ರಾಯಚೂರು

ರಾಯಚೂರು | ತಾಯಿ-ಮಗನ ಮೇಲೆ ಬೀದಿನಾಯಿ ದಾಳಿ

ಆಸ್ಪತ್ರೆಯಿಂದ ಹೊರಬರುತ್ತಿದ್ದ ತಾಯಿ ಮತ್ತು ಮಗನ ಮೇಲೆ ಬೀದಿ ನಾಯಿ ದಾಳಿ ನಡೆಸಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ. ಆಸ್ಪತ್ರೆಯಿಂದ ಹೊರಬಂದು ರಸ್ತೆಯಲ್ಲಿ ನಿಂತಿದ್ದ ಮಗನ ಮೇಲೆ ಏಕಾಏಕಿ...

ರಾಯಚೂರು | ಶಿಕ್ಷಕರು ಮಾದರಿಯಾಗಿ ಕಾರ್ಯನಿರ್ವಹಿಸಬೇಕು: ಅಪರ ಜಿಲ್ಲಾಧಿಕಾರಿ

ಶಿಕ್ಷಕ ವೃತ್ತಿ ಪವಿತ್ರ ಅವರು ಗೌರವಯುತವಾದ ಹುದ್ದೆಯಾಗಿದ್ದು ಶಿಕ್ಷಕರು ಮಾದರಿಯಾಗಿ ಕಾರ್ಯನಿರ್ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ ಹೇಳಿದರು. ಹಾಷ್ಮೀಯಾ ಶಾಲೆಯಲ್ಲಿ (ಜ.6) ಆಯೋಜಿಸಲಾಗಿದ್ದ ನೂತನ ಜಿಪಿಟಿ ಶಿಕ್ಷಕರಿಗೆ ಶೈಕ್ಷಣಿಕ ಕಾರ್ಯಾಗಾರ, ನೂತನ ಶಿಕ್ಷಕರಿಗೆ...

ರಾಯಚೂರು | ಕೇಂದ್ರ ಸರ್ಕಾರದ ವಿರುದ್ಧ ಚಾಲಕರ ಒಕ್ಕೂಟ ಪ್ರತಿಭಟನೆ

ಕೇಂದ್ರ ಸರ್ಕಾರ ಚಾಲಕರ ವಿರೋಧಿ ಅವೈಜ್ಞಾನಿಕ ಬಿಲ್‌ ಮಂಡನೆ ಮಾಡಿದೆ ಎಂದು ಕರ್ನಾಟಕ ಚಾಲಕರ ಒಕ್ಕೂಟ ಈ ಬಿಲ್‌ ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು. ನಗರದ ಟಿಪ್ಪುಸುಲ್ತಾನ್ ಉದ್ಯಾನವನದಿಂದ...

ರಾಯಚೂರು | ಎಪಿಎಂಸಿ ಆಸ್ತಿಯನ್ನು ‘ಲೀಸ್ ಕಂ ಸೇಲ್’ ಮೇಲೆ ಮಾರಾಟ; ಕೋಟ್ಯಂತರ ರೂ. ಅಕ್ರಮ ಆರೋಪ

ರಾಯಚೂರು ನಗರದ ಎಪಿಎಂಸಿಯಲ್ಲಿ ಅಧ್ಯಕ್ಷರು, ನಿರ್ದೇಶಕರು ಹಾಗೂ ಕಾರ್ಯದರ್ಶಿ, ಸಹ ಕಾರ್ಯದರ್ಶಿ ಒಟ್ಟಾಗಿ ಎಪಿಎಂಸಿ ಆಸ್ತಿಯನ್ನು ಲೀಸ್ ಕಂ ಸೇಲ್ ಮೇಲೆ ಮಾರಾಟ ಮಾಡಿದ್ದಾರೆ. ಕೋಟ್ಯಂತರ ರೂ. ಅಕ್ರಮ ಎಸಗಿದ್ದಾರೆ. ಈ ಬಗ್ಗೆ...

