ರಾಯಚೂರು

ರಾಯಚೂರು | ಈಶಾನ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಶೇ. 86.02ರಷ್ಟು ಮತದಾನ

ಅಕ್ಟೋಬ‌ರ್ 23ರಂದು ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಮತದಾನ ಸುಗಮವಾಗಿ ನಡೆದಿದ್ದು, ಒಟ್ಟು ಶೇ. 86.02ರಷ್ಟು ಮತದಾನವಾಗಿದೆ ಎಂದು ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪೂವಿತಾ ಎಸ್. ತಿಳಿಸಿದರು. ಜಿಲ್ಲೆಯ ಏಳು ತಾಲ್ಲೂಕುಗಳಲ್ಲಿ...

ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ತಿರಂಗಾ ಯಾತ್ರೆ: ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಒತ್ತಾಯ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮತ ಕಾವಲು ಸಮಿತಿ ಜಂಟಿಯಾಗಿ ನಗರದಲ್ಲಿ...

ರಾಯಚೂರು | ವಿಬಿಜಿರಾಮ್‌ಜಿ ಯೋಜನೆಯಡಿ ಕೂಲಿಕಾರ್ಮಿಕರಿಗೆ ಕಡಿಮೆ ಕೂಲಿ ಪಾವತಿ ಆರೋಪ: ತಾಂತ್ರಿಕ ಅಧಿಕಾರಿಗಳ ಅಮಾನತಿಗೆ ಆಗ್ರಹ

ರಾಯಚೂರು ತಾಲೂಕಿನ ಬಿಜನಗೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿಜಿರಾಮ್‌ಜಿ ಯೋಜನೆಯಡಿ ಕೆಲಸ ಮಾಡಿದ ಕೂಲಿಕಾರ್ಮಿಕರಿಗೆ ಕಡಿಮೆ ಕೂಲಿ ಹಣ ನೀಡಿದ್ದು, ತಾಂತ್ರಿಕ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಪಂಚಾಯತ್ ಕಚೇರಿ ಎದುರು...

ಬಳ್ಳಾರಿ | ಆಂಧ್ರದ ಮಲ್ಲಯ್ಯನ ಜಾತ್ರೆಯಲ್ಲಿ ಬಡಿಗೆ ಕಾಳಗ: ಓರ್ವ ಸಾವು, 80 ಮಂದಿಗೆ ಗಾಯ

ಆಂಧ್ರದ ಆಲೂರು ಮಂಡಲದ ನೇರಣಿಕೆ ಗುಡ್ಡದ ಮಲ್ಲಯ್ಯನ ಜಾತ್ರೆಯಲ್ಲಿ ನಡೆಯುವ ಬಡಿಗೆ ಕಾಳಗದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 80 ಜನರಿಗೆ ಗಾಯಗೊಂಡಿರುವ ಘಟನೆ ನಡೆದಿದೆ. ಆಲೂರಿನ ಪೋತರಾಜು (30) ಸಾವನ್ನಪ್ಪಿದ ಭಕ್ತ. ಇನ್ನೂ 80...

ರಾಯಚೂರು | ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಸೇವೆ ಅಮೂಲ್ಯ: ಜಿಲ್ಲಾಧಿಕಾರಿ ಪೂವಿತಾ ಎಸ್

ಪೊಲೀಸರು ಕೇವಲ ಕಾನೂನು ಜಾರಿಗೊಳಿಸುವ ಸಿಬ್ಬಂದಿಯಲ್ಲ ಸಂಕಷ್ಟದ ಸಂದರ್ಭಗಳಲ್ಲಿ ಸಾರ್ವಜನಿಕರ ನೆರವಿಗೆ ಧಾವಿಸುವ ರಕ್ಷಕರು. ಅಪರಾಧ ತಡೆಗಟ್ಟಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಅವರ ಪರಿಶ್ರಮ ಅನನ್ಯವಾಗಿದೆ ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್...

