ರಾಯಚೂರು

ರಾಯಚೂರು | ರಸ್ತೆ ಮಧ್ಯೆ ಕೆಟ್ಟು ನಿಂತ ಬಸ್ ; ವಿದ್ಯಾರ್ಥಿಗಳ ಪರದಾಟ

ಸಾರಿಗೆ ಬಸ್‍ ರಸ್ತೆ ಮಧ್ಯೆ ಬಸ್ ಕೆಟ್ಟು ನಿಂತು ಪ್ರಯಾಣಿಕರು ಹಾಗೂ ಶಾಲಾ ಮಕ್ಕಳು ಪರದಾಡಿದ ಘಟನೆ ಲಿಂಗಸೂಗೂರು ತಾಲೂಕಿನ ಅಮರೇಶ್ವರ ಗ್ರಾಮದ ಕ್ರಾಸ್ ಬಳಿ ನಡೆದಿದೆ.ಅಮರೇಶ್ವರ - ಲಿಂಗಸೂಗೂರು ಹೋಗುವ ಬಸ್...

ರಾಯಚೂರು | ಹತ್ತಿ ಬೀಜೋತ್ಪಾದನೆ ರೈತರಿಗೆ ವಂಚನೆ; ಅಕ್ರಮ ಖಾಸಗಿ ಕಂಪನಿಗಳ ವಿರುದ್ದ ಸೂಕ್ತ ಕ್ರಮಕ್ಕೆ ಒತ್ತಾಯ

ರೈತರಿಗೆ ವಂಚನೆ ಮಾಡುತ್ತಿರುವ ಸದರಿ ಅನಧಿಕೃತ ಖಾಸಗಿ ಕಂಪನಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘದ ವತಿಯಿಂದ ಲಿಂಗಸುಗೂರು ಸಹಾಯಕ...

ರಾಯಚೂರು | ವೇಶ್ಯಾವಾಟಿಕೆ ಹೋಟೆಲ್ ಮೇಲೆ ದಾಳಿ ; ನಾಲ್ವರ ಬಂಧನ

ರಾಯಚೂರು ನಗರದ ಯರಮರಸ್ ಹೊರವಲಯದಲ್ಲಿರುವ ಮೇಘಾ ರೆಸಿಡೆನ್ಸಿ ಹೋಟೆಲ್‍ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂದೆ ಮೇಲೆ ಗ್ರಾಮೀಣ ಠಾಣೆ ಪೊಲೀಸರು ದಾಳಿ ನಡೆಸಿ ಆರು ಮಹಿಳೆಯರನ್ನು ರಕ್ಷಿಸಿ, ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ತಡವಾಗಿ...

ರಾಯಚೂರು | ಮೊಹರಂ ಅಲಾಯಿ ಕುಣಿಯಲ್ಲಿ ಬಿದ್ದು ವ್ಯಕ್ತಿ ಗಂಭೀರ ಗಾಯ ; ಆಸ್ಪತ್ರೆಗೆ ದಾಖಲು

ಮೊಹರಂ ಅಂಗವಾಗಿ ನೃತ್ಯ ಮಾಡುವಾಗ ಅಲಾಯಿ ಕುಣಿಯಲ್ಲಿ ಬಿದ್ದು ವ್ಯಕ್ತಿ ತೀವ್ರ ಗಾಯಗೊಂಡ ಘಟನೆ ಲಿಂಗಸೂಗೂರು ತಾಲ್ಲೂಕು ಯರಗುಂಟಿ ಗ್ರಾಮದಲ್ಲಿ ನಡೆದಿದೆ. ಹನುಮೇಗೌಡ (35) ಗಾಯಗೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೊಹರಂ ಹಬ್ಬದ 9...

ರಾಯಚೂರು | ಬಸ್‌ನಿಂದ ಇಳಿಯುವಾಗ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ ; ಆಸ್ಪತ್ರೆಗೆ ದಾಖಲು

ಸಾರಿಗೆ ಬಸ್‌ನಿಂದ ಇಳಿಯುವಾಗ ಬಿದ್ದು ವಿದ್ಯಾರ್ಥಿನಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಲಿಂಗಸೂಗೂರು ಬಸ್ ನಿಲ್ದಾಣದಲ್ಲಿ ನಡೆದಿದೆ.ಸರಸ್ವತಿ ಬಸವರಾಜ ಎಂದು ಗುರುತಿಸಲಾಗಿದೆ. ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ವ್ಯಾಪ್ತಿಯ ಕೋಠಾ ಗ್ರಾಮದ ನಿವಾಸಿ ಎನ್ನಲಾಗಿದೆ.ಹಟ್ಟಿ...

ರಾಯಚೂರು | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮಾನವ ಸರಪಳಿ ನಿರ್ಮಿಸಿ ಜಿಲ್ಲೆಯಾದ್ಯಂತ ಪ್ರತಿಭಟನೆ

ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಆಲ್ ಇಂಡಿಯಾ ಪರ್ಸನಲ್ ಲಾ ಬೋರ್ಡ್ ನೇತೃತ್ವದಲ್ಲಿ ಮಾನವ ಸರಪಳಿ ನಿರ್ಮಿಸಿ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಿದರು.ರಾಯಚೂರು ನಗರ, ಲಿಂಗಸೂಗೂರು ನಗರದ ಗಡಿಯಾರ ಚೌಕ್, ಕವಿತಾಳ, ದೇವದುರ್ಗ, ಮಾನ್ವಿ,...

