ರಾಯಚೂರು

ರಾಯಚೂರು | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದೇವದಾಸಿ ಮಹಿಳೆಯರ ಧರಣಿ

ದೇವದಾಸಿ ಮಹಿಳೆಯರಿಗೆ ಬಾಕಿಯಿರುವ ಪಿಂಚಣಿ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಹಿಳಾ ಒಕ್ಕೂಟದಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅನಿರ್ದಿಷ್ಟ ಧರಣಿ ಕೈಗೊಂಡಿದೆ. ರಾಜ್ಯ ಸರ್ಕಾರ ದೇವದಾಸಿ ಮಹಿಳೆಯರಿಗೆ ಪಿಂಚಣಿ ಯೋಜನೆ ಜಾರಿಗೊಳಿಸಿದ್ದು, ಕಳೆದ...

ರಾಯಚೂರು | ದರ್ಗಾ ಕಮಾನ್ ನಿರ್ಮಾಣ ವಿವಾದ; ಎರಡು ಗುಂಪುಗಳ ನಡುವೆ ಘರ್ಷಣೆ

ರಾಯಚೂರು ನಗರದ ಕಾಟೆದರವಾಜ್‌ ಬಳಿಯ ಹಜರತ್ ಅಲ್ಲಾವುದ್ದೀನ್ ಬಾಬಾ ದರ್ಗಾದ ಬಳಿ ನಿರ್ಮಾಣ ಮಾಡುತ್ತಿರುವ ದ್ವಾರ ನಿರ್ಮಾಣ ಮಾಡುವದನ್ನು ವಿರೋಧಿಸಿ ನಗರ ಶಾಸಕ ಡಾ.ಶಿವರಾಜ ಪಾಟೀಲ್ ಹಾಗೂ ಮಾಜಿ ಶಾಸಕ ಎ.ಪಾಪಾರೆಡ್ಡಿ ನೇತೃತ್ವದಲ್ಲಿ...

ರಾಯಚೂರು | 43.27 ಮಿಲಿಯನ್ ಯುನಿಟ್ ವಿದ್ಯುತ್ ಉತ್ಪಾದನೆ; ಆರ್‌ಟಿಪಿಎಸ್ ದಾಖಲೆ‌

ರಾಯಚೂರು ಶಾಖೋತ್ಪನ್ನ ಕೇಂದ್ರ(ಆರ್‌ಟಿಪಿಎಸ್‌) ಈ ವರ್ಷ ವಿದ್ಯುತ್ ಉತ್ಪಾದನೆಯಲ್ಲಿ ದಾಖಲೆ ನಿರ್ಮಿಸಿದ್ದು, ವಿದ್ಯುತ್ ಸ್ಥಾವರವು 2023ರ ನವೆಂಬರ್ 29 ರವರೆಗೆ 43.27 ಮಿಲಿಯನ್ ಯುನಿಟ್ ವಿದ್ಯುತ್​ ಉತ್ಪಾದನೆ ಮಾಡಿದೆ. ಘಟಕ 1 ಆಗಸ್ಟ್​...

ರಾಯಚೂರು | ಜೋಳಕ್ಕೆ ಲದ್ದಿ ಹುಳು ಕಾಟ; ರೈತರು ಹೈರಾಣು

ರಾಯಚೂರು ಜಿಲ್ಲೆಯ ಗುರುಗುಂಟಾ ಹೋಬಳಿ ವ್ಯಾಪ್ತಿಯಲ್ಲಿ ಜೋಳದ ಬೆಳೆಗೆ ಲದ್ದಿ ಹುಳು ಕಾಟ ಹೆಚ್ಚಾಗಿದ್ದು, ಬರದ ನಡುವೆ ಬೆಳೆಯ ಆಶಯ ಇಟ್ಟುಕೊಂಡಿದ್ದ ರೈತರನ್ನು ಚಿಂತೆಗೀಡು ಮಾಡಿದೆ. ಜಿಲ್ಲೆಯ ಕೋಠಾ, ಮೇದಿನಾಪುರ, ಆನ್ವರಿ, ಗೌಡೂರು, ಪೈದೊಡ್ಡಿ,...

