ರೈತರಿಗೆ ಬೆಳೆ ಪರಿಹಾರ ಒದಗಿಸಲು ಫ್ರೂಟ್ಸ್ ತಂತ್ರಾಂಶದಲ್ಲಿ ರೈತ ಮಾಹಿತಿಯ ದಾಖಲೀಕರಣವನ್ನು ಇನ್ನೇರಡು ದಿನಗಳಲ್ಲಿ ಪೂರ್ಣಗೊಳಿಸಿ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದ್ದಾರೆ.
ಇಂದು (ಜ.16) ರಾಯಚೂರು ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಕಂದಾಯ...
ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರ ಮನಸ್ಸಿನಿಂದ ಮರೆಮಾಚಲು ನಿರಂತರವಾಗಿ ಬಿಜೆಪಿ ನಾಯಕರು ದ್ವೇಷ ಭಾಷಣಗಳನ್ನು ಮಾಡುತ್ತಿದ್ದು, ದ್ವೇಷದ ಹೇಳಿಕೆ ನೀಡಿ ಸಮಾಜದ ಸಾಮರಸ್ಯ ಹಾಳು ಮಾಡುತ್ತಿರುವ ಅನಂತಕುಮಾರ್...
ರಾಯಚೂರು ಜಿಲ್ಲೆ ಕವಿತಾಳ ಪಟ್ಟಣದ ವಿವಿಧ ಸರ್ಕಾರಿ ಕಚೇರಿಗಳು ಲಕ್ಷಗಟ್ಟಲೇ ವಿದ್ಯುತ್ ಬಿಲ್ ಬಾಕಿ ಉಳಿದುಕೊಂಡಿದ್ದು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ಜೆಸ್ಕಾಂ ನಗರದ ಜಲಸಂಪನ್ಮೂಲ ಕಚೇರಿಗೆ ಏಳು ತಿಂಗಳಿಂದ ವಿದ್ಯುತ್ ಸಂಪರ್ಕ ಕಡಿತಗೊಳಿಸಿದೆ.
ಜಲಸಂಪನ್ಮೂಲ...
ಜವಳಗೇರಾ ನಾಡಗೌಡರ ಕುಟುಂಬದ ಹೆಚ್ಚುವರಿ ಭೂಮಿಯನ್ನು ಸರ್ಕಾರ ವಶಪಡಿಸಿಕೊಂಡು ಭೂಹೀನ ಬಡ ಕುಟುಂಬಗಳಿಗೆ ಹಂಚಿಕೆ ಮಾಡಬೇಕೆಂದು ಒತ್ತಾಯಿಸಿ ಸಿಪಿಐಎಂಎಲ್ ರೆಡ್ ಸ್ಟಾರ್ ಹಾಗೂ ಕರ್ನಾಟಕ ರೈತ ಸಂಘ (ಎಐಕೆಕೆಎಸ್) ನೇತೃತ್ವದಲ್ಲಿ ರಾಯಚೂರಿನಲ್ಲಿ ನಡೆಯುತ್ತಿರುವ...
ಅಂಬೇಡ್ಕರ್ ಅರಿವು ಪುಸ್ತಕ ಮನೆ ಮನಗಳಿಗೆ ಮುಟ್ಟಿಸುವ ಮೂಲಕ ಮಕ್ಕಳ ಮನಸ್ಸನ್ನು ಮುಟ್ಟುವುದಕ್ಕೆ ಸಹಕಾರಿಯಾಗಿದೆ ಎಂದು ದಲಿತ ಮುಖಂಡ ಎಂ ಆರ್ ಬೇರಿ ಹೇಳಿದರು.
ರಾಯಚೂರು ನಗರದ ಪತ್ರಿಕಾ ಭವನದಲ್ಲಿ ಕ್ರಾಂತಿಕಾರಿ ಸಾಂಸ್ಕೃತಿಕ ವೇದಿಕೆ...
ಅಯೋಧ್ಯೆಯಲ್ಲಿರುವುದು ಬಿಜೆಪಿ ರಾಮನಲ್ಲ, ಭಾರತೀಯ ರಾಮ. ರಾಮಮಂದಿರವನ್ನು ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿರುವುದು ವಿವಾದಕ್ಕೆ ಕಾರಣವೆಂದು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹೇಳಿದರು.
