ರಾಯಚೂರು

ರಾಯಚೂರು | ಶಾಲೆ ಭೂಮಿ ಒತ್ತುವರಿ; ತೆರವಿಗೆ ಮೀನಮೇಷ

ರಾಯಚೂರಿನ ಎಲ್‌ಬಿಎಸ್ ನಗರದ ಸರ್ಕಾರಿ ಪ್ರೌಢಶಾಲಾ ನಿರ್ಮಾಣಕ್ಕಾಗಿ ರಾಯಚೂರು ನಗರಾಭಿವೃಧ್ಧಿ ಪ್ರಾಧಿಕಾರವು (ಆರ್‌ಡಿಎ) ಶಿಕ್ಷಣ ಇಲಾಖೆಗೆ ನೀಡಿದ ಜಾಗವು ಒತ್ತುವರಿಯಾಗಿದೆ. ಭೂಕಬಳಿಕೆದಾರರು ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಕಬಳಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಎಲ್‌ಬಿಎಸ್‌...

ರಾಯಚೂರು | ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಧರಣಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವದು ಹಾಗೂ ಪ್ರತಿ ತಿಂಗಳು ವೇತನ ಪಾವತಿಸುವುದು ಸೇರಿ, ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಜಿಲ್ಲಾ ಘಟಕದಿಂದ ತರಗತಿ ಬಹಿಷ್ಕರಿಸಿ...

ರಾಯಚೂರು | ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ನೀಡಿ; ಎಐಆರ್‌ಎಸ್ ಒತ್ತಾಯ

ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸಬೇಕೆಂದು ಎಐಆರ್‌ಎಸ್ ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಡಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ. ಈ ವೇಳೆ ಮಾತನಾಡಿದ ರಾಜ್ಯ ಸಮಿತಿ ಸದಸ್ಯ ಅಜೀಜ್ ಜಾಗೀರ್ದಾರ್,...

ರಾಯಚೂರು ವಿವಿಗಾಗಿ ಭೂಮಿ ಕಳೆದುಕೊಂಡರಿಗೆ ಪರಿಹಾರ ನೀಡುವಂತೆ ಆಗ್ರಹ

ರಾಯಚೂರು ವಿಶ್ವವಿದ್ಯಾಲಯದ ಕಟ್ಟಡಗಳ ನಿರ್ಮಾಣಕ್ಕಾಗಿ ಭೂಮಿ ಕಳೆದುಕೊಂಡ ಪಟ್ಟಾದಾರರು ಮತ್ತು ಸಾಗುವಳಿದಾರರಿಗೆ ಪರಿಹಾರ ನೀಡಿ ಉದ್ಯೋಗ ಒದಗಿಸುವಂತೆ ಜೆಡಿಎಸ್ ಒತ್ತಾಯಿಸಿದೆ. ರಾಯಚೂರು ವಿಶ್ವವಿದ್ಯಾಲಯದ ಕಲಪತಿಗಳನ್ನು ಭೇಟಿ ಮಾಡಿದ ಜೆಡಿಎಸ್ ಮುಖಂಡ ನಿಜಾಮುದ್ದೀನ್ ಮತ್ತು ರೈತರು...

ರಾಯಚೂರು | ಕೃಷಿ ವಿಶ್ವವಿದ್ಯಾಲಯದ ಸಂಸ್ಥಾಪನಾ ದಿನಾಚರಣೆ

ಕೃಷಿ ವಿಶ್ವವಿದ್ಯಾಲಯವು ಸಂಶೋಧನೆ ಮತ್ತು ಗುಣಮಟ್ಟದ ಶಿಕ್ಷಣದಿಂದ ಬೆಳೆಯಲು ಸಾಧ್ಯವಾಗಿದೆ. ಜೊತೆಗೆ ವಿಜ್ಞಾನಗಳ ಯಶಸ್ಸುನಿಂದ ವಿಶ್ವವಿದ್ಯಾಲಯವು ಮುನ್ನಡೆಯುತ್ತಿದೆ ಎಂಧು ತೋಟಗಾರಿಕೆ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಸಿ ವಾಸುದೇವಪ್ಪ ಹೇಳಿದ್ದಾರೆ. ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಪ್ರೇಕ್ಷಾ...

ರಾಯಚೂರು | ಪೌಷ್ಠಿಕ ಆಹಾರ ಸೇವನೆಯಿಂದ ಮಾತ್ರ ರಕ್ತಹೀನತೆ ತಡೆ: ಜಿಲ್ಲಾಧಿಕಾರಿ

ರಕ್ತಹೀನತೆ ಸಮಸ್ಯೆ ಹೆಚ್ಚಾಗಿ ಮಹಿಳೆಯರಲ್ಲಿ ಕಂಡುಬರುತ್ತದೆ. ಮಹಿಳೆಯರು ಹೆಚ್ಚಾಗಿ ಹಸಿ ತರಕಾರಿ, ಹಣ್ಣು ಹಾಗೂ ಪೌಷ್ಟಿಕಾಂಶಯುಕ್ತ ಆಹಾರ ಸೇವೆನೆ ಮಾಡಬೇಕು. ಆ ಮೂಲಕ ರಕ್ತಹೀನತೆಯನ್ನು ತಡೆಗಟ್ಟಬಹುದು ಎಂದು ರಾಯಚೂರು ಜಿಲ್ಲಾಧಿಕಾರಿ ಎಲ್ ಚಂದ್ರಶೇಖರ್...