ರಾಯಚೂರು | ಅಂಬೇಡ್ಕರ್ ಪ್ರತಿಮೆಗೆ ಹಾನಿ; ದಲಿತ ಸಂಘಟನೆಗಳ ಆಕ್ರೋಶ

ಅಂಬೇಡ್ಕರ್ ಪ್ರತಿಮೆಗೆ ಕಿಡಿಗೇಡಿಗಳು ಕಲ್ಲು ಎಸೆದು ಹಾನಿಗೊಳಿಸಿದ ಘಟನೆ ಸಿರವಾರ ತಾಲ್ಲೂಕು ಹರವಿ ಗ್ರಾಮದಲ್ಲಿ ಗುರುವಾರ ರಾತ್ರಿ ಜರುಗಿದೆ.ವಿಷಯ ತಿಳಿಯುತ್ತಿದ್ದಂತೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಇದನ್ನು ಖಂಡಿಸಿ ದಲಿತ ಪರ ಸಂಘಟನೆಗಳು...

ರಾಯಚೂರು | ಶಿಕ್ಷಣ ಸುಧಾರಣೆಗೆ ವಿಷಯವಾರು ಶಿಕ್ಷಕರ ನೇಮಕಕ್ಕೆ ಪ್ರತಿಭಟನೆ

ಜಿಲ್ಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು ಜುಲೈ ತಿಂಗಳಿನಲ್ಲಿಯೇ ಪೂರ್ಣ ಪ್ರಮಾಣದಲ್ಲಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಬೇಕು ಎಂದು ಒತ್ತಾಯಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆಯಿಂದ ನಗರದ ಡಾ.ಬಿ.ಆರ್ ಅಂಬೇಡ್ಕರ್...

ರಾಯಚೂರು | ಮಹಿಳಾ ಶೌಚಾಲಯ ಜಾಗದಲ್ಲಿ ಅಕ್ರಮ ಶೆಡ್ ನಿರ್ಮಾಣ; ತೆರುವಿಗೆ ಖಾಲಿ ಚೊಂಬು ಹಿಡಿದು ಪ್ರತಿಭಟನೆ

ಮಹಿಳೆಯರು ಶೌಚಾಲಯಕ್ಕೆ ಬಳಸುತ್ತಿದ್ದ ಸರ್ಕಾರಿ ಭೂಮಿ ಜಾಗವನ್ನು ಪ್ರಬಲ ವ್ಯಕ್ತಿಗಳು ಒತ್ತುವರಿ ಮಾಡಿ ಅಕ್ರಮ ಶೆಡ್ ನಿರ್ಮಿಸುತ್ತಿರುವುದನ್ನು ಖಂಡಿಸಿ ಮಹಿಳೆಯರು ಖಾಲಿ ಚೊಂಬು ಹಿಡಿದು ಪ್ರತಿಭಟನೆ ನಡೆಸಿದರು.ಸುಮಾರು ವರ್ಷಗಳಿಂದ ಬಯಲು ಶೌಚಾಲಯಕ್ಕೆ ಉಪಯೋಗಿಸಿಕೊಂಡು...

ರಾಯಚೂರು | ಕಟ್ಟಡ ಕಾರ್ಮಿಕರಿಗಾಗಿ ಇರುವ ಸೆಸ್ ಹಣ ಸರಿಯಾದ ಉಪಯೋಗವಾಗಲಿ; ಕಾರ್ಮಿಕ ಸಂಘಟನೆಗಳ ಒತ್ತಾಯ

ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ ಪಡೆಯಲು ಅನೇಕ ಅವೈಜ್ಞಾನಿಕ ಮಾನದಂಡಗಳನ್ನು ಮಾಡಿದ್ದರಿಂದ ಕಾರ್ಮಿಕರು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಸರ್ಕಾರ ಫುಡ್ ಕಿಟ್, ಸಲಕರಣೆಗಳ ಅನವಶ್ಯಕ ಯೋಜನೆಗಳನ್ನು ಕೈಬಿಟ್ಟು ಸೆಸ್ ಹಣ ಸರಿಯಾಗಿ ಉಪಯೋಗಿಸಿ ಕಾರ್ಮಿಕರ...

ರಾಯಚೂರು | ಚಿಕಿತ್ಸೆಗೆ ದಾಖಲಾಗಿದ್ದ ಬಾಲಕ ಜಿಲ್ಲಾಸ್ಪತ್ರೆಯಿಂದ ನಾಪತ್ತೆ; ದೂರು ದಾಖಲು

ಕೈ ಬೆರಳು ಸುಟ್ಟ ಹಿನ್ನಲೆಯಲ್ಲಿ ರಾಯಚೂರು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದ 9 ವರ್ಷದ ಬಾಲಕ ನಾಪತ್ತೆಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ನಾಪತ್ತೆಯಾದ ಬಾಲಕ ರಾಯಚೂರು ತಾಲ್ಲೂಕಿನ ಜುಲಮಗೇರಾ ತಾಂಡದ ನಾಗಲಕ್ಷ್ಮಿ ಅವರ ಪುತ್ರ...

ರಾಯಚೂರು | ಕೆರೆಯಲ್ಲಿ ಪತ್ತೆಯಾದ ಮೊಸಳೆಯನ್ನು ಸೆರೆಹಿಡಿದು ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ರಾಯಚೂರು ತಾಲ್ಲೂಕಿನ ಮರ್ಚೇಡ್ ಗ್ರಾಮದ ಕೆರೆಯಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು,ಕೂಡಲೇ ಗ್ರಾಮಸ್ಥರು ಮೀನುಗಾರರ ಸಹಾಯದಿಂದ ಮೊಸಳೆಯನ್ನು ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ.ಮೊಸಳೆ ಕಂಡ ಕೂಡಲೇ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಮೊಸಳೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X