ರಾಯಚೂರು ನಗರಕ್ಕೆ ತೆರಳಿದಾಗ ಮಾಧ್ಯಮಗಳೊಂದಿಗೆ ಮಾತನಾಡಿ, "ಶಾಸ್ತ್ರಗಳನ್ನು ನಂಬಿದವರೇ, ಶ್ರೀರಾಮನ ಮಂದಿರ...
ದೆಹಲಿಯಿಂದ ಹಿಡಿದು ಬೆಂಗಳೂರುವರಗೆ ಕಾಂಗ್ರೆಸ್ ಗೊಂದಲದಲ್ಲಿದ್ದು, ಹತಾಶರಾಗಿ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು.
ರಾಯಚೂರಿನ ತಿಂತಣಿ ಬ್ರಿಜ್‌ನಲ್ಲಿ ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದಾಗ ಮಾಧ್ಯಮದವರೊಂದಿಗೆ ಮಾತನಾಡಿದರು.
"ದೇಶ ಮತ್ತು ರಾಜ್ಯದಲ್ಲಿ...
ಸಂಗೀತ, ಚಿತ್ರಕಲಾ, ರಂಗಕಲಾ ಶಿಕ್ಷಕರ ನೇಮಕಾತಿಗಾಗಿ ಆಗ್ರಹಿಸಿ ಎಐಡಿವೈಒ ಸಂಘಟನೆಯ ಸದಸ್ಯರು ರಾಯಚೂರು ಜಿಲ್ಲೆ ಲಿಂಗಸೂಗೂರಿನಲ್ಲಿ ಪ್ರತಿಭಟನೆ ನಡೆಸಿ ಸಹಾಯಕ ಆಯುಕ್ತರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ರಾಯಚೂರು ಜಿಲ್ಲಾಧ್ಯಕ್ಷ ಚನ್ನಬಸವ...
ರಾಯಚೂರು ಮಾವಿನಕೆರೆ ಅಭಿವೃದ್ಧಿ ಕುರಿತು, ಕೆರೆಯ ಒಳಗೆ ಇರುವ ಜಮೀನು ಮಾಲೀಕರೊಂದಿಗೆ ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸಭೆ ನಡೆಸಲಾಯಿತು.
ಕೆರೆಗೆ ಒಳಪಡುವ ಖಾಸಗಿ ಜಮೀನುಗಳ ಮಾಲೀಕರು ಜಮೀನು ಬಿಟ್ಟು...
ರಾಯಚೂರು ನಗರಸಭೆಯ ನಗರೋತ್ಥಾನ ಮೂರನೇ ಹಂತದ ಯೋಜನೆಯಡಿ ಎಸ್‌ಇಪಿ ಮತ್ತು ಟಿಎಸ್‌ಪಿ ಯೋಜನೆಯ 3 ಕೋಟಿ 74 ಲಕ್ಷ ರೂ ಅನುದಾನವನ್ನು ಎಸ್‌ಸಿ ಸಮುದಾಯದ ಜನರೇ ಇಲ್ಲದಿರುವ ಕಡೆ ನಿರ್ವಹಿಸಿರುವ ಜನಪ್ರತಿನಿಧಿ ಮತ್ತು...
ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ಜಾರಿ ಸೇರಿದಂತೆ ಪ್ರಮಖ ಮೂರು ಬೇಡಿಕೆಗಳಿಗೆ ರಾಜ್ಯ ಸರ್ಕಾರ ಗಮನ ಸೆಳೆಯಲು ಹೋರಾಟ ಸೇರಿದಂತೆ ಹಲವು ಹಂತದಲ್ಲಿ ಪ್ರತಿಭಟನೆ ನಡೆಸಲು ರಾಜ್ಯ ಸರ್ಕಾರಿ ನೌಕರರ...
ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನಲ್ಲಿ ಬೀದಿ ನಾಯಿಗಳು ಮತ್ತು ಬೀಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ವಾಹನ ಸವಾರರು, ಪಾದಚಾರಿಗಳಿಗೆ ಇದರಿಂದ ತುಂಬಾ ಸಮಸ್ಯೆ ಎದುರಾಗಿದೆ. ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದರು ಕ್ಯಾರೇ ಎನ್ನುತ್ತಿಲ್ಲಾ...