂಹನಾಯಕ...

ರಾಯಚೂರು | ವೈಟಿಪಿಎಸ್ ಸಂತ್ರಸ್ತರಿಗೆ ಉದ್ಯೋಗ ಷರತ್ತು ಸಡಿಲಿಸದಿದ್ದರೆ ಹೋರಾಟ: ಸತ್ಯನಾರಾಯಣರಾವ್

ರಾಯಚೂರಿನಲ್ಲಿ ವೈಟಿಪಿಎಸ್ ನಿರ್ಮಾಣಕ್ಕಾಗಿ ಭೂಮಿ ಕಳೆದುಕೊಂಡ ಭೂಸಂತ್ರಸ್ತ ರೈತ ಕುಟುಂಬಗಳಿಗೆ, ಆಡಳಿತ ಮಂಡಳಿ ಉದ್ಯೋಗ ನೀಡದೇ ಷರತ್ತುಗಳನ್ನು ವಿಧಿಸಿ ಅಲೆದಾಡಿಸುತ್ತಿದ್ದು, ಸರ್ಕಾರ ಒಂದು ವಾರದಲ್ಲಿ ಈ ಬಗ್ಗೆ ಸ್ಪಂದಿಸದೇ ಇದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ...

ರಾಯಚೂರು | ರಾಜ್ಯಗಳ ಮೇಲೆ ಒಕ್ಕೂಟ ಸರ್ಕಾರದ ಹಸ್ತಕ್ಷೇಪ ನಿಲ್ಲಿಸಲು ಆಗ್ರಹ

ರಾಜ್ಯಗಳ ಮೇಲೆ ಒಕ್ಕೂಟ ಸರ್ಕಾರದ ಹಸ್ತಕ್ಷೇಪ ನಿಲ್ಲಿಸುವಂತೆ ಒತ್ತಾಯಿಸಿ ಸಿಪಿಐ(ಎಂ) ಪಕ್ಷ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದೆ. ರಾಜ್ಯಗಳು ತಮ್ಮ ತೆರಿಗೆ ಹಾಗೂ ಸಂಪನ್ಮೂಲಗಳ ಪಾಲು ಪಡೆಯುವಲ್ಲಿ ಒಕ್ಕೂಟ ಸರ್ಕಾರ...

ರಾಯಚೂರು | ವಸತಿ ನಿಲಯ ಕಾರ್ಮಿಕರ ಬಾಕಿ ವೇತನ ಪಾವತಿಸುವಂತೆ ಆಗ್ರಹ

ವಿವಿಧ ಇಲಾಖೆಯ ವಸತಿ ನಿಲಯಗಳಲ್ಲಿ ಕೆಲಸ ಮಾಡುವ ವಸತಿ ನಿಲಯ ಕಾರ್ಮಿಕರು ಬಾಕಿ ವೇತನ ಪಾವತಿ ಮತ್ತು ಶಾಸನ ಬದ್ಧ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ...

ರಾಯಚೂರು | ಫೆ.12ರಿಂದ 23ರವರೆಗೆ ವಿಧಾನಸಭಾ ಅಧಿವೇಶನ: ಸಭಾಧ್ಯಕ್ಷ ಯು.ಟಿ ಖಾದರ್

ರಾಜ್ಯ ವಿಧಾನಸಭಾ ಅಧಿವೇಶನ ಫೆ.12ರಿಂದ 23ರವರೆಗೆ ನಡೆಯಲಿದ್ದು, ಫೆ.16ರಂದು ಸರ್ಕಾರದ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಹೇಳಿದ್ದಾರೆ. ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಫೆ.12ರಂದು ಜಂಟಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X