ರಾಯಚೂರು | ನಿರ್ಮಾಣವಾಗಿ 6 ತಿಂಗಳಿಗೇ ಬಿರುಕುಬಿಟ್ಟ ರಸ್ತೆ

ನಿರ್ಮಾಣ ಮಾಡಿ ಇನ್ನೂ ಆರು ತಿಂಗಳೂ ಕಳೆದಿಲ್ಲ. ಆಗಲೇ ಬಿರುಕು ಬಿಟ್ಟಿದ್ದು, ಅಪಘಾತಗಳಿಗೆ ಆಹ್ವಾನಿಸುತ್ತಿರುವ ದುಸ್ಥಿಗೆ ರಾಯಚೂರಿನ ಆಶಾಪುರ ರಸ್ತೆ ಬಂದುನಿಂದಿದೆ. ರಾಯಚೂರು ಹೊರವಲಯದಿಂದ ಆಶಾಪುರ ಗ್ರಾಮಕ್ಕೆ ತೆರಳಲು ಚುನಾವಣೆಗೂ ಮುನ್ನವಷ್ಟೇ ಸಿಸಿ ರಸ್ತೆ...

ರಾಯಚೂರು | ಸ್ಲಂ ನಿವಾಸಿಗಳ ನಿವೇಶನ ಅಭಿವೃದ್ಧಿಪಡಿಸಲು ಅಧಿಕಾರಿಗಳ ನಿರ್ಲಕ್ಷ್ಯ; ಜಿಲ್ಲಾಧಿಕಾರಿ ಕಿಡಿ

ಸ್ಲಂ ನಿವಾಸಿಗಳಿಗೆ ನಿವೇಶನಕ್ಕಾಗಿ ಭೂಮಿ ಮಂಜೂರು ಮಾಡಿದ್ದು, ಹಕ್ಕುಪತ್ರಗಳನ್ನು ವಿತರಣೆ ಮಾಡಿದೆ, ಆದರೆ ನಿವೇಶನ ಅಭಿವೃದ್ಧಿಪಡಿಸುವಲ್ಲಿ ನಿರ್ಲಕ್ಷ್ಯ ವಹಿಸಿದ ನಗರಸಭೆ ಪೌರಾಯುಕ್ತ, ಜೆಇ ಮತ್ತು ಎಇಇ ವಿರುದ್ಧ ರಾಯಚೂರು ಜಿಲ್ಲಾಧಿಕಾರಿ ಎಲ್ ಚಂದ್ರಶೇಖರ...

ರಾಯಚೂರು | ಭತ್ತದ ಇಳುವರಿ ಕುಸಿತ; ಎಪಿಎಂಸಿಯಲ್ಲಿ ನೆರೆ ರಾಜ್ಯಗಳ ರೈತರ ಪಾರುಪತ್ಯ

ರಾಯಚೂರು ಜಿಲ್ಲೆಯಲ್ಲಿ ಭತ್ತದ ಇಳುವರಿ ಕುಸಿದಿರುವ ಕಾರಣದಿಂದ ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ ಹಾಗೂ ತೆಲಂಗಾಣದ ರೈತರು ನಗರದ ರಾಜೇಂದ್ರ ಗಂಜ್‌ ಮಾರುಕಟ್ಟೆಯಲ್ಲಿ ಒಂದೇ ದಿನ ದಾಖಲೆಯ 66 ಸಾವಿರ ಚೀಲ ಭತ್ತ ಮಾರಾಟ...

ರಾಯಚೂರು | ವಸತಿ ನಿಲಯದ ಗುತ್ತಿಗೆ ನೌಕರರಿಗೆ ಸಿಗದ ಏಳು ತಿಂಗಳ ವೇತನ

ವಸತಿ ನಿಲಯಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಏಳು ತಿಂಗಳ ವೇತನ ಪಾವತಿ ಮಾಡದೇ ಇರುವ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಮೇಲೆ ಕ್ರಮ ಜರುಗಿಸಿ, ಬಾಕಿ ವೇತನ ಮಂಜೂರಿಗೆ ಒತ್ತಾಯಿಸಿ ಮಾದಿಗ...