ರಾಯಚೂರು | ರೈತ, ಕಾರ್ಮಿಕ ವಿರೋಧಿ ಕಾಯ್ದೆ ರದ್ದಿಗೆ ಆಗ್ರಹ; ನ.26ರಿಂದ 28ರವರೆಗೆ ಧರಣಿ

ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು ಈ ಹಿಂದಿನ ರಾಜ್ಯ ಸರ್ಕಾರ ಜಾರಿಗೊಳಿಸಿದ ರೈತ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸಿ, ಪರ್ಯಾಯ ಜನಪರ ನೀತಿಗಳನ್ನು ಜಾರಿ ಮಾಡುವಂತೆ ಒತ್ತಾಯಿಸಿ ನವೆಂಬರ್ 26ರಿಂದ 28ರವರೆಗೆ...

ರಾಯಚೂರು | ನ.26ರಿಂದ 28ವರೆಗೆ ನಿರಂತರ ಹೋರಾಟಕ್ಕೆ ಕರೆ

ರೈತ ಮತ್ತು ಕಾರ್ಮಿಕರ ಹಕ್ಕುಗಳಿಗೆ ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ನ.26ರಿಂದ 28ವರೆಗೆ ಬೆಂಗಳೂರಿನ ಪ್ರೀಡಂಪಾರ್ಕನಲ್ಲಿ 72ಗಂಟೆಗಳ ನಿರಂತರ ಹೋರಾಟಕ್ಕೆ ಕರೆ ನೀಡಿದ್ದು, ಸರ್ಕಾರಿ ಭೂಮಿ ಸಾಗುವಳಿ...

ರಾಯಚೂರು | ವಸತಿ ಯೋಜನೆಗಳ ಪ್ರಗತಿ ಕುಂಠಿತ; ಗಂಭೀರವಾಗಿ ಪರಿಗಣಿಸುವಂತೆ ಎಚ್ಚರಿಕೆ

ರಾಯಚೂರು ಜಿಲ್ಲೆಗೆ ನಗರ ಸ್ಥಳೀಯ ಸಂಸ್ಥೆಗಳಿಂದ ಅನುಷ್ಠಾನಗೊಳಿಸಲಾಗಿರುವ ವಸತಿ ಯೋಜನೆಗಳ ಪ್ರಗತಿ ನಿರೀಕ್ಷೆಗಿಂತ ಕುಂಠಿತವಾಗಿದ್ದು, ಗಂಭೀರವಾಗಿ ಪರಿಗಣಿಸಿ ಪ್ರಗತಿ ಮಾಡದಿದ್ದರೆ ಸಂಬಂಧಿಸಿದವರೇ ಹೊಣೆಯಾಗಬೇಕಾಗುತ್ತದೆ ಎಂದು ರಾಜೀವ ಗಾಂಧಿ ವಸತಿ ನಿಗಮದ ಪ್ರಧಾನ ವ್ಯವಸ್ಥಾಪಕ...

ರಾಯಚೂರು | ಮೂಲ ಸೌಕರ್ಯಗಳನ್ನು ಒದಗಿಸುವಂತೆ ಹಲವು ಸಂಘಟನೆಗಳ ಆಗ್ರಹ

ಮೂಲ ಸೌಕರ್ಯಗಳು ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಯಚೂರು ಜಿಲ್ಲೆಯ ಹಟ್ಟಿ ಪಟ್ಟಣ ಪಂಚಾಯಿತಿ ಎದುರು ಪಟ್ಟಣದ ಹಲವು ಸಂಘಟನೆಗಳು ಜಂಟಿಯಾಗಿ ಬುಧವಾರದಂದು ಪ್ರತಿಭಟನೆ ನಡೆಸಿದರು. ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕು ಹಟ್ಟಿ...

ರಾಯಚೂರು | ಮಹಿಳಾ ಲ್ಯಾಬ್ ಟೆಕ್ನಿಷಿಯನ್ ಹತ್ಯೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ರಾಯಚೂರು ಜಿಲ್ಲೆಯ ಹಟ್ಟಿ ಪಟ್ಟಣದಲ್ಲಿ ಮಹಿಳಾ ಲ್ಯಾಬ್ ಟೆಕ್ನಿಷಿಯನ್ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮಂಗಳವಾರ (ನ.14) ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ಸಮೀರ್ ಸೊಹೈಲ್ ಮತ್ತು ಮೊಹಮ್ಮದ್ ಕೈಫ್ ಬಂಧಿತ ಆರೋಪಿಗಳು. ಮಂಜುಳಾ ಅವರನ್ನು...

ರಾಯಚೂರು | ದಲಿತ ಹಕ್ಕುಗಳ ಸಮಿತಿಯಿಂದ ಕೋಟಿ ಸಹಿ ಸಂಗ್ರಹ ಚಳವಳಿ

ದಲಿತರಿಗೆ ಸಾಮಾಜಿಕ ಆರ್ಥಿಕ, ರಾಜಕೀಯ ಸಮಾನತೆಗೆ ಸರ್ಕಾರಗಳು ಮುಂದಾಗಲಿ ಎಂದು ವಿಮಾ ನೌಕರರ ಸಂಘದ ವಿಭಾಗೀಯ ಕಾರ್ಯದರ್ಶಿ ಎಂ.ರವಿ ಒತ್ತಾಯಿಸಿದ್ದಾರೆ. ರಾಯಚೂರಿನ ಹರಿಜನವಾಡ ಬಡಾವಣೆಯಲ್ಲಿ ದಲಿತ ಹಕ್ಕುಗಳ ಸಮಿತಿ ನಡೆಸಿದ ದಲಿತರ ಹಕ್ಕುಗಳ ಈಡೇರಿಕಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X