ರಾಯಚೂರು | ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೈಫಲ್ಯ ಖಂಡಿಸಿ ಪ್ರಾಂತ ಕೃಷಿ ಕೂಲಿಕಾರರ ಸಂಘದ ಪ್ರತಿಭಟನೆ

ರಾಜ್ಯದಲ್ಲಿ ಬರಗಾಲ ಆವರಿಸಿ ರೈತರು, ಸಾಮಾನ್ಯ ಜನರು ಸಂಕಷ್ಟದಲ್ಲಿದ್ದಾರೆ. ಆದರೆ, ನೆರವಿಗೆ ಧಾವಿಸಬೇಕಾದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೈಫಲ್ಯ ಖಂಡಿಸಿ ಜ.08ರಂದು ಪ್ರಾಂತ ಕೃಷಿ ಕೂಲಿಕಾರರ ಸಂಘದಿಂದ ಪ್ರತಿಭಟನೆ ನಡಸಲಾಗುವುದು ಎಂದು...

ರಾಯಚೂರು | ಕಾರ್ಮಿಕ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಿಐಟಿಯು ಆಗ್ರಹ

ಎಲ್ಲಾ ಕಾರ್ಮಿಕ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಿಐಟಿಯು ಜ.23ರಿಂದ 25ವರೆಗೆ ಮೂರು ಹಂತದ ಹೋರಾಟಗಳನ್ನು ರೂಪಿಸಿದೆ ಎಂದು ಸಿಐಟಿಯು ರಾಜ್ಯಾಧ್ಯಕ್ಷ ಎಸ್. ವರಲಕ್ಷ್ಮೀ ಹೇಳಿದರು. ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನರೇಂದ್ರ ಮೋದಿ ನೇತೃತ್ವದ...

ರಾಯಚೂರು | ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶಿಷ್ಯವೇತನ ಬಿಡುಗಡೆಗೆ ಆಗ್ರಹ

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಬಿಡುಗಡೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಾರತಮ್ಯ ನೀತಿ ಅನುಸರಿಸಿ ಸಂವಿಧಾನ ಬದ್ಧ ಆಶಯಗಳಿಗೆ ವಿರುದ್ದವಾಗಿ ನಡೆದುಕೊಳ್ಳುತ್ತಿವೆ ಎಂದು ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಜೇಷನ್ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ...

ರಾಯಚೂರು | ಮೂಲಭೂತ ಸೌಕರ್ಯ ಕಲ್ಪಿಸಿ, ದೇವತಗಲ್‌ ಗ್ರಾಮಸ್ಥರ ಆಗ್ರಹ

ರಾಯಚೂರು ಜಿಲ್ಲೆಯ ದೇವತಗಲ್‌ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳಿಲ್ಲದೇ ಗ್ರಾಮಸ್ಥರು ಪರದಾಡುವಂತಾಗಿದೆ. ಗ್ರಾಮದಲ್ಲಿ ಸಮರ್ಪಕವಾದ ರಸ್ತೆಗಳಿಲ್ಲ, ಚರಂಡಿ ವ್ಯವಸ್ಥೆ ಇಲ್ಲದೇ ಗ್ರಾಮದಲ್ಲಿ ಸ್ವಚ್ಛತೆಯ ಕೊರತೆ ಇದೆ. ಈ ಗ್ರಾಮದಲ್ಲಿ 1500 ಜನಸಂಖ್ಯೆ ಇದೆ. ಎರಡು ಕೊಳವೆಬಾವಿಗಳಿಂದ...

