ರಾಯಚೂರು

ರಾಯಚೂರು | ಪ್ರತಿಯೊಬ್ಬರು ಸಾಮಾನ್ಯ ಕಾರ್ಯಕರ್ತರಾಗಿ ಪಕ್ಷ ಸಂಘಟಿಸಿ; ಶಾಸಕ ಡಾ.ಶಿವರಾಜ ಪಾಟೀಲ್

ಇನ್ನೂ ಮೂರು ತಿಂಗಳಲ್ಲಿ ಎದುರಾಗಲಿರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು ಸಾಮಾನ್ಯ ಕಾರ್ಯಕರ್ತರಾಗಿ ಪಕ್ಷ ಸಂಘಟಿಸುವ ಮೂಲಕ ಬಿಜೆಪಿ ಧ್ವಜ ಹಾರಿಸಲು ಸಂಘಟಿತ ಪ್ರಯತ್ನಕ್ಕೆ ಬೆಂಬಲಿಸುವಂತೆ ನೂತನ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಡಾ.ಶಿವರಾಜ...

ರಾಯಚೂರು | ವಿಶೇಷ ವರ್ಗವರನ್ನು ಗುರುತಿಸಿ ನಿವೇಶನ ನೀಡಲು ಒತ್ತಾಯಿಸಿ ಪ್ರತಿಭಟನೆ

ಹದಿನಾಲ್ಕು ವಿಶೇಷ ವರ್ಗದಲ್ಲಿ ಬರುವ ವಿಧವೆಯರು, ಬೀದಿ ಬದಿ ವ್ಯಾಪಾರಿಗಳು, ಅಂಗವಿಕಲರನ್ನು ಸಮೀಕ್ಷೆ ಮಾಡಿ, ನಿವೇಶನ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸಿಸುವವರಿಗೆ ನಿವೇಶನ ಮಂಜೂರು ಮಾಡುವಂತೆ ಒತ್ತಾಯಿಸಿ ರಾಯಚೂರು ಸ್ಲಂ ನಿವಾಸಿಗಳ ಕ್ರಿಯಾ...

ರಾಯಚೂರು | ರಾಜಕೀಯ ಲಾಭಕ್ಕಾಗಿ ಒಳಮೀಸಲಾತಿ ನೀಡಲು ಕೇಂದ್ರಕ್ಕೆ ಶಿಫಾರಸು; ಕಾಂಗ್ರೆಸ್‌ ವಿರುದ್ಧ ಆರೋಪ

ರಾಜ್ಯದ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡುವ ಮೂಲಕ ರಾಜಕೀಯ ಲಾಭ ಪಡೆದು ಘೋರ ಅನ್ಯಾಯ ಮಾಡಲು ಹೊರಟಿದೆ ಎಂದು ಮಾದಿಗ ಸಮಾಜದ ಹಿರಿಯ ಮುಖಂಡ ಎಂ...

ರಾಯಚೂರು | ನಿವೇಶನ ಮತ್ತು ಮನೆ ಹಂಚಿಕೆಯಲ್ಲಿ ವಿಳಂಬ; ಜ.22ರಿಂದ ಆಹೋರಾತ್ರಿ ಧರಣಿ

ವಿಶೇಷ ವರ್ಗಗಳ (ಸ್ಪೇಷಲ್ ಕೆಟಗರಿ) ಅಡಿಯಲ್ಲಿ ನಿವೇಶನ ಮತ್ತು ಮನೆಗಳನ್ನು ಹಂಚಿಕೆ ಮಾಡುವಲ್ಲಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಜನವರಿ 22ರಿಂದ ಅಹೋರಾತ್ರಿ ಧರಣಿ ನಡೆಸಲಾಗುತ್ತದೆ ಎಂದು ದಲಿತ ಸಂಘರ್ಷ ಸಮಿತಿ ರಾಯಚೂರು ಜಿಲ್ಲಾ ಸಂಚಾಲಕ...

ರಾಯಚೂರು | ಜಿಲ್ಲಾ ಮಟ್ಟದ ಏಕ ಗವಾಕ್ಷಿ ಸಮಿತಿ ಸಭೆ

ರಾಯಚೂರು ಜಿಲ್ಲೆಯ ದೇವದುರ್ಗ ಕೈಗಾರಿಕಾ ಪ್ರದೇಶದ ಜಮೀನಿನ ಚೆಕ್ ಬಂದಿ ಹಾಗೂ ಹಂಚಿಕೆಗೆ ಲಭ್ಯವಾಗುವ ಭೂಮಿಯನ್ನು ಗುರುತಿಸಲು ಡಿಪಿಆರ್ ತಯಾರಿಸಲು ಕೇಂದ್ರ ಕಚೇರಿಗೆ ಸಲ್ಲಿಸಲಾಗಿದೆ ಬಂದ ನಂತರ ಮುಂದಿನ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು...

ರಾಯಚೂರು | ಅತಿಕ್ರಮಣ ತೆರವುಗೊಳಿಸಿ, ಶಾಲಾ ಕೊಠಡಿ ನಿರ್ಮಿಸಲು ಮನವಿ

ಸರ್ಕಾರಿ ಶಾಲೆಗೆ ಮೀಸಲಿರಿಸಿದ ಖಾಲಿ ನಿವೇಶನವನ್ನು ಅತಿಕ್ರಮಣ ಮಾಡಿಕೊಂಡಿರುವವರ ವಿರುದ್ಧ ಕ್ರಮ ಕೈಗೊಂಡು ಅತಿಕ್ರಮಣ ತೆರವುಗೊಳಿಸಿ ಶಾಲಾ ಕೊಠಡಿ ನಿರ್ಮಿಸಬೇಕು ಎಂದ ಸರ್ಕಾರಿ ಪ್ರೌಢಶಾಲೆ ಎಲ್‌ಬಿಎಸ್ ನಗರದ ಎಸ್‌ಡಿಎಂಸಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ...