ರಾಯಚೂರು | ಟಿಪ್ಪುಸುಲ್ತಾನ್ ಜಯಂತಿ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗುತ್ತಿದೆ: ರಾಘವೇಂದ್ರ ಕುಷ್ಟಗಿ

ಟಿಪ್ಪುಸುಲ್ತಾನ್ ದೇಶ ಮತ್ತು ಪ್ರಪಂಚಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಆದರೆ ಟಿಪ್ಪು ಸುಲ್ತಾನ್ ಜಯಂತಿಯನ್ನು ಕೇವಲ ಒಂದು ಸಮುದಾಯಕ್ಕೆ ಸೀಮಿತಗೊಳಿಸಲಾಗುತ್ತಿದೆ ಎಂದು ಹಿರಿಯ ಹೋರಾಟಗಾರರ ಅಧ್ಯಕ್ಷ ರಾಘವೇಂದ್ರ ಕುಷ್ಟಗಿ ವಿಷಾದ ವ್ಯಕ್ತಪಡಿಸಿದರು. ರಾಯಚೂರು ನಗರದ...

ರಾಯಚೂರು | ಸಂವಿಧಾನ ಕೇವಲ ಪುಸ್ತಕವಲ್ಲ, ಬದುಕಿನ ಭಾಗವಾಗಿದೆ: ಸತ್ರ ನ್ಯಾಯಾಧೀಶ ಮಾರುತಿ ಬಾಗಡೆ

ಸಂವಿಧಾನ ಕೇವಲ ಪುಸ್ತಕವಲ್ಲ, ಬದುಕಿನ ಭಾಗವಾಗಿದೆ. ಜಾತ್ಯತೀತೆಯ ಪ್ರಜಾಪ್ರಭುತ್ವವನ್ನು ಈ ನಾಡಿಗೆ ನೀಡಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾರುತಿ ಬಾಗಡೆ ಹೇಳಿದರು. ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ನ್ಯಾಯವಾದಿಗಳ ಸಂಘ ಹಾಗೂ...

ರಾಯಚೂರು | ಕಲ್ಲಿದ್ದಲು ಕಳ್ಳತನ; ಗುತ್ತಿಗೆದಾರ ಮತ್ತು ರೈಲ್ವೇ ಸ್ಟೇಷನ್ ಮಾಸ್ಟರ್ ವಿರುದ್ಧ ಎಫ್‌ಐಆರ್

ವಿದ್ಯುತ್ ಉತ್ಪಾದನಾ ಘಟಕಗಳಿಗೆ ಸೇರಿದ ಕಲ್ಲಿದ್ದಲನ್ನು ಅಕ್ರಮವಾಗಿ ಸಾಗಾಟ ಮಾಡಿದ್ದ ಪ್ರಕರಣದಲ್ಲಿ ರಾಯಚೂರಿನ ಯರಮರಸ್‌ ರೈಲೈ ನಿಲ್ದಾಣದ ಸ್ಟೇಷನ್ ಮಾಸ್ಟರ್ ಮತ್ತು ಗುತ್ತಿಗೆದಾರ ಶ್ರೀನಿವಾಸುಲು ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಲ್ಲಿದ್ದಲು ಕಳ್ಳತನವಾಗಿರುವ ಬಗ್ಗೆ ಯರಮರಸ್ ವಿದ್ಯುತ್...

ರಾಯಚೂರು | ಡಿಕೆಶಿ ವಿರುದ್ಧ ಸಿಬಿಐ ತನಿಖೆ ಹಿಂಪಡೆದ ಸರ್ಕಾರ; ಸಚಿವರ ಸಮರ್ಥನೆ

ಸಕ್ಷಮ ಪ್ರಾಧಿಕಾರ ಅನುಮತಿಯಿಲ್ಲದೇ, ಅಡ್ವೋಕೆಟ್ ಜನರಲ್ ಅಭಿಪ್ರಾಯವನ್ನೂ ಪಡೆಯದೇ, ಸ್ಪೀಕರ್ ಅನುಮತಿಯೂ ಇಲ್ಲದೆ ಹಿಂದಿನ ಬಿಜೆಪಿನ ಸರ್ಕಾರ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿತ್ತು. ಅದನ್ನು ಈಗ ರಾಜ್ಯ ಸರ್ಕಾರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X