ರಾಯಚೂರು

ರಾಯಚೂರು | ಸಾಹಿತ್ಯಿಕ ಕೃತಿಗಳಲ್ಲಿ ಕೃಷಿ ಮನೋವೃತ್ತಿಯಾಗಿ ಉಲ್ಲೇಖ: ಸಿ ಬಿ ಚಿಲ್ಕರಾಗಿ

ಆದಿಕವಿ ಪಂಪನಿಂದ ಹಿಡಿದು ಜನರ ಕವಿ ಸರ್ವಜ್ಞನವರೆಗೆ ಕನ್ನಡದ ಬಹುಪಾಲು ಕವಿಗಳು ತಮ್ಮ ಸಾಹಿತ್ಯಿಕ ಕೃತಿಗಳಲ್ಲಿ ಕೃಷಿಯನ್ನು ಒಂದು ವೃತ್ತಿಯಾಗಷ್ಟೇ ಅಲ್ಲದೆ, ಒಂದು ಮನೋವೃತ್ತಿಯಾಗಿಯೂ ಗ್ರಹಿಸಿ ಉಲ್ಲೇಖಿಸಿದ್ದಾರೆ ಎಂದು ಕೊಪ್ಪಳದ ಸರ್ಕಾರಿ ಪ್ರಥಮ...

ರಾಯಚೂರು | ವಿದ್ಯುತ್ ದರ ಹೆಚ್ಚಳ ಹಿಂಪಡೆಯುವಂತೆ ಆಗ್ರಹ

ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಿಂದ ವಿದ್ಯುತ್ ದರಗಳನ್ನು ಹೆಚ್ಚಿಸಿದ್ದು, ಇದರಿಂದ ಕಾರ್ಖಾನೆಗಳಿಗೆ ಮತ್ತು ಜನರಿಗೆ ತೊಂದರೆಯಾಗುತ್ತಿದೆ. ಇದನ್ನು ಕೂಡಲೇ ಹಿಂಪಡೆಯಬೇಕು ಎಂದು ರಾಯಚೂರು ಕಾಟನ್ ಮಿಲ್ಲರ್ಸ್ ಅಸೋಸಿಯೇಷನ್ ಅಧ್ಯಕ್ಷ ವಿ ಲಕ್ಷ್ಮಿರೆಡ್ಡಿ...

ರಾಯಚೂರು | ಸೌಹಾರ್ದ ಪರಂಪರೆಯ ಅಭಿಯಾನದ ಮೂಲಕ ಮಾನವ ಸರಪಳಿ

ದೇಶದಲ್ಲಿ ತತ್ವಪದಕಾರರು, ಕವಿಗಳು, ವಿವಿಧ ಧಾರ್ಮಿಕ ಗುರುಗಳು, ಚಿಂತಕರು, ಕ್ರಿಯಾ ಶೀಲರು, ಸಮಾನತೆ ಮತ್ತು ಸಹಿಷ್ಣುತೆಯ ಆದರ್ಶ ಮಾದರಿಗಳನ್ನು ಬಿತ್ತಿ ಬೆಳೆದಿದ್ದಾರೆ. ಆದರೆ ಇತ್ತೀಚಿನ ಕೆಲವು ಅಹಿತಕರ ಘಟನೆಗಳು ನಮ್ಮ ಸೌಹಾರ್ದ ಸಂಸ್ಕೃತಿಗೆ...

ರಾಯಚೂರು | ಚಿನ್ನದ ಗಣಿಯಿರುವ ತಾಲೂಕಿಗಿಲ್ಲ ಪ್ರೌಢಶಾಲೆ; ಅರ್ಧಕ್ಕೆ ಶಿಕ್ಷಣ ಮೊಟಕು

ಕರ್ನಾಟಕ ರಾಜ್ಯದ ಏಕೈಕ ಚಿನ್ನದ ಗಣಿ‌ ಇರುವ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗುರುಗುಂಟಾ ಗ್ರಾಮದಲ್ಲಿ ಉರ್ದು ಮಾಧ್ಯಮದ ಪ್ರೌಢಶಾಲೆ ಇಲ್ಲದೆ ನೂರಾರು ಮಕ್ಕಳು ಶಿಕ್ಷಣವನ್ನು ಅರ್ಧದಲ್ಲಿಯೇ ಮೊಟಕುಗೊಳಿಸುವಂತಾಗಿದೆ. ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆ ಎಂದು...

ರಾಯಚೂರು | ಏಮ್ಸ್‌ ಮಂಜೂರು ಮಾಡುವಂತೆ ಕೇಂದ್ರಕ್ಕೆ ಒತ್ತಾಯಿಸಲು ಸಿಎಂಗೆ ಮನವಿ

ಮುಂಬರುವ ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ರಾಯಚೂರಿಗೆ ಏಮ್ಸ್ ಮಂಜೂರು ಮಾಡಿ ಘೋಷಿಸಲು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತರಾಮನ್ ಅವರಿಗೆ ಒತ್ತಡ ಹಾಕುವಂತೆ ಕಾಂಗ್ರೆಸ್ ರಾಜ್ಯ ಯುವ ಮುಖಂಡ ರವಿ ಬೋಸರಾಜು ಅವರು...

