ರಾಯಚೂರು

ರಾಯಚೂರು | ಸರ್ಕಾರಿ ಶಾಲೆ ಉಳಿಸಿ, ಬೆಳೆಸುವ ಆಂದೋಲನ ಅಗತ್ಯ: ಜಯಣ್ಣ

ಸರ್ಕಾರಿ ಶಾಲೆಗಳ ಸ್ಥಿತಿ ಅತ್ಯಂತ ದಯಾನೀಯ ಪರಿಸ್ಥಿತಿಯಲ್ಲಿದೆ. ಈ ಶಾಲೆಗಳನ್ನು ಉಳಿಸುವುದರೊಂದಿಗೆ, ಸಮಗ್ರ ಅಭಿವೃದ್ಧಿಗೆ ಚಿಂತನೆ ನಡೆಸುವ ಅಗತ್ಯವಿದೆ ಎಂದು ರಾಯಚೂರು ನಗರಸಭೆ ಸದಸ್ಯ ಜಯಣ್ಣ ಹೇಳಿದ್ದಾರೆ. ರಾಯಚೂರಿನಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿ...

ರಾಯಚೂರು | ಖಾಸಗೀಕರಣದ ಮೂಲಕ ಮೀಸಲಾತಿ ರದ್ದುಗೊಳಿಸುವ ಹುನ್ನಾರ: ಚಿಂತಕ ಶಿವಸುಂದರ್

ಕಾರ್ಪೋರೇಟ್ ಪರ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜನರ ಗಮನ ಬೇರೆಡೆ ಸೆಳೆಯಲು ಜನರ ಮಧ್ಯೆ ಜಾತಿ, ಧರ್ಮಗಳ ವಿಷಬೀಜ ಬಿತ್ತುತ್ತಿದೆ. ವಿರೋಧ ಪಕ್ಷಗಳು ಜಾಣಮೌನ ವಹಿಸಿ ಪರೋಕ್ಷವಾಗಿ ಸಹಕರಿಸುತ್ತಿವೆ...

ರಾಯಚೂರು | ಎಲ್ಲ ಶಾಸನಗಳ ತಾಯಿಯೇ ನಮ್ಮ ಸಂವಿಧಾನ: ಹನುಮಂತ ಅನಂತರಾವ್ ಸಾತ್ವಿಕ

ಭಾರತದ ಎಲ್ಲ ಶಾಸನಗಳ ತಾಯಿಯೇ ನಮ್ಮ ಸಂವಿಧಾನ. ಹೀಗಾಗಿ ಪ್ರತಿಯೊಬ್ಬರು ಸಂವಿಧಾನಕ್ಕೆ ಗೌರವವನ್ನು ಕೊಡಬೇಕು ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಹನುಮಂತ ಅನಂತರಾವ್ ಸಾತ್ವಿಕ ಹೇಳಿದರು. ಭಾನುವಾರ (ಡಿ.10) ಪಟ್ಟಣದ ಹೊರವಲಯದಲ್ಲಿರುವ ಮೊರಾರ್ಜಿ...

ರಾಯಚೂರು | ಉದ್ಯೋಗ ಖಾತ್ರಿ ಅಕ್ರಮ, ನಾಲ್ವರು ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ಅಮಾನತು

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನಲ್ಲಿ ನಡೆದಿರುವ ಉದ್ಯೋಗ ಖಾತ್ರಿ ಅಕ್ರಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಅತಿಹೆಚ್ಚು ಹಣ ದುರ್ಬಳಕೆ ಆರೋಪದ ಮೇಲೆ ಆರು ಗ್ರಾಮ ಪಂಚಾಯ್ತಿಯ ನಾಲ್ವರು ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳನ್ನು ಅಮಾನತು ಮಾಡಿ...