ರಾಯಚೂರು | ದೇವದುರ್ಗ ಬಸ್ ನಿಲ್ದಾಣದ ಅವ್ಯವಸ್ಥೆ ಸರಿಪಡಿಸಲು ಪಿಎಸ್‌ಆರ್‌ ಆಗ್ರಹ

ದೇವದುರ್ಗ ಪಟ್ಟಣದ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡುವುದು, ಶೌಚಾಲಯದ ನಿರ್ವಹಣೆ ಸುಧಾರಿಸುವುದು ಹಾಗೂ ಪ್ರಯಾಣಿಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಪಿಎಸ್‌ಆರ್‌ ಮಾನವ ಹಕ್ಕುಗಳ ರಕ್ಷಣಾ ಪರಿಷತ್ತಿನ ಭ್ರಷ್ಟಾಚಾರ ನಿಗ್ರಹ ವಿಭಾಗದ ಪದಾಧಿಕಾರಿಗಳು...

ರಾಯಚೂರು | ಪ್ರತಿ ಗ್ರಾಮದಲ್ಲೂ ಗ್ರಾಮಲೆಕ್ಕಾಧಿಕಾರಿಗಳ ಕಚೇರಿ ಸ್ಥಾಪನೆಗೆ ಅಬ್ದುಲ್‌ ರಹಮಾನ್‌ ಆಗ್ರಹ

ಪ್ರತಿಯೊಂದು ಗ್ರಾಮದಲ್ಲೂ ಗ್ರಾಮಲೆಕ್ಕಾಧಿಕಾರಿಗಳ ಕಚೇರಿಗಳನ್ನು ಸ್ಥಾಪಿಸುವ ಮೂಲಕ ಸಾರ್ವಜನಿಕರು ವಿವಿಧ ಕೆಲಸಗಳಿಗಾಗಿ ತಾಲೂಕು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಬೇಕು. ಈ ಸಮಸ್ಯೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ...

ರಾಯಚೂರು | ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ ಮಲ್ಲು ವಜ್ಜಲ್‌ಗೆ ಗಂಭೀರ ಗಾಯ

ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರ ನಾಗಪ್ಪ ವಜ್ಜಲ್ ಅವರ ಪುತ್ರ ಮಲ್ಲು ವಜ್ಜಲ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು...

ರಾಯಚೂರು | ನಕಲಿ ವೈದ್ಯರ ಕ್ಲಿನಿಕ್‌ಗಳ ಮೇಲೆ ಆರೋಗ್ಯ ಇಲಾಖೆ ದಾಳಿ; ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ

ಜಿಲ್ಲೆಯಾದ್ಯಂತ ವಿವಿಧೆಡೆ ವೈದ್ಯಕೀಯ ಪದವಿ ಪಡೆಯದೆ ವೈದ್ಯ ವೃತ್ತಿ ನಡೆಸುತ್ತಿದ್ದರೆನ್ನಲಾದ ನಕಲಿ ವೈದ್ಯರ ಕ್ಲಿನಿಕ್‌ಗಳ ಮೇಲೆ ದಾಳಿ ನಡೆಸಿದ್ದು ತಪ್ಪಿತಸ್ಥರಿಗೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು...

ರಾಯಚೂರು | 57 ಟಿಎಂಸಿ ನೀರಿದ್ದರೂ ಹರಿಸದ ನಿರ್ಧಾರಕ್ಕೆ ರೈತರ ವಿರೋಧ, ಹೋರಾಟದ ಎಚ್ಚರಿಕೆ: ಪ್ರಭಾಕರ

ನಾರಾಯಣಪುರ ಜಲಾಶಯದಲ್ಲಿ 57 ಟಿಎಂಸಿ ಅಡಿ ನೀರಿನ ಲಭ್ಯತೆ ಇದ್ದರೂ ನೀರು ಹರಿಸದಿರಲು ಕೃಷ್ಣಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಕೈಗೊಂಡಿರುವ ನಿರ್ಧಾರ ರೈತ ವಿರೋಧಿಯಾಗಿದೆ. ಈ ನಿರ್ಧಾರವನ್ನು ಪುನರ್...

ರಾಯಚೂರು | ವಾಲ್ಮೀಕಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು: ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಮಿತಿ ವತಿಯಿಂದ ವಿಶ್ವವಿದ್ಯಾಲಯದ ಕುಲಪತಿ ಶಿವಾನಂದ ಕೆಳಗಿನಮನಿ...

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಕ್ಟೋಬರ್ 24ರಿಂದ ಜಿಲ್ಲೆಯ ವಿವಿಧ ತಾಲೂಕುಗಳಿಂದ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಮತ್ತು...

ಈ ಹೊತ್ತಿನ ಪ್ರಮುಖ ಸುದ್ದಿ