ರಾಯಚೂರು | ʼಸಂವಿಧಾನ ಸಮರ್ಪಣೆಯೊಂದಿಗೆ ಪ್ರತಿಯೊಬ್ಬ ವ್ಯಕ್ತಿಗೂ ಸಮಾನತೆ ದೊರಕಿದ ದಿನʼ

ದೇಶಕ್ಕೆ ಸಂವಿಧಾನ ಸಮರ್ಪಣೆಯೊಂದಿಗೆ ಪ್ರತಿಯೊಬ್ಬ ವ್ಯಕ್ತಿಗೂ ಸಮಾನತೆ ದೊರಕಿದ ದಿನವೆಂದು ವೈಧ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿಸಚಿವ ಡಾ. ಶರಣಪ್ರಕಾಶ್‌ ಪಾಟೀಲ್ ಹೇಳಿದರು. ರಾಯಚೂರು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ 75ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಿದ...

ರಾಯಚೂರು | ಸರ್ಕಾರಿ ಶಾಲೆಗಳಿಗೆ ಖಾಯಂ ಶಿಕ್ಷಕರ ನೇಮಕಾತಿಗೆ ಆಗ್ರಹ

ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ಕೊರತೆ ಇರುವ 18,000 ಶಿಕ್ಷಕರ ಹುದ್ದೆಗಳಿಗೆ ಖಾಯಂ ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ಸಮಿತಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಿದೆ ಎಂದು ಸಮಿತಿ ಸಂಚಾಲಕ...

ರಾಯಚೂರು | ಅಂಬೇಡ್ಕರ್ ಪ್ರತಿಮೆಗೆ ಅಪಮಾನ; ಕಿಡಿಗೇಡಿಗಳ ವಿರುದ್ದ ಕ್ರಮಕ್ಕೆ ಆಗ್ರಹ

ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಂಡು, ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದೆ. ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿರುವ...

ರಾಯಚೂರು | ಸುರಕ್ಷತೆಯಿಂದ ಚಾಲನೆ ಮಡುವ ಚಾಲಕರಿಗೆ ಪದಕ ನೀಡಿ ಗೌರವ: ಚಂದ್ರಶೇಖರ್

ಸರ್ಕಾರಿ ಬಸ್‌ ಚಾಲಕರು ಪ್ರಯಾಣಿಕರನ್ನು ಸುರಕ್ಷತೆಯಿಂದ ತಮ್ಮ ಗ್ರಾಮಗಳಿಗೆ ತಲುಪಿಸುವ ಕೆಲಸ ಮಾಡುತ್ತಿದ್ದಾರೆ. ಸುರಕ್ಷತೆಯಿಂದ ಬಸ್‌ಗಳನ್ನು ಚಾಲನೆ ಮಾಡುವ ಸಿಬ್ಬಂದಿಗೆ ಚಾಲಕರ ದಿನದಂದು ರಾಜ್ಯ ಮಟ್ಟದಲ್ಲಿ ಬಂಗಾರ ಹಾಗೂ ಬೆಳ್ಳಿ ಪದಕ ನೀಡಿ...

ರಾಯಚೂರು | ಆಧಾರ್‌ ಕಾರ್ಡ್‌ ಸುಟ್ಟು ದಲಿತ ಸಂಘಟನೆಗಳ ಪ್ರತಿಭಟನೆ

ವಿಶೇಷ ವರ್ಗದ ಸಮೂದಾಯ ಜನರಿಗೆ ವಸತಿ ಹಾಗೂ ನಿವೇಶನ ಹಂಚಿಕೆ ಮಾಡದ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಖಂಡಿಸಿ ರಾಯಚೂರಿನಲ್ಲಿ ದಲಿತ ಸಮರ ಸೇನೆ ಮತ್ತು ಡಿಎಸ್‌ಎಸ್ ಕಾರ್ಯಕರ್ತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ರಾಯಚೂರು...

ರಾಯಚೂರು | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಪ್ರತಿಭಟನೆ

ಗ್ರಾಮ ಪಂಚಾಯತಿ ನೌಕರರು, ಕಾರ್ಖಾನೆಗಳ ಕಾರ್ಮಿಕರು ಹಾಗೂ ಔಷಧ ಪ್ರತಿನಿಧಿಗಳ ಬೇಡಿಕೆಗಳ ಈಡೇರಿಜೆಗೆ ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯುನಿಯನ್ (ಸಿಐಟಿಯು) ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ರಾಯಚೂರಿನ ಸಂಸದರ ಕಚೇರಿ ಎದುರು ಪ್ರತಿಭಟನೆ...

ರಾಯಚೂರು | ರಾಮಮಂದಿರ ಉದ್ಘಾಟನೆ ಕಾರ್ಯದಲ್ಲಿ ಮೋದಿ ಭಾಗಿ; ಸಿಪಿಐಎಂಎಲ್‌ ಖಂಡನೆ

ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸುವುದನ್ನು ಸಿಪಿಐ(ಎಂಎಲ್) ರೆಡ್‌ಸ್ಟಾರ್ ರಾಯಚೂರು ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ. ರಾಯಚೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ʼರಾಮಮಂದಿರ ಉದ್ಘಾಟನೆಗೆ ಮೋದಿಯವರು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X