ರಾಯಚೂರು | ಒಂದೇ ಸೂರಿನಡಿ ಸೌಲಭ್ಯಕ್ಕೆ ಸಕಾಲ ಸೇವೆ ಪ್ರಾರಂಭಿಸಿದ ನಗರಸಭೆ

ರಾಯಚೂರು ನಗರದ ಜನತೆಗೆ ಒಂದೇ ಸೂರಿನಡಿ ಸೌಲಭ್ಯಗಳ ಅವಕಾಶ ಕಲ್ಪಿಸಲು ಸಕಾಲ ಸೇವೆ (ಸಿಂಗಲ್ ವಿಂಡೋ ಸಿಸ್ಟಮ್) ಕೌಂಟರ್‌ಗಳನ್ನು ಪ್ರಾರಂಭಿಸಲಾಗಿದೆ. ಇಲ್ಲಿ ಸರಳವಾಗಿ ಇ-ಖಾತಾ ಮುಟೇಷನ್, ತಿದ್ದುಪಡಿ, ತೆರಿಗೆ ಪಾವತಿ, ಕುಂದುಕೊರತೆಗಳ ಮಾಹಿತಿ ಸೇರಿದಂತೆ...

ರಾಯಚೂರು | ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಸಫಾಯಿ ಕರ್ಮಚಾರಿ ಕ್ಷೇಮಾಭಿವೃದ್ಧಿ ಸಂಘ ಆಗ್ರಹ

ರಾಯಚೂರು ನಗರದ ಎಸ್‌ಎನ್‌ಟಿ ಮತ್ತು ಮಿನಿ ಟಾಕೀಸ್ ಕೆಡವಿ ಸರ್ಕಾರಿ ಕೋಟೆ ಕಂದಕದ ಸ್ಥಳವನ್ನು ಅತಿಕ್ರಮಿಸಿ ಬಹುಮಹಡಿ ಕಟ್ಟಡ ನಿರ್ಮಾಣ ಮಾಡುತ್ತಿರುವುದನ್ನು ತಡೆಯಬೇಕು ಎಂದು ಸಫಾಯಿ ಕರ್ಮಚಾರಿ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರಾಚ್ಯವಸ್ತು ಇಲಾಖೆಯ...

ರಾಯಚೂರು | ಕಾಂತರಾಜ ಆಯೋಗದ ಶಿಫಾರಸುಗಳ ಅನುಷ್ಠಾನಕ್ಕೆ ಆಗ್ರಹ

ಕಾಂತರಾಜ ಆಯೋಗದ ಜಾತಿ ಸಮೀಕ್ಷೆ ವರದಿ ಸ್ವೀಕರಿಸಿ ಹಾಗೂ ಆಯೋಗದ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರಬೇಕೆಂದು ಆಗ್ರಹಿಸಿ ರಾಯಚೂರು ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದಿಂದ ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು. "ರಾಜ್ಯದ ಜನರ...

ರಾಯಚೂರು | ಸೇಂದಿ ದಂಧೆ; ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

ಸೇಂದಿ ದಂಧೆ ನಡೆಸುತ್ತಿದ್ದ ಎರಡು ಸ್ಥಳಗಳ ಮೇಲೆ ಅಬಕಾರಿ ಇಲಾಖೆ ಮತ್ತು ಪೊಲೀಸರು ದಾಳಿ ನಡೆಸಿ ದಂಧೆ ನಡೆಸುತ್ತಿದ್ದವರನ್ನು ಬಂಧಿಸಿರುವ ಘಟನೆ ರಾಯಚೂರು ಜಿಲ್ಲೆಯಿಂದ ವರದಿಯಾಗಿದೆ. ರಾಯಚೂರು ತಾಲೂಕಿನ ಅಸ್ಕಿಹಾಳ ಹಾಗೂ ಯಕ್ಲಾಸಪುರದಲ್ಲಿ ನಡೆದ...

