ರಾಯಚೂರು

ರಾಯಚೂರು | ಸಂಸದರ ಅಮಾನತು ಖಂಡಿಸಿ ಪ್ರತಿಭಟನೆ

ಸಂಸತ್‌ನಲ್ಲಿ ಸಂಸದರ ಅಮಾನತು ಮಾಡಲಾಗಿರುವುದನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ - ಸಿಪಿಐಎಂ) ಪದಾಧಿಕಾರಿಗಳು ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. "ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಪ್ರತಿಪಕ್ಷಗಳ 146 ಸಂಸದರನ್ನು ಅಮಾನತುಗೊಳಿಸಲಾಗಿದೆ. ಕೇಂದ್ರ ಸರ್ಕಾರದ...

ರಾಯಚೂರು | ಸಿರಿಧಾನ್ಯಗಳ ಕುರಿತು ಅರಿವು ಮೂಡಿಸಲು ಜಾಗೃತಿ ನಡಿಗೆ

ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ಮೇಳ ಜನವರಿ ತಿಂಗಳಲ್ಲಿ ನಡೆಯುತ್ತದೆ. ಅದರ ಭಾಗವಾಗಿ ಜಿಲ್ಲಾ ಮಟ್ಟದಲ್ಲಿಯೂ ಸಿರಿಧಾನ್ಯ ಮೇಳ ನಡೆಸಲಾಗುತ್ತಿದೆ. ಸಿರಿಧಾನ್ಯಗಳ ಕುರಿತು ಅರಿವು ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ಸಣ್ಣ ನೀರಾವರಿ ಸಚಿವ...

ರಾಯಚೂರು | ಆಧುನಿಕ ಸವಾಲು ಎದುರಿಸಿ ರೈತರು ಸ್ವಾವಲಂಬಿಗಳಾಗಬೇಕು: ಶಾಸಕ ದರ್ಶನ್ ಪುಟ್ಟಣ್ಣಯ್ಯ 

ದೇಶದ ರೈತರು ಕೃಷಿಗೆ ಸಂಬಂಧಿಸಿದ ಆಧುನಿಕ ಸವಾಲುಗಳನ್ನು ಎದುರಿಸಲು ಸನ್ನದ್ದರಾಗಬೇಕು. ಕೇವಲ ಕೃಷಿ ಕಾರ್ಯ ಮಾಡದೇ ಕಚ್ಛಾ ಉತ್ಪನ್ನಗಳಿಂದ ವಸ್ತುಗಳನ್ನು ತಯಾರಿಸಲು ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದಾಗಬೇಕು ಎಂದು ಮಂಡ್ಯ ಜಿಲ್ಲೆಯ ಮೇಲುಕೋಟೆ...

ರಾಯಚೂರು | ಟಿಯುಸಿಐ ಜಿಲ್ಲಾ ಸಮ್ಮೇಳನ

ರಾಯಚೂರು ಜಿಲ್ಲೆ ಸಿಂಧನೂರು ನಗರದ ಎಪಿಎಂಸಿಯ ಶ್ರಮಿಕ ಭವನದಲ್ಲಿ ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾ (ಟಿಯುಸಿಐ) ರಾಯಚೂರು ಜಿಲ್ಲಾ 9ನೇ ಜಿಲ್ಲಾ ಸಮ್ಮೇಳನ ನಡೆಯಿತು. ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಟಿಯುಸಿಐ ರಾಜ್ಯಾಧ್ಯಕ್ಷ, ಆರ್.ಮಾನಸಯ್ಯ,...

ರಾಯಚೂರು | ವಿವಿಧ ಹಕ್ಕೊತ್ತಾಯಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ರಾಯಚೂರು ಜಿಲ್ಲೆ ಪಟ್ಟಣಕ್ಕೆ ಕುಡಿಯಲು ನೀರು, ಜತ್ತಿ ಕಾಲೋನಿ ರಸ್ತೆ ದುರಸ್ಥಿ, ಪದವಿ, ಐಟಿಐ, ಡಿಪ್ಲೊಮೊ ಕಾಲೇಜು ಮಂಜೂರು, ಕಾಮ್ರೇಡ್ ಅಮರಗುಂಡಪ್ಪ ಬಸ್ ನಿಲ್ದಾಣದ ಜಾಗ ಒತ್ತುವರಿ ತೆರವು, ಸರಿಯಾದ ಕಸ ವಿಲೇವಾರಿ,...

ರಾಯಚೂರು | ಎಚ್. ಕಾಂತರಾಜ್ ಆಯೋಗದ ವರದಿ ಜಾರಿಗೆ ಹಿಂದುಳಿದ ಜಾತಿಗಳ ಒಕ್ಕೂಟದ ಆಗ್ರಹ

ಹಿಂದುಳಿದ ವರ್ಗಗಳ ಗಣತಿ ನಡೆಸಿ ಸಲ್ಲಿಸಲಾಗಿರುವ ಎಚ್ ಕಾಂತರಾಜ್ ಆಯೋಗದ ವರದಿಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಬೇಕು. ಏನೇ ವಿರೋಧಗಳಿದ್ದರೂ ವರದಿ ಮಂಡನೆ ನಂತರ ಪರಿಶೀಲಸಬೇಕೆಂದು ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಕೆ.ಶಾಂತಪ್ಪ ಆಗ್ರಹಿಸಿದ್ದಾರೆ. ಮಾದ್ಯಮಗೋಷ್ಠಿ...