ರಾಯಚೂರು | ಶೋಷಿತ ಸಮುದಾಯಗಳ ಮಹಾ ಒಕ್ಕೂಟದಿಂದ ಜ.28ರಂದು ಜಾಗೃತಿ ಸಮಾವೇಶ

ಶೋಷಿತ ಸಮುದಾಯಗಳ ಮಹಾ ಒಕ್ಕೂಟದಿಂದ 2024ರ ಜನವರಿ 28ರಂದು ಚಿತ್ರದುರ್ಗದ ಬಸವ ಮೂರ್ತಿ ಮಾದಾರ ಚನ್ನಯ್ಯ ಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ಶೋಷಿತರ ಜಾಗೃತಿ ಸಮಾವೇಶ ಆಯೋಜಿಸಲಾಗಿದೆ ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ರಾಮಚಂದ್ರಪ್ಪ ಹೇಳಿದರು. ರಾಯಚೂರಿನಲ್ಲಿ...

ರಾಯಚೂರು | ಸರ್ಕಾರಿ ಪ್ರೌಢಶಾಲೆಗೆ ಮೀಸಲಿಟ್ಟ ಜಾಗ ಒತ್ತುವರಿ; ತೆರವಿಗೆ ಆಗ್ರಹ

ಸರ್ಕಾರಿ ಪ್ರೌಢಶಾಲೆಗೆ ಮೀಸಲಿಟ್ಟಿದ್ದ ಜಾಗವನ್ನು ಅತಿಕ್ರಮಣ ಮಾಡಿರುವುದನ್ನು ಕೂಡಲೇ ತೆರವುಗೊಳಿಸಬೇಕು ಎಂದು ಆಲ್ ಇಂಡಿಯಾ ರಾಹುಲ್‌ ಗಾಂಧಿ ಬ್ರಿಗ್ರೇಡ್ ರಾಯಚೂರು ಜಿಲ್ಲಾ ಕಾರ್ಯದರ್ಶಿ ಅಂಬಾಜಿ ಮೈದರಕರ ಹೇಳಿದರು. ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ,...

ರಾಯಚೂರು | ಮುಟ್ಟಿನ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಕೆಲಸವಾಗಬೇಕು: ಸಿಇಒ

ಶಿಕ್ಷಣ ಇಲಾಖೆ ಮೂಲಕ ಗ್ರಾಮೀಣ ಮಹಿಳೆಯರಿಗೆ ಮುಟ್ಟಿನ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಕೆಲಸ ಆಗಬೇಕು, ಇದಕ್ಕೆ ಮುಟ್ಟಿನ ನೈರ್ಮಲ್ಯ ನಿರ್ವಹಣಾ ಸಮಿತಿಯಲ್ಲಿರುವ ಎಲ್ಲ ಇಲಾಖೆಗಳು ಕೆಲಸ ಮಾಡಬೇಕು ಎಂದು ರಾಯಚೂರು ಜಿಲ್ಲಾ...

ರಾಯಚೂರು | ಸರ್ಕಾರಿ ಶಾಲೆ-ಕಾಲೇಜು ನಿರ್ವಹಣೆ ಜವಾಬ್ದಾರಿ ಸರ್ಕಾರವೇ ಹೊರಬೇಕು: ನಿವೃತ್ತ ಪ್ರಾಚಾರ್ಯ ಎಸ್ ಬಿ ಚೆಟ್ಟಿ

ರಾಜ್ಯದಲ್ಲಿ ಜನಪರ ಶಿಕ್ಷಣವನ್ನು ರೂಪಿಸುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ಕಾಲೇಜು ನಿರ್ವಹಣೆಯ ಸಂಪೂರ್ಣ ಆರ್ಥಿಕ ಜವಾಬ್ದಾರಿಯನ್ನು ಸರ್ಕಾರವೇ ವಹಿಸಬೇಕು ಎಂದು ಎಸ್‌ಎಲ್‌ಎನ್ ಎಂಜಿನಿಯರಿಂಗ್ ಕಾಲೇಜಿನ ನಿವೃತ್ತ ಪ್ರಾಚಾರ್ಯ ಎಸ್ ಬಿ ಚೆಟ್ಟಿ ಹೇಳಿದರು. ರಾಯಚೂರು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X