ರಾಯಚೂರು | ಎಪಿಎಂಸಿ ಮಾರುಕಟ್ಟೆಯಲ್ಲಿ ರೈತರಿಗೆ ಮೋಸ; ಡಿ.6ರಂದು ಪ್ರತಿಭಟನೆ

ರಾಯಚೂರಿನ ಎಪಿಎಂಸಿ ಹತ್ತಿ ಮಾರುಕಟ್ಟೆಯಲ್ಲಿ ಹತ್ತಿ ಖರೀದಿಯಲ್ಲಿ ರೈತರಿಗೆ ಮೋಸವಾಗುತ್ತಿದೆ. ರೈತರಿಗೆ ಆಗುತ್ತಿರುವ ಅನ್ಯಾಯವನ್ನು ತಡೆಯಬೇಕೆಂದು ಆಗ್ರಹಿಸಿ ಮತ್ತು ನಾನಾ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಡಿ.6ರಂದು ಪ್ರತಿಭಟನೆ ನಡೆಸಲು ರೈತ ಸಂಘ ನಿರ್ಧರಿಸಿದೆ. ರಾಯಚೂರಿನಲ್ಲಿ...

ರಾಯಚೂರು | ವಿಶೇಷಚೇತನರಿಗೆ ವಿತರಣೆಯಾಗದೆ ಕೊಠಡಿಯಲ್ಲಿಯೇ ಧೂಳು ಹಿಡಿದ ತ್ರಿಚಕ್ರ ವಾಹನ

ವಿಶೇಷಚೇತನರಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ, ಅನೇಕ ಯೋಜನೆಗಳು ಅಧಿಕಾರಿಗಳ ನಿರ್ಲಕ್ಷದಿಂದ ನಿಷ್ಪಲವಾಗುವಂತಾಗಿದೆ. ರಾಯಚೂರು ಜಿಲ್ಲೆಯಲ್ಲಿ ವಿಶೇಷಚೇತರಿಗೆ ನೀಡಲು ಉದ್ದೇಶಿದಂ ತಂದಿದ್ದ ತ್ರಿಚಕ್ರವಾಹನಗಳು ಫಲಾನುಭವಿಗಳಿಗೆ ವಿತರಣೆಯಾಗದೆ ನಗರಸಭೆಯ ಗೋದಾಮಿನಲ್ಲೇ ಧೂಳು...

ರಾಯಚೂರು | ದೇವದಾಸಿಯರ ಧರಣಿಗೆ ಅಧಿಕಾರಿಗಳಿಂದ ಸ್ಪಂದನೆ; ಕಾರ್ಯರೂಪಕ್ಕೆ ತರುವಂತೆ ಧರಣಿನಿರತರ ಪಟ್ಟು

ಮಾಜಿ ದೇವದಾಸಿ ಮಹಿಳೆಯರ ಮಾಸಾಶನ ಮತ್ತು ಸಮೀಕ್ಷೆಯಿಂದ ಬಿಟ್ಟು ಹೋದ ದೇವದಾಸಿಯರನ್ನು ಪಟ್ಟಿಗೆ ಸೇರಿಸುವುದಾಗಿ ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮದಿಂದ ಭರವಸೆಯ ಪತ್ರ ನೀಡಿದ್ದು, ರಾಯಚೂರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ರಾಯಚೂರು | ರಾಜ್ಯ ಮಹಿಳಾ ಒಕ್ಕೂಟದಿಂದ ಅನಿರ್ದಿಷ್ಟಾವಧಿ ಧರಣಿ; ಅಹವಾಲು ಆಲಿಸಿದ ಅಧಿಕಾರಿಗಳು

ದೇವದಾಸಿ ಮಹಿಳೆಯರಿಗೆ ಬಾಕಿ ಪಿಂಚಣಿ ನೀಡುವುದು ಹಾಗೂ ಮಕ್ಕಳಿಗೆ ಶಿಷ್ಯವೇತನ ನೀಡುವುದು ಸೇರಿದಂತೆ ಹಲವು ಬೇಡಿಕೆಗೆ ಆಗ್ರಹಿಸಿ ರಾಜ್ಯ ಮಹಿಳಾ ಒಕ್ಕೂಟ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ರಾಯಚೂರು ಜಿಲ್ಲಾ ಪಂಚಾಯತ್ ಮುಖ್ಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X