ರಾಯಚೂರು | ಹೊರಗುತ್ತಿಗೆ ಕಾರ್ಮಿಕರಿಗೆ ಐದು ತಿಂಗಳಿಂದ ಸಿಗದ ವೇತನ

ಕವಿತಾಳ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸಮಾಡುತ್ತಿರುವ 'ಡಿ' ಗ್ರೂಪ್ ಕಾರ್ಮಿಕರಿಗೆ ಕಳೆದ ಐದು ತಿಂಗಳಿಂದ ವೇತನ ಪಾವತಿಸಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ. ಅವಿಭಜಿತ ಮಾನ್ವಿ ತಾಲೂಕು ವ್ಯಾಪ್ತಿಯ ವಿವಿಧ...

ರಾಯಚೂರು | ಸರ್ಕಾರಿ ಇಎಸ್‌ಐ ಆಸ್ಪತ್ರೆ ನಿರ್ಮಾಣಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಸರ್ಕಾರಿ ಇಎಸ್‌ಐ ಆಸ್ಪತ್ರೆಯನ್ನು ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿದೆ. ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ....

ರಾಯಚೂರು | ಬರಗಾಲ: ರಾಜಕೀಯ ಬಿಟ್ಟು ಶ್ವೇತಪತ್ರ ಹೊರಡಿಸಲು ಈಶ್ವರಪ್ಪ ಆಗ್ರಹ

ರಾಜ್ಯದಲ್ಲಿ ಗಂಭೀರ ಬರಗಾಲ ಆವರಿಸಿದೆ. ರಾಜಕೀಯ ಬಿಟ್ಟು ರಾಜ್ಯ ಸರ್ಕಾರ ಆರ್ಥಿಕ ಪರಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಬೇಕೆಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದ್ದಾರೆ. ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ಬರದಿಂದ ತತ್ತರಿಸಿರುವ ರೈತರಿಗೆ...

ರಾಯಚೂರು | ಜಾಗತಿಕ ಮಟ್ಟದಲ್ಲಿಯೇ ದೇಶದ ಕೃಷಿ ವಿಶ್ವವಿದ್ಯಾಲಯಗಳು ಗುಣಮಟ್ಟದ ಕೃಷಿ ಶಿಕ್ಷಣ ನೀಡುತ್ತಿವೆ; ಕುಲಪತಿ ಡಾ. ಆರ್.ಸಿ.ಜಗದೀಶ್

ಜಾಗತಿಕ ಮಟ್ಟದಲ್ಲಿಯೇ ದೇಶದ ಕೃಷಿ ವಿಶ್ವವಿದ್ಯಾಲಯಗಳು ಗುಣಮಟ್ಟದ ಕೃಷಿ ಶಿಕ್ಷಣ ನೀಡುತ್ತಿವೆ. ದೊರೆಯುತ್ತಿರುವ ವಿಫುಲ ಅವಕಾಶಗಳನ್ನು ಕೃಷಿ ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯ ಕುಲಪತಿ ಡಾ. ಆರ್.ಸಿ.ಜಗದೀಶ್ ಹೇಳಿದರು. ಕೃಷಿ...

ರಾಯಚೂರು | ತಾರಾಲಯ ಅವೈಜ್ಞಾನಿಕ ನಿರ್ಮಾಣ; ಸರಿಪಡಿಸತ್ತೇವೆ ಎಂದ ಸಚಿವ

ಹಿಂದುಳಿದ ಪ್ರದೇಶವಾಗಿರುವ ರಾಯಚೂರು ಜಿಲ್ಲೆಯಲ್ಲಿ ಈ ಭಾಗದ ಯುವಕರು, ವಿದ್ಯಾರ್ಥಿಗಳ ಸಾರ್ವಜನಿಕರ ಕಲಿಕಾ ಮಟ್ಟ ಸುಧಾರಣೆಗಾಗಿ ಮತ್ತು ವಿಜ್ಞಾನದ ಆಸಕ್ತಿಯನ್ನು ಹೆಚ್ಚಿಸುವುದಕ್ಕೆ ಪ್ಲಾನೆಟೇರಿಯಂ (ತಾರಾಲಯ) ನಿರ್ಮಾಣ ಮಾಡಲಾಗಿದೆ. ಆದರೆ, ಯೋಜನೆಯ ಉದ್ದೇಶಕ್ಕೆ ತಕ್ಕಂತೆ...

ರಾಯಚೂರು | ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ನನಸಾಗುವ ಕಾಲ ಹತ್ತಿರ ಬಂದಿದೆ; ಮಾಜಿ ಕೇಂದ್ರ ಸಚಿವ ರಮೇಶ ಜಿಗಜಿಣಗಿ

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ನನಸಾಗುವ ಕಾಲ ಹತ್ತಿರ ಬಂದಿದೆ. ದೇಶದ ಪ್ರಧಾನಿ ನರೇಂದ್ರ ಮೋದಿಯವರು ನೀಡಿದ ಭರವಸೆ ಸುಳ್ಳಾಗುವುದಿಲ್ಲ ಎಂದು ಮಾಜಿ ಕೇಂದ್ರ ಸಚಿವ ರಮೇಶ ಜಿಗಜಿಣಗಿ ಹೇಳಿದ್ದಾರೆ. ಅವರಿಂದು (ಡಿ.17) ನಗರದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X