ರಾಯಚೂರು | ಲಾರಿ ಮಾಲೀಕರ ಸಂಘದ ಮುಷ್ಕರಕ್ಕೆ ಕರವೇ ಬೆಂಬಲ

ಹಿಟ್ ಆ್ಯಂಡ್ ರನ್ ಪ್ರಕರಣಗಳ ಕುರಿತ ಕಾನೂನಿನಲ್ಲಿ ಕೆಲ ನ್ಯೂನ್ಯತೆಗಳಿದ್ದು, ಅವುಗಳನ್ನು ಸರಿಪಡಿಸಬೇಕೆಂದು ಒತ್ತಾಯಿಸಿ ನಡೆಯುತ್ತಿರುವ ಲಾರಿ ಮಾಲೀಕರ ಸಂಘ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕನ್ನಡ ರಕ್ಷಣಾ ವೇದಿಕೆ ಬೆಂಬಲ ನೀಡಿದೆ. ರಾಯಚೂರಿನಲ್ಲಿ ಪ್ರತಿಭಟನೆ...

ರಾಯಚೂರು | ಏಮ್ಸ್ ಮಂಜೂರಿಗೆ ಕೇಂದ್ರ, ರಾಜ್ಯ ಸರ್ಕಾರಗಳ ತಾರತಮ್ಯ; ಕರವೇ ಖಂಡನೆ

ರಾಯಚೂರು ಜಿಲ್ಲೆಗೆ ಏಮ್ಸ್ ಮಂಜೂರು ವಿಷಯದಲ್ಲಿ ಕೇಂದ್ರ ಮತ್ತು ರಾಜ್ಯಗಳು ತಾರತಮ್ಯ ಮಾಡದೆ, ಜಿಲ್ಲೆಯ ಜನರ ಭಾವನೆಗಳಿಗೆ ಸ್ಪಂದಿಸದೇ ಹೋದರೆ ಮುಂದಾಗುವ ಅನಾಹುತಗಳಿಗೆ ಸರ್ಕಾರಗಳೇ ಹೊಣೆಯಾಗಬೇಕಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ...

ರಾಯಚೂರು | ಶಾಲೆಯ ಜಾಗ ಅತಿಕ್ರಮಣ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮನವಿ

ನಗರದ ಚಂದ್ರಬಂಡಾ ರಸ್ತೆಯ ಎಲ್.ಬಿ.ಎಸ್. ನಗರದಲ್ಲಿರುವ ಕನ್ನಡ ಸರ್ಕಾರಿ ಪ್ರೌಢಶಾಲೆಗೆ ಮೀಸಲಿರಿಸಿದ ಜಾಗವನ್ನು ಅತಿಕ್ರಮಿಸಿದವರ ಮೇಲೆ ಕ್ರಮ ಜರುಗಿಸಿ, ಕೂಡಲೇ ಆ ಜಾಗ ತೆರವುಗೊಳಿಸಲು ನಿರ್ದೇಶನ ನೀಡುವಂತೆ ಒತ್ತಾಯಿಸಿ ಸಚಿವ ಎನ್.ಎಸ್. ಭೋಸರಾಜ...

ರಾಯಚೂರು | ಮಾದಿಗ ಜನಾಂಗಕ್ಕೆ ಸ್ಮಶಾನ ಭೂಮಿ ನೀಡುವಂತೆ ಜಿಲ್ಲಾಧಿಕಾರಿಗೆ ಮನವಿ

ರಾಯಚೂರು ಜಿಲ್ಲೆ ಯಕ್ಲಾಸಪೂರು ಸೀಮಾಂತರದ 2ಎಕರೆ 7 ಗುಂಟೆ ಜಮೀನನ್ನು ಪರಿಶಿಷ್ಟ ಜಾತಿ ಮಾದಿಗ ಜನಾಂಗದ ಸ್ಮಶಾನ ಉಪಯೋಗಕ್ಕಾಗಿ ನೀಡುವಂತೆ ಒತ್ತಾಯಿಸಿ ಮಾದಿಗ ದಂಡೋರ ಸಮಿತಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಗಾಯರಾಣ ಭೂಮಿಯನ್ನು ಸ್ಮಶಾನಕ್ಕಾಗಿ...

ರಾಯಚೂರು | ಕಂದಾಯ ಇಲಾಖೆಯ ಎಲ್ಲ ದಾಖಲೆಗಳ ಗಣಕೀರಣ: ಸಚಿವ ಕೃಷ್ಣ ಬೈರೇಗೌಡ

ಕಂದಾಯ ಇಲಾಖೆ ಎಲ್ಲಾ ದಾಖಲೆಗಳನ್ನು ಗಣಕೀರಣಗೊಳಿಸಿ ಮುಂದಿನ ಆರು ತಿಂಗಳಲ್ಲಿ ಜನರಿಗೆ ಆಗುತ್ತಿರುವ ತೊಂದರ ನಿವಾರಿಸಲು ಯೋಜನೆ ರೂಪಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ...

ರಾಯಚೂರು | ಸರ್ಕಾರದ ಆಸ್ತಿ ಕಾಪಾಡುವ ಜವಾಬ್ದಾರಿ ಎಲ್ಲರ ಮೇಲಿದೆ: ಸಚಿವ ಬೋಸರಾಜ

ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರ ನವೀಕರಣಗೊಂಡಿದ್ದು, ಕಲಾವಿದರು, ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು ಹಾಗೂ ಸರ್ಕಾರದ ಆಸ್ತಿಯನ್ನು ಕಾಪಾಡಿಕೊಳ್ಳಲು ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X